ಪ್ರಸಕ್ತ ವಿಶ್ವಕಪ್‌ನಲ್ಲಿ ಮತ್ತೊಂದು ಅದ್ಭುತ ಪ್ರದರ್ಶನ ನೀಡಿರುವ ಅಫ್ಘಾನಿಸ್ತಾನ ಸಂಘಟಿತ ಆಟದ ಮೂಲಕ ಪಾಕಿಸ್ತಾನದ ವಿರುದ್ಧ 8 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸುವ ಮೂಲಕ ಇತಿಹಾಸ ನಿರ್ಮಿಸಿದೆ....
ಪ್ರಸಕ್ತ ವಿಶ್ವಕಪ್‌ನಲ್ಲಿ ಮತ್ತೊಂದು ಅದ್ಭುತ ಪ್ರದರ್ಶನ ನೀಡಿರುವ ಅಫ್ಘಾನಿಸ್ತಾನ ಸಂಘಟಿತ ಆಟದ ಮೂಲಕ ಪಾಕಿಸ್ತಾನದ ವಿರುದ್ಧ 8 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸುವ ಮೂಲಕ ಇತಿಹಾಸ ನಿರ್ಮಿಸಿದೆ....
ಟೀಂ ಇಂಡಿಯಾದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ(95) ನ್ಯೂಜಿ಼ಲೆಂಡ್ ವಿರುದ್ಧದ ಪಂದ್ಯದಲ್ಲಿ ಅದ್ಭುತ ಬ್ಯಾಟಿಂಗ್ ಮೂಲಕ ತಂಡದ ಗೆಲುವಿನ ಹೀರೋ ಆಗಿ ಮಿಂಚಿದರು. ಧರ್ಮಶಾಲಾದಲ್ಲಿ ನಡೆದ ಪಂದ್ಯದಲ್ಲಿ...
ಐಸಿಸಿ ಏಕದಿನ ವಿಶ್ವಕಪ್‌ನಲ್ಲಿ ಭರ್ಜರಿ ಆರಂಭ ಪಡೆದರು, ಕಳೆದೆರಡು ಪಂದ್ಯಗಳಲ್ಲಿ ಸೋಲಿನ ಆಘಾತ ಕಂಡಿರುವ ಪಾಕಿಸ್ತಾನ ಗೆಲುವಿನ ಹಾದಿಗೆ ಮರಳುವ ತವಕದಲ್ಲಿದ್ದು, ಇದಕ್ಕಾಗಿ ಅಫ್ಘಾನಿಸ್ತಾನದ ಸವಾಲು ಎದುರಿಸಲು...
ಟೀಂ ಇಂಡಿಯಾದ ಆರಂಭಿಕ ಬ್ಯಾಟರ್ ರೋಹಿತ್ ಶರ್ಮಾ, ಏಕದಿನ ಕ್ರಿಕೆಟ್‌ನಲ್ಲಿ ಒಂದೇ ವರ್ಷದಲ್ಲಿ 50 ಸಿಕ್ಸರ್‌ಗಳನ್ನ ಬಾರಿಸುವ ಮೂಲಕ ಭಾರತದ ಪರ ಈ ಸಾಧನೆ ಮಾಡಿದ ಮೊದಲ...
ಐಸಿಸಿ ಏಕದಿನ ವಿಶ್ವಕಪ್‌ನಲ್ಲಿ ನ್ಯೂಜಿ಼ಲೆಂಡ್ ವಿರುದ್ಧದ ಪಂದ್ಯದಲ್ಲಿ ಎದುರಾದ ಮೊದಲ ಅಗ್ನಿಪರೀಕ್ಷೆಯಲ್ಲಿ ಜಯಭೇರಿ ಬಾರಿಸಿರುವ ಟೀಂ ಇಂಡಿಯಾ, ಇದೀಗ ವಿಶ್ವಕಪ್ ಗೆಲ್ಲುವ ಆತ್ಮವಿಶ್ವಾಸ ಹೆಚ್ಚಿಸಿಕೊಂಡಿದೆ. ತವರಿನಲ್ಲಿ ನಡೆಯುತ್ತಿರುವ...
ಭಾರತ ತಂಡದ ಚೇಸ್ ಮಾಸ್ಟರ್ ವಿರಾಟ್ ಕೊಹ್ಲಿ(95) ಅವರ ಅದ್ಭುತ ಬ್ಯಾಟಿಂಗ್ ನೆರವಿನಿಂದ ಏಕದಿನ ವಿಶ್ವಕಪ್ ಟೂರ್ನಿಯ ನ್ಯೂಜಿ಼ಲೆಂಡ್ ವಿರುದ್ಧದ ಪಂದ್ಯದಲ್ಲಿ ಭಾರತ 4 ವಿಕೆಟ್‌ಗಳ ಭರ್ಜರಿ...
ಪ್ರಸಕ್ತ ಏಕದಿನ ವಿಶ್ವಕಪ್‌ನಲ್ಲಿ ನ್ಯೂಜಿ಼ಲೆಂಡ್ ವಿರುದ್ಧ ಆಕ್ರಮಣಕಾರಿ ಬೌಲಿಂಗ್ ದಾಳಿಯ ಮೂಲಕ ಮಿಂಚಿದ ಟೀಂ ಇಂಡಿಯಾದ ವೇಗದ ಬೌಲರ್ ಮೊಹಮ್ಮದ್ ಶಮಿ, ಭಾರತದ ಪರ ಏಕದಿನ ವಿಶ್ವಕಪ್‌ನಲ್ಲಿ...
ನ್ಯೂಜಿ಼ಲೆಂಡ್ ತಂಡದ ಪ್ರಮುಖ ಬ್ಯಾಟರ್ ಆಗಿರುವ ಡೆರಿಲ್ ಮಿಚೆಲ್ ಐಸಿಸಿ ಏಕದಿನ ವಿಶ್ವಕಪ್‌ನಲ್ಲಿ ಭಾರತದ ವಿರುದ್ಧ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸುವ ಮೂಲಕ ಶತಕ ಸಿಡಿಸಿ ಮಿಂಚಿದರು. ಧರ್ಮಶಾಲಾದ...
ಟೀಂ ಇಂಡಿಯಾದ ʼಪ್ರಿನ್ಸ್ʼ ಎಂಬ ಹೆಗ್ಗಳಿಕೆ ಪಡೆದಿರುವ ಆರಂಭಿಕ ಬ್ಯಾಟರ್ ಶುಭ್ಮನ್ ಗಿಲ್, ಏಕದಿನ ಕ್ರಿಕೆಟ್ ಇತಿಹಾಸದಲ್ಲಿ ವೇಗವಾಗಿ ಎರಡು ಸಾವಿರ ರನ್‌ಗಳನ್ನ ಪೂರೈಸುವ ಮೂಲಕ ವಿಶ್ವದಾಖಲೆ...
© 2026 SaakshaTV - All Rights Reserved | Powered by Kalahamsa Infotech Pvt. ltd.