10ನೇ ತರಗತಿ ಪಾಸಾದವರಿಗೆ ನೌಪಡೆಯಲ್ಲಿ ಉದ್ಯೋಗಾವಕಾಶ Saaksha Tv
ನವದೆಹಲಿ: ಭಾರತೀಯ ನೌಕಾಪಡೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. 10ನೇ ತರಗತಿ ಪಾಸಾದವರಿಗೆ ಸುವರ್ಣಾವಕಾಶ
ಭಾರತೀಯ ನೌಕಾಪಡೆಯು 300 ನಾವಿಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಇದೇ ಅಕ್ಟೋಬರ್ 29ರಿಂದ ಅರ್ಜಿಸಲ್ಲಿಸುವ ಪ್ರಕ್ರಿಯೆ ಆರಂಭವಾಗಲಿದ್ದು, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ನವೆಂಬರ್ 2ರವರೆಗೆ. ಕೆಲಸ ಅರಸುತ್ತಿರುವ ಉದ್ಯೋಗಾಂಕ್ಷಿಗಳು ಭಾರತೀಯ ನೌಕಾಪಡೆಯ ಅಧಿಕೃತ ವೆಬ್ಸೈಟ್ www.indiannavy.nic.inಗೆ ಭೇಟಿ ನೀಡಿ ನೇರವಾಗಿ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತು ಮಾಹಿತಿ ಇಲ್ಲಿದೆ.