ADVERTISEMENT
Monday, June 29, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Politics

ಲೋಕಸಭೆಯಲ್ಲಿ ಮಲ್ಲಿಕಾರ್ಜುನ ಸ್ಪರ್ಧೆ ಮಾಡಬಹುದೇ?

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ

Author2 by Author2
March 9, 2024
in Politics, ರಾಜಕೀಯ
Share on FacebookShare on TwitterShare on WhatsappShare on Telegram

ಲೋಕಸಭೆ ಚುನಾವಣೆಗೆ ಕ್ಷಣಗಣನೆ ಆರಂಭವಾಗಿದ್ದು, ರಾಜ್ಯಸಭೆಯ ಪ್ರತಿಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಎಲ್ಲಿ ಸ್ಪರ್ಧೆ ಮಾಡುತ್ತಾರೆ ಎಂಬ ಪ್ರಶ್ನೆ ಉದ್ಭವವಾಗಿದೆ.

ದೆಹಲಿ ಅಂಗಳದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸ್ಪರ್ಧೆ ಕುರಿತು ಚರ್ಚೆ ನಡೆಯುತ್ತಿದೆ. ಸೋನಿಯಾ ಗಾಂಧಿ ಸ್ಪರ್ಧೆ ಮಾಡದ ಕಾರಣ ಹಿರಿಯರೊಬ್ಬರು ಸ್ಪರ್ಧಿಸಬೇಕೆಂದು ಬೇಡಿಕೆ ವ್ಯಕ್ತವಾದ ಹಿನ್ನೆಲೆಯಲ್ಲಿ ಖರ್ಗೆ ಸ್ಪರ್ಧೆ ಮುನ್ನೆಲೆಗೆ ಬಂದಿದೆ.

Related posts

ಕೆಂಪೇಗೌಡ ಜಯಂತಿಯಲ್ಲಿ ಹೈಡ್ರಾಮಾ ಮೀಸೆ ತಿರುವಿದ ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆತ ಪೊಲೀಸರಿಗೆ ಬಿತ್ತು ಪೆಟ್ಟು : ಪ್ರದೀಪ್ ಈಶ್ವರ್ ಹಾವಭಾವಕ್ಕೆ ಕೆರಳಿದ ಜೆಡಿಎಸ್ ಕಾರ್ಯಕರ್ತರು

ಕೆಂಪೇಗೌಡ ಜಯಂತಿಯಲ್ಲಿ ಹೈಡ್ರಾಮಾ ಮೀಸೆ ತಿರುವಿದ ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆತ ಪೊಲೀಸರಿಗೆ ಬಿತ್ತು ಪೆಟ್ಟು : ಪ್ರದೀಪ್ ಈಶ್ವರ್ ಹಾವಭಾವಕ್ಕೆ ಕೆರಳಿದ ಜೆಡಿಎಸ್ ಕಾರ್ಯಕರ್ತರು

June 28, 2026
ಕೇಂದ್ರದ ವಿದೇಶಾಂಗ ನೀತಿಯಿಂದ ಭಾರತಕ್ಕೆ ಹಿನ್ನಡೆ: ಮೋದಿಯವರ ನಡೆಯಿಂದ ಪಾಕಿಸ್ತಾನಕ್ಕೆ ಲಾಭ – ಭಾರತ ತನ್ನ ರಾಜತಾಂತ್ರಿಕ ಪ್ರಭಾವ ಕಳೆದುಕೊಂಡಿದೆ ಎಂದ ಸೋನಿಯಾ ಗಾಂಧಿ

ಕೇಂದ್ರದ ವಿದೇಶಾಂಗ ನೀತಿಯಿಂದ ಭಾರತಕ್ಕೆ ಹಿನ್ನಡೆ: ಮೋದಿಯವರ ನಡೆಯಿಂದ ಪಾಕಿಸ್ತಾನಕ್ಕೆ ಲಾಭ – ಭಾರತ ತನ್ನ ರಾಜತಾಂತ್ರಿಕ ಪ್ರಭಾವ ಕಳೆದುಕೊಂಡಿದೆ ಎಂದ ಸೋನಿಯಾ ಗಾಂಧಿ

June 28, 2026

ಮಲ್ಲಿಕಾರ್ಜುನ ಖರ್ಗೆ ಅನುಭವಸ್ಥ ಹಾಗೂ ಹಿರಿಯ ನಾಯಕರು. ಅಲ್ಲದೇ ಎಐಸಿಸಿ ಅಧ್ಯಕ್ಷ ಹಾಗೂ ದಲಿತ ನಾಯಕರಾಗಿದ್ದಾರೆ. ಈ ಕಾರಣಕ್ಕೆ ಖರ್ಗೆ ಸ್ಪರ್ಧೆ ಮಾಡಲಿ ಎಂದು ಕಾಂಗ್ರೆಸ್ ಅವರ ಮನವೊಲಿಸುವ ಕಾರ್ಯ ಮಾಡುತ್ತಿದೆ.

ಆದರೆ, ಖರ್ಗೆ ಇಲ್ಲಿಯವರೆಗೆ ಯಾವುದೇ ನಿರ್ಧಾರ ಪ್ರಕಟಿಸಿಲ್ಲ. ಶುಕ್ರವಾರ ಬಿಡುಗಡೆಯಾದ ಕಾಂಗ್ರೆಸ್‌ ಅಭ್ಯರ್ಥಿಗಳ ಮೊದಲ ಪಟ್ಟಿಯಲ್ಲಿ ಕಲಬರಗಿ ಕ್ಷೇತ್ರಕ್ಕೆ ಹೆಸರು ಸೂಚಿಸಿಲ್ಲ. ಹೀಗಾಗಿ ಅವರು ಸ್ಪರ್ಧಿಸಬಹುದು ಎಂಬ ಮಾತು ಕೇಳಿ ಬರುತ್ತಿದೆ.

Tags: Can Mallikarjun contest in Lok Sabha?
ShareTweetSendShare
Join us on:

Related Posts

ಕೆಂಪೇಗೌಡ ಜಯಂತಿಯಲ್ಲಿ ಹೈಡ್ರಾಮಾ ಮೀಸೆ ತಿರುವಿದ ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆತ ಪೊಲೀಸರಿಗೆ ಬಿತ್ತು ಪೆಟ್ಟು : ಪ್ರದೀಪ್ ಈಶ್ವರ್ ಹಾವಭಾವಕ್ಕೆ ಕೆರಳಿದ ಜೆಡಿಎಸ್ ಕಾರ್ಯಕರ್ತರು

ಕೆಂಪೇಗೌಡ ಜಯಂತಿಯಲ್ಲಿ ಹೈಡ್ರಾಮಾ ಮೀಸೆ ತಿರುವಿದ ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆತ ಪೊಲೀಸರಿಗೆ ಬಿತ್ತು ಪೆಟ್ಟು : ಪ್ರದೀಪ್ ಈಶ್ವರ್ ಹಾವಭಾವಕ್ಕೆ ಕೆರಳಿದ ಜೆಡಿಎಸ್ ಕಾರ್ಯಕರ್ತರು

by Shwetha
June 28, 2026
0

ಚಿಕ್ಕಬಳ್ಳಾಪುರ:ನಗರದ ಕನ್ನಡ ಭವನದಲ್ಲಿ ನಿನ್ನೆ ಹಮ್ಮಿಕೊಂಡಿದ್ದ ನಾಡಪ್ರಭು ಕೆಂಪೇಗೌಡ ಜಯಂತಿ ಕಾರ್ಯಕ್ರಮವು ರಣರಂಗವಾಗಿ ಮಾರ್ಪಟ್ಟಿತು. ಶಾಸಕ ಪ್ರದೀಪ್ ಈಶ್ವರ್ ಅವರ ವರ್ತನೆ ಹಾಗೂ ಅವರ ವಿರುದ್ಧ ಒಕ್ಕಲಿಗ...

ಕೇಂದ್ರದ ವಿದೇಶಾಂಗ ನೀತಿಯಿಂದ ಭಾರತಕ್ಕೆ ಹಿನ್ನಡೆ: ಮೋದಿಯವರ ನಡೆಯಿಂದ ಪಾಕಿಸ್ತಾನಕ್ಕೆ ಲಾಭ – ಭಾರತ ತನ್ನ ರಾಜತಾಂತ್ರಿಕ ಪ್ರಭಾವ ಕಳೆದುಕೊಂಡಿದೆ ಎಂದ ಸೋನಿಯಾ ಗಾಂಧಿ

ಕೇಂದ್ರದ ವಿದೇಶಾಂಗ ನೀತಿಯಿಂದ ಭಾರತಕ್ಕೆ ಹಿನ್ನಡೆ: ಮೋದಿಯವರ ನಡೆಯಿಂದ ಪಾಕಿಸ್ತಾನಕ್ಕೆ ಲಾಭ – ಭಾರತ ತನ್ನ ರಾಜತಾಂತ್ರಿಕ ಪ್ರಭಾವ ಕಳೆದುಕೊಂಡಿದೆ ಎಂದ ಸೋನಿಯಾ ಗಾಂಧಿ

by Shwetha
June 28, 2026
0

ನವದೆಹಲಿ: ಕೇಂದ್ರ ಸರ್ಕಾರದ ವಿದೇಶಾಂಗ ನೀತಿ ಹಾಗೂ ಪಶ್ಚಿಮ ಏಷ್ಯಾ ರಾಷ್ಟ್ರಗಳ ಜೊತೆಗಿನ ಸಂಬಂಧದ ಕುರಿತು ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ತೀವ್ರ ಅಸಮಾಧಾನ...

ಕಳೆದ 15 ವರ್ಷಗಳ ಪಾಪದ ಲೆಕ್ಕ ಚುಕ್ತಾ ಆಗಲಿದೆ:ಭದ್ರತೆಯಿಲ್ಲದೆ ಬಿಜೆಪಿ ನಾಯಕರು ಓಡಾಡಲಾಗದ ಕಾಲ ಬರಲಿದೆ – ಪವನ್ ಖೇರಾ

ಕಳೆದ 15 ವರ್ಷಗಳ ಪಾಪದ ಲೆಕ್ಕ ಚುಕ್ತಾ ಆಗಲಿದೆ:ಭದ್ರತೆಯಿಲ್ಲದೆ ಬಿಜೆಪಿ ನಾಯಕರು ಓಡಾಡಲಾಗದ ಕಾಲ ಬರಲಿದೆ – ಪವನ್ ಖೇರಾ

by Shwetha
June 28, 2026
0

ಹೊಸದೆಹಲಿ: ಕೇಂದ್ರದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ ಮೇಲೆ ಬಿಜೆಪಿ ನಾಯಕರು ಸಾರ್ವಜನಿಕವಾಗಿ ಭದ್ರತೆಯಿಲ್ಲದೆ ಓಡಾಡಲು ಸಾಧ್ಯವಾಗದಂತಹ ಪರಿಸ್ಥಿತಿ ನಿರ್ಮಾಣವಾಗಲಿದೆ ಎಂದು ಎಚ್ಚರಿಸುವ ಮೂಲಕ ಕಾಂಗ್ರೆಸ್ ಹಿರಿಯ...

ಪ್ರದೀಪ್ ಈಶ್ವರ್ ಮತ್ತೆ ಗೆದ್ದರೆ ಅವರ ಮನೆ ಮುಂದೆ ಸೆಕ್ಯೂರಿಟಿ ಕೆಲಸ ಮಾಡ್ತೀನಿ: ಗಂಡಸ್ತನವಿದ್ರೆ ಸವಾಲ್ ಸ್ವೀಕರಿಸು ಶಾಸಕ ಪ್ರದೀಪ್ ಈಶ್ವರ್ ಗೆ ರವಿಕುಮಾರ್ ಓಪನ್ ಚಾಲೆಂಜ್

ಪ್ರದೀಪ್ ಈಶ್ವರ್ ಮತ್ತೆ ಗೆದ್ದರೆ ಅವರ ಮನೆ ಮುಂದೆ ಸೆಕ್ಯೂರಿಟಿ ಕೆಲಸ ಮಾಡ್ತೀನಿ: ಗಂಡಸ್ತನವಿದ್ರೆ ಸವಾಲ್ ಸ್ವೀಕರಿಸು ಶಾಸಕ ಪ್ರದೀಪ್ ಈಶ್ವರ್ ಗೆ ರವಿಕುಮಾರ್ ಓಪನ್ ಚಾಲೆಂಜ್

by Shwetha
June 28, 2026
0

ಬಿಡದಿ ಟೌನ್‌ಶಿಪ್ ವಿಚಾರವಾಗಿ ಆರಂಭವಾದ ರಾಜಕೀಯ ಜಟಾಪಟಿ ಈಗ ವೈಯಕ್ತಿಕ ಸವಾಲು ಮತ್ತು ಪಂಥಾಹ್ವಾನಗಳ ಹಂತಕ್ಕೆ ತಲುಪಿದೆ. ಸಿಎಂ ಡಿ ಕೆ ಶಿವಕುಮಾರ್ ಮತ್ತು ಕೇಂದ್ರ ಸಚಿವ...

80 ಲಕ್ಷದ ವಾಚ್ ಅಲ್ಲ ಇದು ಅಂಬೇಡ್ಕರ್ ಚಿತ್ರವಿರುವ ಎಚ್ ಎಂಟಿ ವಾಚ್ ಅನುಮಾನವಿದ್ದರೆ ಮನೆಗೆ ಎಸ್‌ಐಟಿ ಕಳಿಸಿ ಎಂದು ಕುಮಾರಸ್ವಾಮಿ ಸವಾಲು

80 ಲಕ್ಷದ ವಾಚ್ ಅಲ್ಲ ಇದು ಅಂಬೇಡ್ಕರ್ ಚಿತ್ರವಿರುವ ಎಚ್ ಎಂಟಿ ವಾಚ್ ಅನುಮಾನವಿದ್ದರೆ ಮನೆಗೆ ಎಸ್‌ಐಟಿ ಕಳಿಸಿ ಎಂದು ಕುಮಾರಸ್ವಾಮಿ ಸವಾಲು

by Shwetha
June 27, 2026
0

ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರು ತಮ್ಮ ಐಷಾರಾಮಿ ವಾಚ್ ಗಳ ಬಗ್ಗೆ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ತಮ್ಮದೇ ಶೈಲಿಯಲ್ಲಿ ಖಡಕ್ ತಿರುಗೇಟು ನೀಡಿದ್ದಾರೆ. ಇತ್ತೀಚೆಗೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram