ಕಾಶ್ಮೀರ ವಿಲೋ.. ಬರೀ ಬ್ಯಾಟ್ ಅಲ್ಲ.. ವಿಶ್ವ ಕ್ರಿಕೆಟ್‍ನಲ್ಲಿ ಭಾರತದ ಹೆಗ್ಗುರುತು..! ========= ಕ್ರಿಕೆಟ್ ಆಟಕ್ಕೂ ಜಮ್ಮು ಕಾಶ್ಮೀರಕ್ಕೂ ಅವಿನಾಭಾವ ಸಂಬಂಧವಿದೆ. ವೇಗದ ಎಸೆತವೇ ಆಗಿರಲಿ, ಸ್ಪಿನ್...
ಕ್ರಿಕೆಟ್ ಜಗತ್ತಿನಲ್ಲಿ ಸಾಂಪ್ರದಾಯಿಕ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ ಆಟಗಾರರ ನಡುವಿನ ವಾಕ್ಸಮರಗಳು ಹೊಸದೇನಲ್ಲ. ಇದೀಗ ಪಾಕಿಸ್ತಾನದ ಮಾಜಿ ವೇಗಿ ಮೊಹಮ್ಮದ್ ಅಮೀರ್ ಭಾರತೀಯ ಕ್ರಿಕೆಟ್ ತಂಡದ...
ಅಹಮದಾಬಾದ್ : 2026ರ ಟಿ20 ವಿಶ್ವಕಪ್‌ನಲ್ಲಿ ಟೀಂ ಇಂಡಿಯಾ ಸೋಲಿಲ್ಲದ ಸರದಾರನಾಗಿ ಮುನ್ನುಗ್ಗುತ್ತಿದ್ದರೂ, ತಂಡದ ಮಧ್ಯಮ ಕ್ರಮಾಂಕದ ಬ್ಯಾಟಿಂಗ್ ಬಗ್ಗೆ ಅಭಿಮಾನಿಗಳಲ್ಲಿ ತೀವ್ರ ಅಸಮಾಧಾನ ಸ್ಫೋಟಗೊಂಡಿದೆ. ಭರವಸೆಯ...
ಕೊಲಂಬೊ: ಶ್ರೀಲಂಕಾದಲ್ಲಿ ನಡೆಯುತ್ತಿರುವ 2026ರ ಐಸಿಸಿ ಟಿ20 ವಿಶ್ವಕಪ್‌ನಲ್ಲಿ ಸಾಂಪ್ರದಾಯಿಕ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ ನಡುವಿನ ಹೈವೋಲ್ಟೇಜ್ ಪಂದ್ಯವು ಏಕಪಕ್ಷೀಯವಾಗಿ ಮುಕ್ತಾಯಗೊಂಡಿದೆ. ಭಾನುವಾರ ಕೊಲಂಬೊದ ಆರ್...
ಟಿ20 ವಿಶ್ವಕಪ್‌ನಲ್ಲಿ ಭಾರತದ ವಿರುದ್ಧ ಕಂಡ ಸೋಲು ಪಾಕಿಸ್ತಾನ ತಂಡವನ್ನು ಕಠಿಣ ಪರಿಸ್ಥಿತಿಗೆ ನೂಕಿದೆ. ಗ್ರೂಪ್ ಎ ಅಂಕಪಟ್ಟಿಯಲ್ಲಿ ಪಾಕಿಸ್ತಾನ ಮೂರನೇ ಸ್ಥಾನಕ್ಕೆ ಕುಸಿದಿದ್ದು, ಮುಂದಿನ ಪಂದ್ಯವನ್ನು...
ಶ್ರೀಲಂಕಾದಲ್ಲಿ ಹರ ಹರ ಮಹದೇವ..! ಭಾರತದಲ್ಲಿ ಓಂ ನಮಃ ಶಿವಾಯಃ..! ಪಾಕಿಸ್ತಾನದಲ್ಲಿ ಓಂ ಶಾಂತಿಃ ಶಾಂತಿಃ..ಶಾಂತಿಃ..! ಇದೆಂಥಾ ಕಾಕತಾಳೀಯ.. ಹೇಳಿ ಕೇಳಿ.. ಶ್ರೀಲಂಕಾ ಹರ ಹರ ಮಹದೇವನ...
ದಾಯಾದಿ ರಾಷ್ಟ್ರಗಳ ಕಾಳಗದಲ್ಲಿ ಮತ್ತೊಮ್ಮೆ ಭಾರತ ಮೇಲುಗೈ ಸಾಧಿಸಿದೆ. 2026ರ ಟಿ20 ವಿಶ್ವಕಪ್‌ನ ಅತ್ಯಂತ ಹೈವೋಲ್ಟೇಜ್ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನವನ್ನು 61 ರನ್‌ಗಳ ಅಂತರದಲ್ಲಿ ಬಗ್ಗುಬಡಿದ...
ಆತ್ಮೀಯ ಕ್ರಿಕೆಟ್ ಅಭಿಮಾನಿಗಳೇ.., ಐಸಿಸಿ ಬಂಡವಾಳ ಹೂಡಿರುವ, ಬಿಸಿಸಿಐ ನಿರ್ದೇಶನದ, ಪಿಸಿಬಿ ಚಿತ್ರಕಥೆ ಬರೆದಿರುವ, ಶ್ರೀಲಂಕಾ ನಿರ್ಮಾಣದ ಆಧುನಿಕ ಮಹಾಭಾರತದ ಐಸಿಸಿ ಟಿ-20ಯ ಮಹಾ ನಾಟಕ "ದಾಯಾದಿಗಳ...
ಬೆಂಗಳೂರು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ RCB ಪಂದ್ಯ ನಡೆಯಲು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಅನುಮತಿ ನೀಡಲಾಗಿದೆ. ಇದರ ಹಿನ್ನೆಲೆಯಲ್ಲಿ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅಭಿಮಾನಿಗಳ...
ಅಣ್ತಮ್ಮಸ್‍ಗೆ ಮಂಡಿಯೂರಿದ ಐಸಿಸಿ- ಬಿಸಿಸಿಐ..! ಐಸಿಸಿ.. ಕ್ರಿಕೆಟ್ ಜಗತ್ತಿಗೆ ಬಾಸ್.. ಬಿಸಿಸಿಐ ವಿಶ್ವಕ್ರಿಕೆಟ್‍ನ ಲಕ್ಷ್ಮೀ ಪುತ್ರ.. ಕುಬೇರ.. ದೊಡ್ಡಣ್ಣ..! ಅಂತಾರಾಷ್ಟ್ರೀಯ ಕ್ರಿಕೆಟ್‍ನಲ್ಲಿ ಹಿಂದಿನಿಂದಲೂ ಬಂದಿರುವ ಒಂದು ನಿಯಮ...
© 2026 SaakshaTV - All Rights Reserved | Powered by Kalahamsa Infotech Pvt. ltd.