ಮಾಜಿ ಪತ್ನಿಗೆ ಅಶ್ಲೀಲ ವಿಡಿಯೋ; ವ್ಯಕ್ತಿಗೆ ಜೈಲು ಶಿಕ್ಷೆ!

ಮಾಜಿ ಪತ್ನಿಗೆ ಅಶ್ಲೀಲ ವಿಡಿಯೋ; ವ್ಯಕ್ತಿಗೆ ಜೈಲು ಶಿಕ್ಷೆ!

ಬೆಂಗಳೂರು: ಮಾಜಿ ಪತ್ನಿಗೆ ಅಶ್ಲೀಲ ವಿಡಿಯೋ ಕಳುಹಿಸಿದ್ದ ಖಾಸಗಿ ಕಂಪನಿ ಉದ್ಯೋಗಿಗೆ 1 ತಿಂಗಳು ಸಾದಾ ಜೈಲು, 45 ಸಾವಿರ ರೂ. ದಂಡ ವಿಧಿಸಿ ಒಂದನೇ ಎಸಿಎಂಎಂ...

ಪೋಷಕರ ವಿರೋಧ; ವಿಷ ಸೇವಿಸಿದ ಪ್ರೇಮಿಗಳು

ಪೋಷಕರ ವಿರೋಧ; ವಿಷ ಸೇವಿಸಿದ ಪ್ರೇಮಿಗಳು

ಹಾಸನ: ಪೋಷಕರು ಮದುವೆಗೆ ವಿರೋಧಿಸಿದ್ದಾರೆ ಎಂಬ ಕಾರಣಕ್ಕೆ ಪ್ರೇಮಿಗಳು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಹೊಳೆನರಸೀಪುರದಲ್ಲಿ ಈ ಘಟನೆ ನಡೆದಿದೆ. ನಗರನಹಳ್ಳಿ ಗ್ರಾಮದ ರಾಜು...

ನಡು ರಸ್ತೆಯಲ್ಲಿಯೇ ಪ್ರಯಾಣಿಕನನ್ನು ಇಳಿಸಿದ ಊಬರ್ ಚಾಲಕ

ನಡು ರಸ್ತೆಯಲ್ಲಿಯೇ ಪ್ರಯಾಣಿಕನನ್ನು ಇಳಿಸಿದ ಊಬರ್ ಚಾಲಕ

ಬೆಂಗಳೂರು: ಊಬರ್ ಚಾಲಕ ಟೆಕ್ಕಿಯನ್ನು ರಸ್ತೆಯಲ್ಲಿಯೇ ಬಿಟ್ಟು ಹೋಗಿರುವ ಘಟನೆ ನಡೆದಿದೆ. ಟೆಕ್ಕಿ ಹಾಗೂ ಊಬರ್‌ ಕಾರು ಚಾಲಕನ ಮಧ್ಯೆ ವಾಗ್ವಾದ ನಡೆದ ಹಿನ್ನೆಲೆಯಲ್ಲಿ ಕೆಳಗೆ ಇಳಿಸಿ...

ಕಾರು ನಿಲ್ಲಿಸುವ ವಿಚಾರ; ಟೆಕ್ಕಿ ದಂಪತಿ ಮೇಲೆ ಹಲ್ಲೆ

ಕಾರು ನಿಲ್ಲಿಸುವ ವಿಚಾರ; ಟೆಕ್ಕಿ ದಂಪತಿ ಮೇಲೆ ಹಲ್ಲೆ

ಬೆಂಗಳೂರು: ಕಾರು ನಿಲ್ಲಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಟೆಕ್ಕಿ ದಂಪತಿ ಮೇಲೆ ಪಕ್ಕದ ಮನೆಯವರು ಹಲ್ಲೆ ನಡೆಸಿರುವ ಘಟನೆ ನಡೆದಿದೆ. ಈ ಘಟನೆ ನಗರದ ದೊಡ್ಡನೆಕ್ಕುಂದಿಯಲ್ಲಿ ನಡೆದಿದ್ದು, ಪ್ರಕರಣಕ್ಕೆ...

ಹನುಮಾನ್ ಚಾಲಿಸ್ ಹಾಕಿದ್ದಕ್ಕೆ ಹಲ್ಲೆ; ಬಂಧನಕ್ಕೆ ಆಗ್ರಹ

ಹನುಮಾನ್ ಚಾಲಿಸ್ ಹಾಕಿದ್ದಕ್ಕೆ ಹಲ್ಲೆ; ಬಂಧನಕ್ಕೆ ಆಗ್ರಹ

ಬೆಂಗಳೂರು: ಹನುಮಾನ್ ಚಾಲಿಸ್ ಹಾಕಿದ್ದಕ್ಕೆ ಹಲ್ಲೆ ಮಾಡಿರುವ ಆರೋಪಿಗಳಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಲಾಗಿದೆ. ನಗರ್ತಪೇಟೆಯ ಎಂಜೆ ರಸ್ತೆಯಲ್ಲಿ ತನ್ನ ಮೊಬೈಲ್ ಶಾಪ್‍ನಲ್ಲಿ ಹನುಮಾನ್ ಚಾಲೀಸ್...

ಬಾಲ್ಯವಿವಾಹವಾಗಿದ್ದ ಬಾಲಕಿ ಆತ್ಮಹತ್ಯೆಗೆ ಶರಣು!

ಬಾಲ್ಯವಿವಾಹವಾಗಿದ್ದ ಬಾಲಕಿ ಆತ್ಮಹತ್ಯೆಗೆ ಶರಣು!

ಆನೇಕಲ್: ಬಾಲ್ಯ ವಿವಾಹಕ್ಕೆ ಒಳಗಾಗಿದ್ದ ಬಾಲಕಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಆನೇಕಲ್ ತಾಲೂಕಿನ ಹೆಬ್ಬಗೋಡಿಯಲ್ಲಿ ನಡೆದಿದೆ. ಬಾಲಕಿ ವಿವಾಹವಾಗಿದ್ದ ಬಿಹಾರ ಮೂಲದ ವಿಶಾಲ್ ಕುಮಾರ್ ಸಹಾನಿಯನ್ನು ಪೊಲೀಸರು...

ಭೀಕರ ಅಪಘಾತ; 7 ಜನ ಸಾವು

ಭೀಕರ ಅಪಘಾತ; 7 ಜನ ಸಾವು

ಭೀಕರ ಅಪಘಾತ ಸಂಭವಿಸಿದ್ದು, 7 ಜನ ಸಾವನ್ನಪ್ಪಿರುವ ಘಟನೆ ನಡೆದಿದೆ. ಬಿಹಾರದ ಖಗಾರಿಯಾದಲ್ಲಿ ಈ ಘಟನೆ ನಡೆದಿದೆ. ಮದುವೆ ಮನೆಯಿಂದ ಮರಳಿ ಹೋಗುತ್ತಿದ್ದ ಸಂದರ್ಭದಲ್ಲಿ ಕಾರು ಹಾಗೂ...

ಗೋದಾಮಿಗೆ ಬೆಂಕಿ; ಕೋಟ್ಯಾಂತರ ರೂ. ಮೌಲ್ಯದ ವಸ್ತುಗಳು ಬೆಂಕಿಗೆ ಆಹುತಿ

ಗೋದಾಮಿಗೆ ಬೆಂಕಿ; ಕೋಟ್ಯಾಂತರ ರೂ. ಮೌಲ್ಯದ ವಸ್ತುಗಳು ಬೆಂಕಿಗೆ ಆಹುತಿ

ಬೆಂಗಳೂರು: ಇಲ್ಲಿನ ಭೈರತಿ ಹತ್ತಿರ ಇರುವ ಗಾಯತ್ರಿ ಅಸೋಸಿಯೇಟ್ ಗೋದಾಮಿನಲ್ಲಿ ಇಂದು ಬೆಳಿಗ್ಗೆ ಅಗ್ನಿ ಅವಘಡ ಸಂಭವಿಸಿದ್ದು, ಕೋಟ್ಯಾಂತರ ರೂ. ಮೌಲ್ಯದ ವಸ್ತುಗಳು ಬೆಂಕಿಗೆ ಆಹುತಿಯಾಗಿವೆ. ಶಾರ್ಟ್...

ಹುಂಡಿಯಲ್ಲಿದ್ದ ಹಣ ಕದಿಯುವುದಕ್ಕೂ ಮುನ್ನ ದೇವರಲ್ಲಿ ಪ್ರಾರ್ಥನೆ

ಹುಂಡಿಯಲ್ಲಿದ್ದ ಹಣ ಕದಿಯುವುದಕ್ಕೂ ಮುನ್ನ ದೇವರಲ್ಲಿ ಪ್ರಾರ್ಥನೆ

ದೇವಸ್ಥಾನದ ಹುಂಡಿ ಕಳ್ಳತನಕ್ಕೂ ಮುನ್ನ ಕಳ್ಳನೊಬ್ಬ ದೇವರಲ್ಲಿ ಪ್ರಾರ್ಥಿಸಿರುವ ವಿಡಿಯೋವೊಂದು ಸೆರೆಯಾಗಿದೆ. ರಾಜಸ್ಥಾನದ ಅಲ್ವಾರ್‌ನ ವ್ಯಕ್ತಿಯೊಬ್ಬ ದೇವಸ್ಥಾನಕ್ಕೆ ನುಗ್ಗಿ ಪೂಜೆ ಸಲ್ಲಿಸಿದ ನಂತರ ಹಣ, ವಸ್ತುಗಳನ್ನು ದೋಚಿರುವ...

ರಸ್ತೆ ಅಪಘಾತ ಪ್ರಕರಣ; ಪಿಎಸ್ ಐ ಅಮಾನತು

ರಸ್ತೆ ಅಪಘಾತ ಪ್ರಕರಣ; ಪಿಎಸ್ ಐ ಅಮಾನತು

ಬೆಳಗಾವಿ: ಜಿಲ್ಲೆಯಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಎಎಸ್ ಐ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪಿಎಸ್‌ ಐ ಅವರನ್ನು ಎಸ್ಪಿ ಡಾ.ಭೀಮಾಶಂಕರ ಗುಳೇದ್ ಆದೇಶ ಹೊರಡಿಸಿದ್ದಾರೆ. ಜಿಲ್ಲೆಯ...

Page 4 of 228 1 3 4 5 228

FOLLOW US