ADVERTISEMENT
Sunday, March 29, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಉಪಚುನಾವಣೆ : ತಪ್ಪದೇ ಮತ ಚಲಾಯಿಸಿ ಎಂದು ಸಿಎಂ ಮನವಿ

Mahesh M Dhandu by Mahesh M Dhandu
November 3, 2020
in Newsbeat, Politics, ರಾಜಕೀಯ
BS Yeddyurappa
Share on FacebookShare on TwitterShare on WhatsappShare on Telegram

ಉಪಚುನಾವಣೆ : ತಪ್ಪದೇ ಮತ ಚಲಾಯಿಸಿ ಎಂದು ಸಿಎಂ ಮನವಿ

ಬೆಂಗಳೂರು : ಮೂರು ರಾಜಕೀಯ ಪಕ್ಷಗಳಿಗೆ ಪ್ರತಿಷ್ಠೆಯ ಪ್ರಶ್ನೆಯಾಗಿರುವ ಶಿರಾ ಹಾಗೂ ರಾಜರಾಜೇಶ್ವರಿ ನಗರ ಉಪಚುನಾವಣೆಗೆ ಮತದಾನ ಶುರುವಾಗಿದೆ.

Related posts

ಸರ್ಕಾರಿ ನೌಕರಿಯ ಕನಸು ಕಾಣುತ್ತಿರುವವರಿಗೆ ಗುಡ್ ನ್ಯೂಸ್ ಕಂದಾಯ ಇಲಾಖೆಯಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ

ಸರ್ಕಾರಿ ನೌಕರಿಯ ಕನಸು ಕಾಣುತ್ತಿರುವವರಿಗೆ ಗುಡ್ ನ್ಯೂಸ್ ಕಂದಾಯ ಇಲಾಖೆಯಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ

March 29, 2026
ಮೋದಿ ತಮ್ಮ ಫಾದರ್ ಲ್ಯಾಂಡ್ ಇಸ್ರೇಲ್ ಗೆ ಹೋಗಿ ಬಂದ ಮರುದಿನವೇ ಯುದ್ಧ ಶುರುವಾಯ್ತು: ಪ್ರಧಾನಿ ವಿದೇಶಾಂಗ ನೀತಿಯ ವಿರುದ್ಧ ಸಚಿವ ಎಂ ಬಿ ಪಾಟೀಲ್ ವ್ಯಂಗ್ಯ!

ಮೋದಿ ತಮ್ಮ ಫಾದರ್ ಲ್ಯಾಂಡ್ ಇಸ್ರೇಲ್ ಗೆ ಹೋಗಿ ಬಂದ ಮರುದಿನವೇ ಯುದ್ಧ ಶುರುವಾಯ್ತು: ಪ್ರಧಾನಿ ವಿದೇಶಾಂಗ ನೀತಿಯ ವಿರುದ್ಧ ಸಚಿವ ಎಂ ಬಿ ಪಾಟೀಲ್ ವ್ಯಂಗ್ಯ!

March 29, 2026

ನಿಧಾನವಾಗಿ ಜನರು ಮತಗಟ್ಟೆಗಳತ್ತ ಆಗಮಿಸಿ ಹಕ್ಕು ಚಲಾಯಿಸುತ್ತಿದ್ದಾರೆ. ಈ ಮಧ್ಯೆ ಸುರಕ್ಷತಾ ಕ್ರಮಗಳೊಂದಿಗೆ ಎಲ್ಲರೂ ತಪ್ಪದೇ ಮತ ಚಲಾಯಿಸಿ ಎಂದು ಮತದಾರರಿಗೆ ಸಿಎಂ ಬಿ.ಎಸ್. ಯಡಿಯೂರಪ್ಪ ಮನವಿ ಮಾಡಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಇಂದು ರಾಜ್ಯದಲ್ಲಿ ನಡೆಯುತ್ತಿರುವ ಶಿರಾ ಮತ್ತು ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಮತದಾರರು, ಎಲ್ಲಾ ಸುರಕ್ಷತಾ ನಿಯಮಗಳನ್ನು ಪಾಲಿಸಿ, ಹೆಚ್ಚಿನ ಸಂಖ್ಯೆಯಲ್ಲಿ ಮತದಾನದ ಹಕ್ಕನ್ನು ಚಲಾಯಿಸಿ ಎಂದು ಕೋರುತ್ತೇನೆ ಎಂದು ಬರೆದುಕೊಂಡಿದ್ದಾರೆ.

By Election  Saaksha TV

ಶಿರಾ ಹಾಗೂ ರಾಜರಾಜೇಶ್ವರಿ ನಗರ ಉಪಚುನಾವಣೆಗೆ ಬೆಳಗ್ಗೆ 7 ಗಂಟೆಯಿಂದ ಎರಡೂ ಕ್ಷೇತ್ರಗಳಲ್ಲಿ ಮತದಾನ ಶುರು ಆಗಿದೆ.

ಇದನ್ನೂ ಓದಿ : ಆರ್.ಆರ್ ನಗರ, ಶಿರಾದಲ್ಲಿ ಬಿರುಸಿನ ಓಟಿಂಗ್; ಕೊರೊನಾ ಅಲರ್ಟ್..ಗೊಂದಲ, ಅವ್ಯವಸ್ಥೆ..!

ಆರ್.ಆರ್.ನಗರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಮುನಿರತ್ನ, ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಹನುಮಂತರಾಯಪ್ಪ ಮತ್ತು ಜೆಡಿಎಸ್ ಅಭ್ಯರ್ಥಿ ಕೃಷ್ಣಮೂರ್ತಿ ನಡುವೆ ಸ್ಪರ್ಧೆ ಇದೆ.

ಇನ್ನು ತುಮಕೂರು ಜಿಲ್ಲೆಯ ಶಿರಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮಾಜಿ ಸಚಿವ ಟಿ.ಬಿ.ಜಯಚಂದ್ರ, ಬಿಜೆಪಿ ಅಭ್ಯರ್ಥಿ ರಾಜೇಶ್ ಗೌಡ, ಜೆಡಿಎಸ್ ಅಭ್ಯರ್ಥಿ ಅಮ್ಮಾಜಮ್ಮ ನಡುವೆ ನೇರ ಸ್ಪರ್ಧೆ ಇದೆ.

By Election

ಶಿರಾ ಉಪಕಣದಲ್ಲಿ 17 ಅಭ್ಯರ್ಥಿಗಳು ಅಖಾಡದಲ್ಲಿದ್ದಾರೆ. ಕ್ಷೇತ್ರದಾದ್ಯಂತ 330 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ.

ಪುರುಷ ಮತದಾರರು 1 ಲಕ್ಷದ 10 ಸಾವಿರದ 281 ಮಂದಿ ಇದ್ದರೆ, ಮಹಿಳಾ ಮತದಾರರು 1 ಲಕ್ಷದ 5 ಸಾವಿರದ 434 ಮಂದಿ ಇದ್ದು, ಒಟ್ಟು ಮತದಾರರು 2 ಲಕ್ಷದ 15 ಸಾವಿರದ 725 ಮಂದಿ ಇದ್ದಾರೆ. ಆರ್ ಆರ್ ನಗರದಲ್ಲಿ 4 ಲಕ್ಷದ 62 ಸಾವಿರ ಮಂದಿ ಮತದಾರರಿದ್ದಾರೆ.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: by electionCM BS Yeddyurappakarnataka
ShareTweetSendShare
Join us on:

Related Posts

ಸರ್ಕಾರಿ ನೌಕರಿಯ ಕನಸು ಕಾಣುತ್ತಿರುವವರಿಗೆ ಗುಡ್ ನ್ಯೂಸ್ ಕಂದಾಯ ಇಲಾಖೆಯಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ

ಸರ್ಕಾರಿ ನೌಕರಿಯ ಕನಸು ಕಾಣುತ್ತಿರುವವರಿಗೆ ಗುಡ್ ನ್ಯೂಸ್ ಕಂದಾಯ ಇಲಾಖೆಯಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ

by Shwetha
March 29, 2026
0

ರಾಜ್ಯ ಸರ್ಕಾರಿ ಉದ್ಯೋಗವನ್ನು ಪಡೆಯಬೇಕು ಹಾಗೂ ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳಬೇಕು ಎಂಬ ಕನಸು ಹೊತ್ತಿರುವ ನಾಡಿನ ಅಸಂಖ್ಯಾತ ಉದ್ಯೋಗಾಕಾಂಕ್ಷಿಗಳಿಗೆ ಹಾಗೂ ಅನುಭವಿ ವೃತ್ತಿಪರರಿಗೆ ಕರ್ನಾಟಕ ರಾಜ್ಯ ಕಂದಾಯ...

ಮೋದಿ ತಮ್ಮ ಫಾದರ್ ಲ್ಯಾಂಡ್ ಇಸ್ರೇಲ್ ಗೆ ಹೋಗಿ ಬಂದ ಮರುದಿನವೇ ಯುದ್ಧ ಶುರುವಾಯ್ತು: ಪ್ರಧಾನಿ ವಿದೇಶಾಂಗ ನೀತಿಯ ವಿರುದ್ಧ ಸಚಿವ ಎಂ ಬಿ ಪಾಟೀಲ್ ವ್ಯಂಗ್ಯ!

ಮೋದಿ ತಮ್ಮ ಫಾದರ್ ಲ್ಯಾಂಡ್ ಇಸ್ರೇಲ್ ಗೆ ಹೋಗಿ ಬಂದ ಮರುದಿನವೇ ಯುದ್ಧ ಶುರುವಾಯ್ತು: ಪ್ರಧಾನಿ ವಿದೇಶಾಂಗ ನೀತಿಯ ವಿರುದ್ಧ ಸಚಿವ ಎಂ ಬಿ ಪಾಟೀಲ್ ವ್ಯಂಗ್ಯ!

by Shwetha
March 29, 2026
0

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ವಿದೇಶಾಂಗ ನೀತಿ ಹಾಗೂ ಇಸ್ರೇಲ್ ಪ್ರವಾಸದ ಕುರಿತು ರಾಜ್ಯದ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ್...

ಪರೀಕ್ಷೆ ನಡೆಯುತ್ತಿರುವಾಗಲೇ ಎಸ್ಎಸ್ಎಲ್ಸಿ ಅಂಕ 525ಕ್ಕೆ ಇಳಿಕೆ: ಮಕ್ಕಳ ಭವಿಷ್ಯದ ಜೊತೆ ಸರ್ಕಾರದ ಕ್ರೂರ ಚೆಲ್ಲಾಟ –  ಸುರೇಶ್ ಕುಮಾರ್

ಪರೀಕ್ಷೆ ನಡೆಯುತ್ತಿರುವಾಗಲೇ ಎಸ್ಎಸ್ಎಲ್ಸಿ ಅಂಕ 525ಕ್ಕೆ ಇಳಿಕೆ: ಮಕ್ಕಳ ಭವಿಷ್ಯದ ಜೊತೆ ಸರ್ಕಾರದ ಕ್ರೂರ ಚೆಲ್ಲಾಟ – ಸುರೇಶ್ ಕುಮಾರ್

by Shwetha
March 29, 2026
0

ಬೆಂಗಳೂರು: ರಾಜ್ಯದಲ್ಲಿ ಹತ್ತನೇ ತರಗತಿಯ ವಿದ್ಯಾರ್ಥಿಗಳು ಅತ್ಯಂತ ಆತಂಕ ಹಾಗೂ ಶ್ರದ್ಧೆಯಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳನ್ನು ಬರೆಯುತ್ತಿರುವಾಗಲೇ ರಾಜ್ಯ ಸರ್ಕಾರ ಮತ್ತು ಶಿಕ್ಷಣ ಇಲಾಖೆ ತೆಗೆದುಕೊಂಡಿರುವ ತರಾತುರಿಯ ದಿಢೀರ್...

ಪರಮಾತ್ಮ ಬಂದ್ರೂ ಹಿಂದೆ ಸರಿಯಲ್ಲ ಎಂದಿದ್ದ ಸಾದಿಕ್ ಪೈಲ್ವಾನ್ ಬಂಡಾಯ ಕೊನೆಗೂ ಸುಖಾಂತ್ಯ  : ಚುನಾವಣಾ ಆಯೋಗ ಮೈಕ್‌ ಚಿಹ್ನೆ ಕೊಟ್ರು ಕಾಂಗ್ರೆಸ್ ಅಭ್ಯರ್ಥಿಗೆ ಪೈಲ್ವಾನ್ ಬೆಂಬಲ‌ ಶುರು!

ಪರಮಾತ್ಮ ಬಂದ್ರೂ ಹಿಂದೆ ಸರಿಯಲ್ಲ ಎಂದಿದ್ದ ಸಾದಿಕ್ ಪೈಲ್ವಾನ್ ಬಂಡಾಯ ಕೊನೆಗೂ ಸುಖಾಂತ್ಯ : ಚುನಾವಣಾ ಆಯೋಗ ಮೈಕ್‌ ಚಿಹ್ನೆ ಕೊಟ್ರು ಕಾಂಗ್ರೆಸ್ ಅಭ್ಯರ್ಥಿಗೆ ಪೈಲ್ವಾನ್ ಬೆಂಬಲ‌ ಶುರು!

by Shwetha
March 29, 2026
0

ಕಣದಿಂದ ಹಿಂದೆ ಸರಿಯುವಂತೆ ಹೇಳಲು ಸಾಕ್ಷಾತ್ ಪರಮಾತ್ಮನೇ ಧರೆಗಿಳಿದು ಬಂದರೂ ನಾನು ಸ್ಪರ್ಧೆಯಿಂದ ಹಿಂದೆ ಸರಿಯುವ ಮಾತೇ ಇಲ್ಲ ಎಂದು ಗುಡುಗಿದ್ದ ದಾವಣಗೆರೆ ದಕ್ಷಿಣ ಕ್ಷೇತ್ರದ ಬಂಡಾಯ...

ದಮ್ ಇದ್ರೆ ಬನ್ನಿ ಅಂದ್ರಿ, ಈಗ ಬಂದು ನಿಂತಿದ್ದೀನಿ ಎಂದ ಪ್ರದೀಪ್ ಈಶ್ವರ್‌ : ಹುಚ್ಚ ಎಂದು ಕೂಗಿ ಪ್ರದೀಪ್ ಈಶ್ವರ್ ಗೆ ಪೊರಕೆ ಚಪ್ಪಲಿ ತೋರಿಸಿದ ಬಿಜೆಪಿಗರು!

ದಮ್ ಇದ್ರೆ ಬನ್ನಿ ಅಂದ್ರಿ, ಈಗ ಬಂದು ನಿಂತಿದ್ದೀನಿ ಎಂದ ಪ್ರದೀಪ್ ಈಶ್ವರ್‌ : ಹುಚ್ಚ ಎಂದು ಕೂಗಿ ಪ್ರದೀಪ್ ಈಶ್ವರ್ ಗೆ ಪೊರಕೆ ಚಪ್ಪಲಿ ತೋರಿಸಿದ ಬಿಜೆಪಿಗರು!

by Shwetha
March 29, 2026
0

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಇದೀಗ ನೇರಾನೇರ ಸವಾಲುಗಳ ಅಖಾಡವಾಗಿ ಮಾರ್ಪಟ್ಟಿದೆ. ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram