ADVERTISEMENT
Thursday, February 19, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home State

ಇಂದು ಶ್ರೀರಂಗಪಟ್ಟಣ ಬಂದ್ ಗೆ ಕರೆ!

ಹಲವು ಸಂಘಟನೆಗಳಿಂದ ಬಂದ್ ಗೆ ಕರೆ

Author2 by Author2
January 20, 2025
in State, ರಾಜ್ಯ
Share on FacebookShare on TwitterShare on WhatsappShare on Telegram

ಮಂಡ್ಯ: ವಕ್ಫ್ (Waqf Board) ಬೋರ್ಡ್ ವಿರುದ್ಧ ಇಂದು ರೈತರು ಬೀದಿಗೆ ಇಳಿದಿದ್ದಾರೆ. ರೈತರ ಜಮೀನು, ಪುರಾತತ್ವ ಇಲಾಖೆಯ ಆಸ್ತಿಗಳ ಆರ್‌ಟಿಸಿಯಲ್ಲಿ (RTC) ವಕ್ಫ್ ಬೋರ್ಡ್ ಹೆಸರು ನಮೂದಾಗಿದ್ದು ಭಾರೀ ಆಕ್ರೋಶಕ್ಕೆ ಕಾರಣವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಇಂದು ರೈತರು ಮತ್ತು ಹಿಂದೂ ಸಂಘಟನೆಗಳು ಶ್ರೀರಂಗಪಟ್ಟಣ (Srirangapatna) ಬಂದ್ ಗೆ ಕರೆ ನೀಡಿದ್ದಾರೆ.

ಶ್ರೀರಂಗಪಟ್ಟಣ ತಾಲ್ಲೂಕಿನ ಹಲವಾರು ಗ್ರಾಮಗಳಲ್ಲಿ ವಕ್ಫ್‌ ಬೋರ್ಡ್‌ ಆತಂಕ ಸೃಷ್ಟಿಸಿದೆ. ಕಿರಂಗೂರು, ಶೆಟ್ಟಿಹಳ್ಳಿ, ಬಾಬುರಾಯನಕೊಪ್ಪಲು, ದರಸಕುಪ್ಪೆ ಗ್ರಾಮದ 50ಕ್ಕೂ ಅಧಿಕ ರೈತರ ಆರ್‌ ಟಿಸಿಯಲ್ಲಿ ರಾಜ್ಯ ವಕ್ಫ್ ಮಂಡಳಿ ಎಂದು ನಮೂದಾಗಿದೆ. ಹೀಗಾಗಿ ರೈತರು ಬೀದಿಗಿಳಿದು ಹೋರಾಟ ನಡೆಸುತ್ತಿದ್ದಾರೆ.
ರೈತರ ಜಮೀನು ಅಲ್ಲದೇ, ಪಾರಂಪರಿಕ ಕಟ್ಟದ, ಪುರಾತತ್ವ ಇಲಾಖೆ ಆಸ್ತಿಯ ಮೇಲೆ ವಕ್ಫ್‌ ವಕ್ರ ಕಣ್ಣು ಬಿದ್ದಿದೆ. ಹೀಗಾಗಿ ರೈತರು ಬೀದಿಗೆ ಇಳಿದಿದ್ದಾರೆ. ವಕ್ಫ್ ಬೋರ್ಡ್ ಗೋಲ್ ಮಾಲ್ ಖಂಡಿಸಿ ಇಂದು ಶ್ರೀರಂಗಪಟ್ಟಣ ಟೌನ್ ಸ್ವಯಂ ಪ್ರೇರಿತ ಬಂದ್‌ಗೆ ಕರೆ‌ ನೀಡಲಾಗಿದೆ.

Related posts

ರೈತ ಸಮುದಾಯಕ್ಕೆ ಗುಡ್ ನ್ಯೂಸ್: ದಶಕಗಳ ಜಮೀನು ದಾರಿ ವಿವಾದಕ್ಕೆ ಸಿಕ್ತು ಶಾಶ್ವತ ಮುಕ್ತಿ;ಕಾಲುದಾರಿ ಬಂಡಿದಾರಿ ಬಂದ್ ಮಾಡಿದರೆ ಹುಷಾರ್

ರೈತ ಸಮುದಾಯಕ್ಕೆ ಗುಡ್ ನ್ಯೂಸ್: ದಶಕಗಳ ಜಮೀನು ದಾರಿ ವಿವಾದಕ್ಕೆ ಸಿಕ್ತು ಶಾಶ್ವತ ಮುಕ್ತಿ;ಕಾಲುದಾರಿ ಬಂಡಿದಾರಿ ಬಂದ್ ಮಾಡಿದರೆ ಹುಷಾರ್

February 19, 2026
ಬಂಗಾರದ ಬೆಲೆ ಅರ್ಧಕ್ಕರ್ಧ ಇಳಿಕೆಯಾಗುವ ಸಾಧ್ಯತೆ ಹೂಡಿಕೆದಾರರಿಗೆ ತಜ್ಞರು ನೀಡಿದ ಮಹತ್ವದ ಸಲಹೆ ಏನು ಗೊತ್ತಾ?

ಬಂಗಾರದ ಬೆಲೆ ಅರ್ಧಕ್ಕರ್ಧ ಇಳಿಕೆಯಾಗುವ ಸಾಧ್ಯತೆ ಹೂಡಿಕೆದಾರರಿಗೆ ತಜ್ಞರು ನೀಡಿದ ಮಹತ್ವದ ಸಲಹೆ ಏನು ಗೊತ್ತಾ?

February 19, 2026

ಬೆಳಗ್ಗೆ 6 ಗಂಟೆಯಿಂದ ‌ಸಂಜೆ 5 ರವರೆಗೆ ಬಂದ್ ನಡೆಸಲು ವಿಶ್ವ ಹಿಂದೂ ಪರಿಷತ್, ಭಜರಂಗದಳ, ರೈತಸಂಘ, ಮಂಡ್ಯ ರಕ್ಷಣಾ ವೇದಿಕೆ ಸೇರಿದಂತೆ ಹಲವು ಸಂಘಟನೆಗಳು ಹಾಗೂ ರೈತರು ಮನವಿ ಮಾಡಿದ್ದಾರೆ.

Tags: formerPROPARTYRTCSrirangapatnaWaqf Board
ShareTweetSendShare
Join us on:

Related Posts

ರೈತ ಸಮುದಾಯಕ್ಕೆ ಗುಡ್ ನ್ಯೂಸ್: ದಶಕಗಳ ಜಮೀನು ದಾರಿ ವಿವಾದಕ್ಕೆ ಸಿಕ್ತು ಶಾಶ್ವತ ಮುಕ್ತಿ;ಕಾಲುದಾರಿ ಬಂಡಿದಾರಿ ಬಂದ್ ಮಾಡಿದರೆ ಹುಷಾರ್

ರೈತ ಸಮುದಾಯಕ್ಕೆ ಗುಡ್ ನ್ಯೂಸ್: ದಶಕಗಳ ಜಮೀನು ದಾರಿ ವಿವಾದಕ್ಕೆ ಸಿಕ್ತು ಶಾಶ್ವತ ಮುಕ್ತಿ;ಕಾಲುದಾರಿ ಬಂಡಿದಾರಿ ಬಂದ್ ಮಾಡಿದರೆ ಹುಷಾರ್

by Shwetha
February 19, 2026
0

ರಾಜ್ಯದ ರೈತ ಸಮುದಾಯಕ್ಕೆ ಇಲ್ಲಿದೆ ಒಂದು ಸಂತಸದ ಸುದ್ದಿ. ಜಮೀನುಗಳಿಗೆ ಹೋಗಲು ದಾರಿ ಇಲ್ಲದೆ ಪರದಾಡುತ್ತಿದ್ದ ಅನ್ನದಾತರ ಸಂಕಷ್ಟಕ್ಕೆ ಸ್ಪಂದಿಸಿರುವ ರಾಜ್ಯ ಸರ್ಕಾರ, ಐತಿಹಾಸಿಕ ಮತ್ತು ಮಹತ್ವದ...

ಬಂಗಾರದ ಬೆಲೆ ಅರ್ಧಕ್ಕರ್ಧ ಇಳಿಕೆಯಾಗುವ ಸಾಧ್ಯತೆ ಹೂಡಿಕೆದಾರರಿಗೆ ತಜ್ಞರು ನೀಡಿದ ಮಹತ್ವದ ಸಲಹೆ ಏನು ಗೊತ್ತಾ?

ಬಂಗಾರದ ಬೆಲೆ ಅರ್ಧಕ್ಕರ್ಧ ಇಳಿಕೆಯಾಗುವ ಸಾಧ್ಯತೆ ಹೂಡಿಕೆದಾರರಿಗೆ ತಜ್ಞರು ನೀಡಿದ ಮಹತ್ವದ ಸಲಹೆ ಏನು ಗೊತ್ತಾ?

by Shwetha
February 19, 2026
0

ಬಂಗಾರ ಎಂದರೆ ಭಾರತೀಯರಿಗೆ ಎಲ್ಲಿಲ್ಲದ ಪ್ರೀತಿ. ಶುಭ ಸಮಾರಂಭಗಳಿಗೆ, ಮದುವೆ ಮುಂಜಿಗಳಿಗೆ ಚಿನ್ನದ ಆಭರಣ ಕೊಳ್ಳುವುದು ಒಂದು ಸಂಪ್ರದಾಯವಾದರೆ, ಕಷ್ಟಕಾಲಕ್ಕೆ ಆಗಲಿ ಎಂದು ಹಳದಿ ಲೋಹದ ಮೇಲೆ...

ಮಾ.5ರಂದು ಸರ್ಕಾರದ ವಿರುದ್ಧ ಗುತ್ತಿಗೆದಾರರ ಪ್ರತಿಭಟನೆ… ಬಾಕಿ ಬಿಲ್ ಬಿಡುಗಡೆಗೆ ಆಗ್ರಹ

ಮಾ.5ರಂದು ಸರ್ಕಾರದ ವಿರುದ್ಧ ಗುತ್ತಿಗೆದಾರರ ಪ್ರತಿಭಟನೆ… ಬಾಕಿ ಬಿಲ್ ಬಿಡುಗಡೆಗೆ ಆಗ್ರಹ

by Shwetha
February 19, 2026
0

ರಾಜ್ಯ ಗುತ್ತಿಗೆದಾರರ ಸಂಘವು ಬಾಕಿ ಬಿಲ್‌ಗಳ ಬಿಡುಗಡೆಗೆ ಆಗ್ರಹಿಸಿ ಮಾರ್ಚ್ 5ರಂದು ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲು ನಿರ್ಧರಿಸಿದೆ. ಈ ಕುರಿತು ಸಂಘದ ಅಧ್ಯಕ್ಷ ಆರ್. ಮಂಜುನಾಥ್...

ಅನುದಾನಕ್ಕಾಗಿ ಬ್ಲ್ಯಾಕ್ ಮೇಲ್ ಮಾಡಿದರೆ ಅಶೋಕ್ ವಿಜಯೇಂದ್ರ ಮನೆ ಮುಂದೆ ಕಸ ಸುರಿಸ್ತೀನಿ ಡಿಕೆ ಶಿವಕುಮಾರ್ ಖಡಕ್ ಎಚ್ಚರಿಕೆ

ಅನುದಾನಕ್ಕಾಗಿ ಬ್ಲ್ಯಾಕ್ ಮೇಲ್ ಮಾಡಿದರೆ ಅಶೋಕ್ ವಿಜಯೇಂದ್ರ ಮನೆ ಮುಂದೆ ಕಸ ಸುರಿಸ್ತೀನಿ ಡಿಕೆ ಶಿವಕುಮಾರ್ ಖಡಕ್ ಎಚ್ಚರಿಕೆ

by Shwetha
February 19, 2026
0

ಬೆಂಗಳೂರು: ರಾಜಧಾನಿಯ ಕಸ ವಿಲೇವಾರಿ ಸಮಸ್ಯೆ ಇದೀಗ ರಾಜಕೀಯ ರಣರಂಗವಾಗಿ ಮಾರ್ಪಟ್ಟಿದೆ. ಬೆಂಗಳೂರಿನ ತ್ಯಾಜ್ಯವನ್ನು ದೊಡ್ಡಬಳ್ಳಾಪುರಕ್ಕೆ ಸಾಗಿಸುವ ವಿಚಾರದಲ್ಲಿ ಬಿಜೆಪಿ ನಾಯಕರು ಮತ್ತು ಸರ್ಕಾರದ ನಡುವೆ ನೇರ...

ವಿದೇಶಕ್ಕೆ ಹೋದರೆ ಸಿಎಂ ಬದಲಾಗಲ್ಲ ಸಿದ್ದು ಬಣಕ್ಕೆ ಡಿಕೆಶಿ ಆಪ್ತರ ಖಡಕ್ ವಾರ್ನಿಂಗ್

ವಿದೇಶಕ್ಕೆ ಹೋದರೆ ಸಿಎಂ ಬದಲಾಗಲ್ಲ ಸಿದ್ದು ಬಣಕ್ಕೆ ಡಿಕೆಶಿ ಆಪ್ತರ ಖಡಕ್ ವಾರ್ನಿಂಗ್

by Shwetha
February 19, 2026
0

ಬೆಂಗಳೂರು: ರಾಜ್ಯ ಕಾಂಗ್ರೆಸ್‌ ಸರ್ಕಾರದಲ್ಲಿ ಅಧಿಕಾರ ಹಂಚಿಕೆಯ ಕಿಡಿ ಹೊತ್ತಿಕೊಂಡಿರುವ ಬೆನ್ನಲ್ಲೇ, ಆಡಳಿತ ಪಕ್ಷದ ಶಾಸಕರ ಗುಂಪೊಂದು ದಿಢೀರ್ ವಿದೇಶ ಪ್ರವಾಸ ಕೈಗೊಂಡಿರುವುದು ರಾಜಕೀಯ ಪಡಸಾಲೆಯಲ್ಲಿ ತೀವ್ರ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram