ADVERTISEMENT
Thursday, June 19, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಗೃಹ ಖಾತೆ ಕೊಟ್ಟರೆ ಸಮರ್ಥವಾಗಿ ನಿಭಾಯಿಸುವೆ –  ಬಿ ಸಿ ಪಾಟೀಲ್

Naveen Kumar B C by Naveen Kumar B C
April 22, 2022
in Newsbeat, State, ರಾಜ್ಯ
BC Patil Saaksha Tv
Share on FacebookShare on TwitterShare on WhatsappShare on Telegram

ಗೃಹ ಖಾತೆ ಕೊಟ್ಟರೆ ಸಮರ್ಥವಾಗಿ ನಿಭಾಯಿಸುವೆ –  ಬಿ ಸಿ ಪಾಟೀಲ್

ಗೃಹ ಖಾತೆ ಕೊಟ್ಟರೆ ಸಮರ್ಥವಾಗಿ ನಿಭಾಯಿಸುವೆ ಎಂದು ಕೃಷಿ ಇಲಾಖೆ ಸಚಿವ ಬಿ.ಸಿ.ಪಾಟೀಲ್ ಹೇಳಿದ್ದಾರೆ.

Related posts

ನೀವು ತುಂಬಾ ಗ್ರೇಟ್… ನಾನು ನಿಮ್ಮಂತೆಯೇ ಆಗಲು ಯತ್ನಿಸುತ್ತೇನೆ: G7 ಶೃಂಗಸಭೆಯಲ್ಲಿ ಮೆಲೋನಿಯ ಮೋದಿ ಮೆಚ್ಚುಗೆ

ನೀವು ತುಂಬಾ ಗ್ರೇಟ್… ನಾನು ನಿಮ್ಮಂತೆಯೇ ಆಗಲು ಯತ್ನಿಸುತ್ತೇನೆ: G7 ಶೃಂಗಸಭೆಯಲ್ಲಿ ಮೆಲೋನಿಯ ಮೋದಿ ಮೆಚ್ಚುಗೆ

June 19, 2025
ಸೋಯಾ 65 ಬಿರಿಯಾನಿ ರೆಸಿಪಿ ಒಮ್ಮೆ Try ಮಾಡಿ

ಸೋಯಾ 65 ಬಿರಿಯಾನಿ ರೆಸಿಪಿ ಒಮ್ಮೆ Try ಮಾಡಿ

June 19, 2025

ಮೈಸೂರಿನ ಸರ್ಕಾರಿ ಅತಿಥಿಗೃಹದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾನು 25 ವರ್ಷ ಪೊಲೀಸ್ ಕೆಲಸ ಮಾಡಿದ್ದೇನೆ. ಹೀಗಾಗಿ ಗೃಹ ಖಾತೆ ಕೊಟ್ಟರೇ ಸಮರ್ಥವಾಗಿ ನಿಭಾಯಿಸುವೆ ಆರಗ ಜ್ಞಾನೇಂದ್ರ ಅವರು ಸಮರ್ಥವಾಗಿ ಗೃಹ ಖಾತೆ ನಿಭಾಯಿಸುತ್ತಿದ್ದಾರೆ. ಅವರ ಕೆಲಸ ವಿಚಾರವಾಗಿ ಮೊಸರಲ್ಲಿ ಕಲ್ಲು ಹುಡುಕುವುದು ಬೇಡ. ಒಂದು ವೇಳೆ ಖಾತೆ ಬದಲಾವಣೆಯಾಗಿ, ನನಗೆ ಗೃಹ ಖಾತೆ ಕೊಟ್ಟರೆ ಸಮರ್ಥವಾಗಿ ನಿಭಾಯಿಸುವೆ ಎಂದರು.

ರಾಜ್ಯದಲ್ಲಿ ಬಿಜೆಪಿಯಿಂದ ಗಲಾಟೆ  ಎಂಬ ಕಾಂಗ್ರೆಸ್ ಆರೋಪದ ಬಗ್ಗೆ ಮಾತನಾಡಿ ರಾಜ್ಯದಲ್ಲಿ ಎಲ್ಲಿ ಶಾಂತಿ ಕೆಟ್ಟಿದೆ ಎಂದು ಪ್ರಶ್ನಿಸಿದ ಅವರು, ಶಾಂತಿ ಕೆಡಿಸಲು ಅವರೇ ಪ್ರಯತ್ನ ಮಾಡುತ್ತಿದ್ದಾರೆ. ಹುಬ್ಬಳ್ಳಿ ಗಲಭೆಯಲ್ಲಿ ಪೋಸ್ಟ್ ಹಾಕಿದವನನ್ನು ಬಂಧಿಸಲಾಗಿದೆ. ಆತನನ್ನು ವಶಕ್ಕೆ ಕೊಡಿ ಅಂತ ಸಾವಿರಾರು ಜನ ಸೇರಿ‌ ಗೂಂಡಾ ವರ್ತನೆ ಮಾಡಿದ್ರೆ ಸರಿನಾ. ಅವರು ಆ ಮಟ್ಟಕ್ಕೆ ಹೋದರೆ ಇದು ಭಾರತವೋ ಅಥವಾ ತಾಲಿಬಾನೋ ಕೇಳಬೇಕಾಗುತ್ತೆ. ಇದಕ್ಕೆ ಉತ್ತರ ಕೊಡಬೇಕು. ಕಾನೂನು ಯಾರೂ ಕೈಗೆತ್ತಿಕೊಳ್ಳಲಾಗಲ್ಲ. ಅಂತವರ ರಕ್ಷಣೆಯನ್ನ ಕಾಂಗ್ರೆಸ್ ಮಾಡುತ್ತಾರೆ. ಇವರು ದೇಶದ ಪರವೋ ವಿರೋಧವೋ ಎಂದು ಪ್ರಶ್ನಿಸಿದರು.

Tags: BC PatilHome Minister
ShareTweetSendShare
Join us on:

Related Posts

ನೀವು ತುಂಬಾ ಗ್ರೇಟ್… ನಾನು ನಿಮ್ಮಂತೆಯೇ ಆಗಲು ಯತ್ನಿಸುತ್ತೇನೆ: G7 ಶೃಂಗಸಭೆಯಲ್ಲಿ ಮೆಲೋನಿಯ ಮೋದಿ ಮೆಚ್ಚುಗೆ

ನೀವು ತುಂಬಾ ಗ್ರೇಟ್… ನಾನು ನಿಮ್ಮಂತೆಯೇ ಆಗಲು ಯತ್ನಿಸುತ್ತೇನೆ: G7 ಶೃಂಗಸಭೆಯಲ್ಲಿ ಮೆಲೋನಿಯ ಮೋದಿ ಮೆಚ್ಚುಗೆ

by Shwetha
June 19, 2025
0

ಇತ್ತೀಚೆಗೆ ಜರುಗಿದ G7 ಶೃಂಗಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಇಟಲಿಯ ಪ್ರಧಾನ ಮಂತ್ರಿ ಜಾರ್ಜಿಯಾ ಮೆಲೋನಿ ನಡುವಿನ ಸೌಹಾರ್ದಭರಿತ ಭೇಟಿಯು ಸೋಶಿಯಲ್ ಮೀಡಿಯಾ ಮತ್ತು ರಾಜಕೀಯ...

ಸೋಯಾ 65 ಬಿರಿಯಾನಿ ರೆಸಿಪಿ ಒಮ್ಮೆ Try ಮಾಡಿ

ಸೋಯಾ 65 ಬಿರಿಯಾನಿ ರೆಸಿಪಿ ಒಮ್ಮೆ Try ಮಾಡಿ

by Shwetha
June 19, 2025
0

ಸೋಯಾ 65 ಬಿರಿಯಾನಿ ತಯಾರಿಸಲು ಬೇಕಾಗುವ ಸಾಮಗ್ರಿಗಳು: * ಸೋಯಾ 65 ಗಾಗಿ: * 1 ಕಪ್ ಸೋಯಾ ಚಂಕ್ಸ್ * 2 ಟೇಬಲ್ಸ್ಪೂನ್ ಕಾರ್ನ್ಫ್ಲೋರ್ *...

ಮಂಡ್ಯದ ಮೇಲುಕೋಟೆಯಲ್ಲಿ ನೆಲೆನಿಂತ ಶ್ರೀ ಚೆಲುವನಾರಾಯಣ ಸ್ವಾಮಿಯ ಇತಿಹಾಸದ ಅನಾವರಣ

ಮಂಡ್ಯದ ಮೇಲುಕೋಟೆಯಲ್ಲಿ ನೆಲೆನಿಂತ ಶ್ರೀ ಚೆಲುವನಾರಾಯಣ ಸ್ವಾಮಿಯ ಇತಿಹಾಸದ ಅನಾವರಣ

by Shwetha
June 19, 2025
0

ಶ್ರೀ ಚೆಲುವನಾರಾಯಣ ಸ್ವಾಮಿ ದೇವಾಲಯವು ಕರ್ನಾಟಕದ ಮಂಡ್ಯ ಜಿಲ್ಲೆಯ ಮೇಲುಕೋಟೆಯಲ್ಲಿದೆ. ಈ ದೇವಾಲಯವು ವೈಷ್ಣವ ಸಂಪ್ರದಾಯಕ್ಕೆ ಬಹಳ ಮಹತ್ವದ್ದಾಗಿದೆ ಇತಿಹಾಸ * ಪುರಾಣಗಳ ಪ್ರಕಾರ, ಬ್ರಹ್ಮನು ವಿಷ್ಣುವಿನ...

ತಾಂತ್ರಿಕ ದೋಷದ ಕಾರಣಕ್ಕೆ ಏರ್ ಇಂಡಿಯಾದ 7 ಅಂತಾರಾಷ್ಟ್ರೀಯ ವಿಮಾನಗಳು ರದ್ದು!

ತಾಂತ್ರಿಕ ದೋಷದ ಕಾರಣಕ್ಕೆ ಏರ್ ಇಂಡಿಯಾದ 7 ಅಂತಾರಾಷ್ಟ್ರೀಯ ವಿಮಾನಗಳು ರದ್ದು!

by Shwetha
June 18, 2025
0

ಏರ್ ಇಂಡಿಯಾದ ಅಂತಾರಾಷ್ಟ್ರೀಯ ಹಾರಾಟಗಳು ತಾಂತ್ರಿಕ ದೋಷ ಸೇರಿದಂತೆ ವಿವಿಧ ಕಾರಣಗಳಿಂದ ಇಂದು ಗಂಭೀರ ಸಮಸ್ಯೆಯಾಗಿ ಕಾಡಿದೆ. ಒಟ್ಟು 7 ಅಂತಾರಾಷ್ಟ್ರೀಯ ವಿಮಾನಗಳನ್ನು ಏರ್ ಇಂಡಿಯಾ ರದ್ದುಗೊಳಿಸಿರುವುದು...

ಟೆಸ್ಟ್ ತಂಡದ ನಾಯಕತ್ವ ನಾನೇ ನಿರಾಕರಿಸಿದ್ದೇನೆ – ಜಸ್ಪ್ರೀತ್ ಬುಮ್ರಾ ಸ್ಪಷ್ಟನೆ

ಟೆಸ್ಟ್ ತಂಡದ ನಾಯಕತ್ವ ನಾನೇ ನಿರಾಕರಿಸಿದ್ದೇನೆ – ಜಸ್ಪ್ರೀತ್ ಬುಮ್ರಾ ಸ್ಪಷ್ಟನೆ

by Shwetha
June 18, 2025
0

ಭಾರತದ ವೇಗಿ ಜಸ್ಪ್ರೀತ್ ಬುಮ್ರಾ, ಐಪಿಎಲ್ ಮುಗಿದ ನಂತರ ತಮ್ಮ ಬಗ್ಗೆ ಹರಡಿರುವ ಮಾತುಗಳಿಗೆ ಸ್ಪಷ್ಟನೆ ನೀಡಿದ್ದಾರೆ. ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ನೀಡಿದ ಟೆಸ್ಟ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram