ಗೋಲ್ಡನ್ ಸ್ಟಾರ್ ಗಣೇಶ್ ಅವರ ಅಭಿನಯದ ಹೊಸ ಚಿತ್ರ “ತ್ರಿಬಲ್ ರೈಡಿಂಗ್ “ ನ ಶೂಟಿಂಗ್ ಶೀಘ್ರವೇ ಶುರುವಾಗಲಿದೆ. ಸದ್ಯ ಹಲವು ಚಿತ್ರಗಳಲ್ಲಿ ಬ್ಯುಸಿಯಾಗಿರುವ ಗಣಿ ಅವರ...
ಬಾಲಿವುಡ್ ನಲ್ಲಿ ಡ್ರಗ್ಸ್ ಮಹಾ ಸ್ಪೋಟವಾಗಿದೆ. ಡ್ರಗ್ಸ್ ಲಿಂಕ್ ಪ್ರಕರಣದಲ್ಲಿ ಈಗಾಗಲೇ ನ್ಯಾಯಾಂಗ ಬಂಧನದಲ್ಲಿರುವ ರಿಯಾ ಚಕ್ರವರ್ತಿ ಬಾಲಿವುಡ್ ನ ಅನೇಕರ ಹೆಸರುಗಳನ್ನ NCB ಅಧಿಕಾರಿಗಳ ಮುಂದೆ...
ಕೇವಲ ಒಂದು ಸಾಂಗ್ ನಿಂದ ರಾಜ್ಯ ಮಾತ್ರವಲ್ಲದೇ ನೆರೆ ರಾಜ್ಯಗಳಲ್ಲೂ ಸದ್ದು ಮಾಡ್ತಿರೋ ಸಿನಿಮಾ ಪೊಗರು.. ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅಭಿನಯದ ಈ ಸಿನಿಮಾ ಮೇಕಿಂಗ್...
ರಾಕಿಂಗ್ ಸ್ಟಾರ್ ಯಶ್ ಅವರ ಬಾಲ್ಯದ ಗೆಳೆಯರಾಗಿರುವ ಅರ್ಜುನ್ ಕೃಷ್ಣ ಅವರು ಇದೀಗ ಸ್ಯಾಂಡಲ್ ವುಡ್ ಗೆ ಪಾದಾರ್ಪಣೆ ಮಾಡುತ್ತಿದ್ದಾರೆ. ಯಶ್ ಸ್ನೇಹಿತರಾದ ಅರ್ಜುನ್ ಕೃಷ್ಣ ಅವರು...
ಬೆಂಗಳೂರು: ಡ್ರಗ್ಸ್ ಮಾಫಿಯಾ ನಂಟಿನ ಆರೋಪದ ಮೇರೆಗೆ ಸ್ಯಾಂಡಲ್‍ವುಡ್ ಸ್ಟಾರ್ ನಟ ದೂದ್‍ಪೇಡ ದಿಗಂತ್‍ರನ್ನು ಸಿಸಿಬಿ ಪೊಲೀಸರು 2ನೇ ಬಾರಿ ವಿಚಾರಣೆ ಆರಂಭಿಸಿದ್ದಾರೆ. ದಿಗಂತ್‍ಗೆ 2ನೇ ಬಾರಿ...
ಪಣಜಿ : ಎರಡು ವಾರದ ಹಿಂದೆ ಸಾಂಪ್ರದಾಯಿಕವಾಗಿ ಮದುವೆಯಾಗಿದ್ದ ಬಾಲಿವುಡ್ ಹಾಡ್ ಬೆಡಗಿ ಪೂನಂ ಪಾಂಡೆ, ಇದೀಗ ತನ್ನ ಪತಿ ವಿರುದ್ಧ ದೂರು ದಾಖಲಿಸಿ ಜೈಲಿಗಟ್ಟಿದ್ದಾರೆ. ಪೂನಂ...
ನಟಿ ರಾಗಿಣಿ ಬಾಯ್‍ಫ್ರೆಂಡ್ ರವಿಶಂಕರ್ ಮಾಜಿ ಪತ್ನಿ ಅರ್ಚನಾ ನಾಯಕ್‍ಗೆ ನೋಟಿಸ್ ಕಿರುತೆರೆಯ ನಾಲ್ವರಿಗೆ ಮತ್ತೆ ಐಎಸ್‍ಡಿ ನೋಟಿಸ್ ಬೆಂಗಳೂರು: ಸ್ಯಾಂಡಲ್‍ವುಡ್ ಡ್ರಗ್ಸ್ ಕೇಸ್‍ಗೆ ಸಂಬಂಧಿಸಿದಂತೆ ದೂದ್‍ಪೇಡಾ...
ಮುಂಬೈ: ಈಗಾಗಲೇ 14 ದಿನಗಳ ಮುಂಬೈನ ಬೈಖುಲ್ಲಾ ಜೈಲಿನಲ್ಲಿರುವ ರಿಯಾ ಸೆರೆವಾಸ ಮುಂದುವರಿಯಲಿದೆ. ಡ್ರಗ್ಸ್ ಲಿಂಕ್ ನಲ್ಲಿ ಬಂಧನವಾಗಿರುವ ರಿಯಾ ಚಕ್ರವರ್ತಿ ಮತ್ತು ಆಕೆಯ ಸಹೋದರ ಶೌವಿಕ್...
ಗಜಕೇಸರಿ, ಹೆಬ್ಬುಲಿ ಹಾಗೂ ಪೈಲ್ವಾನ್ ನಂತಹ ಸೂಪರ್ ಹಿಟ್ ಸಿನೆಮಾಗಳಿಗೆ ಆಕ್ಷನ್ ಕಟ್ ಹೇಳಿ ಸಕ್ಸಸ್ ಕಂಡಿರುವ ನಿರ್ದೇಶಕ ಕೃಷ್ಣ ಅವರು ಹೊಸ ಪ್ರಾಜೆಕ್ಟ್ ಕೈಗೆತ್ತಿಕೊಂಡಿದ್ದಾರೆ. ಇನ್ನೂ...
ಮಂಗಳೂರು: ಬಾಲಿವುಡ್ ನಟ ಹಾಗೂ ಡ್ರಗ್ಸ್ ಪೆಡ್ಲರ್ ಡ್ಯಾನ್ಸರ್ ಕಿಶೋರ್ ಶೆಟ್ಟಿಯ ಡ್ರಗ್ಸ್ ಜಾಲದ ಬೆನ್ನತ್ತಿರುವ ಮಂಗಳೂರು ಸಿಸಿಬಿ ಪೊಲೀಸರಿಗೆ ಸ್ಫೋಟಕ ಮಾಹಿತಿ ಸಿಕ್ಕಿದೆ. ಡ್ರಗ್ಸ್ ತನಿಖೆ...
© 2026 SaakshaTV - All Rights Reserved | Powered by Kalahamsa Infotech Pvt. ltd.