ಸಿ.ಟಿ. ರವಿ ಒಬ್ಬ ಡ್ರಗ್ ಅಡಿಕ್ಟ್, ಟಾಪ್ 10ರಲ್ಲಿ ನಂ.1 ಸುಳ್ಳುಗಾರ ಎಂದು ಕಾಂಗ್ರೆಸ್ ವಕ್ತಾರ ಎಂ. ಲಕ್ಷ್ಮಣ್ ವಾಗ್ದಾಳಿ ನಡೆಸಿದ್ದಾರೆ. ‘ಈ ಹಿಂದೆ ಸಿಟಿ ರವಿ ಸಿದ್ರಾಮುಲ್ಲಾ ಖಾನ್, ರಾಹುಲ್ ಗಾಂಧಿ ಅವರನ್ನು ಡ್ರಗ್ ಅಡಿಕ್ಟ್ ಎಂದು ಹೇಳಿಕೊಂಡು ಓಡಾಡುತ್ತಿದ್ದರು ಆದರೆ, ಈಗ ಸಿಟಿ ರವಿ ಅವರೇ ಡ್ರಗ್ ಅಡಿಕ್ಟ್‌ಗೆ ಒಳಗಾಗಿರಬೇಕು. ಇಂತಹ ಮನಸ್ಥಿತಿ ವ್ಯಕ್ತಿಯೇ ಡ್ರಗ್ ಅಡಿಕ್ಟ್ ಆಗಿರುತ್ತಾರೆ. ಸಿಟಿ ರವಿ ಜನರ ದಿಕ್ಕುತಪ್ಪಿಸುವ ಕೆಲಸ ಮಾಡುತ್ತಿದ್ದಾರೆ’ ಎಂದು ಗುಡುಗಿದ್ದಾರೆ
ಸತೀಶ್ ಜಾರಕಿಹೊಳಿ ಮತ್ತು ಸಿಎಂ ಡಿ ಕೆ ಶಿವಕುಮಾರ್ ದೋಸ್ತಿ ದುನಿಯಾ -ಕನಕಪುರ ಬಂಡೆಯ ಜೊತೆ ಕೈಜೋಡಿಸಿದ ಬೆಳಗಾವಿ ಸಾಹುಕಾರ ಸತೀಶ್ ಜಾರಕಿಹೊಳಿ: CM ಹೊಸ ಚದುರಂಗದಾಟಕ್ಕೆ ನಡುಗಿದ ವೈರಿ ಪಾಳಯ!
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಶಾಶ್ವತ ಶತ್ರುಗಳೂ ಇಲ್ಲ, ಶಾಶ್ವತ ಮಿತ್ರರೂ ಇಲ್ಲ ಎಂಬ ಹಳೇ ಗಾದೆ ಮಾತು ಮತ್ತೊಮ್ಮೆ ಅಕ್ಷರಶಃ ನಿಜವಾಗಿದೆ. ರಾಜ್ಯ ರಾಜಕಾರಣ ಹಾಗೂ ಪಕ್ಷದ...








