ADVERTISEMENT
Saturday, August 1, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಬುರ್ಜ್ ಖಲೀಫಾದಲ್ಲಿ ರಾರಾಜಿಸಿದ ಭಾರತದ ‘ತ್ರಿವರ್ಣ ಧ್ವಜ’

Namratha Rao by Namratha Rao
April 26, 2021
in National, Newsbeat, Saaksha Special, ದೇಶ - ವಿದೇಶ
Share on FacebookShare on TwitterShare on WhatsappShare on Telegram

ಬುರ್ಜ್ ಖಲೀಫಾದಲ್ಲಿ ರಾರಾಜಿಸಿದ ಭಾರತದ ‘ತ್ರಿವರ್ಣ ಧ್ವಜ’

ದುಬೈ:  ವಿಶ್ವದ ಅತಿ ಎತ್ತರದ ಕಟ್ಟಡ ದುಬೈನ ಬುರ್ಜ್ ಖಲೀಫಾ ಸೇರಿದಂತೆ ಪ್ರಮುಖ ಕಟ್ಟಡಗಳ ಮೇಲೆ ತ್ರಿವರ್ಣ ಧ್ವಜ ರಾರಾಜಿಸಿದೆ. ಭಾರತದಾಲ್ಲಿ ಹೆಚ್ಚುತ್ತಿರುವ COVID-19 ಬಿಕ್ಕಟ್ಟಿನೊಂದಿಗೆ ಹೋರಾಡಲು ನಾವಿದ್ದೇವೆ ಎಂಬ ಸಂದೇಶವನ್ನ ಈ ಮೂಲಕ UAE ಸರ್ಕಾರ ರವಾನಿಸಿದೆ.

Related posts

dr-moodambail-ravi-shetty-appointed-president-of-tulu-mahasabha-international-qatar-unit

Mangaluru – ತುಳುವ ಮಹಾಸಭೆ ಇಂಟರ್ ನ್ಯಾಷನಲ್ ಕತಾರ್ ಘಟಕದ ಅಧ್ಯಕ್ಷರಾಗಿ ಡಾ. ಮೂಡಂಬೈಲ್ ರವಿ ಶೆಟ್ಟಿ ನೇಮಕ

August 1, 2026
nagara-panchami-2026-puja-importance-and-rituals

Astro- ನಾಗರ ಪಂಚಮಿಯಂದು ನಾಗದೇವರಿಗೆ ಪೂಜೆ, ಉಪವಾಸ ಆಚರಣೆಗೆ ಮಹತ್ವ

August 1, 2026

ದುಬೈನ ವಿಶ್ವದ ಅತಿ ಎತ್ತರದ ಕಟ್ಟಡ ಬುರ್ಜ್ ಖಲೀಫಾದಲ್ಲಿ ತ್ರಿವರ್ಣ ಬೆಳಗಿದ್ದು, ಭಾರತದ ಜೊತೆಗೆ ನಾವಿದ್ದೇವೆ ಎಂದು UAE ಹೇಳಿದೆ. ವಿಶ್ವದ ಅತಿ ಎತ್ತರದ ಕಟ್ಟಡವಾದ ಬುರ್ಜ್ ಖಲೀಫಾದ ವೀಡಿಯೊವನ್ನು  ರಾಯಭಾರ ಕಚೇರಿಯು ಟ್ವೀಟ್ ಮಾಡಿ, ಭಾರತೀಯ ಧ್ವಜ ಮತ್ತು # ಸ್ಟೇಸ್ಟ್ರಾಂಗ್ ಇಂಡಿಯಾ ಎಂದು ಪ್ರದರ್ಶಿಸುತ್ತದೆ. ಇನ್ನೂ ಭಾರತದ ಮಿತ್ರ ರಾಷ್ಟ್ರಗಳ ಸಹ ಭಾರತದ ಪರ ಕೊರೊನಾ ಹೋರಟಾದಲ್ಲಿ ಎದೆ ತಟ್ಟಿ ನಿಲ್ಲಲು ಮುಂದಾಗಿವೆ. ಸಹಾಯಾಸ್ತ ಚಾಚಿವೆ.

Tags: Burj KhalifaCovid19deathDubaiindianational flagpandemic periodUAE
ShareTweetSendShare
Join us on:

Related Posts

dr-moodambail-ravi-shetty-appointed-president-of-tulu-mahasabha-international-qatar-unit

Mangaluru – ತುಳುವ ಮಹಾಸಭೆ ಇಂಟರ್ ನ್ಯಾಷನಲ್ ಕತಾರ್ ಘಟಕದ ಅಧ್ಯಕ್ಷರಾಗಿ ಡಾ. ಮೂಡಂಬೈಲ್ ರವಿ ಶೆಟ್ಟಿ ನೇಮಕ

by admin
August 1, 2026
0

ಮಂಗಳೂರು: 2028ರಲ್ಲಿ ಶತಮಾನೋತ್ಸವವನ್ನು ಆಚರಿಸಲಿರುವ ಐತಿಹಾಸಿಕ ತುಳುವ ಮಹಾಸಭೆ, ವಿಶ್ವದಾದ್ಯಂತ ನೆಲೆಸಿರುವ ತುಳುವರನ್ನು ಸಂಘಟಿಸುವುದು ಹಾಗೂ ತುಳು ಭಾಷೆ, ಸಾಹಿತ್ಯ, ಸಂಸ್ಕೃತಿ, ಕಲೆ ಮತ್ತು ಪರಂಪರೆಯ ಸಂರಕ್ಷಣೆ...

nagara-panchami-2026-puja-importance-and-rituals

Astro- ನಾಗರ ಪಂಚಮಿಯಂದು ನಾಗದೇವರಿಗೆ ಪೂಜೆ, ಉಪವಾಸ ಆಚರಣೆಗೆ ಮಹತ್ವ

by admin
August 1, 2026
0

› ಉಪವಾಸ ಮಾಡಿ › ನಾಗ ದೇವರಿಗೆ ಪೂಜೆ ಸಲ್ಲಿಸಿ : ನಾಗರಪಂಚಮಿಯಂದು ನಾಗಗಳಿಗೆ ಪೂಜೆ ಸಲ್ಲಿಸುವುದು ಎಂದರೆ ನಾಗದೇವತೆಯನ್ನು ಪ್ರಸನ್ನಗೊಳಿಸುವುದು. ನಾಗಗಳ ಪೂಜೆ ಅಂದರೆ ಸಗುಣ...

glasgow-commonwealth-games-2026-closing-ceremony-ahmedabad-2030-gujarat-culture

CWG-2026: ಗ್ಲಾಸ್ಗೋ ಕಾಮನ್‍ವೆಲ್ತ್ ಗೇಮ್ಸ್ ಸಮಾರೋಪದಲ್ಲಿ ಗುಜರಾತ್‍ನ ಸಾಂಸ್ಕøತಿಕ ವೈಭವ ಅನಾವರಣ..!

by admin
August 1, 2026
0

2026ರ ಗ್ಲಾಸ್ಗೋ ಕಾಮನ್‍ವೆಲ್ತ್ ಗೇಮ್ಸ್‍ನ ಸಮಾರೋಪ ಸಮಾರಂಭದಲ್ಲಿ ಭಾರತದ ಸಂಸ್ಕøತಿ ಅನಾವರಣಗೊಳ್ಳಲಿದೆ. 2030ರ ಶತಮಾನೋತ್ಸವ ಕಾಮನ್‍ವೆಲ್ತ್ ಕ್ರೀಡಾಕೂಟದ ಆತಿಥ್ಯವನ್ನು ಭಾರತದ ಅಹಮದಾಬಾದ್ ನಗರ ವಹಿಸಲಿದೆ. ಸಮಾರೋಪ ಸಮಾರಂಭದಲ್ಲಿ...

tenginakayi-deepa-aradhane-puja-vidhana-kannada

Astro- ಮನೆಯಲ್ಲಿನ ಪ್ರತಿ ಹಣಕಾಸು,ಆರೋಗ್ಯ,ಕಲಹ ಸಮಸ್ಯೆ ಕಳೆದು ದೈವಬಲ ಹೆಚ್ಚಿಸಲು ತೆಂಗಿನಕಾಯಿ ದೀಪಾರಾಧನೆ ಮಾಡಿ.. ಬದಲಾವಣೆ ನೋಡಿ..!

by admin
August 1, 2026
0

ತೆಂಗಿನಕಾಯಿ ದೀಪಾರಾಧನೆ ಹೇಗೆ ಮಾಡಬೇಕು..? ಧಾರ್ಮಿಕ ಮಹತ್ವ ಮತ್ತು ಪೂಜೆ ವಿಧಾನ ನಾವು ನಿತ್ಯವು ದೇವರ ಮುಂದೆ ದೀಪವನ್ನು ಬೆಳಗುತ್ತೆವೆ.ಅದೇ ತರಹ ವಿಶೇಷವಾಗಿ ನಮ್ಮ ಕೋರಿಕೆಗಳು, ಕಷ್ಟಗಳು...

asmita-dey-judo-gold-commonwealth-games-2026-inspiring-story

cwg-2026-ಅಪ್ಪ – ಅಮ್ಮನ ತ್ಯಾಗಕ್ಕೆ ಮಗಳ ಚಿನ್ನದ ಉಡುಗೊರೆ..! ಇದು ತ್ರಿಪುರಾದ ಅಸ್ಮಿತಾ ಡೇಯ ಸುವರ್ಣಗಾಥೆ..!

by admin
August 1, 2026
0

ಕೆಲವು ವರ್ಷಗಳ ಹಿಂದೆ..! ಅದು ತ್ರಿಪುರಾದ ಬೆಲೋನಿಯಾ ಪ್ರದೇಶದ ಒಂದು ಸಣ್ಣ ಗ್ರಾಮ. ಅಲ್ಲೊಂದು ಮಣ್ಣಿನ ಗೋಡೆಯ ಮನೆಯಲ್ಲಿ ಬಡ ಕುಟುಂಬದ ವಾಸ. ದಿನದ ದುಡಿಮೆಯಲ್ಲೇ ಜೀವನ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram