ADVERTISEMENT
Sunday, March 22, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಬುಮ್ರಾ ನಮ್ಮ ನಂಬರ್ ಒನ್ ಬೌಲರ್ : ರಾಹುಲ್

Mahesh M Dhandu by Mahesh M Dhandu
August 9, 2021
in Newsbeat, Sports, ಕ್ರೀಡೆ
team india saakshatv kl rahul
Share on FacebookShare on TwitterShare on WhatsappShare on Telegram

ಬುಮ್ರಾ  ನಮ್ಮ ನಂಬರ್ ಒನ್ ಬೌಲರ್ : ರಾಹುಲ್

ಇಂಗ್ಲೆಂಡ್ : ಆತಿಥೇಯ ಇಂಗ್ಲೆಂಡ್ – ಭಾರತದ ನಡುವಿನ ಮೊದಲ ಟೆಸ್ಟ್ ಪಂದ್ಯ ಡ್ರಾನಲ್ಲಿ ಅಂತ್ಯವಾಗಿದೆ. ಪಂದ್ಯದಲ್ಲಿ ಆಂಗ್ಲರು ಭಾರತಕ್ಕೆ 209 ರನ್ ಗಳ ಗುರಿ ನೀಡಿದ್ದರು. 4ನೇ ದಿನದಾಟದ ಅಂತ್ಯಕ್ಕೆ ಟೀಂ ಇಂಡಿಯಾ ಒಂದು ವಿಕೆಟ್ ನಷ್ಟಕ್ಕೆ 52 ರನ್ ಗಳಿಸಿತ್ತು. ಕೊನೆಯ ದಿನ ಗೆಲ್ಲಲು ಭಾರತಕ್ಕೆ 157 ರನ್ ಗಳನ್ನು ಅವಶ್ಯಕತೆಯಿತ್ತು. ಆದರೆ ಮಳೆ ಕೊಹ್ಲಿ ಪಡೆಯನ್ನು ನಿರಾಶೆಗೊಳಿಸಿತು. ಆದ್ರೆ ಈ ಪಂದ್ಯದಲ್ಲಿ ಭಾರತದ ಪರ ಜಸ್ಪ್ರೀತ್ ಬೂಮ್ರಾ 9 ವಿಕೆಟ್ ಗಳನ್ನು ಪಡೆದು ಮಿಂಚಿದ್ರು.

Related posts

ಬೆಂಗಳೂರು 2ನೇ ವಿಮಾನ ನಿಲ್ದಾಣಕ್ಕೆ ಕೇಂದ್ರ ಭರವಸೆ: ಡಿಕೆ ಶಿವಕುಮಾ‌ರ್

ಬೆಂಗಳೂರು 2ನೇ ವಿಮಾನ ನಿಲ್ದಾಣಕ್ಕೆ ಕೇಂದ್ರ ಭರವಸೆ: ಡಿಕೆ ಶಿವಕುಮಾ‌ರ್

March 21, 2026
ಬೆಂಗಳೂರು 2ನೇ ಏರ್‌ಪೋರ್ಟ್‌ಗೆ ಟೆಂಡರ್ ಆಹ್ವಾನ

ಬೆಂಗಳೂರು 2ನೇ ಏರ್‌ಪೋರ್ಟ್‌ಗೆ ಟೆಂಡರ್ ಆಹ್ವಾನ

March 21, 2026

ಬೂಮ್ರಾ ಪ್ರದರ್ಶನಕ್ಕೆ ಎಲ್ಲರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದು, ಇದು ಬೂಮ್ರಾ ಅವರ ಕಮ್ ಬ್ಯಾಕ್ ಅಂತ ಹೇಳುತ್ತಿದ್ದಾರೆ. ಈ ವಿಚಾರವಾಗಿ ಇದೀಗ ಕನ್ನಡಿಗ ಕೆ ಎಲ್ ರಾಹುಲ್ ಪ್ರತಿಕ್ರಿಯೆ ನೀಡಿದ್ದು, ಜಸ್ಪ್ರೀತ್ ಬುಮ್ರಾ ವಿಶ್ವದರ್ಜೆಯ ಬೌಲರ್ ಅನ್ನೋದನ್ನು ಈಗಾಗಲೇ ಸಾಬೀತು ಮಾಡಿದ್ದಾರೆ. ಹಾಗಿರುವಾಗ, ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಅವರು 9 ವಿಕೆಟ್ ಪಡೆದಿರುವುದನ್ನು ಕಮ್‍ಬ್ಯಾಕ್ ಅಂತ ಯಾಕೆ ಹೇಳುತ್ತಿದ್ದಾರೆ ಎಂದು ನನಗೆ ಗೊತ್ತಾಗುತ್ತಿಲ್ಲ ಎಂದಿದ್ದಾರೆ..

Rahul saaksha tv

ಅಲ್ಲದೆ ಎಲ್ಲಾ ಸಮಯ, ಎಲ್ಲಾ ಸಂದರ್ಭ, ಎಲ್ಲಾ ಪಂದ್ಯಗಳಲ್ಲೂ ಬುಮ್ರಾ ತನ್ನನ್ನು ತಾನು ಪ್ರೂವ್ ಮಾಡಿದ್ದಾರೆ, ಅವರು ನಮ್ಮ ನಂಬರ್ ಒನ್ ಬೌಲರ್ ಎಂದಿರುವ ರಾಹುಲ್, ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ನಲ್ಲಿ ನ್ಯೂಜಿಲೆಂಡ್ ವಿರುದ್ದ ಚೆನ್ನಾಗಿ ಆಡಿದರೂ, ಇಂಗ್ಲೆಂಡ್ ವಿರುದ್ಧ ಭಾರತದಲ್ಲಿ ನಡೆದ ಒಂದೆರಡು ಟೆಸ್ಟ್ ಪಂದ್ಯಗಳಲ್ಲಿ ಅವರು ಉತ್ತಮ ಪ್ರದರ್ಶನ ತೋರಿರಲಿಲ್ಲ. ಇದಕ್ಕೆ ಕೆಲವೊಂದು ಕಾರಣಗಳಿವೆ ಎಂದಿದ್ದಾರೆ.

Tags: #Saaksha TVCricketindiaJasprit Bumrahk l rahul
ShareTweetSendShare
Join us on:

Related Posts

ಬೆಂಗಳೂರು 2ನೇ ವಿಮಾನ ನಿಲ್ದಾಣಕ್ಕೆ ಕೇಂದ್ರ ಭರವಸೆ: ಡಿಕೆ ಶಿವಕುಮಾ‌ರ್

ಬೆಂಗಳೂರು 2ನೇ ವಿಮಾನ ನಿಲ್ದಾಣಕ್ಕೆ ಕೇಂದ್ರ ಭರವಸೆ: ಡಿಕೆ ಶಿವಕುಮಾ‌ರ್

by Shwetha
March 21, 2026
0

ಬೆಂಗಳೂರು ನಗರಕ್ಕೆ ಎರಡನೇ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಅಗತ್ಯವಿರುವ ಎಲ್ಲಾ ಅನುಮತಿಗಳನ್ನು ಕೇಂದ್ರ ಸರ್ಕಾರ ನೀಡಲಿದೆ ಎಂದು ಡಿ. ಕೆ. ಶಿವಕುಮಾರ್ ತಿಳಿಸಿದ್ದಾರೆ. ಕೇಂದ್ರ ವಿಮಾನಯಾನ ಸಚಿವರನ್ನು...

ಬೆಂಗಳೂರು 2ನೇ ಏರ್‌ಪೋರ್ಟ್‌ಗೆ ಟೆಂಡರ್ ಆಹ್ವಾನ

ಬೆಂಗಳೂರು 2ನೇ ಏರ್‌ಪೋರ್ಟ್‌ಗೆ ಟೆಂಡರ್ ಆಹ್ವಾನ

by Shwetha
March 21, 2026
0

ಬೆಂಗಳೂರು ನಗರದ ಎರಡನೇ ವಿಮಾನ ನಿಲ್ದಾಣ ನಿರ್ಮಾಣದ ದಿಶೆಯಲ್ಲಿ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದ್ದು, ಟೆಂಡರ್ ಆಹ್ವಾನಿಸಿದೆ. ಈ ಕುರಿತು ಎಮ್. ಬಿ. ಪಾಟೀಲ್ ಪ್ರತಿಕ್ರಿಯಿಸಿ,...

ಮಧ್ಯಪ್ರಾಚ್ಯದಲ್ಲಿ ಮಹಾ ಸಂಘರ್ಷ: ಹಾರ್ಮುಜ್‌ ಜಲಸಂಧಿಯಲ್ಲಿ ಹಡಗು ಸಾಗಿಸಲು ಇರಾನ್ ವಿಧಿಸಿದೆ 18 ಕೋಟಿ ರೂಪಾಯಿ ಟೋಲ್!.

ಮಧ್ಯಪ್ರಾಚ್ಯದಲ್ಲಿ ಮಹಾ ಸಂಘರ್ಷ: ಹಾರ್ಮುಜ್‌ ಜಲಸಂಧಿಯಲ್ಲಿ ಹಡಗು ಸಾಗಿಸಲು ಇರಾನ್ ವಿಧಿಸಿದೆ 18 ಕೋಟಿ ರೂಪಾಯಿ ಟೋಲ್!.

by Shwetha
March 21, 2026
0

ಟೆಹ್ರಾನ್: ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಭೀಕರ ಯುದ್ಧದ ಕಾರ್ಮೋಡದ ನಡುವೆಯೇ ಇರಾನ್ ಜಗತ್ತಿನ ಪ್ರಮುಖ ವಾಣಿಜ್ಯ ಮಾರ್ಗವಾದ ಹಾರ್ಮುಜ್ ಜಲಸಂಧಿಯಲ್ಲಿ ಹೊಸ ನಿಯಮವೊಂದನ್ನು ಜಾರಿಗೆ ತಂದಿದೆ. ಇದು ಜಾಗತಿಕ...

ಗ್ಯಾಸ್ ಬುಕ್ಕಿಂಗ್ ನಿಯಮದಲ್ಲಿ ಭಾರಿ ಬದಲಾವಣೆ ಇನ್ಮುಂದೆ ದಿನದ 24 ಗಂಟೆಯೂ ಬುಕ್ ಮಾಡುವಂತಿಲ್ಲ : ಗ್ಯಾಸ್ ಬುಕ್ ಮಾಡುವ ಮುನ್ನ ಈ ಸುದ್ದಿ ಓದಿ ಹೊಸ ಟೈಮಿಂಗ್ಸ್ ಮಿಸ್ ಆದ್ರೆ ಸಿಲಿಂಡರ್ ಸಿಗಲ್ಲ!

ಗ್ಯಾಸ್ ಬುಕ್ಕಿಂಗ್ ನಿಯಮದಲ್ಲಿ ಭಾರಿ ಬದಲಾವಣೆ ಇನ್ಮುಂದೆ ದಿನದ 24 ಗಂಟೆಯೂ ಬುಕ್ ಮಾಡುವಂತಿಲ್ಲ : ಗ್ಯಾಸ್ ಬುಕ್ ಮಾಡುವ ಮುನ್ನ ಈ ಸುದ್ದಿ ಓದಿ ಹೊಸ ಟೈಮಿಂಗ್ಸ್ ಮಿಸ್ ಆದ್ರೆ ಸಿಲಿಂಡರ್ ಸಿಗಲ್ಲ!

by Shwetha
March 21, 2026
0

ಬೆಂಗಳೂರು: ಅಡುಗೆ ಅನಿಲ ಗ್ರಾಹಕರಿಗೆ ತೈಲ ಕಂಪನಿಗಳು ಮಹತ್ವದ ಸುದ್ದಿಯೊಂದನ್ನು ನೀಡಿದ್ದು ಸಿಲಿಂಡರ್ ಬುಕ್ಕಿಂಗ್ ಪ್ರಕ್ರಿಯೆಯಲ್ಲಿ ಪ್ರಮುಖ ಬದಲಾವಣೆಗಳನ್ನು ಮಾಡಲಾಗಿದೆ. ನೀವು ಇದುವರೆಗೆ ನಿಮಗೆ ಇಷ್ಟ ಬಂದ...

ಸಾಲದ ಶೂಲದಲ್ಲಿ ರಾಜ್ಯವಿದ್ದರೂ ಹೈಕಮಾಂಡ್ ಪಾಲಿಗೆ ಕರ್ನಾಟಕವೇ ಕಾಮಧೇನು ಡಿಕೆಶಿ ವಿರುದ್ಧ ಐಶ್ವರ್ಯ ಅನಂತಕುಮಾರ್ ನೇರ ವಾಗ್ದಾಳಿ

ಸಾಲದ ಶೂಲದಲ್ಲಿ ರಾಜ್ಯವಿದ್ದರೂ ಹೈಕಮಾಂಡ್ ಪಾಲಿಗೆ ಕರ್ನಾಟಕವೇ ಕಾಮಧೇನು ಡಿಕೆಶಿ ವಿರುದ್ಧ ಐಶ್ವರ್ಯ ಅನಂತಕುಮಾರ್ ನೇರ ವಾಗ್ದಾಳಿ

by Shwetha
March 21, 2026
0

ಬೆಂಗಳೂರು ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರವು ಕರ್ನಾಟಕವನ್ನು ಕೇವಲ ತನ್ನ ಪಕ್ಷದ ಹೈಕಮಾಂಡ್‌ಗೆ ಹಣ ಒದಗಿಸುವ ಮೂಲವನ್ನಾಗಿ ಮಾಡಿಕೊಂಡಿದೆ ಎಂದು ದಿವಂಗತ ಕೇಂದ್ರ ಸಚಿವ ಹಾಗೂ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram