ADVERTISEMENT
Tuesday, February 17, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Crime

ಬಸ್ ಚಾಲಕನ ಅಜಾಗರೂಕತೆಯಿಂದ ಹೋಯ್ತು 27 ಜೀವ

Namratha Rao by Namratha Rao
June 19, 2021
in Crime, Newsbeat, ಅಪರಾಧ
Share on FacebookShare on TwitterShare on WhatsappShare on Telegram

ಬಸ್ ಚಾಲಕನ ಅಜಾಗರೂಕತೆಯಿಂದ ಹೋಯ್ತು 27 ಜೀವ

ಪೆರುವಿಯನ್ :  ಚಾಲಕ ನಿದ್ರೆಗೆ ಜಾರಿದ ಪರಿಣಾಮ ಬಸ್ ಒಂದು ಆಳದ ಕಂದಕಕ್ಕೆ ಉರುಳಿ ಬಿದ್ದಿರುವ  ಘಟನೆ ದಕ್ಷಿಣ ಪೆರುವಿಯನ್ ಪ್ರದೇಶದ ಅಯಾಕುಚೊದಲ್ಲಿ ನಡೆದಿದೆ. ಈ ದುರ್ಘಟನೆಯಲ್ಲಿ  ಸ್ಥಳದಲ್ಲೇ 27ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದು, 13 ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನ ಸ್ಥಳೀಯ ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ಕೊಡಿಸಲಾಗುತ್ತಿದ್ದು, ಅನೇಕರ ಸ್ಥಿತಿ ಗಂಭೀರವಾಗಿದೆ ಎನ್ನಲಾಗ್ತಿದೆ.

Related posts

ಬೆಂಗಳೂರು ಬೇಕರಿಯ ಉದ್ಧಟತನ… ಗ್ರಾಹಕರನ್ನು ಹೀಯಾಳಿಸಿ ವಿವಾದ

ಬೆಂಗಳೂರು ಬೇಕರಿಯ ಉದ್ಧಟತನ… ಗ್ರಾಹಕರನ್ನು ಹೀಯಾಳಿಸಿ ವಿವಾದ

February 17, 2026
ನಂದಿನಿ ಉತ್ಪನ್ನಗಳ ಬಗ್ಗೆ ಅಪಪ್ರಚಾರ… ಕಾನೂನು ಕ್ರಮಕ್ಕೆ ಮುಂದಾದ KMF

ನಂದಿನಿ ಉತ್ಪನ್ನಗಳ ಬಗ್ಗೆ ಅಪಪ್ರಚಾರ… ಕಾನೂನು ಕ್ರಮಕ್ಕೆ ಮುಂದಾದ KMF

February 17, 2026

ಮೃತರೆಲ್ಲರು ವಾರಿ ಪಲೋಮಿನೋ ಕಂಪನಿಯ ಗಣಿ ಪ್ರದೇಶದಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರು ಮತ್ತು ಕುಟುಂಬ ಸದಸ್ಯರು ಎಂದು ತಿಳಿದುಬಂದಿದೆ. ಇವರೆಲ್ಲರೂ ಅಯಾಕುಚೊ ಪ್ರದೇಶದಿಂದ ಅರೆಕ್ವಿಪಾಗೆ ಬಸ್‍ನಲ್ಲಿ ಹೋಗುತ್ತಿದ್ದರು. ಮಾರ್ಗಮದ್ಯೆ ಸುಮಾರು 250 ಮೀಟರ್ ಆಳದ ಕಂದಕಕ್ಕೆ ಬಸ್ ಉರುಳಿದೆ.

ಸುದ್ದಿ ತಿಳಿಯುತ್ತಿದ್ದಂತೆ ರಕ್ಷಣಾ ತಂಡ, ಅಗ್ನಿಶಾಮಕದಳ ಮತ್ತು ಪೊಲೀಸರು ಸ್ಥಳಕ್ಕೆ ಬಂದು ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ರವಾನಿಸಿದ್ದಾರೆ. ಬಸ್ ಚಾಲಕ ನಿದ್ರೆಗೆ ಜಾರಿರುವುದು ಅಪಘಾತಕ್ಕೆ ಕಾರಣವಾಗಿರಬಹುದು ಎಂದು ಹೇಳಲಾಗ್ತಿದೆ.

ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.

Tags: ACCIDENTBus Accidentdeath
ShareTweetSendShare
Join us on:

Related Posts

ಬೆಂಗಳೂರು ಬೇಕರಿಯ ಉದ್ಧಟತನ… ಗ್ರಾಹಕರನ್ನು ಹೀಯಾಳಿಸಿ ವಿವಾದ

ಬೆಂಗಳೂರು ಬೇಕರಿಯ ಉದ್ಧಟತನ… ಗ್ರಾಹಕರನ್ನು ಹೀಯಾಳಿಸಿ ವಿವಾದ

by Shwetha
February 17, 2026
0

ಬೆಂಗಳೂರು ಕೋರಮಂಗಲ ಪ್ರದೇಶದಲ್ಲಿರುವ ‘ಬಾಸ್ಕ್ ಬೇಕರಿ’ (Bask Bakery) ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವಿವಾದಕ್ಕೆ ಕಾರಣವಾಗಿದೆ. ಬೇಕರಿಯ ದರ ಹಾಗೂ ರುಚಿಯ ಕುರಿತು ಟೀಕೆ ಮಾಡಿದ್ದ ಗ್ರಾಹಕರಿಗೆ...

ನಂದಿನಿ ಉತ್ಪನ್ನಗಳ ಬಗ್ಗೆ ಅಪಪ್ರಚಾರ… ಕಾನೂನು ಕ್ರಮಕ್ಕೆ ಮುಂದಾದ KMF

ನಂದಿನಿ ಉತ್ಪನ್ನಗಳ ಬಗ್ಗೆ ಅಪಪ್ರಚಾರ… ಕಾನೂನು ಕ್ರಮಕ್ಕೆ ಮುಂದಾದ KMF

by Shwetha
February 17, 2026
0

ಸೋಷಿಯಲ್ ಮೀಡಿಯಾದಲ್ಲಿ ನಂದಿನಿ ಉತ್ಪನ್ನಗಳನ್ನು ಸೇವಿಸಿದರೆ ಕ್ಯಾನ್ಸರ್ ಬರುತ್ತದೆ ಎಂಬ ಆರೋಪಗಳನ್ನು ಹಬ್ಬಿಸಿರುವ ಹಿನ್ನೆಲೆಯಲ್ಲಿ ಕರ್ನಾಟಕ ಹಾಲು ಮಹಾಸಂಘ (KMF) ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಈ ಸಂಬಂಧ...

ಛತ್ರಪತಿ ಶಿವಾಜಿ ಮಹಾರಾಜರಿಗೆ ಟಿಪ್ಪು ಸುಲ್ತಾನ್ ಹೋಲಿಕೆ ಪುಣೆಯಲ್ಲಿ ಭುಗಿಲೆದ್ದ ಹಿಂಸಾಚಾರ ಪೊಲೀಸರಿಗೂ ಬಿತ್ತು ಏಟು!

ಛತ್ರಪತಿ ಶಿವಾಜಿ ಮಹಾರಾಜರಿಗೆ ಟಿಪ್ಪು ಸುಲ್ತಾನ್ ಹೋಲಿಕೆ ಪುಣೆಯಲ್ಲಿ ಭುಗಿಲೆದ್ದ ಹಿಂಸಾಚಾರ ಪೊಲೀಸರಿಗೂ ಬಿತ್ತು ಏಟು!

by Shwetha
February 17, 2026
0

ಪುಣೆ: ಛತ್ರಪತಿ ಶಿವಾಜಿ ಮಹಾರಾಜರನ್ನು ಟಿಪ್ಪು ಸುಲ್ತಾನ್ ಅವರಿಗೆ ಹೋಲಿಸಿ ಕಾಂಗ್ರೆಸ್ ನಾಯಕನೊಬ್ಬ ನೀಡಿದ ಹೇಳಿಕೆ ಮಹಾರಾಷ್ಟ್ರದ ಪುಣೆಯಲ್ಲಿ ದಳ್ಳುರಿ ಹಬ್ಬಿಸಿದೆ. ಈ ಹೇಳಿಕೆಯನ್ನು ವಿರೋಧಿಸಿ ಬಿಜೆಪಿ...

ರಾಜ್ಯದ ನಿರುದ್ಯೋಗಿ ಯುವಕರಿಗೆ  ಗುಡ್ ನ್ಯೂಸ್ ಬೆಸ್ಕಾಂನಲ್ಲಿ ಖಾಲಿ ಇವೆ 520 ಹುದ್ದೆಗಳು ಇಂದೇ ಅರ್ಜಿ ಸಲ್ಲಿಸಿ

ರಾಜ್ಯದ ನಿರುದ್ಯೋಗಿ ಯುವಕರಿಗೆ ಗುಡ್ ನ್ಯೂಸ್ ಬೆಸ್ಕಾಂನಲ್ಲಿ ಖಾಲಿ ಇವೆ 520 ಹುದ್ದೆಗಳು ಇಂದೇ ಅರ್ಜಿ ಸಲ್ಲಿಸಿ

by Shwetha
February 17, 2026
0

ಬೆಂಗಳೂರು: ರಾಜ್ಯದಲ್ಲಿ ಸರ್ಕಾರಿ ಅಥವಾ ಪ್ರತಿಷ್ಠಿತ ಸಂಸ್ಥೆಗಳಲ್ಲಿ ಉದ್ಯೋಗ ಹುಡುಕುತ್ತಿರುವ ಯುವಜನತೆಗೆ ಇಲ್ಲೊಂದು ಸಿಹಿ ಸುದ್ದಿ ಇದೆ. ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತ (BESCOM) ಒಟ್ಟು...

ಮದ್ಯಪ್ರಿಯರಿಗೆ ಹಾಗೂ ವಾಹನ ಸವಾರರಿಗೆ ಬಂಪರ್ ಸುದ್ದಿ: ಏಪ್ರಿಲ್ 1ರಿಂದ ಸ್ಕಾಚ್ ವಿಸ್ಕಿ ಮತ್ತು ಐಷಾರಾಮಿ ಕಾರುಗಳ ಬೆಲೆಯಲ್ಲಿ ಭಾರೀ ಇಳಿಕೆ

ಮದ್ಯಪ್ರಿಯರಿಗೆ ಹಾಗೂ ವಾಹನ ಸವಾರರಿಗೆ ಬಂಪರ್ ಸುದ್ದಿ: ಏಪ್ರಿಲ್ 1ರಿಂದ ಸ್ಕಾಚ್ ವಿಸ್ಕಿ ಮತ್ತು ಐಷಾರಾಮಿ ಕಾರುಗಳ ಬೆಲೆಯಲ್ಲಿ ಭಾರೀ ಇಳಿಕೆ

by Shwetha
February 17, 2026
0

ನವದೆಹಲಿ: ಭಾರತ ಮತ್ತು ಯುನೈಟೆಡ್ ಕಿಂಗ್‌ಡಮ್ (UK) ನಡುವಿನ ಐತಿಹಾಸಿಕ ಮುಕ್ತ ವ್ಯಾಪಾರ ಒಪ್ಪಂದವು (FTA) ಅಂತಿಮ ಹಂತ ತಲುಪಿದ್ದು, ಭಾರತೀಯ ಗ್ರಾಹಕರಿಗೆ ಸಿಹಿಸುದ್ದಿ ನೀಡಿದೆ. ಬಹುನಿರೀಕ್ಷಿತ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram