ಟೀಂ ಇಂಡಿಯಾದ ಸ್ಟಾರ್ ಬ್ಯಾಟ್ಸ್‌ಮನ್ "ಹಿಟ್‌ಮ್ಯಾನ್" ಖ್ಯಾತಿಯ ರೋಹಿತ್ ಶರ್ಮಾ ಏಕದಿನ ವಿಶ್ವಕಪ್‌ನಲ್ಲಿ ಅತ್ಯಧಿಕ ಸಿಕ್ಸ್‌ಗಳನ್ನ ಬಾರಿಸುವ ಮೂಲಕ ಹೊಸ ದಾಖಲೆ ಬರೆದಿದ್ದಾರೆ. ವಿಶ್ವ ಕ್ರಿಕೆಟ್‌ನಲ್ಲಿ ತಮ್ಮ...
ಐಸಿಸಿ ಏಕದಿನ ವಿಶ್ವಕಪ್-2023 ಟೂರ್ನಿಯ ಮೊದಲ ಸೆಮಿಫೈನಲ್ ಕದನಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಮುಂಬೈನಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್ ಗೆದ್ದಿರುವ ಟೀಂ ಇಂಡಿಯಾ ಬ್ಯಾಟಿಂಗ್ ಆಯ್ಕೆ ಮಾಡಿದೆ. ಟೂರ್ನಿಯಲ್ಲಿ...
ಪ್ರಸಕ್ತ ಏಕದಿನ ವಿಶ್ವಕಪ್‌ನಲ್ಲಿ ಅತ್ಯುತ್ತಮ ಬೌಲಿಂಗ್ ಪ್ರದರ್ಶಿಸುವ ಮೂಲಕ ಆಸ್ಟ್ರೇಲಿಯಾ ತಂಡದ ಯಶಸ್ಸಿಗೆ ಕಾರಣವಾಗಿರುವ ಲೆಗ್ ಸ್ಪಿನ್ನರ್ ಆಡಂ ಜ಼ಂಪ, ವಿಶ್ವಕಪ್‌ನ ಒಂದೇ ಆವೃತ್ತಿಯಲ್ಲಿ ಹೆಚ್ಚು ವಿಕೆಟ್...
ಮಹತ್ವದ ಬೆಳವಣಿಗೆಯೊಂದರಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ(ಐಸಿಸಿ) ಶ್ರೀಲಂಕಾ ಕ್ರಿಕೆಟ್ ಮಂಡಳಿ(ಎಸ್‌ಎಲ್‌ಸಿ) ಸದಸ್ಯತ್ವವನ್ನ ತತಕ್ಷಣದಿಂದಲೇ ಜಾರಿಗೆ ಬರುವಂತೆ ಅಮಾನತುಗೊಳಿಸಿದೆ. ಭಾರತದಲ್ಲಿ ನಡೆದ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಶ್ರೀಲಂಕಾ...
ವಿಶ್ವ ಕ್ರಿಕೆಟ್‌ನಲ್ಲಿ ಪುಟ್ಟ ಪುಟ್ಟ ಹೆಜ್ಜೆ ಇಡುತ್ತಿರುವ ಅಫ್ಘಾನಿಸ್ತಾನ ಪ್ರಸಕ್ತ ಏಕದಿನ ವಿಶ್ವಕಪ್‌ನಲ್ಲಿ ಸರ್ವಶ್ರೇಷ್ಠ ಪ್ರದರ್ಶನ ನೀಡುವ ಮೂಲಕ ಕ್ರಿಕೆಟ್ ಲೋಕಕ್ಕೆ ದೊಡ್ಡ ಸಂದೇಶವನ್ನ ನೀಡಿ 2023ರ...
ನ್ಯೂಜಿ಼ಲೆಂಡ್ ತಂಡದ ಅನುಭವಿ ವೇಗದ ಬೌಲರ್ ಟ್ರೆಂಟ್ ಬೋಲ್ಟ್, ಏಕದಿನ ವಿಶ್ವಕಪ್‌ನಲ್ಲಿ 50 ವಿಕೆಟ್‌ಗಳ ಮೈಲಿಗಲ್ಲು ದಾಟುವ ಮೂಲಕ ಈ ಸಾಧನೆ ಮಾಡಿದ ಮೊದಲ ಕಿವೀಸ್ ಆಟಗಾರ...
ತವರಿನಲ್ಲಿ ನಡೆಯುತ್ತಿರುವ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಭರ್ಜರಿ ಪ್ರದರ್ಶನ ನೀಡುವ ಮೂಲಕ ಗೆಲುವಿನ ಅಲೆಯಲ್ಲಿ ತೇಲುತ್ತಿರುವ ಟೀಂ ಇಂಡಿಯಾ, ಸೆಮಿಫೈನಲ್ ಪ್ರವೇಶ ಪಡೆಯುವ ಮೂಲಕ ತನ್ನ ಪ್ರಾಬಲ್ಯ...
ಅಫ್ಘಾನಿಸ್ತಾನ ವಿರುದ್ಧದ ಮಹತ್ವದ ಪಂದ್ಯದಲ್ಲಿ ಅಬ್ಬರದ ದ್ವಿಶತಕ ಸಿಡಿಸಿ ಮಿಂಚಿದ ಆಸ್ಟ್ರೇಲಿಯಾದ ಆಲ್ರೌಂಡರ್ ಗ್ಲೆನ್ ಮ್ಯಾಕ್ಸ್‌ವೆಲ್ ಅದ್ಭುತ ಬ್ಯಾಟಿಂಗ್‌ಗೆ ಕೋಟ್ಯಾಂತರ ಕ್ರಿಕೆಟ್ ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದು, ಇವರ...
ಏಕದಿನ ವಿಶ್ವಕಪ್‌ನಲ್ಲಿ ಅತ್ಯುತ್ತಮ ಬ್ಯಾಟಿಂಗ್ ಪ್ರದರ್ಶನದಿಂದ ಗಮನ ಸೆಳೆದಿರುವ ಅಫ್ಘಾನಿಸ್ತಾನ್ ತಂಡದ ಆರಂಭಿಕ ಬ್ಯಾಟ್ಸ್‌ಮನ್ ಇಬ್ರಾಹಿಂ ಝದ್ರಾನ್(129*) ಆಸ್ಟ್ರೇಲಿಯಾ ವಿರುದ್ಧ ಭರ್ಜರಿ ಶತಕ ಸಿಡಿಸಿ ಇತಿಹಾಸ ಬರೆದಿದ್ದಾರೆ....
ಟೀಂ ಇಂಡಿಯಾದ ಸ್ಟಾರ್ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ, ಐಸಿಸಿ ಪ್ಲೇಯರ್ ಆಫ್ ದಿ ಮಂತ್ ಪ್ರಶಸ್ತಿ ಪಡೆಯುವ ನಿರೀಕ್ಷೆಯಲ್ಲಿದ್ದಾರೆ. ತವರಿನಲ್ಲಿ ನಡೆಯುತ್ತಿರುವ ಐಸಿಸಿ ಏಕದಿನ ವಿಶ್ವಕಪ್...
© 2026 SaakshaTV - All Rights Reserved | Powered by Kalahamsa Infotech Pvt. ltd.