kodagu ನಡುರಸ್ತೆಯಲ್ಲಿ ಕಾರಿಗೆ ಬೆಂಕಿ : ಪ್ರಯಾಣಿಕರು ಪಾರು
ಕೊಡಗು: ಆಕಸ್ಮಿಕವಾಗಿ ಕಾರಿಗೆ ಬೆಂಕಿ ಹೊತ್ತಿಕೊಂಡು ಅಚ್ಚರಿ ರೀತಿಯಲ್ಲಿ ಮಗು ಸೇರಿದಂತೆ ನಾಲ್ವರು ಪ್ರಾಣಾಪಾಯದಿಂದ ಪಾರಾದ ಘಟನೆ ಜಿಲ್ಲೆ ನಾಪೋಕ್ಲು ಯಸಮೀಪದ ಎತ್ತುಕಾಡಿನಲ್ಲಿ ನಡೆದಿದೆ.
ಮಾರುತಿ 800 ಕಾರಿನಲ್ಲಿ ಕುಟುಂಬ ಸಮೇತ ಕಡಂಗ ಗ್ರಾಮದ ಜಬೀರ್ ಎಮ್ಮೆಮಾಡುವಿಗೆ ತೆರಳುತ್ತಿದ್ದ ವೇಳೆ ಕಾರಿನಲ್ಲಿ ಹೊಗೆ ಕಾಣಿಸಿಕೊಂಡಿದ್ದು ತಕ್ಷಣ ಕಾರ್ಯಪ್ರವೃತರಾದ ಜಬೀರ್ ಕಾರಿನಲ್ಲಿದ್ದ ಒಂದೇ ಕುಟುಂಬದ ಸದಸ್ಯರನ್ನು ಕೆಳಗಿಸಿದ್ದಾರೆ ಕೆಲವೇ ಕ್ಷಣದಲ್ಲಿ ಕಾರು ಹೊತ್ತಿ ಉರಿದಿದೆ.
ಆಕಸ್ಮಿಕ ಬೆಂಕಿ ಅವಘಡಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ.
