ಕೊರೊನಾ ಭೀತಿಯಿಂದ ನಾಳೆ ನಡೆಯುವ ಕ್ಯಾಬಿನೆಟ್ ಸಭೆ ಸ್ಥಳಾಂತರ ಆಗಿದೆ. ಕೊರೊನಾ ಹರಡುವಿಕೆ ಹೆಚ್ಚಾಗಿದೆ. ಆ ಕಾರಣಕ್ಕಾಗಿ ನಾಳೆ ನಡೆಯುವ ಕ್ಯಾಬಿನೆಟ್ ಮೀಟಿಂಗ್ ಸಾಮಾಜಿಕ ಅಂತರ ಕಾಪಾಡಿಕೊಳ್ಳಲು ಈ ನಿರ್ಧಾರ ಮಾಡಿದೆ. ಇಷ್ಟು ದಿನ ವಿಧಾನಸೌಧದಲ್ಲಿರುವ ಕ್ಯಾಬಿನೆಟ್ ಹಾಲ್ ನಲ್ಲಿ ಸಭೆ ನಡೆಯುತ್ತಿತ್ತು. ಇದೀಗ ಸಚಿವರು ಸಹ ಸಾಮಾಜಿಕ ಅಂತರ ಕಾಪಾಡಿಕೊಳ್ಳಲು ಮುಂದಾಗಿದ್ದಾರೆ. ಕ್ಯಾಬಿನೆಟ್ ಹಾಲ್ ನಲ್ಲಿ ಎಲ್ಲಾ ಸಚಿವರು ಅಂತರ ಕಾಪಾಡಿಕೊಳ್ಳಲು ಆಗುವುದಿಲ್ಲ ಎಂಬ ಕಾರಣಕ್ಕೆ ಸಭೆಯನ್ನು ಸಭಾಂಗಣಕ್ಕೆ ಸ್ಥಳಾಂತರ ಮಾಡಲಾಗಿದೆ. ವಿಧಾನಸೌಧದಲ್ಲಿರುವ ಸಮ್ಮೇಳನ ಸಭಾಂಗಣದಲ್ಲಿ ಕ್ಯಾಬಿನೆಟ್ ಸಭೆ ನಡೆಯಲಿದೆ. ನಿನ್ನೆಯಷ್ಟೇ ಕೇಂದ್ರ ಸಚಿವ ಸಂಪುಟ ಸಭೆ ಸಾಮಾಜಿಕ ಅಂತರ ಕಾಪಾಡಿಕೊಂಡು ನಡೆದಿತ್ತು. ಹಾಗಾಗಿ ರಾಜ್ಯ ಸಚಿವ ಸಂಪುಟ ಈ ತೀರ್ಮಾನ ಮಾಡಿದೆ ಎನ್ನಲಾಗಿದೆ. ಹಾಗಾಗಿ ಸಭಾಂಗಣದಲ್ಲಿ ಎರಡರಿಂದ ಮೂರು ಅಡಿ ಅಂತರದಲ್ಲಿ ಕುರ್ಚಿ ಹಾಕಲಾಗುತ್ತದೆ ಎನ್ನಲಾಗಿದೆ.
ಆಹಾರ ಉದ್ಯಮಿಗಳಿಗೆ ₹5 ಕೋಟಿ ಸಾಲ, ಮಾರುಕಟ್ಟೆಗೆ 500+ ಹೊಸ ಉತ್ಪನ್ನ; ಸ್ವಿಗ್ಗಿ ‘ನಾಯ್ಸ್’ ಮೆಗಾ ಪ್ಲ್ಯಾನ್!
ಸ್ವಿಗ್ಗಿ ಇನ್‌ಸ್ಟಾಮಾರ್ಟ್‌ನ ಸ್ವಂತ ಆಹಾರ ಬ್ರ್ಯಾಂಡ್ ನಾಯ್ಸ್ (NOICE) ತನ್ನ ವ್ಯಾಪಾರವನ್ನು ಬೃಹತ್ ಮಟ್ಟದಲ್ಲಿ ವಿಸ್ತರಿಸಲು ಮುಂದಾಗಿದೆ. ಭಾರತದ ಸ್ಥಳೀಯ ಆಹಾರ ಉದ್ಯಮಿಗಳನ್ನು ಪ್ರೋತ್ಸಾಹಿಸುವ ಉದ್ದೇಶದಿಂದ, ತನ್ನ...


![technologies-aerospace-defense-manufacturing-unit-devanahalli]](https://saakshatv.com/wp-content/uploads/2026/10/areo-120x86.png)

![technologies-aerospace-defense-manufacturing-unit-devanahalli]](https://saakshatv.com/wp-content/uploads/2026/10/areo-350x247.png)



