ಹಾಸನ : ಜಮೀರ್ ಅಹಮದ್ ಜತೆ ಜೆಡಿಎಸ್ ಶಾಸಕರು ಶ್ರೀಲಂಕಾಗೆ ಹೋಗಿ ಬಂದ ವಿಚಾರವಾಗಿ ಮಾಜಿ ಸಚಿವ ಹೆಚ್.ಡಿ ರೇವಣ್ಣ ಪ್ರತಿಕ್ರಿಯಿಸಿ, ಕ್ಯಾಸಿನೋ ನಡೆಸುವವರು ಸರ್ಕಾರ ಉರುಳಿಸಿದ್ದು ಮುಗಿದು ಹೋದ ವಿಚಾರ ಎಂದಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರೇವಣ್ಣ, ನನಗೆ ಹಾಸನ, ಹೊಳೆನರಸೀಪುರ, ಬೆಂಗಳೂರು ಯಾವುದಾದರೂ ಮೀಟಿಂಗ್ ಇದ್ದಾಗ ಹೋಗಿದ್ದೇನೆ. ಈ ಪ್ರವಾಸದ ಬಗ್ಗೆ ನನಗೆ ಗೊತ್ತಿಲ್ಲ. ಕ್ಯಾಸಿನೋ ನಡೆಸುವವರು ಸರ್ಕಾರ ಉರುಳಿಸಿದ್ದು ಮುಗಿದು ಹೋದ ವಿಚಾರ ಎಂದರು.
ಜಿಲ್ಲೆಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು ಕೆಲವರ ಒತ್ತಡಕ್ಕೆ ಮಣಿದು ಕಾನೂನು ಬಾಹಿರ ಕೆಲಸಗಳನ್ನು ಮಾಡುತ್ತಿರುವ ದಾಖಲೆ ನನ್ನ ಬಳಿ ಇದೆ. ಹಾಸನದ ಕೆಲವು ಇಲಾಖೆಗಳಲ್ಲಿ ಶಾಸಕರಿಗೆ 10 ರಿಂದ 12 ಪಸೆರ್ಂಟೇಜ್ ನೀಡಬೇಕು ಎಂದು ಕೆಲ ಅಕಾರಿಗಳು ಸಾರ್ವಜನಿಕರಿಂದ ಹಣ ಸುಲಿಗೆ ಮಾಡುತ್ತಿದ್ದಾರೆ ಎಂದು ರೇವಣ್ಣ ಆಕ್ರೋಶ ವ್ಯಕ್ತಪಡಿಸಿದರು. ನಾನು ಯಾವುದೇ ಅಧಿಕಾರಿಗಳಿಂದ ಹಣ ತೆಗೆದುಕೊಂಡಿಲ್ಲ. ನನ್ನ ಹೆಸರಿನಲ್ಲಿ ಯಾರಾದರೂ ಹಣ ಪಡೆದರೆ ಸುಮ್ಮನೆ ಬಿಡುವುದಿಲ್ಲ ಎಂದು ರೇವಣ್ಣ ಎಚ್ಚರಿಕೆ ನೀಡಿದ್ದಾರೆ.
ಕೇರಳ ಮತ್ತು ಕೊಳ್ಳೇಗಾಲದ ಮಹಾ ವಶೀಕರಣ ಮಾಂತ್ರಿಕರು ಮತ್ತು ತಾಂತ್ರಿಕರು ಪಂಡಿತ್ ಸಂತೋಷ್ ಆಚಾರ್ಯ ಗುರೂಜಿ
ಇವರು ನಿಮ್ಮ ಸಮಸ್ಯೆಗಳಾದ ವಶೀಕರಣ, ವಿವಾಹ, ಸಂತಾನ, ಪ್ರೀತಿ ಪ್ರೇಮದಲ್ಲಿ ನಂಬಿ ಮೋಸ ಹೋಗಿದ್ರೆ, ಇಷ್ಟ ಪಟ್ಟ ಪುರುಷ ಮತ್ತು ಸ್ತ್ರಿ ನಿಮ್ಮ ವಶ ಆಗಬೇಕಾದರೆ ಮತ್ತು ಲೈಂಗಿಕ ಸಮಸ್ಯೆ, ಸಾಲಬಾಧೆ, ಗುಪ್ತ ಸಮಸ್ಯೆಗಳಿಗೆ ಕೇರಳದ ಭದ್ರಕಾಳಿ ದೇವಿ ಶಕ್ತಿಯಿಂದ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ.
ದೂರವಾಣಿ ಸಂಖ್ಯೆ 9901005534
ಕರೆ ಅಥವಾ ವಾಟ್ಸಾಪ್ ಮಾಡಿ ನಿಮ್ಮ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಿ.