ADVERTISEMENT
Monday, August 10, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Sports

ವಿಶ್ವಕಪ್‌ ಉದ್ಘಾಟನಾ ಪಂದ್ಯ: ಟಾಸ್‌ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡ ನ್ಯೂಜಿ಼ಲೆಂಡ್‌

ಇಂದಿನಿಂದ ವಿಶ್ವಕಪ್ ಮಹಾ ಸಮರ ಆರಂಭ

Author2 by Author2
October 5, 2023
in Sports, ಕ್ರಿಕೆಟ್, ಕ್ರೀಡೆ
Share on FacebookShare on TwitterShare on WhatsappShare on Telegram

ಐಸಿಸಿ ಏಕದಿನ ವಿಶ್ವಕಪ್‌-2023 ಟೂರ್ನಿಯ ಉದ್ಘಾಟನಾ ಪಂದ್ಯಕ್ಕೆ ವೇದಿಕೆ ಸಜ್ಜಾಗಿದ್ದು, ನ್ಯೂಜಿ಼ಲೆಂಡ್‌ ವಿರುದ್ಧದ ಆರಂಭಿಕ ಪಂದ್ಯದಲ್ಲಿ ಟಾಸ್‌ ಗೆದ್ದ ನ್ಯೂಜಿ಼ಲೆಂಡ್‌ ಬೌಲಿಂಗ್‌ ಆಯ್ಕೆ ಮಾಡಿಕೊಂಡಿದೆ.

ವಿಶ್ವದ ಅತಿದೊಡ್ಡ ಸ್ಟೇಡಿಯಂಗಳಲ್ಲಿ ಒಂದಾಗಿರುವ ಅಹ್ಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಹೈ-ವೋಲ್ಟೇಜ್‌ ಕದನಕ್ಕೆ ಉಭಯ ತಂಡಗಳು ಸಕಲ ರೀತಿಯಲ್ಲಿ ಸಜ್ಜಾಗಿವೆ. ಉದ್ಘಾಟನಾ ಪಂದ್ಯದಲ್ಲಿ ಶುಭಾರಂಭದ ನಿರೀಕ್ಷೆಯಲ್ಲಿರುವ ಎರಡು ತಂಡಗಳಲ್ಲೂ ಗಾಯದ ಸಮಸ್ಯೆ ಕಾಡುತ್ತಿದೆ. ಪ್ರಮುಖವಾಗಿ ನ್ಯೂಜಿ಼ಲೆಂಡ್‌ನ ಕ್ಯಾಪ್ಟನ್‌ ಕೇನ್‌ ವಿಲಿಯಂಸನ್‌ ಇಂದಿನ ಪಂದ್ಯಕ್ಕೆ ಅಲಭ್ಯರಾಗಿದ್ದಾರೆ. ಹೀಗಾಗಿ ಮೊದಲ ಪಂದ್ಯದಲ್ಲಿ ಟಾಮ್‌ ಲೇಥಂ, ನ್ಯೂಜಿ಼ಲೆಂಡ್‌ ತಂಡವನ್ನ ಮುನ್ನಡೆಸುವ ಜವಾಬ್ದಾರಿ ಹೊತ್ತಿದ್ದಾರೆ.

Related posts

indian-cricket-rajaparampare-gavaskar-sachin-kohli

ರಾಜಮಾತೆಯ ರಾಜ್ಯಭಾರ..! ಮಹಾರಾಜರ ವೈಭವ..! ದಂಡನಾಯಕರ ತ್ಯಾಗ..! ಸೈನಿಕರ ಹೋರಾಟ..! ಇದೇ ಭಾರತೀಯ ಕ್ರಿಕೆಟ್‍ನ ರಾಜಪರಂಪರೆ..!

August 7, 2026
hd-kumaraswamy-honours-para-athlete-shilpa-k-shaila-commonwealth-games-bronze-medalist

ಕಾಮನ್‌ವೆಲ್ತ್ ಗೇಮ್ಸ್‌ ; ಪ್ಯಾರಾ ಅಥ್ಲೀಟ್ ಶಿಲ್ಪಾ ಅವರನ್ನು ಗೌರವಿಸಿದ ಹೆಚ್.ಡಿ.ಕುಮಾರಸ್ವಾಮಿ

August 6, 2026

ಇವರೊಂದಿಗೆ ನ್ಯೂಜಿ಼ಲೆಂಡ್‌ನ ಮತ್ತೋರ್ವ ಅನುಭವಿ ಆಟಗಾರ ಟಿಮ್‌ ಸೌಥಿ ಗಾಯದ ಸಮಸ್ಯೆ ಕಾರಣದಿಂದಾಗಿ ಇಂದಿನ ಪಂದ್ಯದಿಂದ ಹೊರಗುಳಿದಿದ್ದಾರೆ. ಹಾಲಿ ಚಾಂಪಿಯನ್‌ ಇಂಗ್ಲೆಂಡ್‌ಗೂ ಗಾಯದ ಸಮಸ್ಯೆ ಕಾಡಿದ್ದು, ತಂಡದ ಪ್ರಮುಖ ಆಲ್ರೌಂಡರ್‌ ಬೆನ್‌ ಸ್ಟೋಕ್ಸ್‌ ಇಂದಿನ ಪಂದ್ಯದಲ್ಲಿ ಆಡುತ್ತಿಲ್ಲ. ಉಳಿದಂತೆ ಎರಡು ತಂಡಗಳಲ್ಲಿ ಬಲಿಷ್ಠ ಆಟಗಾರರ ದೊಡ್ಡ ಪಡೆಯೇ ಇದ್ದು, ಮೊದಲ ಪಂದ್ಯದಲ್ಲಿ ಜಿದ್ದಾಜಿದ್ದಿನ ಪೈಪೋಟಿ ನಡೆಸಲು ಸಜ್ಜಾಗಿದ್ದಾರೆ.

ಇಂಗ್ಲೆಂಡ್ ತಂಡ:
ಜಾಸ್‌ ಬಟ್ಲರ್(ನಾಯಕ), ಜಾನಿ ಬೈರ್ಸ್ಟೋವ್‌, ಜೋ ರೂಟ್‌, ಡೇವಿಡ್‌ ಮಲಾನ್‌, ಹ್ಯಾರಿ ಬ್ರೂಕ್‌, ಮೊಯಿನ್ ಅಲಿ, ಲಿಯಾಮ್ ಲಿವಿಂಗ್‌ಸ್ಟೋನ್, ಕ್ರಿಸ್ ವೋಕ್ಸ್, ಸ್ಯಾಮ್‌ ಕರನ್‌, ಆದಿಲ್‌ ರಶೀದ್‌, ಮಾರ್ಕ್‌ ವುಡ್‌.
ನ್ಯೂಜಿಲೆಂಡ್ ತಂಡ:
ಡೆವೋನ್‌ ಕಾನ್ವೆ, ವಿಲ್‌ ಯಂಗ್‌, ರಚಿನ್‌ ರವೀಂದ್ರ, ಡೆರಿಲ್‌ ಮಿಚೆಲ್‌, ಟಾಮ್‌ ಲೇಥಮ್‌(ನಾಯಕ), ಗ್ಲೆನ್‌ ಫಿಲಿಪ್ಸ್‌, ಮಾರ್ಕ್ ಚಾಪ್ಮನ್, ಜಿಮ್ಮಿ ನೀಶಮ್‌, ಮಿಚೆಲ್‌ ಸ್ಯಾಂಟ್ನರ್‌, ಮ್ಯಾಟ್‌ ಹೆನ್ರಿ, ಟ್ರೆಂಟ್ ಬೌಲ್ಟ್.

Tags: C World Cup Opener: New Zealand won the toss and elected to bowl.CWC 2023EnglandNew ZealandODI World Cupsports karnataka
ShareTweetSendShare
Join us on:

Related Posts

indian-cricket-rajaparampare-gavaskar-sachin-kohli

ರಾಜಮಾತೆಯ ರಾಜ್ಯಭಾರ..! ಮಹಾರಾಜರ ವೈಭವ..! ದಂಡನಾಯಕರ ತ್ಯಾಗ..! ಸೈನಿಕರ ಹೋರಾಟ..! ಇದೇ ಭಾರತೀಯ ಕ್ರಿಕೆಟ್‍ನ ರಾಜಪರಂಪರೆ..!

by admin
August 7, 2026
0

ಅಂದು..! ಸಾಮ್ರಾಜ್ಯ ವಿಸ್ತರಿಸಲು ಯುದ್ಧ ಗೆಲ್ಲುವ ರಾಜ, ಮಹಾರಾಜನಾಗಿ ಸಿಂಹಾಸನದ ಪಟ್ಟಕ್ಕೇರುತ್ತಿದ್ದ. ಅವನ ಒಡ್ಡೋಲಗದ ಪ್ರಭಾವಳಿಯ ಮುಂದೆ ದಂಡನಾಯಕರ ಮತ್ತು ಸೈನಿಕರ ವೀರೋಚಿತ ಹೋರಾಟ ಮಂಕಾದ ಬೆಳಕಿನಲ್ಲಿ...

hd-kumaraswamy-honours-para-athlete-shilpa-k-shaila-commonwealth-games-bronze-medalist

ಕಾಮನ್‌ವೆಲ್ತ್ ಗೇಮ್ಸ್‌ ; ಪ್ಯಾರಾ ಅಥ್ಲೀಟ್ ಶಿಲ್ಪಾ ಅವರನ್ನು ಗೌರವಿಸಿದ ಹೆಚ್.ಡಿ.ಕುಮಾರಸ್ವಾಮಿ

by admin
August 6, 2026
0

ಕಾಮನ್‌ವೆಲ್ತ್ ಗೇಮ್ಸ್‌ ; ಪ್ಯಾರಾ ಅಥ್ಲೀಟ್ ಶಿಲ್ಪಾ ಅವರನ್ನು ಗೌರವಿಸಿದ ಹೆಚ್.ಡಿ.ಕುಮಾರಸ್ವಾಮಿ ನವದೆಹಲಿಯ ಸಚಿವರ ನಿವಾಸದಲ್ಲಿ ಭೇಟಿ; ನಿಮ್ಮ ಸಾಧನೆ ಪ್ರೇರಣಾದಾಯಕ ಎಂದ ಕೇಂದ್ರ ಸಚಿವರು ಶಿಲ್ಪಾ...

sports/rishabh-pant-meets-ms-dhoni-ahead-of-sri-lanka-test-

ಭಾರತದ ಲಂಕಾ ಪ್ರವಾಸ – ಧೋನಿಯ ಮಾರ್ಗದರ್ಶನ ಪಡೆದ ರಿಷಪ್ ಪಂತ್..!

by admin
August 4, 2026
0

ಫಿಯರ್‍ಲೆಸ್ ಕ್ರಿಕೆಟರ್ ರಿಷಬ್ ಪಂತ್ ಶ್ರೀಲಂಕಾ ಪ್ರವಾಸಕ್ಕೆ ರೆಡಿಯಾಗುತ್ತಿದ್ದಾರೆ. ಅಪಘಾತ, ಸತತ ಗಾಯ, ಸ್ಥಿರ ಪ್ರದರ್ಶನದ ಕೊರತೆಯ ನಡುವೆಯೂ ಪಂತ್ ಟೀಮ್ ಇಂಡಿಯಾದ ಟೆಸ್ಟ್ ತಂಡದ ಆಧಾರಸ್ತಂಭವಾಗಿದ್ದಾರೆ....

sports/ms-dhoni-rides-ktm-390-duke-in-chennai-

ಚೆನ್ನೈನಲ್ಲಿ ಹೈಸ್ಪೀಡ್ ಕೆಟಿಎಂ ಬೈಕ್ ಸವಾರಿ ಮಾಡಿದ ಧೋನಿ

by admin
August 4, 2026
0

ಟೀಮ್ ಇಂಡಿಯಾದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಅವರು, ಮದ್ರಾಸ್ ಇಂಟರ್ ನ್ಯಾಷನಲ್ ಸಕ್ರ್ಯೂಟ್‍ನಲ್ಲಿ ಕೆಟಿಎಂ 390 ಡ್ಯೂಕ್ ಬೈಕ್ ಸವಾರಿ ಮಾಡುವ ಮೂಲಕ ಗಮನ...

auqib-nabi-life-story-kannada

Teamindia- ಹಿಮದ ನಾಡಿನ ಐಸ್‍ಮೆನ್..ಟೀಮ್ ಇಂಡಿಯಾದ  ಹೊಸ ಸ್ಪೀಡ್ ಗನ್. ಅವನ ಹೆಸರು..!

by admin
August 4, 2026
0

ಅವನು ಗುರಿ ಹೊಡೆಯುವ ಸ್ನೈಪರ್. ಬುಲೆಟ್ ವೇಗದಲ್ಲಿ ಬೌಲಿಂಗ್ ಮಾಡುವ ಸ್ಟ್ರೈಕರ್. ನಿರಂತರವಾಗಿ ಬೌಲ್ ಮಾಡುವ ಬೌಲಿಂಗ್ ಮೆಷಿನ್. ದಣಿವರಿಯದ ಐರಾನ್ ಮ್ಯಾನ್. ವಿಕೆಟ್ ಪಡೆಯುವ ಹಂಟರ್,...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram