ಪ್ರಸಕ್ತ ಏಕದಿನ ವಿಶ್ವಕಪ್-2023 ಟೂರ್ನಿಯಲ್ಲಿ ಅದ್ಭುತ ಪ್ರದರ್ಶನ ನೀಡಿರುವ ಟೀಂ ಇಂಡಿಯಾ ಮೊದಲ ತಂಡವಾಗಿ ಟೂರ್ನಿಯ ಫೈನಲ್ ಪ್ರವೇಶಿಸಿದ್ದು, ನವೆಂಬರ್ 19ರಂದು ನಡೆಯುವ ಫೈನಲ್ ಪಂದ್ಯದತ್ತ ಎಲ್ಲರ...
ಐಸಿಸಿ ಏಕದಿನ ವಿಶ್ವಕಪ್-2023 ಟೂರ್ನಿಯ 2ನೇ ಸೆಮಿಫೈನಲ್ ಪಂದ್ಯ ಇಂದು ನಡೆಯಲಿದ್ದು, ಮಹತ್ವದ ಪಂದ್ಯದಲ್ಲಿ ಆಸ್ಟ್ರೇಲಿಯಾ ಹಾಗೂ ಸೌತ್ ಆಫ್ರಿಕಾ ತಂಡಗಳು ಪ್ರಬಲ ಪೈಪೋಟಿ ನಡೆಸಲು ಸಜ್ಜಾಗಿವೆ....
ನ್ಯೂಜಿ಼ಲೆಂಡ್ ವಿರುದ್ಧ ನಡೆದ ಏಕದಿನ ವಿಶ್ವಕಪ್‌ನ ಸೆಮಿಫೈನಲ್‌ನಲ್ಲಿ ವಿರಾಟ್ ಕೊಹ್ಲಿ ಅವರ 50ನೇ ಏಕದಿನ ಶತಕದ ಅಬ್ಬರದ ನಡುವೆಯೂ ಆಕ್ರಮಣಕಾರಿ ಬೌಲಿಂಗ್ ಮೂಲಕ ಟೀಂ ಇಂಡಿಯಾದ ಗೆಲುವಿನ...
ಏಕದಿನ ವಿಶ್ವಕಪ್-2023 ಟೂರ್ನಿಯಲ್ಲಿ ಭಾರತದ ವಿರುದ್ಧ ನಡೆದ ಸೆಮಿಫೈನಲ್ ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶನದ ಮೂಲಕ ಮಿಂಚಿದ ನ್ಯೂಜಿ಼ಲೆಂಡ್ ತಂಡದ ಪ್ರಮುಖ ಬ್ಯಾಟರ್ ಡೆರಿಲ್ ಮಿಚೆಲ್, ಆ...
ಟೀಂ ಇಂಡಿಯಾದ ಪ್ರಮುಖ ವೇಗದ ಬೌಲರ್ ಮೊಹಮ್ಮದ್ ಶಮಿ ಏಕದಿನ ವಿಶ್ವಕಪ್‌ನಲ್ಲಿ ವೇಗವಾಗಿ 50 ವಿಕೆಟ್‌ಗಳನ್ನ ಪಡೆಯುವ ಮೂಲಕ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಪ್ರಸಕ್ತ ಏಕದಿನ ವಿಶ್ವಕಪ್‌ನಲ್ಲಿ...
ಐಸಿಸಿ ಏಕದಿನ ವಿಶ್ವಕಪ್-2023 ಟೂರ್ನಿಯಲ್ಲಿ ನಿರೀಕ್ಷಿತ ಪ್ರದರ್ಶನ ನೀಡುವಲ್ಲಿ ವಿಫಲವಾಗಿದ್ದ ಪಾಕಿಸ್ತಾನ ತಂಡಕ್ಕೆ ಮತ್ತೊಂದು ಆಘಾತ ಎದುರಾಗಿದ್ದು, ತಂಡದ ಎಲ್ಲಾ ಫಾರ್ಮ್ಯಾಟ್‌ನ ಕ್ರಿಕೆಟ್ ನಾಯಕತ್ವಕ್ಕೆ ಬಾಬರ್ ಆಜಮ್...
ಟೀಂ ಇಂಡಿಯಾದ ಸ್ಟಾರ್ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ, ಏಕದಿನ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತ್ಯಧಿಕ ರನ್‌ಗಳಿಸಿದ ವಿಶ್ವದ 3ನೇ ಬ್ಯಾಟರ್ ಎಂಬ ಹೆಗ್ಗಳಿಕೆಗೆ ಭಾಜನರಾಗಿದ್ದಾರೆ. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ...
ವಿರಾಟ್ ಕೊಹ್ಲಿ(117) ಹಾಗೂ ಶ್ರೇಯಸ್ ಅಯ್ಯರ್(105) ಅವರುಗಳ ಭರ್ಜರಿ ಶತಕ ಹಾಗೂ ಇತರೆ ಬ್ಯಾಟ್ಸ್‌ಮನ್‌ಗಳ ಅದ್ಭುತ ಬ್ಯಾಟಿಂಗ್‌ನ ಮೂಲಕ ಅಬ್ಬರಿಸಿದ ಟೀಂ ಇಂಡಿಯಾ, ಏಕದಿನ ವಿಶ್ವಕಪ್-2023 ಸೆಮಿಫೈನಲ್...
ಟೀಂ ಇಂಡಿಯಾದ "ರನ್ ಮಷಿನ್" ವಿರಾಟ್ ಕೊಹ್ಲಿ, ಏಕದಿನ ಕ್ರಿಕೆಟ್‌ನಲ್ಲಿ 50ನೇ ಶತಕ ದಾಖಲಿಸುವ ಮೂಲಕ ವಿಶ್ವದಾಖಲೆ ಬರೆದಿದ್ದಾರೆ. ಆ ಮೂಲಕ ವಿಶ್ವ ಕ್ರಿಕೆಟ್‌ನಲ್ಲಿ 50 ಏಕದಿನ...
ಟೀಂ ಇಂಡಿಯಾದ ಸ್ಟಾರ್ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ, ಏಕದಿನ ವಿಶ್ವಕಪ್ ಟೂರ್ನಿಯ ಒಂದು ಆವೃತ್ತಿಯಲ್ಲಿ ಹೆಚ್ಚು ರನ್‌ಗಳಿಸುವ ಮೂಲಕ ಭಾರತದ ದಿಗ್ಗಜ ಕ್ರಿಕೆಟಿಗ ಸಚಿನ್ ತೆಂಡುಲ್ಕರ್ ಅವರ...
© 2026 SaakshaTV - All Rights Reserved | Powered by Kalahamsa Infotech Pvt. ltd.