ADVERTISEMENT
Saturday, December 6, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Bumrah replacement | ಬುಮ್ರಾ ಬದಲಿಗೆ ತ್ರಿಪಲ್ “S” ಸ್ಟ್ರಾಟರ್ಜಿ

Mahesh M Dhandu by Mahesh M Dhandu
October 13, 2022
in Newsbeat, Sports, ಕ್ರಿಕೆಟ್
Bumrah replacement

Bumrah replacement

Share on FacebookShare on TwitterShare on WhatsappShare on Telegram

Bumrah replacement | ಬುಮ್ರಾ ಬದಲಿಗೆ ತ್ರಿಪಲ್ “S” ಸ್ಟ್ರಾಟರ್ಜಿ

ಟಿ 20 ವಿಶ್ವಕಪ್ ಗಾಗಿ ಆಯ್ಕೆಯಾದ ಟೀಂ ಇಂಡಿಯಾದ ಸ್ಟಾರ್ ಪೇಸರ್ ಜಸ್ ಪ್ರಿತ್ ಬುಮ್ರಾ ಬೆನ್ನು ನೋವಿನಿಂದ ಬಳಲುತ್ತಿದ್ದು, ತಂಡದಿಂದ ದೂರವಾಗಿದ್ದಾರೆ.

Related posts

ಬೆಳಗ್ಗೆ ಈ 10 ಮಂತ್ರಗಳನ್ನು ಪಠಿಸಿ! ನಿಮ್ಮ ಆತ್ಮವಿಶ್ವಾಸ ವೃದ್ಧಿಸುತ್ತೆ

ಬೆಳಗ್ಗೆ ಈ 10 ಮಂತ್ರಗಳನ್ನು ಪಠಿಸಿ! ನಿಮ್ಮ ಆತ್ಮವಿಶ್ವಾಸ ವೃದ್ಧಿಸುತ್ತೆ

December 5, 2025
ಅಡಕೆ ಬೆಳೆಗಾರರ ನಿದ್ದೆಗೆಡಿಸಿರುವ ಎಲೆಚುಕ್ಕಿ…!

ಅಡಕೆ ಬೆಳೆಗಾರರ ನಿದ್ದೆಗೆಡಿಸಿರುವ ಎಲೆಚುಕ್ಕಿ…!

December 5, 2025

ಆದ್ರೆ ಅವರ ಸ್ಥಾನವನ್ನು ಭರ್ತಿ ಮಾಡುವವರು ಯಾರು ಎಂಬ ಪ್ರಶ್ನೆ ಕ್ರಿಕೆಟ್ ವಲಯದಲ್ಲಿ ಹರಿದಾಡುತ್ತಿದೆ. ಇದೀಗ ಭಾರತ ಕ್ರಿಕೆಟ್ ತಂಡದ ಆಯ್ಕೆ ಸಮಿತಿ ಬುಮ್ರಾ ಬದಲಿಗೆ ತ್ರಿಪಲ್ “S” ಸ್ಟ್ರಾಟರ್ಜಿ ಮಾಡಿದೆ.

ಶಮಿ, ಸಿರಾಜ್, ಶರ್ದೂಲ್ ಠಾಕೂರ್ ಇವರಲ್ಲಿ ಒಬ್ಬರು ಬುಮ್ರಾ ಸ್ಥಾನವನ್ನು ಭರ್ತಿ ಮಾಡಲಿದ್ದಾರೆ. ಅಂದಹಾಗೆ ಈ ಮೂವರು ಭಾರತ ಕ್ರಿಕೆಟ್ ತಂಡ ಸೇರಲು ಆಸ್ಟ್ರೇಲಿಯಾ ತೆರಳಿದಿದ್ದಾರೆ.

ಇವರೊಂದಿಗೆ ಸ್ಟಾಂಡ್ ಬೈ ಪ್ಲೇಯರ್ ಆಗಿ ಆಯ್ಕೆಯಾದ ಶ್ರೇಯಸ್ ಅಯ್ಯರ್, ರವಿ ಬಿಷ್ಣೋಯಿ ಕೂಡ ಆಸ್ಟ್ರೇಲಿಯಾ ಸೇರಿದ್ದಾರೆ. ಮತ್ತೊಬ್ಬ ಸ್ಟಾಂಡ್ ಬೈ ಆಟಗಾರ ದೀಪಕ್ ಚಹಾರ್ ಗಾಯಗೊಂಡಿದ್ದು, ವಿಶ್ವಕಪ್ ನಿಂದ ದೂರವಾಗಿದ್ದಾರೆ.

bumrah-replacement-siraj-shami-and-shardul-be-flown-australia
bumrah-replacement-siraj-shami-and-shardul-be-flown-australia

ಮತ್ತೊಂದು ಕಡೆ ನೆಟ್ ಬೌಲರ್ ಆಗಿ ಆಯ್ಕೆಯಾದ ಉಮ್ರಾನ್ ಮಲಿಕ್, ಕುಲ್ ದೀಪ್ ಸೇನ್ ವೀಸಾ ಕಾರಣದಿಂದಾಗಿ ಭಾರತದಲ್ಲಿಯೇ ಉಳಿದುಕೊಂಡಿದ್ದಾರೆ. ವೀಸಾ ಸಮಸ್ಯೆ ಮುಗಿದ ಬಳಿಕ ಅವರು ಆಸ್ಟ್ರೇಲಿಯಾದತ್ತ ಹೋಗಲಿದ್ದಾರೆ.

ಇದು ಹೀಗಿದ್ದರೇ ಬುಮ್ರಾ ಸ್ಥಾನದಲ್ಲಿ ಅಂತಿಮ ತಂಡದಲ್ಲಿ ಯಾರು ಕಣಕ್ಕಿಳಿಯಲಿದ್ದಾರೆ ಅನ್ನೋ ಪ್ರಶ್ನೆ ಅಭಿಮಾನಿಗಳ ತಲೆಯಲ್ಲಿ ಗಿರಗಿಟ್ಟಲೇ ಹೊಡೆಯುತ್ತಲೇ ಇದೆ.

ಕೆಲವರು ಮೊಹ್ಮದ್ ಶಮಿ ಅವರೇ ಬುಮ್ರಾ ಸ್ಥಾನವನ್ನು ಭರ್ತಿ ಮಾಡಲು ಸೂಕ್ತ ಬೌಲರ್ ಎಂದು ವಾದಿಸುತ್ತಿದ್ದಾರೆ.

ಇನ್ನೂ ಕೆಲವರು ಆಸ್ಟ್ರೇಲಿಯಾದಲ್ಲಿ ಒಳ್ಳೆಯ ಟ್ರ್ಯಾಕ್ ರೆಕಾರ್ಡ್ ಹೊಂದಿರುವ ಮೊಹ್ಮದ್ ಸಿರಾಜ್ ಗೆ ಅವಕಾಶ ನೀಡಬೇಕು ಎಂದು ಕ್ಯಾಂಪೇನ್ ಮಾಡುತ್ತಿದ್ದಾರೆ.

ಇದು ಮಾತ್ರವಲ್ಲದೇ ಶರ್ದೂಲ್ ಠಾಕೂರ್ ಪರ ಕೂಡ ಕ್ರಿಕೆಟ್ ಅಭಿಮಾನಿಗಳು ಬ್ಯಾಟ್ ಬೀಸುತ್ತಿದ್ದಾರೆ. ಯಾಕೆಂದರೇ ಶರ್ದೂಕ್ ಠಾಕೂರ್ ತಂಡದಲ್ಲಿದ್ದರೇ ಬ್ಯಾಟಿಂಗ್ ಬಲವೂ ಹೆಚ್ಚುತ್ತದೆ ಅನ್ನೋದು ಕ್ರೀಡಾ ವಿಶ್ಲೇಷಕರ ವಾದವಾಗಿದೆ.

Tags: #Saaksha TVbumrahshamiShardulSiraj
ShareTweetSendShare
Join us on:

Related Posts

ಬೆಳಗ್ಗೆ ಈ 10 ಮಂತ್ರಗಳನ್ನು ಪಠಿಸಿ! ನಿಮ್ಮ ಆತ್ಮವಿಶ್ವಾಸ ವೃದ್ಧಿಸುತ್ತೆ

ಬೆಳಗ್ಗೆ ಈ 10 ಮಂತ್ರಗಳನ್ನು ಪಠಿಸಿ! ನಿಮ್ಮ ಆತ್ಮವಿಶ್ವಾಸ ವೃದ್ಧಿಸುತ್ತೆ

by admin
December 5, 2025
0

ಬೆಳಗ್ಗೆ ಈ 10 ಮಂತ್ರಗಳನ್ನು ಪಠಿಸಿ! ನಿಮ್ಮ ಆತ್ಮವಿಶ್ವಾಸ ವೃದ್ಧಿಸುತ್ತೆ ಜೀವನದ (Life) ಕಂಪನಗಳನ್ನು ಗ್ರಹಗಳ ಚಲನೆಯಿಂದ ಪ್ರಭಾವಿತವಾಗಿರುವ ಮಂತ್ರಗಳನ್ನು (Mantra) ಪಠಿಸುವುದರಿಂದ ಸಮನ್ವಯಗೊಳಿಸಬಹುದು, ಜೀವನದ ಅನೇಕ...

ಅಡಕೆ ಬೆಳೆಗಾರರ ನಿದ್ದೆಗೆಡಿಸಿರುವ ಎಲೆಚುಕ್ಕಿ…!

ಅಡಕೆ ಬೆಳೆಗಾರರ ನಿದ್ದೆಗೆಡಿಸಿರುವ ಎಲೆಚುಕ್ಕಿ…!

by admin
December 5, 2025
0

ಅಡಕೆ ಬೆಳೆಗಾರರ ನಿದ್ದೆಗೆಡಿಸಿರುವ ಎಲೆಚುಕ್ಕಿ...! ಅಡಕೆ ಕೃಷಿ ನಮ್ಮ ಜೀವಾಳ..ಇಡೀ ಕರಾವಳಿ, ಮಲೆನಾಡು ಕೃಷಿಕರ ಬದುಕನ್ನು ಹಸನಾಗಿಸಿರೋದು ಇದೇ ಅಡಕೆ ಬೆಳೆ. ಹೌದು.. ಹಚ್ಚ ಹಸಿರಿನಿಂದ ಕಂಗೊಳಿಸುವ...

ರಾಜ್ಯ ಕಾಂಗ್ರೆಸ್‌ನಲ್ಲಿ ಶೇ. 63% ಭ್ರಷ್ಟಾಚಾರ ಇದೆ: ಆರ್. ಅಶೋಕ್

ರಾಜ್ಯ ಕಾಂಗ್ರೆಸ್‌ನಲ್ಲಿ ಶೇ. 63% ಭ್ರಷ್ಟಾಚಾರ ಇದೆ: ಆರ್. ಅಶೋಕ್

by Shwetha
December 5, 2025
0

ಬಿಜೆಪಿ ಸರ್ಕಾರದ ಮೇಲೆ 40% ಕಮಿಷನ್ ಎಂದು ಸುಳ್ಳು ಅಪಪ್ರಚಾರ ಮಾಡಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಈಗ ಭ್ರಷ್ಟಾಚಾರದ ತೊಟ್ಟಿಯಲ್ಲಿ ಮುಳುಗಿದೆ ಎಂದು ಮಾಜಿ ಉಪಮುಖ್ಯಮಂತ್ರಿ ಹಾಗೂ...

ರೂಪಾಯಿ ಮೌಲ್ಯ ಕುಸಿತ: ‘ನಮ್ಮ ರೂಪಾಯಿಗೆ ಜಗತ್ತಿನಲ್ಲಿ ಬೆಲೆಯೇ ಇಲ್ಲ’ — ಖರ್ಗೆ

ರೂಪಾಯಿ ಮೌಲ್ಯ ಕುಸಿತ: ‘ನಮ್ಮ ರೂಪಾಯಿಗೆ ಜಗತ್ತಿನಲ್ಲಿ ಬೆಲೆಯೇ ಇಲ್ಲ’ — ಖರ್ಗೆ

by Shwetha
December 5, 2025
0

ಡಾಲರ್ ಎದುರು ಭಾರತೀಯ ರೂಪಾಯಿ ಮೌಲ್ಯ ತೀವ್ರವಾಗಿ ಕುಸಿದಿರುವ ಹಿನ್ನೆಲೆ, AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಆರ್ಥಿಕ ನೀತಿಗಳ ವಿರುದ್ಧ ಕಿಡಿ ಕಾರಿದ್ದಾರೆ. ರೂಪಾಯಿ...

ಸಂಚಾರ್ ಸಾಥಿ ಆಪ್ ಕಡ್ಡಾಯವಲ್ಲ: ಕೇಂದ್ರ ಸಚಿವರ ಸ್ಪಷ್ಟನೆ

ಸಂಚಾರ್ ಸಾಥಿ ಆಪ್ ಕಡ್ಡಾಯವಲ್ಲ: ಕೇಂದ್ರ ಸಚಿವರ ಸ್ಪಷ್ಟನೆ

by Shwetha
December 5, 2025
0

ದೇಶದಲ್ಲಿ ಮಾರಾಟವಾಗುವ ಸ್ಮಾರ್ಟ್‌ಫೋನ್‌ಗಳಲ್ಲಿ ‘ಸಂಚಾರ್ ಸಾಥಿ’ ಸೈಬರ್​ ಭದ್ರತಾ ಆಪ್ ಅನ್ನು ಕಡ್ಡಾಯವಾಗಿ ಪೂರ್ವ ಅಳವಡಿಕೆ ಮಾಡುವಂತೆ ಕೇಂದ್ರ ಸರ್ಕಾರ ಹೊರಡಿಸಿದ್ದ ಆದೇಶವನ್ನು ಇದೀಗ ಹಿಂಪಡೆಯಲಾಗಿದೆ. ಈ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram