ADVERTISEMENT
Friday, August 7, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ಕ್ಯಾಪ್ಟನ್ಸಿ ಕಾದಾಟ: ಸಂಗೀತಾ-ಕಾರ್ತಿಕ್ ಮಧ್ಯೆ ಬಿರುಕು!

admin by admin
October 25, 2023
in Cinema, Newsbeat, ಮನರಂಜನೆ
Share on FacebookShare on TwitterShare on WhatsappShare on Telegram

ಕ್ಯಾಪ್ಟನ್ಸಿ ಕಾದಾಟ: ಸಂಗೀತಾ-ಕಾರ್ತಿಕ್ ಮಧ್ಯೆ ಬಿರುಕು!

ನಿನ್ನೆಯ ಹಬ್ಬದ ಸಂಭ್ರಮ, ಇಂದಿನ ಕ್ಯಾಪ್ಟನ್ಸಿ ಟಾಸ್ಕ್‌ನ ಬಿಸಿಗೆ ಕರಗಿದೆ. ಅಗ್ಗಷ್ಟಿಕೆಯೆದುರು ನೋವು ಹಂಚಿಕೊಳ್ಳುತ್ತ ಒಂದಾಗಿದ್ದ ಸ್ಪರ್ಧಿಗಳ ನಡುವೆ ಮತ್ತೀಗ ಕಿಡಿ ಹೊತ್ತಿಕೊಂಡಿದೆ. ಮನೆಯ ಕ್ಯಾಪ್ಟನ್‌ ಆಗಲು ಅರ್ಹರಾದ ಇಬ್ಬರು ಸದಸ್ಯರನ್ನು ಮನೆಯ ಎಲ್ಲ ಸದಸ್ಯರೂ ಆರಿಸಬೇಕು ಎಂದು ಬಿಗ್‌ಬಾಸ್‌ ಆದೇಶ ನೀಡಿದ್ದಾರೆ. ಸಂಗೀತಾ, ‘ತಾನು ಲೀಡರ್ ಆಗಬೇಕು ಅಂದುಕೊಂಡಿದ್ದೇನೆ’ ಎಂದು ಘೋಷಿಸಿದ್ದಾರೆ. ಆದರೆ ಅವರ ಆಪ್ತಸ್ನೇಹಿತ ಕಾರ್ತಿಕ್ ಅವರೇ ನಮ್ರತಾ ಮತ್ತು ತನಿಷಾ ಅವರನ್ನು ಕ್ಯಾಪ್ಟನ್ ಆಗಲು ಅರ್ಹರು ಎಂದು ಹೇಳಿ ಸೂಚಿಸಿದರು. ಇದು ಸಂಗೀತಾ ಅವರನ್ನು ಕೆರಳಿಸಿದೆ. ಮನಸಲ್ಲಿದ್ದುದನ್ನು ನೇರವಾಗಿ ಹೇಳಿಬಿಡುವ ಅಭ್ಯಾಸ ಇರುವ ಸಂಗೀತಾ ಈ ವಿಷಯವನ್ನೂ ಕಾರ್ತಿಕ್ ಬಳಿ ನೇರವಾಗಿಯೇ ಕೇಳಿದ್ದಾರೆ.

Related posts

devara-maneyalli-deeparadhane-yene-yene-phala

ದೀಪಾರಾಧನೆಯ ರಹಸ್ಯ: ಯಾವ ಎಣ್ಣೆ, ಎಷ್ಟು ಬತ್ತಿ ಹಚ್ಚಿದರೆ ಏನು ಫಲ?

August 6, 2026
hd-kumaraswamy-honours-para-athlete-shilpa-k-shaila-commonwealth-games-bronze-medalist

ಕಾಮನ್‌ವೆಲ್ತ್ ಗೇಮ್ಸ್‌ ; ಪ್ಯಾರಾ ಅಥ್ಲೀಟ್ ಶಿಲ್ಪಾ ಅವರನ್ನು ಗೌರವಿಸಿದ ಹೆಚ್.ಡಿ.ಕುಮಾರಸ್ವಾಮಿ

August 6, 2026

ಕಾರ್ತಿಕ್ ಮತ್ತು ಸಂಗೀತಾ ಮಧ್ಯ ಕಿಡಿ ಹೊತ್ತಿಕೊಂಡ ದೃಶ್ಯವು JioCinema ಬಿಡುಗಡೆ ಮಾಡಿರುವ ಫ್ರೋಮೊದಲ್ಲಿ ಸೆರೆಯಾಗಿದೆ.

ಆಯ್ಕೆ ಸೂಚನಾ ಪ್ರಕ್ರಿಯೆ ಮುಗಿದ ಮೇಲೆ ಸಂಗೀತಾ, ‘ನೀನ್ಯಾಕೆ ನನ್ನನ್ನು ಆಯ್ಕೆ ಮಾಡಿಕೊಂಡಿಲ್ಲ’ ಎಂದು ಕಾರ್ತಿಕ್ ಅವರ ಬಳಿ ಕೇಳಿದ್ದಾರೆ. ಹಾಗೆಯೇ, ‘ಯಾಕೆ ನಮ್ರತಾ?’ ಎಂದೂ ಕೇಳಿದ್ದಾರೆ. ಅದಕ್ಕೆ ಕಾರ್ತಿಕ್ ನೇರವಾಗಿ ಉತ್ತರಿಸದೆ, ‘ಕೋಪ ಯಾಕೆ ಮಾಡ್ಕೋತಿಯಾ?’ ಎಂದು ಅನುನಯಿಸಲು ಹೋಗಿದ್ದಾರೆ
‘ನಾನು ಯಾರ ಮೇಲೂ ಡಿಫೆಂಡ್ ಆಗಿ ಬಂದಿಲ್ಲ ಇಲ್ಲಿ. ಜೊತೆಗಿದ್ದೋರೇ ಚುಚ್ಚುವುದು’ ಎಂದೆಲ್ಲ ಜರಿದಿದ್ದಾರೆ. ಕೊನೆಗೆ ‘ಯು ಆರ್ ಫೇಕ್‌’ ಎಂಬ ಮಾತು ಸಂಗೀತಾ ಬಾಯಲ್ಲಿ ಹೊರಬೀಳುತ್ತಿದ್ದಂತೆಯೇ ಕಾರ್ತಿಕ್ ಅಲ್ಲಿಂದ ಎದ್ದು ಹೊರಟುಹೋಗಿದ್ದಾರೆ.

ಬಿಗ್‌ಬಾಸ್‌ ಮನೆಯ ಬೆಸ್ಟ್‌ ಜೋಡಿ ಅಂತಲೇ ಗುರ್ತಿಸಿಕೊಂಡಿದ್ದ, ಸದಾ ಒಬ್ಬರಿಗೊಬ್ಬರು ಸಪೋರ್ಟ್‌ ಮಾಡುತ್ತ, ಒಬ್ಬರ ಸಲಹೆಯನ್ನು ಇನ್ನೊಬ್ಬರು ಕೇಳುತ್ತ ಬಂದಿದ್ದ ಕಾರ್ತಿಕ್ ಮತ್ತು ಸಂಗೀತಾ ಈ ಕಾರಣಕ್ಕಾಗಿಯೇ ಹಲವು ಸಲ ಉಳಿದವರ ಕೆಂಗಣ್ಣಿಗೆ ಗುರಿಯಾಗಿದ್ದಿದೆ. ಆದರೆ ಅವರ ಸಂಬಂಧದ ಮೇಲೆ ಈಗ ಯಾರದೋ ಕಣ್ಣು ಬಿದ್ದಂತಿದೆ. ಯಾವಾಗಲೂ ಹ್ಯಾಪಿಯಾಗಿರುತ್ತಿದ್ದ ಕಾರ್ತಿಕ್ ಮತ್ತು ಸಂಗೀತ ಬೇರೆಯಾಗಿದ್ದಾರೆಯೇ? ಅವರ ನಡುವೆ ಒಡಕು ಮೂಡಿದೆಯೇ? ಪರಸ್ಪರ ಹಳೆಯದನ್ನು ಮರೆತು ಒಂದಾಗುತ್ತಾರಾ? ಅಥವಾ ಅವರಿಬ್ಬರ ನಡುವಿನ ಭಿನ್ನಾಭಿಪ್ರಾಯ ಮುಂದುವರಿದುಕೊಂಡೇ ಹೋಗುತ್ತದಾ?

ಈ ಎಲ್ಲ ಪ್ರಶ್ನೆಗೆ ಉತ್ತರ ಸಿಗಲು, JioCinemaದಲ್ಲಿಪ್ರಕಟವಾಗುತ್ತಿರುವ ‘ಬಿಗ್‌ಬಾಸ್‌ ಕನ್ನಡ’ದ 24 ಗಂಟೆ ಉಚಿತ ಪ್ರಸಾರವನ್ನು ವೀಕ್ಷಿಸಿ.

ಬಿಗ್‌ಬಾಸ್ ಕನ್ನಡ 24 ಗಂಟೆ ನೇರಪ್ರಸಾರವನ್ನು JioCinemaದಲ್ಲಿ ಉಚಿತವಾಗಿ ನೋಡಿ.
ದೈನಂದಿನ ಎಪಿಸೋಡ್‌ಗಳನ್ನು Colors Kannada ದಲ್ಲಿ ಪ್ರತಿದಿನ ರಾತ್ರಿ 9.30ಕ್ಕೆ ವೀಕ್ಷಿಸಿ.

#BiggBossKannada #BBK10 #KichchaSudeep #BBK10onJioCinema #BBKOnJioCinema #ColorsKannada

Tags: bbk 10bbk 10 kannadabbk 10 kannada contestantsbbk 10 trollbig boss season 10bigg boss kannada 10bigg boss kannada season 10bigg boss kannada season 10 contestantsbigg boss kannada season 10 housebigg boss kannada season 10 promobigg boss kannada season 10 starting datebigg boss kannada season 10 updatebigg boss season 10bigg boss season 10 kannada contestants listbiggboss kannada season 10colors kannada bigg boss season 10
ShareTweetSendShare
Join us on:

Related Posts

devara-maneyalli-deeparadhane-yene-yene-phala

ದೀಪಾರಾಧನೆಯ ರಹಸ್ಯ: ಯಾವ ಎಣ್ಣೆ, ಎಷ್ಟು ಬತ್ತಿ ಹಚ್ಚಿದರೆ ಏನು ಫಲ?

by admin
August 6, 2026
0

1"ಇಪ್ಪೆ ಎಣ್ಣೆ"ಯು ದೇವರಿಗೆ ತುಂಬಾ ತುಂಬಾ ಶ್ರೇಷ್ಠ.. ಇದರಿಂದ ಮನೆಯಲ್ಲಿ ದುಃಖ, ದಾರಿದ್ರ್ಯ, ಬಡತನ, ಧನದರಿದ್ರ , ಅನ್ನದರಿದ್ರ, ನಿತ್ಯದರಿದ್ರ, ಹಾಗೂ ಸಾಲದ ಭಾದೆ ನಿವಾರಣೆಯಾಗುತ್ತದೆ .....

hd-kumaraswamy-honours-para-athlete-shilpa-k-shaila-commonwealth-games-bronze-medalist

ಕಾಮನ್‌ವೆಲ್ತ್ ಗೇಮ್ಸ್‌ ; ಪ್ಯಾರಾ ಅಥ್ಲೀಟ್ ಶಿಲ್ಪಾ ಅವರನ್ನು ಗೌರವಿಸಿದ ಹೆಚ್.ಡಿ.ಕುಮಾರಸ್ವಾಮಿ

by admin
August 6, 2026
0

ಕಾಮನ್‌ವೆಲ್ತ್ ಗೇಮ್ಸ್‌ ; ಪ್ಯಾರಾ ಅಥ್ಲೀಟ್ ಶಿಲ್ಪಾ ಅವರನ್ನು ಗೌರವಿಸಿದ ಹೆಚ್.ಡಿ.ಕುಮಾರಸ್ವಾಮಿ ನವದೆಹಲಿಯ ಸಚಿವರ ನಿವಾಸದಲ್ಲಿ ಭೇಟಿ; ನಿಮ್ಮ ಸಾಧನೆ ಪ್ರೇರಣಾದಾಯಕ ಎಂದ ಕೇಂದ್ರ ಸಚಿವರು ಶಿಲ್ಪಾ...

ಬಿಜೆಪಿಯ ದುರಹಂಕಾರಕ್ಕೆ ಬಿಹಾರದ ಜನತೆಯಿಂದ ತಕ್ಕ ಉತ್ತರ :ಬಿಜೆಪಿಯ 30 ವರ್ಷಗಳ ಭದ್ರಕೋಟೆ ಧೂಳಿಪಟ- ಮೂರನೇ ಶಕ್ತಿಯಾಗಿ ಹೊರಹೊಮ್ಮಿದ ಪ್ರಶಾಂತ್ ಕಿಶೋರ್

ಬಿಜೆಪಿಯ ದುರಹಂಕಾರಕ್ಕೆ ಬಿಹಾರದ ಜನತೆಯಿಂದ ತಕ್ಕ ಉತ್ತರ :ಬಿಜೆಪಿಯ 30 ವರ್ಷಗಳ ಭದ್ರಕೋಟೆ ಧೂಳಿಪಟ- ಮೂರನೇ ಶಕ್ತಿಯಾಗಿ ಹೊರಹೊಮ್ಮಿದ ಪ್ರಶಾಂತ್ ಕಿಶೋರ್

by Shwetha
August 6, 2026
0

ಭಾರತೀಯ ರಾಜಕಾರಣದ ತೆರೆಮರೆಯ ಚಾಣಕ್ಯ ಎಂದೇ ಖ್ಯಾತರಾಗಿರುವ ಪ್ರಶಾಂತ್ ಕಿಶೋರ್ (ಪಿಕೆ), ಈಗ ನೇರ ಚುನಾವಣಾ ಕಣದಲ್ಲೂ ತಮ್ಮ ಚಮತ್ಕಾರ ತೋರಿದ್ದಾರೆ. ಬಿಹಾರದ ಅತ್ಯಂತ ಪ್ರತಿಷ್ಠಿತ ಹಾಗೂ...

ಸಚಿವ ಸ್ಥಾನ ಸಿಗದ ಅಸಮಾಧಾನ; ಶಾಸಕರ ಜೊತೆ ಸಿಎಂ, ಕೆಪಿಸಿಸಿ ಅಧ್ಯಕ್ಷರ ಮಾತುಕತೆ

ಸಚಿವ ಸ್ಥಾನ ಸಿಗದ ಅಸಮಾಧಾನ; ಶಾಸಕರ ಜೊತೆ ಸಿಎಂ, ಕೆಪಿಸಿಸಿ ಅಧ್ಯಕ್ಷರ ಮಾತುಕತೆ

by Shwetha
August 6, 2026
0

ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಬಳಿಕ ಕಾಂಗ್ರೆಸ್‌ನಲ್ಲಿ ಅಸಮಾಧಾನ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಕೆಪಿಸಿಸಿ ಅಧ್ಯಕ್ಷರು ಅಸಮಾಧಾನಗೊಂಡಿರುವ ಶಾಸಕರೊಂದಿಗೆ ಮಾತುಕತೆ ನಡೆಸುತ್ತಿದ್ದಾರೆ. ಸಚಿವ...

ಸಚಿವ ಬಿ. ನಾಗೇಂದ್ರಗೆ ಶಾಕ್; ದೆಹಲಿ ಪ್ರವಾಸಕ್ಕೆ ಅನುಮತಿ ನಿರಾಕರಣೆ

ಸಚಿವ ಬಿ. ನಾಗೇಂದ್ರಗೆ ಶಾಕ್; ದೆಹಲಿ ಪ್ರವಾಸಕ್ಕೆ ಅನುಮತಿ ನಿರಾಕರಣೆ

by Shwetha
August 6, 2026
0

ವಾಲ್ಮೀಕಿ ನಿಗಮ ಹಗರಣ ಪ್ರಕರಣದಲ್ಲಿ ಆರೋಪಿಯಾಗಿರುವ ಸಚಿವ ಬಿ. ನಾಗೇಂದ್ರ ಅವರಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹಿನ್ನಡೆ ನೀಡಿದೆ. ಜುಲೈ 27ರಿಂದ ಆಗಸ್ಟ್ 10ರವರೆಗೆ ದೆಹಲಿಗೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram