ADVERTISEMENT
Saturday, June 13, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home State

ಕಾರಿಗೆ ಬೆಂಕಿ; ವ್ಯಕ್ತಿ ಸಜೀವ ದಹನ!

ಬಾಗಲಕೋಟೆ ಜಿಲ್ಲೆಯಲ್ಲಿ ನಡೆದ ಘಟನೆ

Author2 by Author2
May 11, 2024
in State, ರಾಜ್ಯ
Share on FacebookShare on TwitterShare on WhatsappShare on Telegram

ಬಾಗಲಕೋಟೆ: ಚಲಿಸುತ್ತಿದ್ದ ಕಾರಿಗೆ ಏಕಾಏಕಿಬೆಂಕಿ ತಗುಲಿ ವ್ಯಕ್ತಿಯೊಬ್ಬರು ಸಜೀವವಾಗಿ ದಹನಗೊಂಡಿರುವ ಘಟನೆ ನಡೆದಿದೆ.

ಈ ಘಟನೆ ಜಿಲ್ಲೆಯ ಇಂಗಳಗಿ ಗ್ರಾಮದಲ್ಲಿ ನಡೆದಿದೆ. ಕಾರಿಗೆ ಆಕಸ್ಮಿಕ ಬೆಂಕಿ ತಗುಲಿತ್ತು. ಪರಿಣಾಮ ಕಾರಿನಲ್ಲಿದ್ದ ಸಂಗನಗೌಡ ಗೌಡರ್(50) ಎಂಬುವವರು ಸಜೀವ ದಹನವಾಗಿದ್ದಾರೆ. ಈ ಕಾರು ಬಾಗಲಕೋಟೆಯಿಂದ ಚಿಕ್ಕಮಾಗಿ ಮಾರ್ಗವಾಗಿ ತೆರಳುತ್ತಿತ್ತು. ಎನ್ನಲಾಗಿದೆ. ಈ ಸಂದರ್ಭದಲ್ಲಿ ತಾಂತ್ರಿಕ ದೋಷದಿಂದಾಗಿ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕಾರಿನಿಂದ ಹೊರ ಬರಲಾಗದೆ ವ್ಯಕ್ತಿ ಸಜೀವವಾಗಿ ದಹನಗೊಂಡಿದ್ದಾರೆ. ಈ ಕುರಿತು ಬಾಗಲಕೋಟೆ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ರಾಜಕಾರಣವೇ ಬೇಡ ಎನಿಸುವಷ್ಟು ನೋವು ಕೊಟ್ಟರು:ಪತ್ನಿಯ ವಿರುದ್ಧವೂ ಸುಳ್ಳು ಆರೋಪ ಮಾಡಿ ಮಾನಸಿಕ ಹಿಂಸೆ ನೀಡಿದರು; ಸಿದ್ದರಾಮಯ್ಯ ಕಣ್ಣೀರಿನ ವಿದಾಯದ ನುಡಿ

ಅನುದಾನ ಹಂಚಿಕೆಯಲ್ಲಿ ತಾರತಮ್ಯ ಆರೋಪ; ಮಾಜಿ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

June 13, 2026
ಅಂದು ನೀವೇ ಸಿಎಂ ಆಗಿ ಅಂದರೂ ಆಗಲಿಲ್ಲ: ಡಾ.ಜಿ.ಪರಮೇಶ್ವರ್ ಅಳಲಿಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಖಡಕ್ ಟಾಂಗ್

ಅಂದು ನೀವೇ ಸಿಎಂ ಆಗಿ ಅಂದರೂ ಆಗಲಿಲ್ಲ: ಡಾ.ಜಿ.ಪರಮೇಶ್ವರ್ ಅಳಲಿಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಖಡಕ್ ಟಾಂಗ್

June 13, 2026
Tags: Car fire; A person burned alive!
ShareTweetSendShare
Join us on:

Related Posts

ರಾಜಕಾರಣವೇ ಬೇಡ ಎನಿಸುವಷ್ಟು ನೋವು ಕೊಟ್ಟರು:ಪತ್ನಿಯ ವಿರುದ್ಧವೂ ಸುಳ್ಳು ಆರೋಪ ಮಾಡಿ ಮಾನಸಿಕ ಹಿಂಸೆ ನೀಡಿದರು; ಸಿದ್ದರಾಮಯ್ಯ ಕಣ್ಣೀರಿನ ವಿದಾಯದ ನುಡಿ

ಅನುದಾನ ಹಂಚಿಕೆಯಲ್ಲಿ ತಾರತಮ್ಯ ಆರೋಪ; ಮಾಜಿ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

by Shwetha
June 13, 2026
0

ಅನುದಾನ ಬಿಡುಗಡೆಯಲ್ಲಿ ತಾರತಮ್ಯ ಮಾಡಲಾಗಿದೆ ಎಂಬ ಆರೋಪಗಳಿಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಇಲಾಖೆಗೆ ಸಲ್ಲಿಕೆಯಾಗಿದ್ದ ಮನವಿಗಳಲ್ಲಿ ಕುರುಬ ಸಮುದಾಯಕ್ಕೆ...

ಅಂದು ನೀವೇ ಸಿಎಂ ಆಗಿ ಅಂದರೂ ಆಗಲಿಲ್ಲ: ಡಾ.ಜಿ.ಪರಮೇಶ್ವರ್ ಅಳಲಿಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಖಡಕ್ ಟಾಂಗ್

ಅಂದು ನೀವೇ ಸಿಎಂ ಆಗಿ ಅಂದರೂ ಆಗಲಿಲ್ಲ: ಡಾ.ಜಿ.ಪರಮೇಶ್ವರ್ ಅಳಲಿಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಖಡಕ್ ಟಾಂಗ್

by Shwetha
June 13, 2026
0

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಮುಖ್ಯಮಂತ್ರಿ ಪಟ್ಟದ ವಿಚಾರ ಮತ್ತೆ ಮುನ್ನೆಲೆಗೆ ಬಂದಿದ್ದು, ಈ ಬಾರಿ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಸಚಿವ ಡಾ.ಜಿ.ಪರಮೇಶ್ವರ್ ನಡುವೆ ವಾಕ್ಸಮರಕ್ಕೆ ಕಾರಣವಾಗಿದೆ....

ಅಮಿತ್ ಶಾ ಕೈಗೆ ಡಿಕೆಶಿ ಕೊಟ್ಟ ಆ ರಹಸ್ಯ ಪಟ್ಟಿಯಲ್ಲೇನಿದೆ? ಕೇಂದ್ರದಿಂದ ರಾಜ್ಯಕ್ಕೆ ಹರಿದು ಬರುತ್ತಾ ಸಾವಿರಾರು ಕೋಟಿ? : ಡಿಕೆಶಿ ಡಿಮ್ಯಾಂಡ್ಸ್

ಅಮಿತ್ ಶಾ ಕೈಗೆ ಡಿಕೆಶಿ ಕೊಟ್ಟ ಆ ರಹಸ್ಯ ಪಟ್ಟಿಯಲ್ಲೇನಿದೆ? ಕೇಂದ್ರದಿಂದ ರಾಜ್ಯಕ್ಕೆ ಹರಿದು ಬರುತ್ತಾ ಸಾವಿರಾರು ಕೋಟಿ? : ಡಿಕೆಶಿ ಡಿಮ್ಯಾಂಡ್ಸ್

by Shwetha
June 13, 2026
0

ರಾಜ್ಯದ ಭದ್ರತಾ ಮೂಲಸೌಕರ್ಯ ಮತ್ತು ಪೊಲೀಸ್ ಸಾಮರ್ಥ್ಯವನ್ನು ಜಾಗತಿಕ ಮಟ್ಟಕ್ಕೆ ಏರಿಸುವ ಉದ್ದೇಶದಿಂದ ದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾದ ಮುಖ್ಯಮಂತ್ರಿ ಡಿ.ಕೆ....

ದಿನ ಭವಿಷ್ಯ (25-05-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (13-06-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
June 13, 2026
0

ದಿನ ಭವಿಷ್ಯ : 13-06-2026 ಮೇಷ ರಾಶಿ ಸಾಮಾನ್ಯ ಫಲ: ಇಂದಿನ ದಿನ ನಿಮಗೆ ಅತ್ಯಂತ ಚೈತನ್ಯದಾಯಕವಾಗಿರುತ್ತದೆ. ಮನಸ್ಸಿನಲ್ಲಿ ಹೊಸ ಯೋಜನೆಗಳು ಮೂಡಲಿವೆ. ಗ್ರಹಗಳ ಅನುಕೂಲಕರ ಚಲನೆಯಿಂದಾಗಿ...

ಗೃಹಲಕ್ಷ್ಮಿಯರಿಗೆ ಬಯೋಮೆಟ್ರಿಕ್ ಕಡ್ಡಾಯ? ಇಲ್ಲದಿದ್ದರೆ ₹2,000 ಜಮೆಯಾಗದ ಸಾಧ್ಯತೆ

ಬಯೋಮೆಟ್ರಿಕ್ ನೆಪದಲ್ಲಿ ಬಡವರ ಹೊಟ್ಟೆಗೆ ಹೊಡೆದ ಕೈ ಸರ್ಕಾರ: ತಾಯಂದಿರ ಕಿವಿಗೆ ಹೂವಿಟ್ಟ ಕಾಂಗ್ರೆಸ್ ಅಸಲಿ ಬಣ್ಣ ಬಯಲು ಎಂದ ಜೆಡಿಎಸ್

by Shwetha
June 12, 2026
0

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹಲಕ್ಷ್ಮಿ ಯೋಜನೆಗೆ ಈಗ ಹೊಸ ನಿಯಮಗಳ ಸಂಕೋಲೆ ತೊಡಿಸಲಾಗಿದೆ. ಪ್ರತಿಯೊಬ್ಬ ಮನೆಯೊಡತಿಗೆ ಮಾಸಿಕ 2,000 ರೂಪಾಯಿ ನೀಡುವ ಈ ಯೋಜನೆಗೆ ಸರ್ಕಾರ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram