ADVERTISEMENT

ಬೆಂಗಳೂರು

ಎಸ್.ಎಂ. ಕೃಷ್ಣ ಪಾರ್ಥಿವ ಶರೀರದ ಮುಂದೆ ಬಿಕ್ಕಿ ಬಿಕ್ಕಿ ಅತ್ತ ಡಿಕೆ ಶಿವಕುಮಾರ್

ಎಸ್.ಎಂ. ಕೃಷ್ಣ ಪಾರ್ಥಿವ ಶರೀರದ ಮುಂದೆ ಬಿಕ್ಕಿ ಬಿಕ್ಕಿ ಅತ್ತ ಡಿಕೆ ಶಿವಕುಮಾರ್

ರಾಜ್ಯದ ಹಿರಿಯ ರಾಜಕಾರಣಿ ಮತ್ತು ಪ್ರಭಾವಿ ನಾಯಕ ಎಸ್.ಎಂ. ಕೃಷ್ಣ ಅವರು ತಡರಾತ್ರಿ ಹೃದಯಾಘಾತದಿಂದ ನಿಧನರಾದ ಸುದ್ದಿ ರಾಜ್ಯದಾದ್ಯಂತ ದುಃಖದ ಮೋಡವನ್ನು ಉಂಟು ಮಾಡಿದೆ. ಅವರ ಅಗಲಿಕೆಗೆ...

ಸೋಮನಹಳ್ಳಿಯಿಂದ ದಿಲ್ಲಿವರೆಗೆ : SM ಕೃಷ್ಣ ಜೀವನ ಮತ್ತು ರಾಜಕೀಯ ಪಯಣದ ಇನ್‌ ಸೈಡ್ ಸ್ಟೋರಿ..!

ರಾಜ್ಯದ ಹಿರಿಯ ರಾಜಕಾರಣಿ ಎಸ್.ಎಂ. ಕೃಷ್ಣ ಅವರಿಗೆ ಶ್ರದ್ಧಾಂಜಲಿ: ನಾಳೆ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಹಿರಿಯ ರಾಜಕಾರಣಿ ಎಸ್.ಎಂ. ಕೃಷ್ಣ ಅವರ ನಿಧನದಿಂದ ರಾಜ್ಯವು ತನ್ನ ಮೌಲ್ಯಾಧಾರಿತ ನಾಯಕರಲ್ಲಿ ಒಬ್ಬರನ್ನು ಕಳೆದುಕೊಂಡಿದೆ. ಮಾಜಿ ಮುಖ್ಯಮಂತ್ರಿ, ಕೇಂದ್ರ ವಿದೇಶಾಂಗ ಸಚಿವರಾಗಿದ್ದ ಎಸ್.ಎಂ. ಕೃಷ್ಣ ಅವರು...

ಸೋಮನಹಳ್ಳಿಯಿಂದ ದಿಲ್ಲಿವರೆಗೆ : SM ಕೃಷ್ಣ ಜೀವನ ಮತ್ತು ರಾಜಕೀಯ ಪಯಣದ ಇನ್‌ ಸೈಡ್ ಸ್ಟೋರಿ..!

ಮಾಜಿ ಸಿಎಂ ಎಸ್‌.ಎಂ. ಕೃಷ್ಣ ನಿಧನ: ನಾಳೆ ರಾಜ್ಯಾದ್ಯಂತ ಸರ್ಕಾರಿ ರಜೆ ಘೋಷಣೆ

ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಅವರ ನಿಧನದ ಹಿನ್ನಲೆಯಲ್ಲಿ ಕರ್ನಾಟಕ ಸರ್ಕಾರವು ನಾಳೆ (ಬುಧವಾರ) ರಾಜ್ಯಾದ್ಯಂತ ಸರ್ಕಾರಿ ರಜೆ ಘೋಷಿಸಿದೆ. ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು...

ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ವಿಧಿವಶ:ರಾಜ್ಯ ಸರ್ಕಾರದಿಂದ  ಸಂತಾಪ ಪ್ರಕಟ

ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ವಿಧಿವಶ:ರಾಜ್ಯ ಸರ್ಕಾರದಿಂದ ಸಂತಾಪ ಪ್ರಕಟ

ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿಗಳು ಹಾಗೂ ಮಾಜಿ ಕೇಂದ್ರ ಸಚಿವರಾಗಿದ್ದ ಶ್ರೀ ಎಸ್ ಎಂ ಕೃಷ್ಣ ರವರು ದಿನಾಂಕ: 10.12.2024ರ ಮಂಗಳವಾರದಂದು ಪೂರ್ವಾಹ್ನ 02:30ಕ್ಕೆ ನಿಧನರಾದ ವಿಷಯವನ್ನು...

ಮಾಜಿ ಸಿಎಂ ಎಸ್‌ಎಂ ಕೃಷ್ಣ ನಿಧನ: ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆಯ ಬಗ್ಗೆ ಸ್ಪಷ್ಟನೆ

ಮಾಜಿ ಸಿಎಂ ಎಸ್‌ಎಂ ಕೃಷ್ಣ ನಿಧನ: ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆಯ ಬಗ್ಗೆ ಸ್ಪಷ್ಟನೆ

ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್‌ಎಂ ಕೃಷ್ಣ ಅವರ ನಿಧನದಿಂದ ರಾಜ್ಯದಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆಯೇ ಎಂಬ ಪ್ರಶ್ನೆ ಪೋಷಕರು...

BIG BREAKING: ಮಾಜಿ ಸಿಎಂ ಎಸ್.ಎಂ. ಕೃಷ್ಣ ನಿಧನ

BIG BREAKING: ಮಾಜಿ ಸಿಎಂ ಎಸ್.ಎಂ. ಕೃಷ್ಣ ನಿಧನ

ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರದ ಮಾಜಿ ಸಚಿವ ಎಸ್.ಎಂ. ಕೃಷ್ಣ ಅವರು 92ನೇ ವಯಸ್ಸಿನಲ್ಲಿ ನಿಧನರಾದರು. ಅವರು ಬೆಂಗಳೂರಿನ ಸದಾಶಿವನಗರದ ತಮ್ಮ ನಿವಾಸದಲ್ಲಿ ಇಂದು ನಸುಕಿನ ಜಾವ...

ಫ್ಲಾಟ್ ಬಯಸುವವರಿಗೆ BDA ನೀಡುತ್ತಿದೆ GOOD NEWS

ಫ್ಲಾಟ್ ಬಯಸುವವರಿಗೆ BDA ನೀಡುತ್ತಿದೆ GOOD NEWS

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ವತಿಯಿಂದ ನಗರ ಪ್ರದೇಶಗಳಲ್ಲಿ ಮನೆ/ ಫ್ಲಾಟ್ ಕೊಂಡುಕೊಳ್ಳಲು ಬಯಸುವವರಿಗೆ ಸಿಹಿಸುದ್ದಿ ನೀಡಿದೆ. ಎರಡು ಸ್ಥಳದಲ್ಲಿರುವ ಮನೆ/ ಫ್ಲಾಟ್‌ಗಳನ್ನು ಹಂಚಿಕೆ ಮಾಡಲು ಡಿಸೆಂಬರ್...

ಚಿನ್ನದ ಬೆಲೆಯಲ್ಲಿ ಮತ್ತೆ ಏರಿಕೆ: ಇಂದಿನ ಬೆಲೆ ಹೀಗಿದೆ

ಚಿನ್ನದ ಬೆಲೆಯಲ್ಲಿ ಮತ್ತೆ ಏರಿಕೆ: ಇಂದಿನ ಬೆಲೆ ಹೀಗಿದೆ

ಕಳೆದ ವಾರಾಂತ್ಯದಲ್ಲಿ ಸ್ವಲ್ಪ ಇಳಿಕೆ ಕಂಡಿದ್ದ ಚಿನ್ನದ ಬೆಲೆ ಇಂದು ಮತ್ತೆ ಏರಿಕೆಯಾಗಿದೆ. ಜಾಗತಿಕ ಮಾರುಕಟ್ಟೆ ಮತ್ತು ಸ್ಥಳೀಯ ಬೇಡಿಕೆಯ ಪ್ರಭಾವದಿಂದ ಬೆಲೆ ಏರಿಕೆಯಾಗಿದ್ದು, ಬೆಂಗಳೂರಿನಲ್ಲಿ ಖರೀದಿದಾರರು...

ಸರ್ಕಾರದ ವಿರುದ್ಧ ಗುಡುಗಿದ  ಛಲವಾದಿ ನಾರಾಯಣಸ್ವಾಮಿ

ಸರ್ಕಾರದ ವಿರುದ್ಧ ಗುಡುಗಿದ ಛಲವಾದಿ ನಾರಾಯಣಸ್ವಾಮಿ

ಬೆಳಗಾವಿ: ಬಾಣಂತಿಯರು, ಹಸುಗೂಸುಗಳ ಸಾವಿನಿಂದಾಗಿ ಆಸ್ಪತ್ರೆಗಳು ಶವಾಗಾರವಾಗುವ ಪರಿಸ್ಥಿತಿ ರಾಜ್ಯಕ್ಕೆ ಬಂದಿದೆ. ಸರ್ಕಾರ ನಿದ್ದೆಯಿಂದ ಎದ್ದು, ಕಾರ್ಯಪ್ರವೃತ್ತವಾಗಬೇಕು ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ (Chalavadi...

ಬುದ್ಧಿ ಹೇಳಿದ್ದಕ್ಕೆ ಪ್ರಿನ್ಸಿಪಾಲರನ್ನೇ ಹತ್ಯೆ ಮಾಡಿದ ವಿದ್ಯಾರ್ಥಿ

ಕುಡಿದ ಮತ್ತಿನಲ್ಲಿ ಯುವತಿಯೊಂದಿಗೆ ಅಸಭ್ಯ ವರ್ತನೆ

ಬೆಂಗಳೂರು: ಅಪರಾರ್ಟ್ ಮೆಂಟ್ ನ ಮಾಲೀಕರ ಮಗನೊಬ್ಬ ಕುಡಿದು ಬಂದು ಯುವತಿಯೊಂದಿಗೆ ಅಸಭ್ಯವಾಗಿ ವರ್ತಿಸಿರುವ ಘಟನೆ ನಡೆದಿದೆ. ನಗರದ ಸಂಜಯನಗರ ಅಪಾರ್ಟ್ಮೆಂಟ್‌ ನಲ್ಲಿ ಈ ಘಟನೆ ನಡೆದಿದೆ....

Page 20 of 106 1 19 20 21 106

FOLLOW US