'ಕಿಂಗ್' ಸಿನಿಮಾದ ಪವರ್‌ಫುಲ್ ಹೊಸ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ಶಾರುಖ್ ಖಾನ್ ನಿರೀಕ್ಷೆಯ ಕಾವು ಹೆಚ್ಚಿಸಿದ್ದಾರೆ. ತುಟಿಗಳ ನಡುವೆ ಗುಲಾಬಿ ಹಾಗೂ ಕಣ್ಣುಗಳಲ್ಲಿ ರೋಷದ ಬೆಂಕಿ...
ಬೆಂಗಳೂರು: ಕನ್ನಡ ಜೀ5 (Zee5) ಓಟಿಟಿ ವೇದಿಕೆಯು ತನ್ನ ಬಹುನಿರೀಕ್ಷಿತ ಸೈಕಲಾಜಿಕಲ್ ಮಿಸ್ಟ್ರಿ ಥ್ರಿಲ್ಲರ್ ವೆಬ್ ಸರಣಿ 'ಅಯ್ಯನ ಮನೆ'ಯ ಎರಡನೇ ಸೀಸನ್ ಅನ್ನು ಪ್ರೇಕ್ಷಕರ ಮುಂದೆ...
ಬೆಂಗಳೂರು: ಪ್ರತಿಭಾವಂತ ನಟ ವಸಿಷ್ಠ ಸಿಂಹ ಅವರ ಹುಟ್ಟುಹಬ್ಬದ ಸಂಭ್ರಮಕ್ಕೆ ಸಿನಿಪ್ರಿಯರಿಗೆ ಭರ್ಜರಿ ಉಡುಗೊರೆ ಸಿಕ್ಕಿದೆ. ವಸಿಷ್ಠ ಸಿಂಹ ನಾಯಕರಾಗಿ ನಟಿಸುತ್ತಿರುವ ಬಹುನಿರೀಕ್ಷಿತ ನೂತನ ಚಿತ್ರ 'ಭೀಮ್...
ಬೆಂಗಳೂರು: ಗೀತಾ ಶಿವರಾಜ್‌ಕುಮಾರ್ ಸಾರಥ್ಯದ ಪ್ರತಿಷ್ಠಿತ ನಿರ್ಮಾಣ ಸಂಸ್ಥೆ ‘ಗೀತಾ ಪಿಕ್ಚರ್ಸ್’ ತನ್ನ ಮೂರನೇ ಸಿನಿಮಾವಾಗಿ ತೆರೆಗೆ ತರುತ್ತಿರುವ ಬಹುನಿರೀಕ್ಷಿತ ಚಿತ್ರ ‘ಪಬ್ಬಾರ್’ನ ಬಿಡುಗಡೆ ದಿನಾಂಕವನ್ನು ಅಧಿಕೃತವಾಗಿ...
2022 ಹಾಗೂ 2023 ನೇ ಸಾಲಿನ ರಾಜ್ಯ ಚಲನಚಿತ್ರ ಪ್ರಶಸ್ತಿಗೆ ಅರ್ಜಿ ಸಲ್ಲಿಸಲು ಘೋಷಣೆ ಆಗಿದ್ದು, ಇದೇ ಅಕ್ಟೋಬರ್ 31 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಕಳೆದ...
ಬೆಂಗಳೂರು: ಕನ್ನಡ ಚಿತ್ರರಂಗದಲ್ಲಿ ವಿಭಿನ್ನ ಹಾಗೂ ಹೊಸ ಬಗೆಯ ಕಥಾಹಂದರ ಹೊಂದಿರುವ ಸಿನಿಮಾಗಳಿಗೆ ಸದಾ ಪ್ರೋತ್ಸಾಹ ಸಿಗುತ್ತಲೇ ಬಂದಿದೆ. ಇದೀಗ ಅದೇ ಸಾಲಿಗೆ ಸೇರ್ಪಡೆಗೊಳ್ಳಲು ಮತ್ತೊಂದು ಸಸ್ಪೆನ್ಸ್...
ಬೆಂಗಳೂರು: ಸ್ಯಾಂಡಲ್‌ವುಡ್‌ನ ಬ್ಲಾಕ್‌ಬಸ್ಟರ್ ಚಿತ್ರ ‘ಬೆಲ್ ಬಾಟಂ’ ಖ್ಯಾತಿಯ ನಿರ್ಮಾಪಕ ಸಂತೋಷ್ ಕುಮಾರ್ ಕೆ.ಸಿ. ಅವರ ನಿರ್ಮಾಣದಲ್ಲಿ ಮೂಡಿಬರುತ್ತಿರುವ ಬಹುನಿರೀಕ್ಷಿತ ಚಿತ್ರ ‘ಹುಬ್ಬಳ್ಳಿ ಹಂಟರ್ಸ್’ ಬಿಡುಗಡೆಗೆ ಮುಹೂರ್ತ...
ಬೆಂಗಳೂರು: ನಟ ನಿರೂಪ್ ಭಂಡಾರಿ ಮುಖ್ಯಭೂಮಿಕೆಯಲ್ಲಿ ನಟಿಸುತ್ತಿರುವ ಬಹುನಿರೀಕ್ಷಿತ ‘ಸತ್ಯ ಸನ್ ಆಫ್ ಹರಿಶ್ಚಂದ್ರ’ ಸಿನಿಮಾಗೆ ಕರುನಾಡ ಚಕ್ರವರ್ತಿ ಡಾ. ಶಿವರಾಜ್‌ಕುಮಾರ್ ಸಾಥ್ ನೀಡಿದ್ದಾರೆ. ಚಿತ್ರದಲ್ಲಿ ಶಿವಣ್ಣ...
ಬೆಂಗಳೂರು: ‘ರಂಗಿತರಂಗ’ ಖ್ಯಾತಿಯ ನಟ ನಿರೂಪ್ ಭಂಡಾರಿ ನಾಯಕರಾಗಿ ನಟಿಸಿರುವ ಬಹುನಿರೀಕ್ಷಿತ ‘ಸತ್ಯ ಸನ್ ಆಫ್ ಹರಿಶ್ಚಂದ್ರ’ ಸಿನಿಮಾದ ಟೀಸರ್ ಅಧಿಕೃತವಾಗಿ ಬಿಡುಗಡೆಯಾಗಿದೆ. ತೀರ್ಥಹಳ್ಳಿ ಸೇರಿದಂತೆ ಸುಂದರ...
ಬೆಂಗಳೂರು: ಚಿತ್ರಮಂದಿರಗಳಲ್ಲಿ ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರವಾಗಿದ್ದ ಜನಪ್ರಿಯ ಕಾಮಿಕ್ ಥ್ರಿಲ್ಲರ್ ‘ಇಟ್ಸ್ ಎ ಮೆಡಿಕಲ್ ಮಿರಾಕಲ್’ ಇದೀಗ ಡಿಜಿಟಲ್ ಜಗತ್ತಿನಲ್ಲೂ ಭರ್ಜರಿ ಯಶಸ್ಸು ಕಾಣುತ್ತಿದೆ. ಪ್ರಸಿದ್ಧ ಒಟಿಟಿ...
© 2026 SaakshaTV - All Rights Reserved | Powered by Kalahamsa Infotech Pvt. ltd.