ಬುರ್ಜ್ ಖಲೀಫಾದಲ್ಲಿ ಕಿಚ್ಚನ ‘ವಿಕ್ರಾಂತ್ ರೋಣ’ ಟೈಟಲ್ ಲೋಗೋ ಅನಾವರಣ..!
ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿನಯದ ಬಹುನಿರೀಕ್ಷಿತ ಸಿನಿಮಾವಾಗಿರುವ ‘ವಿಕ್ರಾಂತ್ ರೋಣ’ದ ಟೈಟಲ್ ಲೋಗೋ ವಿಶ್ವದ ಅತಿ ಎತ್ತರದ ಕಟ್ಟಡ ದುಬೈನ ಬುರ್ಜ್ ಖಲೀಫಾದಲ್ಲಿ ಅನಾವರಣಗೊಳಿಸಲಾಗಿದೆ. ಬುರ್ಜ್ ಖಲೀಫಾದ 148ನೇ ಮಹಡಿಯಲ್ಲಿ ಲೋಗೋ ರಿವೀಲ್ ಆಗಿದೆ. ಇದರ ಜೊತೊಗೆ 2000 ಅಡಿ ಎತ್ತರದ ವರ್ಚೂವಲ್ ಪೋಸ್ಟರ್ ರಿಲೀಸ್ ಆಗಿದೆ.
ಮೇಡ್ ಇನ್ ಇಂಡಿಯಾ ಟ್ಯಾಬ್ ಮೂಲಕ ಬಜೆಟ್ ಮಂಡನೆ
ಅಷ್ಟೇ ಅಲ್ದೇ ಕಿಚ್ಚನ 25 ವರ್ಷಗಳ ಸಿನಿ ಪಯಣದ ಕುರಿತಾದ 3 ನಿಮಿಷದ ವಿಡಿಯೋ ಕೂಡ ಪ್ರಸಾರವಾಗಿದೆ. ಇತ್ತ ಬುರ್ಜ್ ಖಲೀಫಾದಲ್ಲಿ ಕಿಚ್ಚನ ವಿಡಿಯೋ ನೋಡಿ ಫ್ಯಾನ್ಸ್ ಗಳ ದಿಲ್ ಖುಷ್ ಆಗಿದ್ದಾರೆ. ಅತಿ ಎತ್ತರದ ಕಟ್ಟಡದಲ್ಲಿ ಕಿಚ್ಚನ ವಿಡಿಯೋ ನೋಡಿ ಅಭಿಮಾನಿಗಳು ಥ್ರಿಲ್ ಆಗಿದ್ದಾರೆ. ಇತ್ತ ಸಿನಿ ಜಗತ್ತಿನಲ್ಲಿ 25 ವರ್ಷಗಳನ್ನ ಪೂರೈಸಿರುವ ಕಿಚ್ಚನಿಗೆ ಸಿನಿತಾರೆಯರು ಅಭಿನಂದನೆಗಳನ್ನ ಸಲ್ಲಿಸುತ್ತಿದ್ದಾರೆ. ರಿಯಲ್ ಸ್ಟಾರ್ ಉಪೇಂದ್ರ, ಮೋಹನ್ ಲಾಲ್, ರಾಮಕೃಷ್ಣ, ಪ್ರಿಯಾಮಣಿ ಸೇರಿದಂತೆ ಹಲವರು ಶುಭ ಹಾರೈಸಿದ್ದಾರೆ.
ಪ್ರಧಾನಿ ಮೋದಿ ನೇತೃತ್ವದ ಸರ್ಕಾರದಿಂದ ಕೇಂದ್ರ ಸರ್ಕಾರಿ ನೌಕರರಿಗೆ ಉಡುಗೊರೆ ?
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel