ಕೆಜಿಎಫ್ ಚಾಪ್ಟರ್ 2, ಸ್ಯಾಂಡಲ್ ವುಡ್ ಮಾತ್ರವಲ್ಲದೇ ಇಡೀ ಭಾರತೀಯ ಚಿತ್ರರಂಗದ ಬಹು ನಿರೀಕ್ಷಿತ ಸಿನಿಮಾ. ಈ ಚಿತ್ರಕ್ಕಾಗಿ ದೇಶಾದ್ಯಂತ ಸಿನಿರಸಿಕರು ಜಾತಕ ಪಕ್ಷಿಗಳಂತೆ ಕಾಯುತ್ತಿದ್ದಾರೆ. ಇದೀಗ...
ಮಧ್ಯಪ್ರದೇಶದಲ್ಲಿ ನಡೆಯುತ್ತಿರುವ ಆಪರೇಷನ್ ಕಮಲ ದೇಶ ಮತ್ತು ಕರ್ನಾಟಕÀ ರಾಜಕಾರಣದಲ್ಲಿ ಕೋಲಾಹಲ ಸೃಷ್ಟಿ ಮಾಡಿದೆ. ಈ ಹಿಂದೆ ಕರ್ನಾಟಕ ರಾಜ್ಯದಲ್ಲಿ ಆಪರೇಷನ್ ಕಮಲ ಮಾಡುವ ಮೂಲಕ ಮೈತ್ರಿ...
ಬೆಂಗಳೂರು: ಮಧ್ಯಪ್ರದೇಶದ ಕಾಂಗ್ರೆಸ್ ಸರ್ಕಾರದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಯಾಗಿದ್ದು, ಕಮಲ್ ನಾಥ್ ಸರ್ಕಾರ ಬೀಳುವುದು ಬಹುತೇಕ ಖಚಿತವಾಗಿದೆ. ಈ ನಡುವೆ ಮಧ್ಯಪ್ರದೇಶದ ಕಾಂಗ್ರೆಸ್ ಶಾಸಕರನ್ನು ಬಿಜೆಪಿ ನಾಯಕರು...
ಭೂಪಾಲ್: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಪರಮಾಪ್ತ ಜ್ಯೋತಿರಾಧಿತ್ಯ ಸಿಂಧಿಯಾ ಅವರು ಕಾಂಗ್ರೆಸ್ ಗೆ ರಾಜೀನಾಮೆ ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ...
ಆದ್ರೆ ಈ ಎಲ್ಲಾ ವದಂತಿಗಳಿಗೆ ಸ್ವತಃ ಜಿ.ಟಿ ದೇವೇಗೌಡ ಅವರೇ ಸ್ಪಷ್ಟನೆ ಕೊಟ್ಟಿದ್ದಾರೆ."ನಾನು ಜೆಡಿಎಸ್ ಪಕ್ಷದಿಂದ ಗೆದ್ದಿದ್ದೇನೆ. ಜೆಡಿಎಸ್‌ನಲ್ಲೇ ಇರುತ್ತೇನೆ. ಶಾಸಕ ಸ್ಥಾನದ ಅವಧಿ ಮುಗಿಯಲು ಇನ್ನೂ...
ಮಧ್ಯಪ್ರದೇಶದ ಕ್ಷಿಪ್ರ ರಾಜಕೀಯ ಬೆಳವಣಿಗೆಯ ಮುಂದಾಳತ್ವ ವಹಿಸಿರುವ ಜ್ಯೋತಿರಾದಿತ್ಯ ಸಿಂಧಿಯಾ ಹಂದಿಜ್ವರದಿಂದ ಬಳಲುತ್ತಿರುವುದಾಗಿ ಹಿರಿಯ ಕಾಂಗ್ರೆಸ್ ನಾಯಕ ದಿಗ್ವಿಜಯ್ ಸಿಂಗ್ ಹೇಳಿದ್ದಾರೆ. ಬೆಂಗಳೂರಿನ ಮಾರತಹಳ್ಳಿಯ ಖಾಸಗಿ ಹೋಟೆಲ್‍ನಲ್ಲಿ...
ಭೋಪಾಲ್: ಮಧ್ಯ ಪ್ರದೇಶದಲ್ಲಿ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳಿಗೆ ಕಾಂಗ್ರೆಸ್ ನಾಯಕ ಜೋತಿರಾಧಿತ್ಯ ಸಿಂಧಿಯಾ ಅವರು ಬಿಜೆಪಿಗೆ ಸೇರುವ ಮೂಲಕ ತೆರೆ ಬೀಳಲಿದೆ ಎಂದು ಹೇಳಲಾಗುತ್ತಿದೆ. ಮೂಲಗಳ ಪ್ರಕಾರ...
ಯೆಸ್ ಬ್ಯಾಂಕ್ ಬಿಕ್ಕಟ್ಟು ದೇಶದ ಬ್ಯಾಂಕಿಂಗ್ ವ್ಯವಸ್ಥೆಯ ಸ್ಥಿರತೆ ಬಗ್ಗೆ ಅನುಮಾನ ಮೂಡಿಸಿದೆ. ಇದು ದೇಶೀಯ ಹೂಡಿಕೆದಾರರ ಸಂಕಷ್ಟಗಳಿಗೆ ಕಾರಣವಾಗಿದೆ ಎನ್ನಬಹುದು. ಕಳೆದ 6 ತಿಂಗಳಲ್ಲಿ ದಿವಾನ್...
ಪಾಕಿಸ್ತಾನದಲ್ಲಿರುವ ಅಲ್ಪಸಂಖ್ಯಾತ ಹಿಂದೂಗಳ ಹಬ್ಬಕ್ಕೆ ಪಾಕ್ ಪ್ರಧಾನಿ ಇಮ್ರಾನ್ ಖಾನ್ ಶುಭ ಕೋರಿದ್ದಾರೆ. ಭಾರತ ದೇಶದ ಹಿಂದೂಗಳು ಮಾರ್ಚ್ ಒಂಬತ್ತು ರಂದು ಹೋಳಿ ಹಬ್ಬ ಆಚರಿಸಿದ್ದರು. ಹೋಳಿ...
ಬೆಂಗಳೂರಿಗರೇ ಎಚ್ಚರ.. ಒಂದೆಡೆ ಅಮೆರಿಕದಿಂದ ಹಿಂತಿರುಗಿದ ಬೆಂಗಳೂರಿನ ಸಾಫ್ಟ್‌ವೇರ್ ಎಂಜಿನಿಯರ್ ಗೆ ಕೊರೋನಾ ಖಚಿತವಾಗಿದ್ದು, ರಾಜ್ಯಕ್ಕೆ ಕೊರೋನಾ ವೈರಸ್ ಕಾಲಿಟ್ಟಿದೆ. ಇನ್ನೊಂದೆಡೆ ಸಿಲಿಕಾನ್ ಸಿಟಿಯಲ್ಲಿ ವಿಚಿತ್ರ ಕಾಯಿಲೆಯೊಂದು...
© 2026 SaakshaTV - All Rights Reserved | Powered by Kalahamsa Infotech Pvt. ltd.