ಬೆಂಗಳೂರು: ಅಪಾರ್ಟ್ ಮೆಂಟ್ ನ ಫ್ಲ್ಯಾಟ್ ನಲ್ಲಿ ರೌಡಿಯ ಹತ್ಯೆ ಮಾಡಿ ಮೃತದೇಹವನ್ನು ತಮಿಳುನಾಡಿನಲ್ಲಿ ಸುಟ್ಟುಹಾಕಿದ್ದ ಆರೋಪಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ರೌಡಿ ಗುಣ ಎಂಬಾತನನ್ನು ಜ....
ಬೆಂಗಳೂರು: ಕೊಲೆ ಪ್ರಕರಣದ (Renukaswamy Murder Case) ಆರೋಪಿ, ನಟ ದರ್ಶನ್ ಮತ್ತು ಗ್ಯಾಂಗ್ ಜಾಮೀನಿನ ಮೇಲೆ ಹೊರಗೆ ಬಂದಿದೆ. ಆದರೂ ಕೊಲೆ ಆರೋಪ ಹೊತ್ತಿರುವ ಗ್ಯಾಂಗ್...
ಬೆಂಗಳೂರು: ಚಾಮರಾಜಪೇಟೆಯಲ್ಲಿ ಹಸುವಿನ ಕೆಚ್ಚಲು ಕೊಯ್ದು ವಿಕೃತಿ ಮೆರೆದ ಬೆನ್ನಲ್ಲೇ ಅಮೃತಹಳ್ಳಿ ಪೊಲೀಸ್ ಠಾಣಾ (Amruthahalli Poice Station) ವ್ಯಾಪ್ತಿಯಲ್ಲಿ ಹಸುಗಳು (Cow) ಕಳ್ಳತನವಾಗಿರುವ ಘಟನೆ ನಡೆದಿದ್ದು,...
ಮಂಗಳೂರು: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆ ಮರೆಸಿಕೊಂಡಿದ್ದ ಪ್ರಮುಖ ಆರೋಪಿಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (NIA) ವಶಕ್ಕೆ ಪಡೆದಿದೆ. ಅತೀಖ್ ಅಹ್ಮದ್ ಬಂಧಿತ ಆರೋಪಿ....
ವಾಷಿಂಗ್ಟನ್: 154 ಕೆಜಿ ತೂಕವಿರುವ ಮಹಿಳೆಯೊಬ್ಬರು ತನ್ನ 10 ವರ್ಷದ ಮಗನ ಮೇಲೆ ಕುಳಿತು ಕೊಲೆ ಮಾಡಿರುವ ಘಟನೆಯೊಂದು ನಡೆದಿದೆ. ಈ ಘಟನೆ ಅಮೆರಿಕದ ಇಂಡಿಯಾನಾ ರಾಜ್ಯದಲ್ಲಿ...
ರಾಮನಗರ: ಮೈಕ್ರೋ ಫೈನಾನ್ಸ್ ಗಳ (Micro Finance) ಹಾವಳಿ ಇತ್ತೀಚೆಗೆ ಹೆಚ್ಚಾಗಿದ್ದು, ಮತ್ತೋರ್ವ ಮಹಿಳೆ ಬಲಿಯಾಗಿದ್ದಾರೆ. ರಾಮನಗರ(Ramanagara) ತಾಲೂಕಿನ ತಿಮ್ಮಯ್ಯನದೊಡ್ಡಿ ಗ್ರಾಮದ ಯಶೋದಮ್ಮ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ...
ಮಂಗಳೂರು: ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಮಂಗಳೂರು ಕೋಟೆಕಾರ್ ಸಹಕಾರಿ ಬ್ಯಾಂಕ್ ದರೋಡೆ (Kotekaru Bank Robbery Case) ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮೂವರು ಆರೋಪಿಗಳನ್ನು ವಶಕ್ಕೆ...
ಬೆಂಗಳೂರು: ವಕೀಲೆಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯ (Sexual Harassment) ದ ಆರೋಪ ಕೇಳಿ ಬಂದಿದೆ. ನಗರದ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿ (IT Officer) ವಿರುದ್ಧ ಎಫ್ಐಆರ್...
ದಾವಣಗೆರೆ: ಸ್ನೇಹಿತರ ಹೆಸರಿನಲ್ಲಿ ನಕಲಿ ಚಿನ್ನ ಅಡವಿಟ್ಟು ಬರೋಬ್ಬರಿ 49 ಲಕ್ಷ ರೂ. ವಂಚಿಸಿರುವ ಘಟನೆ ನಡೆದಿದೆ. ಈ ಘಟನೆ ಜಗಳೂರಿನಲ್ಲಿ (Jagalur) ನಡೆದಿದೆ. ಜಗಳೂರು ಪಟ್ಟಣದಲ್ಲಿರುವ...
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ (Renukaswamy Case) ಆರೋಪಿಯಾಗಿರುವ ನಟ ದರ್ಶನ್ (Darshan) ಬಳಿಯಿರುವ ಗನ್ ಲೈಸೆನ್ಸ್ ನ್ನು ಪೊಲೀಸರು ತಾತ್ಕಾಲಿಕವಾಗಿ ರದ್ದು ಮಾಡಿದ್ದಾರೆ. ಈ ಕುರಿತು...
© 2025 SaakshaTV - All Rights Reserved | Powered by Kalahamsa Infotech Pvt. ltd.