ADVERTISEMENT
Sunday, August 23, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ಅಡುಗೆ

ಬೆಣ್ಣೆ ದೋಸೆ, ಪುದಿನ ಚಟ್ನಿ ಮತ್ತು ಆಲೂ ಪಲ್ಯ ತಯಾರಿಸುವ ವಿಧಾನ

Butter Dosa with Mint Chutney and Aloo Palya

Shwetha by Shwetha
January 17, 2025
in ಅಡುಗೆ, Cooking, Newsbeat
Share on FacebookShare on TwitterShare on WhatsappShare on Telegram

ಬೆಣ್ಣೆ ದೋಸೆ, ಪುದಿನ ಚಟ್ನಿ ಮತ್ತು ಆಲೂ ಪಲ್ಯ ತಯಾರಿಸುವ ವಿಧಾನ

ದೋಸೆಗೆ ಬೇಕಾಗುವ ಸಾಮಗ್ರಿಗಳು:

Related posts

ವಂದೇ ಮಾತರಂ ಗೀತೆಯ ಸಾಲುಗಳು ಏಕದೇವೋಪಾಸನೆಯನ್ನು ನಂಬುವವರ ಧಾರ್ಮಿಕ ಭಾವನೆಗೆ ವಿರುದ್ಧವಾಗಿರಬಹುದು ಎಂದ ಶರ್ಮಿಳಾ ಟ್ಯಾಗೋರ್ ವಾದಕ್ಕೆ ಕಂಗನಾ ರನೌತ್ ಖಡಕ್ ಉತ್ತರ

ವಂದೇ ಮಾತರಂ ಗೀತೆಯ ಸಾಲುಗಳು ಏಕದೇವೋಪಾಸನೆಯನ್ನು ನಂಬುವವರ ಧಾರ್ಮಿಕ ಭಾವನೆಗೆ ವಿರುದ್ಧವಾಗಿರಬಹುದು ಎಂದ ಶರ್ಮಿಳಾ ಟ್ಯಾಗೋರ್ ವಾದಕ್ಕೆ ಕಂಗನಾ ರನೌತ್ ಖಡಕ್ ಉತ್ತರ

August 23, 2026
ಮೋದಿ ಸರ್ಕಾರದ ಇ20 ನೀತಿಯಿಂದ ಸಕ್ಕರೆ ಮತ್ತು ಬೆಲ್ಲದ ಬೆಲೆ ಏರಿಕೆ: ನಿಮ್ಮ ಎಥೆನಾಲ್ ನೀತಿ ಜನಸಾಮಾನ್ಯರ ಜೇಬಿಗೆ ಕತ್ತರಿ ಹಾಕಿದೆ ಎಂದ ಕಾಂಗ್ರೆಸ್ ನಾಯಕ ಜೈರಾಂ ರಮೇಶ್

ಮೋದಿ ಸರ್ಕಾರದ ಇ20 ನೀತಿಯಿಂದ ಸಕ್ಕರೆ ಮತ್ತು ಬೆಲ್ಲದ ಬೆಲೆ ಏರಿಕೆ: ನಿಮ್ಮ ಎಥೆನಾಲ್ ನೀತಿ ಜನಸಾಮಾನ್ಯರ ಜೇಬಿಗೆ ಕತ್ತರಿ ಹಾಕಿದೆ ಎಂದ ಕಾಂಗ್ರೆಸ್ ನಾಯಕ ಜೈರಾಂ ರಮೇಶ್

August 23, 2026

ಅಕ್ಕಿ: 2 ಪಾವು

ಉದ್ದಿನಬೇಳೆ: 2 ಹಿಡಿ

ಕಡಲೆಬೇಳೆ: 2 ಹಿಡಿ

ಹೆಸರುಬೇಳೆ: 2 ಹಿಡಿ

ಮೆಂತ್ಯ: 1 ಟೀ ಸ್ಪೂನ್

ಮಾಡುವ ವಿಧಾನ:

1. ಸಂಜೆ: ಅಕ್ಕಿ, ಉದ್ದಿನಬೇಳೆ, ಕಡಲೆಬೇಳೆ, ಹೆಸರುಬೇಳೆ ಹಾಗೂ ಮೆಂತ್ಯಗಳನ್ನು ಒಟ್ಟಿಗೆ ನೀರಿನಲ್ಲಿ ನೆನೆಸಿಡಿ.

2. ರಾತ್ರಿ: ಮಿಕ್ಸಿಗೆ ಹಾಕುವಾಗ 2 ಕಪ್ ಅನ್ನವನ್ನು ಈ ಮಿಶ್ರಣಕ್ಕೆ ಸೇರಿಸಿ, ನುಣ್ಣಗೆ ರುಬ್ಬಿ.

3. ಬೆಳಿಗ್ಗೆ: ಹಿಟ್ಟಿಗೆ 1.5 ಟೀ ಸ್ಪೂನ್ ಉಪ್ಪು ಮತ್ತು 2 ಟೇಬಲ್ ಸ್ಪೂನ್ ಅಕ್ಕಿ ಹಿಟ್ಟು ಸೇರಿಸಿ ಚೆನ್ನಾಗಿ ತಿರುಗಿಸಿ.

4. ತವೆಯನ್ನು ಬಿಸಿ ಮಾಡಿ, ದೋಸೆ ಹಾಕಿ, ಬೆಣ್ಣೆ ಹಾಕಿ ಮಧ್ಯಮ ಉರಿಯಲ್ಲಿ ಗರಿಗರಿಯಾಗಿ ಬಾಡಿಸಿ.

ಆಲೂಗಡ್ಡೆ ಪಲ್ಯ ತಯಾರಿಕೆ:

ಬೇಕಾಗುವ ಸಾಮಗ್ರಿಗಳು:

ಆಲೂಗಡ್ಡೆ: 5 (ಬೇಯಿಸಿ ಸಿಪ್ಪೆ ತೆಗೆದು ಸ್ಮ್ಯಾಶ್ ಮಾಡಿ)

ಈರುಳ್ಳಿ: 5 (ಉದ್ದಕ್ಕೆ ಹೆಚ್ಚಿ)

ಹಸಿಮೆಣಸು: 4-5

ಶುಂಠಿ: 1 ಇಂಚು

ಒಗ್ಗರಣೆ:

ಎಣ್ಣೆ: ಅಗತ್ಯಕ್ಕೆ ತಕ್ಕಷ್ಟು

ಸಾಸಿವೆ

ಕಡಲೆಬೇಳೆ

ಕರಿಬೇವು

ಮಾಡುವ ವಿಧಾನ:

1. ಒಂದು ಪ್ಯಾನ್‌ನಲ್ಲಿ ಎಣ್ಣೆ ಹಾಕಿ ಸಾಸಿವೆ, ಕಡಲೆಬೇಳೆ, ಹೆಚ್ಚಿದ ಈರುಳ್ಳಿ, ಹಸಿಮೆಣಸು, ಕರಿಬೇವು ಸೇರಿಸಿ ಸ್ವಲ್ಪ ಫ್ರೈ ಮಾಡಿ.

2. ಬಳಿಕ ಅರಿಶಿನ, ಉಪ್ಪು, ಶುಂಠಿ ತುರಿ ಹಾಕಿ ಮತ್ತಷ್ಟು ಫ್ರೈ ಮಾಡಿ.

3. ಈಗ ಸ್ಮ್ಯಾಶ್ ಮಾಡಿದ ಆಲೂಗಡ್ಡೆ ಸೇರಿಸಿ, ಕೊತ್ತಂಬರಿ ಸೊಪ್ಪು ಹಾಕಿ ಚೆನ್ನಾಗಿ ಮಿಕ್ಸ್ ಮಾಡಿ.

4. ಬಿಸಿ ಮಾಡಿದರೆ ಪಲ್ಯ ಸಿದ್ಧ.

ಪುದಿನ ಚಟ್ನಿ ತಯಾರಿಕೆ:

ಬೇಕಾಗುವ ಸಾಮಗ್ರಿಗಳು:

ತೆಂಗಿನ ತುರಿ: 1/2 ಹೋಳು

ಹುರಿಗಡಲೆ: 1 ಟೇಬಲ್ ಸ್ಪೂನ್

ಶುಂಠಿ: 1 ಇಂಚು

ಹಸಿಮೆಣಸು: 4-5

ಹುಣಸೆ ರಸ: 1 ಟೀ ಸ್ಪೂನ್

ಬೆಲ್ಲ: 1 ಚೂರು

ಪುದಿನ, ಕೊತ್ತಂಬರಿ ಸೊಪ್ಪು: 2 ಹಿಡಿ

ರುಚಿಗೆ ತಕ್ಕಷ್ಟು ‌ಉಪ್ಪು

ಮಾಡುವ ವಿಧಾನ:

1. ಎಲ್ಲ ಸಾಮಗ್ರಿಗಳನ್ನು ಮಿಕ್ಸಿಗೆ ಹಾಕಿ ನುಣ್ಣಗೆ ರುಬ್ಬಿಕೊಳ್ಳಿ.

2. ರುಚಿಕರ ಪುದಿನ ಚಟ್ನಿ ಸವಿಯಲು ಸಿದ್ಧ.

ಸವಿಯುವ ವಿಧಾನ:

ಕಾದ ತವಾದಲ್ಲಿ ಗರಿಗರಿಯಾದ ದೋಸೆಯನ್ನು ತಯಾರಿಸಿ, ಬೆಣ್ಣೆ ಸವರಿ. ದೋಸೆಯ ಜೊತೆಗೆ ಪುದಿನ ಚಟ್ನಿ ಮತ್ತು ಆಲೂಗಡ್ಡೆ ಪಲ್ಯ ಸೇರಿಸಿ ಸ್ವಾದಿಷ್ಠ ಮತ್ತು ಆರೋಗ್ಯಕರ ಉಪಹಾರವನ್ನು ಸವಿಯಿರಿ.

ShareTweetSendShare
Join us on:

Related Posts

ವಂದೇ ಮಾತರಂ ಗೀತೆಯ ಸಾಲುಗಳು ಏಕದೇವೋಪಾಸನೆಯನ್ನು ನಂಬುವವರ ಧಾರ್ಮಿಕ ಭಾವನೆಗೆ ವಿರುದ್ಧವಾಗಿರಬಹುದು ಎಂದ ಶರ್ಮಿಳಾ ಟ್ಯಾಗೋರ್ ವಾದಕ್ಕೆ ಕಂಗನಾ ರನೌತ್ ಖಡಕ್ ಉತ್ತರ

ವಂದೇ ಮಾತರಂ ಗೀತೆಯ ಸಾಲುಗಳು ಏಕದೇವೋಪಾಸನೆಯನ್ನು ನಂಬುವವರ ಧಾರ್ಮಿಕ ಭಾವನೆಗೆ ವಿರುದ್ಧವಾಗಿರಬಹುದು ಎಂದ ಶರ್ಮಿಳಾ ಟ್ಯಾಗೋರ್ ವಾದಕ್ಕೆ ಕಂಗನಾ ರನೌತ್ ಖಡಕ್ ಉತ್ತರ

by Shwetha
August 23, 2026
0

ನವದೆಹಲಿ: ಭಾರತದ ಸಾಂಸ್ಕೃತಿಕ ಪರಂಪರೆಯ ಅವಿಭಾಜ್ಯ ಅಂಗವಾಗಿರುವ ವಂದೇ ಮಾತರಂ ಗೀತೆಯ ಕುರಿತು ಹಿರಿಯ ನಟಿ ಶರ್ಮಿಳಾ ಟ್ಯಾಗೋರ್ ನೀಡಿರುವ ಹೇಳಿಕೆ ಈಗ ಬಾಲಿವುಡ್ ಮತ್ತು ರಾಜಕೀಯ...

ಮೋದಿ ಸರ್ಕಾರದ ಇ20 ನೀತಿಯಿಂದ ಸಕ್ಕರೆ ಮತ್ತು ಬೆಲ್ಲದ ಬೆಲೆ ಏರಿಕೆ: ನಿಮ್ಮ ಎಥೆನಾಲ್ ನೀತಿ ಜನಸಾಮಾನ್ಯರ ಜೇಬಿಗೆ ಕತ್ತರಿ ಹಾಕಿದೆ ಎಂದ ಕಾಂಗ್ರೆಸ್ ನಾಯಕ ಜೈರಾಂ ರಮೇಶ್

ಮೋದಿ ಸರ್ಕಾರದ ಇ20 ನೀತಿಯಿಂದ ಸಕ್ಕರೆ ಮತ್ತು ಬೆಲ್ಲದ ಬೆಲೆ ಏರಿಕೆ: ನಿಮ್ಮ ಎಥೆನಾಲ್ ನೀತಿ ಜನಸಾಮಾನ್ಯರ ಜೇಬಿಗೆ ಕತ್ತರಿ ಹಾಕಿದೆ ಎಂದ ಕಾಂಗ್ರೆಸ್ ನಾಯಕ ಜೈರಾಂ ರಮೇಶ್

by Shwetha
August 23, 2026
0

ನವದೆಹಲಿ: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಇ20 (ಶೇ. 20ರಷ್ಟು ಎಥೆನಾಲ್ ಮಿಶ್ರಿತ ಇಂಧನ) ನೀತಿಯು ದೇಶದಲ್ಲಿ ಅಗತ್ಯ ವಸ್ತುಗಳ ಬೆಲೆ ಏರಿಕೆಗೆ ನೇರ ಕಾರಣವಾಗಿದೆ ಎಂದು ಕಾಂಗ್ರೆಸ್...

ಎಫ್‌ಐಆರ್ ಹಾಕಿದ್ರೂ ಬೆದರಬೇಡಿ, ನೈಸ್ ಟೋಲ್ ಕಟ್ಟಬೇಡಿ: ಡಿ.ಕೆ. ಶಿವಕುಮಾರ್ ಸರ್ಕಾರ ನಡೆಸುತ್ತಿದ್ದಾರೋ ಅಥವಾ ನೈಸ್ ಕಂಪನಿಯನ್ನೋ-ಹೆಚ್.ಡಿ. ಕುಮಾರಸ್ವಾಮಿ

ಎಫ್‌ಐಆರ್ ಹಾಕಿದ್ರೂ ಬೆದರಬೇಡಿ, ನೈಸ್ ಟೋಲ್ ಕಟ್ಟಬೇಡಿ: ಡಿ.ಕೆ. ಶಿವಕುಮಾರ್ ಸರ್ಕಾರ ನಡೆಸುತ್ತಿದ್ದಾರೋ ಅಥವಾ ನೈಸ್ ಕಂಪನಿಯನ್ನೋ-ಹೆಚ್.ಡಿ. ಕುಮಾರಸ್ವಾಮಿ

by Shwetha
August 23, 2026
0

ಬೆಂಗಳೂರು: ನೈಸ್ ರಸ್ತೆಯ ಅಕ್ರಮ ಟೋಲ್ ವಸೂಲಾತಿ ವಿರುದ್ಧ ಸಮರ ಸಾರಿರುವ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ, ಇದೀಗ ಮತ್ತಷ್ಟು ಆಕ್ರಮಣಕಾರಿ ನಿಲುವು ತಳೆದಿದ್ದಾರೆ. ಎಫ್‌ಐಆರ್ ದಾಖಲಾದರೂ...

ಇನ್ಮುಂದೆ ಮಂಗಳೂರು ರೈಲ್ವೆ ಕರ್ನಾಟಕದ ಪಾಲು: ಪಾಲಕ್ಕಾಡ್ ಲಾಬಿಗೆ ಬ್ರೇಕ್, ಕೇರಳ ವಿರೋಧದ ನಡುವೆಯೂ ಕರಾವಳಿಗರ ದಶಕಗಳ ಕನಸು ನನಸು -ನಮಗೆ ಆದಾಯ ನಷ್ಟವಾಗುತ್ತೆ ಎಂದು ಮೋದಿ ಮೊರೆ ಹೋದ ಕೇರಳ CM

ಇನ್ಮುಂದೆ ಮಂಗಳೂರು ರೈಲ್ವೆ ಕರ್ನಾಟಕದ ಪಾಲು: ಪಾಲಕ್ಕಾಡ್ ಲಾಬಿಗೆ ಬ್ರೇಕ್, ಕೇರಳ ವಿರೋಧದ ನಡುವೆಯೂ ಕರಾವಳಿಗರ ದಶಕಗಳ ಕನಸು ನನಸು -ನಮಗೆ ಆದಾಯ ನಷ್ಟವಾಗುತ್ತೆ ಎಂದು ಮೋದಿ ಮೊರೆ ಹೋದ ಕೇರಳ CM

by Shwetha
August 23, 2026
0

ತಿರುವನಂತಪುರಂ: ದಕ್ಷಿಣ ರೈಲ್ವೆ ವ್ಯಾಪ್ತಿಯಲ್ಲಿದ್ದ ಮಂಗಳೂರು ಪ್ರದೇಶವನ್ನು ನೈರುತ್ಯ ರೈಲ್ವೆಗೆ ವರ್ಗಾವಣೆ ಮಾಡಿ ರೈಲ್ವೆ ಮಂಡಳಿ ತೆಗೆದುಕೊಂಡಿರುವ ನಿರ್ಧಾರಕ್ಕೆ ಕೇರಳ ಮುಖ್ಯಮಂತ್ರಿ ವಿಡಿ ಸತೀಶನ್ ತೀವ್ರ ಆಕ್ಷೇಪ...

ವಾಲ್ಮೀಕಿ ಹಗರಣ- ಸದನದಲ್ಲಿ ಸಾಕ್ಷಿ ನೀಡಲು ಯೋಗ್ಯತೆ ಇಲ್ಲದವರು ಈಗ ಪಾದಯಾತ್ರೆ ಮಾಡ್ತಿದ್ದಾರೆ: ಕುರ್ಚಿ ಉಳಿಸಿಕೊಳ್ಳಲು ಬಿಜೆಪಿ ನಾಯಕರ ಪಾದಯಾತ್ರೆ ನಾಟಕ- ಸಚಿವ ನಾಗೇಂದ್ರ ಪರ ಪ್ರಿಯಾಂಕ್ ಖರ್ಗೆ ಬ್ಯಾಟಿಂಗ್

ವಾಲ್ಮೀಕಿ ಹಗರಣ- ಸದನದಲ್ಲಿ ಸಾಕ್ಷಿ ನೀಡಲು ಯೋಗ್ಯತೆ ಇಲ್ಲದವರು ಈಗ ಪಾದಯಾತ್ರೆ ಮಾಡ್ತಿದ್ದಾರೆ: ಕುರ್ಚಿ ಉಳಿಸಿಕೊಳ್ಳಲು ಬಿಜೆಪಿ ನಾಯಕರ ಪಾದಯಾತ್ರೆ ನಾಟಕ- ಸಚಿವ ನಾಗೇಂದ್ರ ಪರ ಪ್ರಿಯಾಂಕ್ ಖರ್ಗೆ ಬ್ಯಾಟಿಂಗ್

by Shwetha
August 23, 2026
0

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಬಿ. ನಾಗೇಂದ್ರ ಅವರ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ಕೋರಿ ಸಿಬಿಐ ರಾಜ್ಯಪಾಲರಿಗೆ ಪತ್ರ ಬರೆದಿರುವುದು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram