ಚೊಚ್ಚಲ ಏಕದಿನ ವಿಶ್ವಕಪ್ ಪಂದ್ಯದಲ್ಲಿ ಅದ್ಭುತ ಬ್ಯಾಟಿಂಗ್‌ನಿಂದ ಅಬ್ಬರದ ಶತಕ ಸಿಡಿಸಿ ಮಿಂಚಿದ ಟ್ರಾವಿಸ್ ಹೆಡ್(109), ಈ ಸಾಧನೆ ಮಾಡಿದ ಆಸ್ಟ್ರೇಲಿಯಾದ 5ನೇ ಬ್ಯಾಟರ್ ಎನಿಸಿದರು. ಧರ್ಮಶಾಲಾದ...
ತವರಿನಲ್ಲಿ ನಡೆಯುತ್ತಿರುವ ಏಕದಿನ ವಿಶ್ವಕಪ್‌ನಲ್ಲಿ ಭಾರತ ತಂಡವನ್ನ ಯಶಸ್ವಿಯಾಗಿ ಮುನ್ನಡೆಸುತ್ತಿರುವ ಹಿಟ್‌ಮ್ಯಾನ್ ರೋಹಿತ್ ಶರ್ಮಾ, ಇಂಗ್ಲೆಂಡ್ ವಿರುದ್ಧದ ಪಂದ್ಯಕ್ಕಾಗಿ ಸಜ್ಜಾಗಿದ್ದು, ಆಂಗ್ಲರ ವಿರುದ್ಧದ ಪಂದ್ಯದ ಮೂಲಕ ನಾಯಕತ್ವದಲ್ಲಿ...
ಏಕದಿನ ವಿಶ್ವಕಪ್‌ನಲ್ಲಿ ಭರ್ಜರಿ ಪ್ರದರ್ಶನದ ಮೂಲಕ ಜಯದ ಅಲೆಯಲ್ಲಿ ತೇಲುತ್ತಿರುವ ಟೀಂ ಇಂಡಿಯಾ, ಅ.29ರಂದು ನಡೆಯುವ ಇಂಗ್ಲೆಂಡ್ ವಿರುದ್ಧದ ಮತ್ತೊಂದು ರೋಚಕ ಹಣಾಹಣಿಗೆ ಸಜ್ಜಾಗಿದೆ. ಈ ನಡುವೆ...
ಏಕದಿನ ವಿಶ್ವಕಪ್‌ನಲ್ಲಿ ಇಂದು ಸೌತ್ ಆಫ್ರಿಕಾ ಹಾಗೂ ಪಾಕಿಸ್ತಾನ ತಂಡಗಳು ಮಹತ್ವದ ಹಣಾಹಣಿಗೆ ಸಜ್ಜಾಗಿದ್ದು, ಉಭಯ ತಂಡಗಳ ನಡುವಿನ ರೋಚಕ ಕದನಕ್ಕೆ ಚೆನ್ನೈನ ಚೆಪಾಕ್ ಅಂಗಳ ಸಜ್ಜಾಗಿದೆ....
ಐಸಿಸಿ ವಿಶ್ವಕಪ್‌ನ ಹೈವೋಲ್ಟೇಜ್ ಪಂದ್ಯದಲ್ಲಿ ಸೌತ್ ಆಫ್ರಿಕಾ ಮತ್ತು ಪಾಕಿಸ್ತಾನ ಮುಖಾಮುಖಿಯಾಗುತ್ತಿದ್ದು, ಈ ನಡುವೆ ಸೌತ್ ಆಫ್ರಿಕಾದ ಬ್ಯಾಟಿಂಗ್ ಆಲ್ರೌಂಡರ್ ಐಡೆನ್ ಮಾರ್ಕ್ರಂ ಮಹತ್ವದ ಮೈಲುಗಲ್ಲಿನ ಮೇಲೆ...
ಐಸಿಸಿ ಏಕದಿನ ವಿಶ್ವಕಪ್‌ನಲ್ಲಿ ಸತತ ಗೆಲುವಿನೊಂದಿಗೆ ಶ್ರೀಲಂಕಾ ಗೆಲುವಿನ ಲಯಕ್ಕೆ ಮರಳಿರುವ ಸಂತಸದ ಜೊತೆಗೆ ಲಂಕಾ ಪಡೆಯ ಆರಂಭಿಕ ಬ್ಯಾಟರ್ ಪತುಮ್ ನಿಸ್ಸಂಕಾ, 2023ರ ಎಲೈಟ್ ಲಿಸ್ಟ್...
ಐಸಿಸಿ ಏಕದಿನ ವಿಶ್ವಕಪ್ ಪಂದ್ಯಾವಳಿಯ ರೋಚಕತೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಯಾವ ತಂಡಗಳು ಟೂರ್ನಿಯ ಸೆಮೀಸ್ ಪ್ರವೇಶಿಸಲಿವೆ ಎಂಬ ಕುತೂಹಲದ ನಡುವೆಯೇ, ಸೆಮಿಫೈನಲ್ ಅರ್ಹತೆ ಪಡೆಯಲು ಪ್ರಮುಖ...
ಏಕದಿನ ವಿಶ್ವಕಪ್‌ನಲ್ಲಿ ಇಂಗ್ಲೆಂಡ್ ವಿರುದ್ಧ ಭರ್ಜರಿ ಗೆಲುವು ಸಾಧಿಸುವ ಮೂಲಕ ಶ್ರೀಲಂಕಾ ತಂಡ, ಹಾಲಿ ಚಾಂಪಿಯನ್ನರ ವಿರುದ್ಧದ ತನ್ನ ಪ್ರಾಬಲ್ಯ ಮುಂದುವರಿಸಿದೆ. ಬೆಂಗಳೂರಿನಲ್ಲಿ ಗುರುವಾರ ನಡೆದ ಪಂದ್ಯದಲ್ಲಿ...
ಪತುಮ್ ನಿಸ್ಸಂಕಾ(77*), ಸಮರ ವಿಕ್ರಮ(65*) ಅವರುಗಳ ಭರ್ಜರಿ ಬ್ಯಾಟಿಂಗ್ ಹಾಗೂ ಸಂಘಟಿತ ಬೌಲಿಂಗ್ ದಾಳಿಯ ನೆರವಿನಿಂದ ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಶ್ರೀಲಂಕಾ 8 ವಿಕೆಟ್‌ಗಳ ಭರ್ಜರಿ ಗೆಲುವು...
ಪ್ರಸಕ್ತ ವಿಶ್ವಕಪ್‌ನಲ್ಲಿ ಅದ್ಭುತ ಬ್ಯಾಟಿಂಗ್ ಫಾರ್ಮ್ ಹೊಂದಿರುವ ಟೀಂ ಇಂಡಿಯಾದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ, ಇಂಗ್ಲೆಂಡ್ ವಿರುದ್ಧದ ಮತ್ತೊಂದು ಬಿಗ್ ಮ್ಯಾಚ್‌ಗಾಗಿ ಸಜ್ಜಾಗಿದ್ದಾರೆ. ಕ್ರಿಕೆಟ್ ಜನಕರ...
© 2026 SaakshaTV - All Rights Reserved | Powered by Kalahamsa Infotech Pvt. ltd.