ADVERTISEMENT
Thursday, February 12, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ನಮ್ಮ ಶಾಸಕರು ಪಕ್ಷದಿಂದ ಹೊರಹೋಗಲು `ಕೈ’ವಾಡ ಕಾರಣ : ಹೆಚ್.ಡಿ.ಕುಮಾರಸ್ವಾಮಿ

admin by admin
October 8, 2020
in Newsbeat, Politics, ರಾಜಕೀಯ
By-election Siddaramaiah
Share on FacebookShare on TwitterShare on WhatsappShare on Telegram

ಬೆಂಗಳೂರು : (By-election Siddaramaiah H.D.Kumaraswamy)  ಉಪಚುನಾವಣೆಯಲ್ಲಿ ಜನರು ಕಾಂಗ್ರೆಸ್ ಪಕ್ಷದ ಕೈ ಹಿಡಿಯತ್ತಾರೆ ಎಂಬ ಸಿದ್ದರಾಮಯ್ಯ(Siddaramaiah) ಅವರ ಹೇಳಿಕೆ ಕೇವಲ ಭ್ರಮೆ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ(H.D.Kumaraswamy) ಹೇಳಿದ್ದಾರೆ. ಸಿದ್ದರಾಮಯ್ಯ ಹೇಳಿಕೆ ಬಗ್ಗೆ ಸರಣಿ ಟ್ವೀಟ್ ಗಳನ್ನು ಮಾಡಿರುವ ಕುಮಾರಸ್ವಾಮಿ, ಅಧಿಕಾರದಲ್ಲಿದ್ದಾಗಲೇ ಮತ್ತೆ ಅಧಿಕಾರ ನೀಡದೆ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರಕ್ಕೆ ರಾಜ್ಯದ ಜನತೆ ಅರ್ಧಚಂದ್ರ ಪ್ರಯೋಗ ಮಾಡಿದರು. ಈಗ ಉಪಚುನಾವಣೆಯಲ್ಲಿ ಕಾಂಗ್ರೆಸ್ ಕೈ ಹಿಡಿಯುತ್ತಾರೆ ಎಂಬ ಸಿದ್ದರಾಮಯ್ಯ ಅವರ ಹೇಳಿಕೆ ಕೇವಲ ಭ್ರಮೆ.

By-election Siddaramaiah H.D.Kumaraswamy Saaksha Tv

Related posts

ಭಾರತ ಮಾತೆಯನ್ನು ಅಮೆರಿಕಕ್ಕೆ ಮಾರಾಟ ಮಾಡಲು ನಿಮಗೆ ನಾಚಿಕೆಯಾಗುವುದಿಲ್ಲವೇ? ಮೋದಿ ಸರ್ಕಾರದ ವಿರುದ್ಧ ಸಂಸತ್ತಿನಲ್ಲಿ ರಾಹುಲ್ ಗಾಂಧಿ ರೌದ್ರಾವತಾರ

ಭಾರತ ಮಾತೆಯನ್ನು ಅಮೆರಿಕಕ್ಕೆ ಮಾರಾಟ ಮಾಡಲು ನಿಮಗೆ ನಾಚಿಕೆಯಾಗುವುದಿಲ್ಲವೇ? ಮೋದಿ ಸರ್ಕಾರದ ವಿರುದ್ಧ ಸಂಸತ್ತಿನಲ್ಲಿ ರಾಹುಲ್ ಗಾಂಧಿ ರೌದ್ರಾವತಾರ

February 12, 2026
ನಿಧಾನವಾದ್ರೂ ಸರಿ ಸಿದ್ದರಾಮಯ್ಯ ಕೊಟ್ಟ ಮಾತು ಉಳಿಸಿಕೊಳ್ತಾರೆ: ಡಿಕೆ ಸುರೇಶ್ ವಿಶ್ವಾಸದ ಹಿಂದಿನ ಮರ್ಮವೇನು

ನಿಧಾನವಾದ್ರೂ ಸರಿ ಸಿದ್ದರಾಮಯ್ಯ ಕೊಟ್ಟ ಮಾತು ಉಳಿಸಿಕೊಳ್ತಾರೆ: ಡಿಕೆ ಸುರೇಶ್ ವಿಶ್ವಾಸದ ಹಿಂದಿನ ಮರ್ಮವೇನು

February 12, 2026

ಜನ ಕಲ್ಯಾಣಕ್ಕೆ ದೂರದೃಷ್ಟಿಯ ಕಾರ್ಯಸಾಧ್ಯವಾದ ಯೋಜನೆಗಳನ್ನು ರೂಪಿಸುವಲ್ಲಿ ಎಡವಿದ್ದ ಸಿದ್ದರಾಮಯ್ಯ ಅಗ್ಗದ ಯೋಜನೆಗಳ ಮೂಲಕ ಜನರ ತುಟಿಗೆ ತುಪ್ಪ ಸವರುವ ಆಡಳಿತಕ್ಕೆ ಕಳೆದ ಬಾರಿ ತಕ್ಕ ಶಾಸ್ತಿ ಮಾಡಿದ್ದರು. ಇವರ ದುರಾಡಳಿತವನ್ನು ಜನತೆ ಇನ್ನೂ ಮರೆತಿಲ್ಲ. ಉಪಚುನಾವಣೆಯಲ್ಲೂ ಕಾಂಗ್ರೆಸ್ಗೆ ಪಾಠ ಕಲಿಸಲಿದ್ದಾರೆ.

ಇದನ್ನೂ ಓದಿ : ಬಿಜೆಪಿಯವರು ಮನೀಷಾ ಪ್ರಕರಣದಲ್ಲಿ ಮೌನ ವಹಿಸುತ್ತಿರುವುದು ಏಕೆ : ಉಗ್ರಪ್ಪ

ಯಾರನ್ನು ಯಾರು ಎಲ್ಲಿಗೆ ಕಳುಹಿಸಿದರು? ಸ್ವಾರ್ಥ ರಾಜಕಾರಣಕ್ಕಾಗಿ ಮೂಲ ಕಾಂಗ್ರೆಸ್ಸಿಗರ ಮೇಲೆ ಯಾರು ಸವಾರಿ ಮಾಡುತ್ತಿದ್ದಾರೆ? ಎಂಬುದನ್ನು ತಿಳಿಯದಷ್ಟು ಜನ ಪೆದ್ದರಲ್ಲ. ನಮ್ಮ ಮೂವರು ಶಾಸಕರು ಪಕ್ಷದಿಂದ ಹೊರಹೋಗಲು ನಡೆದ ಸಂಚಿನಲ್ಲಿ ಹಣ ಅಧಿಕಾರದ ಆಮಿಷ ಮಾತ್ರವಲ್ಲ. ಕೆಲವರ ‘ಕೈ’ವಾಡ ಕೂಡ ಕಾರಣ.

By-election Siddaramaiah H.D.Kumaraswamy Saaksha Tv

ಕಾಂಗ್ರೆಸ್ ಪಕ್ಷದ ಹತ್ತಾರು ಮಂದಿ ಪೈಕಿ ‘ಎದೆ ಸೀಳಿದರೆ ಸಿದ್ದು ಕಾಣುತ್ತಾರೆ’ ಎಂಬ ಅನುಯಾಯಿಗಳು ಬಿಜೆಪಿಗೆ ಹಾರಲು ಮಸಲತ್ತು ನಡೆಸಿದವರು ಯಾರೆಂಬುದು ‘ಸಿದ್ಧವನ’ದಲ್ಲಿ ಕುಳಿತಿದ್ದ ‘ರಾಮ’ನಿಗೂ ಗೊತ್ತಿತ್ತು.

ಇದನ್ನೂ ಓದಿ : ರಾಮುಲುಗೆ 100 ಕೋಟಿ ರೂ. ಮನೆ ಕಟ್ಟೋಕೆ ಹಣ ಎಲ್ಲಿಂದ ಬಂತು : ಎಸ್.ಆರ್. ಹಿರೇಮಠ

ಮೈತ್ರಿ ಸರ್ಕಾರ ತೆಗೆಯಲು ಅಳಲೇಕಾಯಿ ಪಂಡಿತನಂತೆ ಔಷಧ ಅರೆದ ವ್ಯಕ್ತಿಗೆ ನಮ್ಮ ಮೂವರು ಶಾಸಕರು ಕದ್ದು ಓಡಿ ಹೋದರೋ? ನಾವೇ ಕತ್ತು ಹಿಡಿದು ನೂಕಿದವೋ? ಎಂದು ಗೊತ್ತಿಲ್ಲದ ಜಾಣ ಪೆದ್ದ ನಾಗಿದ್ದು ವಿಪರ್ಯಾಸ ಎಂದು ಸಿದ್ದರಾಮಯ್ಯ ವಿರುದ್ಧ ಟ್ವೀಟ್ ಪ್ರಹಾರ ನಡೆಸಿದ್ದಾರೆ.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: by electionCongressH D KUMARASWAMYJDSSiddaramaiah
ShareTweetSendShare
Join us on:

Related Posts

ಭಾರತ ಮಾತೆಯನ್ನು ಅಮೆರಿಕಕ್ಕೆ ಮಾರಾಟ ಮಾಡಲು ನಿಮಗೆ ನಾಚಿಕೆಯಾಗುವುದಿಲ್ಲವೇ? ಮೋದಿ ಸರ್ಕಾರದ ವಿರುದ್ಧ ಸಂಸತ್ತಿನಲ್ಲಿ ರಾಹುಲ್ ಗಾಂಧಿ ರೌದ್ರಾವತಾರ

ಭಾರತ ಮಾತೆಯನ್ನು ಅಮೆರಿಕಕ್ಕೆ ಮಾರಾಟ ಮಾಡಲು ನಿಮಗೆ ನಾಚಿಕೆಯಾಗುವುದಿಲ್ಲವೇ? ಮೋದಿ ಸರ್ಕಾರದ ವಿರುದ್ಧ ಸಂಸತ್ತಿನಲ್ಲಿ ರಾಹುಲ್ ಗಾಂಧಿ ರೌದ್ರಾವತಾರ

by Shwetha
February 12, 2026
0

ನವದೆಹಲಿ: ಕಳೆದ ಕೆಲವು ದಿನಗಳಿಂದ ಸಂಸತ್ತಿನಲ್ಲಿ ನಡೆಯುತ್ತಿದ್ದ ನಿರಂತರ ಗದ್ದಲ ಮತ್ತು ಕೋಲಾಹಲಗಳ ನಡುವೆಯೇ, ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಇಂದು ಪ್ರಧಾನಿ ನರೇಂದ್ರ...

ನಿಧಾನವಾದ್ರೂ ಸರಿ ಸಿದ್ದರಾಮಯ್ಯ ಕೊಟ್ಟ ಮಾತು ಉಳಿಸಿಕೊಳ್ತಾರೆ: ಡಿಕೆ ಸುರೇಶ್ ವಿಶ್ವಾಸದ ಹಿಂದಿನ ಮರ್ಮವೇನು

ನಿಧಾನವಾದ್ರೂ ಸರಿ ಸಿದ್ದರಾಮಯ್ಯ ಕೊಟ್ಟ ಮಾತು ಉಳಿಸಿಕೊಳ್ತಾರೆ: ಡಿಕೆ ಸುರೇಶ್ ವಿಶ್ವಾಸದ ಹಿಂದಿನ ಮರ್ಮವೇನು

by Shwetha
February 12, 2026
0

ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಎಲ್ಲವೂ ಸರಿಯಿಲ್ಲ ಎಂಬ ಮಾತುಗಳು ಮತ್ತೆ ಕೇಳಿಬರುತ್ತಿವೆ. ಬೂದಿ ಮುಚ್ಚಿದ ಕೆಂಡದಂತಿದ್ದ ಸಿಎಂ ಕುರ್ಚಿ ಬದಲಾವಣೆಯ ವಿಚಾರ ಈಗ ಮತ್ತೆ...

ಸಿಎಂ ಪಟ್ಟದ ಪ್ರಶ್ನೆಗೆ ಸಿಎಂ ಸಿದ್ದರಾಮಯ್ಯ ಗರಂ.. ಹೈಕಮಾಂಡ್ ತೀರ್ಮಾನಕ್ಕೆ ಬದ್ಧ ಎಂದ ಸಿಎಂ

ಸಿಎಂ ಪಟ್ಟದ ಪ್ರಶ್ನೆಗೆ ಸಿಎಂ ಸಿದ್ದರಾಮಯ್ಯ ಗರಂ.. ಹೈಕಮಾಂಡ್ ತೀರ್ಮಾನಕ್ಕೆ ಬದ್ಧ ಎಂದ ಸಿಎಂ

by Shwetha
February 12, 2026
0

ಮುಖ್ಯಮಂತ್ರಿ ಸ್ಥಾನ ಬದಲಾವಣೆ ಕುರಿತಾಗಿ ಮಾಧ್ಯಮಗಳು ಕೇಳಿದ ಪ್ರಶ್ನೆಗಳಿಗೆ ಸಿಎಂ ಸಿದ್ದರಾಮಯ್ಯ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಮಾತನಾಡಿದ ಅವರು, ನಾನಾಗಲಿ, ಡಿಕೆ ಶಿವಕುಮಾರ್ ಆಗಲಿ,...

ಇಕ್ಬಾಲ್ ಹುಸೇನ್, ಉಗ್ರಪ್ಪನಿಗೆ ನೋಟಿಸ್ ಕೊಡುವಾಗ ಇರುವ ನಿಮ್ಮ ‘ಪೌರುಷ’ ಯತೀಂದ್ರಗೆ ನೋಟಿಸ್ ನೀಡಲು ಯಾಕಿಲ್ಲ?ಡಿಕೆಶಿಗೆ ಬಿಜೆಪಿ ನೇರ ಸವಾಲು!

ಇಕ್ಬಾಲ್ ಹುಸೇನ್, ಉಗ್ರಪ್ಪನಿಗೆ ನೋಟಿಸ್ ಕೊಡುವಾಗ ಇರುವ ನಿಮ್ಮ ‘ಪೌರುಷ’ ಯತೀಂದ್ರಗೆ ನೋಟಿಸ್ ನೀಡಲು ಯಾಕಿಲ್ಲ?ಡಿಕೆಶಿಗೆ ಬಿಜೆಪಿ ನೇರ ಸವಾಲು!

by Shwetha
February 12, 2026
0

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿನ ಆಂತರಿಕ ಕಚ್ಚಾಟ ಹಾಗೂ ಆಡಳಿತ ವೈಫಲ್ಯಗಳ ಕುರಿತು ಪ್ರತಿಪಕ್ಷ ಬಿಜೆಪಿ ವಾಗ್ದಾಳಿ ಮುಂದುವರಿಸಿದ್ದು, ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್...

ತನ್ನ ಮರ ಕಡಿದಿದ್ದಕ್ಕೆ ಸರ್ಕಾರದ ಶ್ರೀಗಂಧದ ಮರಕ್ಕೆ ಕೊಡಲಿ ಏಟು: ವಿಧಾನಸೌಧದ ಬಳಿ ರೈತನ ವಿನೂತನ ಪ್ರತಿಭಟನೆ

ತನ್ನ ಮರ ಕಡಿದಿದ್ದಕ್ಕೆ ಸರ್ಕಾರದ ಶ್ರೀಗಂಧದ ಮರಕ್ಕೆ ಕೊಡಲಿ ಏಟು: ವಿಧಾನಸೌಧದ ಬಳಿ ರೈತನ ವಿನೂತನ ಪ್ರತಿಭಟನೆ

by Shwetha
February 12, 2026
0

ಬೆಂಗಳೂರು:ರಾಜ್ಯದ ಶಕ್ತಿ ಕೇಂದ್ರವಾದ ವಿಧಾನಸೌಧದ ಪಶ್ಚಿಮ ದ್ವಾರದ ಬಳಿ ಮಂಗಳವಾರ ಮಧ್ಯಾಹ್ನ ಹೈಡ್ರಾಮಾ ನಡೆದಿದೆ. ರಾಷ್ಟ್ರೀಯ ಹೆದ್ದಾರಿ ನಿರ್ಮಾಣಕ್ಕಾಗಿ ತಮ್ಮ ಜಮೀನಿನಲ್ಲಿದ್ದ ಬೆಲೆಬಾಳುವ ಮರಗಳನ್ನು ತೆರವುಗೊಳಿಸಿದ ಸರ್ಕಾರ,...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram