ಬೆಂಗಳೂರು: ಬಾಲಿವುಡ್‍ನಂತೆ ಸ್ಯಾಂಡಲ್‍ವುಡ್ ನಟ-ನಟಿಯರಿಗೂ ಡ್ರಗ್ಸ್ ಮಾಫಿಯಾದ ನಂಟಿದೆ ಎಂದು ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಸಂಬರಗಿ ಹೇಳಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಬರಗಿ, ಬಾಲಿವುಡ್ ನಟ ಸುಶಾಂತ್...
ಬೆಂಗಳೂರು: ನಟಿ ಸಂಜನಾ ಗರ್ಲಾನಿ ಯಾರು ಎಂಬುಬರ ಬಗ್ಗೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೂ ಗೊತ್ತು. ಹೀಗಾಗಿ ಸಂಜನಾ ಬಗ್ಗೆ ಮಾತನಾಡಿ ನನ್ನ ಬಾಯಿ ಗಲೀಜು ಮಾಡಿಕೊಳ್ಳಲ್ಲ...
ಬೆಂಗಳೂರು : ಡ್ರಗ್ ಮಾಫಿಯಾ ವಿಚಾರವಾಗಿ ಸಿಸಿಬಿ ನೋಟಿಸ್ ನೀಡಿರುವ ಕುರಿತು ನಟಿ ರಾಗಿಣಿ ದ್ವಿವೇದಿ ಪ್ರತಿಕ್ರಿಯೆ ನೀಡಿದ್ದು, ಸಿಸಿಬಿ ಪೊಲೀಸರು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದು...
ಚಂದನವನದ ನಟ ನಟಿಯರು ಡ್ರಗ್ಸ್ ನಶೆಯಲ್ಲಿ ತೇಲಾಡುತ್ತಿರುವ ಬಗ್ಗೆ ಆರೋಪಿಸಿ ತಲ್ಲಣ ಮೂಡಿಸಿದ್ದ ನಿರ್ಮಾಪಕ ಇಂದ್ರಜಿತ್ ಲಂಕೇಶ್ ಅವರು ಮತ್ತೆ ಸಿಸಿಬಿ ಮುಂದೆ ವಿಚಾರಣೆಗೆ ಹಾಜರಾಗಿದ್ದರು. ಸಿಸಿಬಿ...
ಬೆಂಗಳೂರು: ಸ್ಯಾಂಡಲ್‍ವುಡ್ ಡ್ರಗ್ಸ್ ಮಾಫಿಯಾ ವಿಚಾರವಾಗಿ ಸಿಸಿಬಿ ವಿಚಾರಣೆಗೆ ಹಾಜರಾಗಲು ನಟಿ ರಾಗಿಣಿ ದ್ವಿವೇದಿ ಅನಾರೋಗ್ಯದ ನೆಪ ಹೇಳಿದ್ದಾರೆ. ನನಗೆ ಆರೋಗ್ಯ ಸಮಸ್ಯೆ ಇದೆ. ಹೀಗಾಗಿ ವಿಚಾರಣೆಗೆ...
ಬೆಂಗಳೂರು: ನಟಿ ಶರ್ಮಿಳಾ ಮಾಂಡ್ರೆಗೆ ಕೋವಿಡ್ 19 ಪಾಸಿಟಿವ್ ಇರುವುದು ದೃಢಪಟ್ಟಿದೆ.ಈ ಸಂಬಂಧ ಸ್ವತಃ ನಟಿ ಟ್ವೀಟ್ ಮಾಡಿದ್ದು, ನನಗೆ ಹಾಗೂ ನನ್ನ ಕುಟುಂಬದ ಕೆಲ ಸಿಬ್ಬಂದಿಗೆ...
ಬೆಂಗಳೂರು: ಸ್ಯಾಂಡಲ್ವುಡ್ ಗೆ ನಶೆ ನಂಟಿರುವ ಬಗ್ಗೆ ಸ್ಪೋಟಕ ಮಾಹಿತಿ ಹೊರಹಾಕಿ ಇಡೀ ಚಿತ್ರರಂಗವೇ ಬೆಚ್ಚಿ ಬೀಳುವಂತೆ ಮಾಡಿದ್ದ ನಿರ್ಮಾಪಕ ಇಂದ್ರಜಿತ್ ಲಂಕೇಶ್ ಅವರಿಗೆ ಮತ್ತೊಂದು ಸುತ್ತಿನ...
ಬಾಲಿವುಡ್ ನಟ ಸುಶಾಂತ್ ಸಿಂಗ್ ಪ್ರಕರಣ - ಕೊಲೆ ಎನ್ನಲು ಸಾಕ್ಷ್ಯಾಧಾರವಿಲ್ಲ ಮುಂಬೈ, ಸೆಪ್ಟೆಂಬರ್03: ಸಿಬಿಐ ಅಧಿಕಾರಿಗಳು ಬಾಲಿವುಡ್ ನಟ ಸುಶಾಂತ್ ಸಿಂಗ್ ಪ್ರಕರಣದ ತನಿಖೆ ಮುಂದುವರೆದಿದೆ...
ಬೆಂಗಳೂರು: ಸ್ಯಾಂಡಲ್‍ವುಡ್‍ನ ಡ್ರಗ್ಸ್ ನಂಟು ಕ್ಷಣಕ್ಷಣಕ್ಕೂ ಸ್ಫೋಟಕ ತಿರುವು ಪಡೆದುಕೊಳ್ಳುತ್ತಿದೆ. ನಿನ್ನೆಯಷ್ಟೇ ಆಪ್ತ ರವಿಶಂಕರ್‍ನನ್ನು ವಶಕ್ಕೆ ಪಡೆದ ಬೆನ್ನಲ್ಲೇ ನಟಿ ರಾಗಿಣಿ ದ್ವಿವೇದಿಗೆ ಸಿಸಿಬಿ ಪೊಲೀಸರು ನೋಟಿಸ್...
ಬೆಂಗಳೂರು: ಡ್ರಗ್ಸ್ ಜಾಲದ ಜತೆ ನಂಟು ಹೊಂದಿರುವ ಸ್ಯಾಂಡಲ್‍ವುಡ್ ನಟ-ನಟಿಯರ ಬಗ್ಗೆ ಸ್ಫೋಟಕ ಮಾಹಿತಿ ನೀಡಿದ್ದ ನಿರ್ದೇಶಕ ಇಂದ್ರಜಿತ್ ಲಂಕೇಶ್ ಇಂದು ಮತ್ತೊಮ್ಮೆ ವಿಚಾರಣೆ ಎದುರಿಸಲಿದ್ದಾರೆ. ಕಳೆದ...
© 2026 SaakshaTV - All Rights Reserved | Powered by Kalahamsa Infotech Pvt. ltd.