ADVERTISEMENT
Saturday, August 15, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Health

ಕ್ಯಾನ್ಸರ್ ಲಸಿಕೆ ಅಭಿವೃದ್ಧಿ ಪಡಿಸಿದ ರಷ್ಯಾ!

ಜನರಿಗೆ ಹಂಚಿಕೆ ಮಾಡುವುದಾಗಿ ಘೋಷಿಸಿದ ರಷ್ಯಾ

Author2 by Author2
December 18, 2024
in Health, ಆರೋಗ್ಯ
Share on FacebookShare on TwitterShare on WhatsappShare on Telegram

ಮಾಸ್ಕೋ:‌ ರಷ್ಯಾ ಆರೋಗ್ಯ ಸಚಿವಾಲಯವು (Russian Ministry of Health) ಕ್ಯಾನ್ಸರ್‌ ಲಸಿಕೆ ಅಭಿವೃದ್ಧಿಪಡಿಸಿದ ಕುರಿತು ಘೋಷಿಸಿದ್ದು, ತನ್ನ ದೇಶದ ನಾಗರಿಕರಿಗೆ ಉಚಿತವಾಗಿ ಸಿಗಲಿದೆ ಎಂದು ಹೇಳಿದೆ.

ಕ್ಯಾನ್ಸರ್ ಲಸಿಕೆ (mRNA ಲಸಿಕೆ) ತಯಾರಿಸುವಲ್ಲಿ ನಾವು ಯಶಸ್ವಿಯಾಗಿದ್ದೇವೆ ಎಂದು ರಷ್ಯಾದ ಆರೋಗ್ಯ ಸಚಿವಾಲಯದ ವಿಕಿರಣಶಾಸ್ತ್ರ ವೈದ್ಯಕೀಯ ಸಂಶೋಧನಾ ಕೇಂದ್ರದ ನಿರ್ದೇಶಕ ಆಂಡ್ರೇ ಕಪ್ರಿನ್ ತಿಳಿಸಿದ್ದಾರೆ. ಅಲ್ಲದೇ, ಮುಂದಿನ ವರ್ಷ ರಷ್ಯಾದ ನಾಗರಿಕರಿಗೆ ಈ ಕ್ಯಾನ್ಸರ್‌ ಲಸಿಕೆಯನ್ನು (Cancer Vaccine) ಉಚಿತವಾಗಿ ನೀಡಲಾಗುವುದು ಎಂದು ಹೇಳಿದ್ದಾರೆ.
ಇತ್ತೀಚೆಗಷ್ಟೇ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್‌ ಪುಟಿನ್‌ (Vladimir Putin) ಅವರು ಕ್ಯಾನ್ಸರ್‌ ಲಸಿಕೆ ಕಂಡು ಹಿಡಿಯುವ ಹಂತ ಕೊನೆಗೊಳ್ಳಲಿದೆ ಎಂದಿದ್ದರು.

Related posts

depuy-synthes-ralc-bangalore-orthopedic-training-center

ಮೂಳೆ ಶಸ್ತ್ರಚಿಕಿತ್ಸಾ ವಲಯದಲ್ಲಿ ಹೊಸ ಮೈಲಿಗಲ್ಲು, ಬೆಂಗಳೂರಿನಲ್ಲಿ ತಲೆ ಎತ್ತಲಿದೆ ಅತ್ಯಾಧುನಿಕ ತರಬೇತಿ ಕೇಂದ್ರ

August 12, 2026
ಮಧುಮೇಹ (Diabetes) ಎಂದರೇನು? ಲಕ್ಷಣಗಳು, ಕಾರಣಗಳು, ಅಪಾಯಗಳು, ನಿಯಂತ್ರಣ ಹೇಗೆ..?

ಮಧುಮೇಹ (Diabetes) ಎಂದರೇನು? ಲಕ್ಷಣಗಳು, ಕಾರಣಗಳು, ಅಪಾಯಗಳು, ನಿಯಂತ್ರಣ ಹೇಗೆ..?

June 20, 2026

mRNA ಅಥವಾ ಮೆಸೆಂಜರ್‌ ಆರ್‌ಎನ್‌ಎ ಎಂಬುದು ಮಾನವನ ಆನುವಂಶಿಕ ಸಂಕೇತದ ಒಂದು ಸಣ್ಣ ಭಾಗವಾಗಿದೆ. ಇದು ನಮ್ಮ ಜೀವಕೋಶಗಳಲ್ಲಿ ಪ್ರೋಟೀನ್‌ಗಳನ್ನು ಉತ್ಪಾದಿಸುತ್ತದೆ. ವೈರಸ್‌ ಅಥವಾ ಬ್ಯಾಕ್ಟೀರಿಯಾವು ನಮ್ಮ ದೇಹವನ್ನು ಆಕ್ರಮಿಸಿದಾಗ, ಅದರ ವಿರುದ್ಧ ಹೋರಾಡಲು ಸಹಾಯಕವಾಗುವ ಪ್ರೋಟೀನ್‌ಗಳನ್ನು ಉತ್ಪಾದಿಸಲು mRNA ಸಹಾಯ ಮಾಡುತ್ತದೆ ಎನ್ನಲಾಗಿದೆ.ಇದು ಅಗತ್ಯವಾದ ಪ್ರೋಟೀನ್‌ಗಳನ್ನು ಪಡೆಯುತ್ತವೆ, ಪ್ರತಿಕಾಯ (ಆಂಟಿಬಾಡಿ) ರೂಪುಗೊಳ್ಳುತ್ತವೆ. ಇದರೊಂದಿಗೆ ರೋಗನಿರೋಧಕ ಶಕ್ತಿತಯೂ ಬಲಗೊಳ್ಳುತ್ತದೆ.

Tags: #Vladimir PutinCANCERHealthRussian
ShareTweetSendShare
Join us on:

Related Posts

depuy-synthes-ralc-bangalore-orthopedic-training-center

ಮೂಳೆ ಶಸ್ತ್ರಚಿಕಿತ್ಸಾ ವಲಯದಲ್ಲಿ ಹೊಸ ಮೈಲಿಗಲ್ಲು, ಬೆಂಗಳೂರಿನಲ್ಲಿ ತಲೆ ಎತ್ತಲಿದೆ ಅತ್ಯಾಧುನಿಕ ತರಬೇತಿ ಕೇಂದ್ರ

by admin
August 12, 2026
0

ಬೆಂಗಳೂರು: ಮೂಳೆ ಚಿಕಿತ್ಸಾ ತಂತ್ರಜ್ಞಾನದಲ್ಲಿ ಜಾಗತಿಕ ಮಟ್ಟದಲ್ಲಿ ಮುಂಚೂಣಿಯಲ್ಲಿರುವ 'ಡಿಪ್ಯೂ ಸಿಂಥೆಸ್' ಸಂಸ್ಥೆಯು, ಬೆಂಗಳೂರಿನ ಪ್ರತಿಷ್ಠಿತ 'ರಾಮಯ್ಯ ಅಡ್ವಾನ್ಸ್ಡ್ ಲರ್ನಿಂಗ್ ಸೆಂಟರ್' (ಆರ್‌ಎಎಲ್‌ಸಿ) ಜೊತೆ ಮಹತ್ವದ ಒಪ್ಪಂದ...

ಮಧುಮೇಹ (Diabetes) ಎಂದರೇನು? ಲಕ್ಷಣಗಳು, ಕಾರಣಗಳು, ಅಪಾಯಗಳು, ನಿಯಂತ್ರಣ ಹೇಗೆ..?

ಮಧುಮೇಹ (Diabetes) ಎಂದರೇನು? ಲಕ್ಷಣಗಳು, ಕಾರಣಗಳು, ಅಪಾಯಗಳು, ನಿಯಂತ್ರಣ ಹೇಗೆ..?

by admin
June 20, 2026
0

ಮಧುಮೇಹ (Diabetes) ಎಂದರೇನು? ಲಕ್ಷಣಗಳು, ಕಾರಣಗಳು, ಅಪಾಯಗಳು ಮತ್ತು ನಿಯಂತ್ರಣದ ಸಂಪೂರ್ಣ ಮಾಹಿತಿ ಇತ್ತೀಚಿನ ವರ್ಷಗಳಲ್ಲಿ ಮಧುಮೇಹ (Diabetes Mellitus) ವಿಶ್ವದಾದ್ಯಂತ ವೇಗವಾಗಿ ಹೆಚ್ಚುತ್ತಿರುವ ಗಂಭೀರ ಆರೋಗ್ಯ...

ಔಷಧಿ ಇಲ್ಲದೆ ಹೈ ಬಿಪಿಗೆ ಹೇಳಿ ಗುಡ್ ಬೈ! ಮಾತ್ರೆ ಬಿಡಿ ಈ ಜೀವನಶೈಲಿ ರೂಢಿಸಿಕೊಳ್ಳಿ

ಔಷಧಿ ಇಲ್ಲದೆ ಹೈ ಬಿಪಿಗೆ ಹೇಳಿ ಗುಡ್ ಬೈ! ಮಾತ್ರೆ ಬಿಡಿ ಈ ಜೀವನಶೈಲಿ ರೂಢಿಸಿಕೊಳ್ಳಿ

by Shwetha
February 25, 2026
0

ಇಂದಿನ ಧಾವಂತದ ಜೀವನದಲ್ಲಿ ಪ್ರತಿಯೊಬ್ಬರೂ ಒಂದಲ್ಲಾ ಒಂದು ರೀತಿಯ ಒತ್ತಡಕ್ಕೆ ಸಿಲುಕಿದ್ದಾರೆ. ಕಚೇರಿಯ ಕೆಲಸದೊತ್ತಡ, ಕೌಟುಂಬಿಕ ಸಮಸ್ಯೆಗಳು ಮತ್ತು ಬದಲಾದ ಜೀವನಶೈಲಿಯು ಮನುಷ್ಯನ ಆರೋಗ್ಯದ ಮೇಲೆ ಗಂಭೀರ...

Powerful Mantras That Cure Diseases Healing Mantras for Health and Peace

ರೋಗಗಳನ್ನು ಗುಣಪಡಿಸುವ ಮಂತ್ರಗಳು ಇಲ್ಲಿವೆ

by Saaksha Editor
November 7, 2025
0

ಮಂತ್ರಗಳು (Mantras) ಮನಸ್ಸು, ದೇಹ ಮತ್ತು ಆತ್ಮವನ್ನು ಶುದ್ಧಗೊಳಿಸುವ ಶಕ್ತಿಯುತ ಕಂಪನಗಳಾಗಿವೆ. ಪ್ರಾಚೀನ ಭಾರತೀಯ ಸಂಪ್ರದಾಯದಲ್ಲಿ, ನಿರ್ದಿಷ್ಟ ಮಂತ್ರಗಳನ್ನು ಜಪಿಸುವುದರಿಂದ ರೋಗಗಳು, ನಕಾರಾತ್ಮಕ ಶಕ್ತಿ ಮತ್ತು ಮಾನಸಿಕ...

ಮೇಕೆ ಹಾಲಿನ ಪ್ರಮುಖ ಆರೋಗ್ಯ ಪ್ರಯೋಜನಗಳು

ಮೇಕೆ ಹಾಲಿನ ಪ್ರಮುಖ ಆರೋಗ್ಯ ಪ್ರಯೋಜನಗಳು

by Shwetha
January 5, 2025
0

ಮೇಕೆ ಹಾಲು, ಅದರ ವಿಶೇಷ ಪೋಷಕಾಂಶಗಳಿಂದ, ಹಲವಾರು ಆರೋಗ್ಯ ಪ್ರಯೋಜನಗಳನ್ನು ನೀಡುತ್ತದೆ. ಇದು ಹಸುವಿನ ಹಾಲಿಗಿಂತ ಹೆಚ್ಚಿನ ಪೋಷಕಾಂಶಗಳನ್ನು ಹೊಂದಿರುವುದರಿಂದ, ಇದನ್ನು ಆರೋಗ್ಯಕರ ಪರ್ಯಾಯವಾಗಿ ಪರಿಗಣಿಸಬಹುದು. ಇಲ್ಲಿವೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram