ಐಸಿಸಿ ಏಕದಿನ ವಿಶ್ವಕಪ್ ಫೈನಲ್ ಪಂದ್ಯಕ್ಕಾಗಿ ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳು ಭರ್ಜರಿ ತಯಾರಿ ಮಾಡಿಕೊಂಡಿದ್ದು, ಉಭಯ ತಂಡಗಳ ನಡುವಿನ ಹೈವೋಲ್ಟೇಜ್ ಪಂದ್ಯವನ್ನ ಕಣ್ತುಂಬಿಕೊಳ್ಳಲು ಕೋಟ್ಯಾಂತರ ಕ್ರಿಕೆಟ್...
ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಗೆ ಕ್ಷಣಗಣನೆ ಶುರುವಾಗಿದ್ದು, ಆಸ್ಟ್ರೇಲಿಯಾ ವಿರುದ್ಧ ನಡೆಯುವ ರೋಚಕ ಫೈನಲ್ ಪಂದ್ಯಕ್ಕಾಗಿ ಟೀಂ ಇಂಡಿಯಾ ಆಟಗಾರರು ಭರ್ಜರಿ ತಯಾರಿ ಮಾಡಿಕೊಂಡಿದ್ದಾರೆ. ಫೈನಲ್ ಪಂದ್ಯದ...
ವಿಶ್ವದ ಕೋಟ್ಯಾಂತರ ಕ್ರಿಕೆಟ್ ಅಭಿಮಾನಿಗಳು ಕುತೂಹಲ ಹೆಚ್ಚಿಸಿರುವ ಐಸಿಸಿ ಏಕದಿನ ವಿಶ್ವಕಪ್-2023 ಫೈನಲ್ ಪಂದ್ಯ ಇಂದು ನಡೆಯಲಿದ್ದು, ಅಹ್ಮದಾಬಾನದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿರುವ ರೋಚಕ ಫೈನಲ್...
ಟೀಮ್ ಇಂಡಿಯಾದ ಪ್ರಮುಖ ವೇಗದ ಬೌಲರ್ ಮೊಹಮ್ಮದ್ ಶಮಿ ಏಕದಿನ ವಿಶ್ವಕಪ್‌ನ ಮಹತ್ವದ ದಾಖಲೆಯೊಂದರ ಮೇಲೆ ಕಣ್ಣಿಟ್ಟಿದ್ದು, ಆಸ್ಟ್ರೇಲಿಯಾ ವಿರುದ್ಧ ಇಂದು(ನ.19) ನಡೆಯುವ ಏಕದಿನ ವಿಶ್ವಕಪ್ 2023ರ...
ಏಕದಿನ ವಿಶ್ವಕಪ್‌ನಲ್ಲಿ ಗೆಲುವಿನ ಅಲೆಯಲ್ಲಿ ತೇಲುತ್ತಿರುವ ಭಾರತ ಇದೀಗ ನ.19ರಂದು ನಡೆಯುವ ಆಸ್ಟ್ರೇಲಿಯಾ ವಿರುದ್ಧದ ಫೈನಲ್ ಪಂದ್ಯಕ್ಕಾಗಿ ಭರ್ಜರಿ ತಯಾರಿ ಆರಂಭಿಸಿದೆ. ಬಹುನಿರೀಕ್ಷಿತ ಹೈವೋಲ್ಟೇಜ್ ಫೈನಲ್ ಪಂದ್ಯ...
ಐಸಿಸಿ ಏಕದಿನ ವಿಶ್ವಕಪ್-2023 ಟೂರ್ನಿ ಫೈನಲ್ ಹಂತ ತಲುಪಿದ್ದು, ನ.19ರಂದು ಅಹ್ಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯುವ ಹೈವೋಲ್ಟೇಜ್ ಫೈನಲ್‌ನಲ್ಲಿ ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳು ಪ್ರಶಸ್ತಿಗಾಗಿ...
ಟ್ರಾವಿಸ್ ಹೆಡ್(62) ಆಕರ್ಷಕ ಅರ್ಧಶತಕ ಹಾಗೂ ಬೌಲರ್‌ಗಳ ಸಂಘಟಿತ ಪ್ರದರ್ಶನದ ನೆರವಿನಿಂದ ಸೌತ್ ಆಫ್ರಿಕಾ ವಿರುದ್ಧದ ಸೆಮಿಫೈನಲ್ ಪಂದ್ಯದಲ್ಲಿ 3 ವಿಕೆಟ್‌ಗಳ ರೋಚಕ ಗೆಲುವು ಸಾಧಿಸಿದ ಆಸ್ಟ್ರೇಲಿಯಾ...
ಸೌತ್ ಆಫ್ರಿಕಾ ತಂಡದ ಅನುಭವಿ ಆಟಗಾರ ಡೇವಿಡ್ ಮಿಲ್ಲರ್(101) ಆಸ್ಟ್ರೇಲಿಯಾ ವಿರುದ್ಧದ ಸೆಮಿಫೈನಲ್ ಪಂದ್ಯದಲ್ಲಿ ಭರ್ಜರಿ ಶತಕ ಸಿಡಿಸುವ ಮೂಲಕ ಏಕದಿನ ವಿಶ್ವಕಪ್‌ನಲ್ಲಿ ಹೊಸ ಇತಿಹಾಸ ನಿರ್ಮಿಸಿದ್ದಾರೆ....
ತವರಿನಲ್ಲಿ ನಡೆಯುತ್ತಿರುವ ಏಕದಿನ ವಿಶ್ವಕಪ್‌ನಲ್ಲಿ ಜಯದ ಅಲೆಯಲ್ಲಿ ತೇಲುತ್ತಿರುವ ಟೀಂ ಇಂಡಿಯಾ, ಸೆಮೀಸ್‌ನಲ್ಲಿ ನ್ಯೂಜಿಲೆಂಡ್ ವಿರುದ್ಧ ಗೆಲುವು ಸಾಧಿಸುವ ಮೂಲಕ ಕೋಟ್ಯಾಂತರ ಕ್ರಿಕೆಟ್ ಅಭಿಮಾನಿಗಳ ನಿರೀಕ್ಷೆಯಂತೆ ಫೈನಲ್...
ಪ್ರಮುಖ ಬ್ಯಾಟರ್‌ಗಳ ವೈಫಲ್ಯದ ನಡುವೆಯೂ ಡೇವಿಡ್ ಮಿಲ್ಲರ್(101) ಹಾಗೂ ಹೆನ್ರಿಚ್ ಕ್ಲಾಸೆನ್(47) ಅವರ ಜವಾಬ್ದಾರಿಯುತ ಬ್ಯಾಟಿಂಗ್ ನೆರವಿನಿಂದ ಏಕದಿನ ವಿಶ್ವಕಪ್ ಟೂರ್ನಿಯ ಆಸ್ಟ್ರೇಲಿಯಾ ವಿರುದ್ಧದ ಸೆಮಿಫೈನಲ್ ಪಂದ್ಯದಲ್ಲಿ...
© 2026 SaakshaTV - All Rights Reserved | Powered by Kalahamsa Infotech Pvt. ltd.