ADVERTISEMENT

International

Government Of Odisha

700 ಮರಗಳನ್ನು ಉಳಿಸಿದ ಒಡಿಶಾ ಸರ್ಕಾರ!

ಭುವನೇಶ್ವರ್: ಒಡಿಶಾ ರಾಜ್ಯಸರ್ಕಾರ ಬಜೆಟ್‌ನ್ನು ಭಾಗಶಃ ಕಾಗದ ರಹಿತಗೊಳಿಸುವ ಮೂಲಕ 700 ದೊಡ್ಡ ಮರಗಳನ್ನು ಉಳಿಸಿದೆ ಎಂದು ರಾಜ್ಯಪಾಲ ಗಣೇಶಿ ಲಾಲ್ ತಿಳಿಸಿದ್ದಾರೆ. ಬಜೆಟ್ ಅಧಿವೇಶನ ಶುರುವಾಗುವುದಕ್ಕೂ...

ಸಿಎಎ ವಿರುದ್ಧ ಪ್ರತಿಭಟನೆ: 170 ಮಂದಿಯ ಬಂಧನ

ಸಿಎಎ ವಿರುದ್ಧ ಪ್ರತಿಭಟನೆ: 170 ಮಂದಿಯ ಬಂಧನ

ಚೆನ್ನೈನಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ನಡೆಸುತ್ತಿದ್ದ ಪ್ರತಿಭಟನೆ ವೇಳೆ ಪೊಲೀಸರ ಮತ್ತು ಪ್ರತಿಭಟನಾಕಾರರ ನಡುವೆ ಘರ್ಷಣೆ ನಡೆದಿದೆ. ಈ ಸಂದರ್ಭದಲ್ಲಿ ಪೊಲೀಸರು 170ಕ್ಕೂ ಹೆಚ್ಚು ಪ್ರತಿಭಟನಾಕಾರರನ್ನು...

Delhi Election 2020

ದೆಹಲಿ ಚುನಾವಣಾ ರಿಸಲ್ಟ್ : “ಕೇಸರಿ” ಎದೆಯಲ್ಲಿ ಢವಢವ!

ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ದಿಲ್ಲಿವಾಲಾಗಳು ದಿಲ್ ಗೆಲ್ಲಲು ವಿಫಲವಾದ ಬಿಜೆಪಿಗೆ ಹೊಸ ಟೆನ್ಷನ್ ಶುರುವಾಗಿದೆ. ಇದೇ ವರ್ಷದ ಅಕ್ಟೋಬರ್ ತಿಂಗಳಿನಲ್ಲಿ ಬಿಹಾರ ವಿಧಾನಸಭಾ ಚುನಾವಣೆ ನಡೆಯಲಿದೆ. ಈ...

Temple

ಯುಎಇಯಲ್ಲಿ ನಿರ್ಮಾಣವಾಗುತ್ತಿದೆ ಲೋಹ ಬಳಸದ ಹಿಂದೂ ದೇಗುಲ…

ಉಕ್ಕು ಮತ್ತು ಕಬ್ಬಿಣ ಉಪಯೋಗಿಸದೆ ಭಾರತೀಯ ಸಾಂಪ್ರದಾಯಿಕ ವಾಸ್ತು ಶೈಲಿಯಲ್ಲಿ ಈ ದೇವಸ್ಥಾನ ನಿರ್ಮಿಸಲಾಗುತ್ತಿದ್ದು, ‌ ಹಾರು ಬೂದಿಯಿಂದ ನಿರ್ಮಿಸಲಾದ ಕಾಂಕ್ರೀಟ್ ಬಳಸಲಾಗುತ್ತಿದೆ. ಈ ದೇಗುಲದ ಶಿಲಾನ್ಯಾಸವನ್ನು...

SUPREMECOURT

ನ್ಯಾಯಾಲಯದ ಆದೇಶಕ್ಕೆ ಕಿಮ್ಮತ್ತಿನ ಗೌರವವಿಲ್ಲವೇ : ಸುಪ್ರೀಂ ಕೋರ್ಟ್..

ಸರಕಾರಕ್ಕೆ ಕಟ್ಟಬೇಕಿದ್ದ ಮೊತ್ತವನ್ನು ಬಾಕಿ ಉಳಿಸಿಕೊಂಡಿರುವ ಕಂಪೆನಿಗಳ ವಿರುದ್ಧ ಸುಪ್ರೀಂ ಕೋರ್ಟ್ ಆಕ್ರೋಶ ವ್ಯಕ್ತಪಡಿಸಿದೆ.  ತನ್ನ ಆದೇಶದ ಹೊರತಾಗಿಯೂ ಎಜಿಆರ್ ಪಾವತಿಸದ ಕಂಪೆನಿಗಳಿಗೆ ದೇಶದಲ್ಲಿ ಕಾನೂನು ಇದೆಯೇ...

ಭಾರತದ ಕಾನೂನಿನ ನೆರಳಲ್ಲಿ ಮುಂದುವರಿದ ಅತ್ಯಾಚಾರಿಗಳ ಪೀಕಲಾಟ

ಶೀಘ್ರದಲ್ಲೇ ನಿರ್ಭಯಾ ಹತ್ಯೆ ಅಪರಾಧಿಗಳಿಗೆ ಗಲ್ಲುಶಿಕ್ಷೆಯ ದಿನಾಂಕ ಪ್ರಕಟ

ನಿರ್ಭಯಾ ಗ್ಯಾಂಗ್ ರೇಪ್ ಮತ್ತು ಹತ್ಯೆ ಪ್ರಕರಣದ ಅಪರಾಧಿಗಳ ಯಾವುದೇ ಮನವಿಗಳು ವಿಚಾರಣೆಗೆ ಬಾಕಿ ಉಳಿದಿಲ್ಲ ಎಂದು ಸುಪ್ರೀಂ ಕೋರ್ಟ್ ತಿಳಿಸಿದೆ. ಹೀಗಾಗಿ ವಿಚಾರಣಾಧೀನ ನ್ಯಾಯಾಲಯ ಗಲ್ಲುಶಿಕ್ಷೆಗೆ...

dr_kafeel_khan

ಪ್ರಚೋದನಕಾರಿ ಭಾಷಣ:ವೈದ್ಯ ಡಾ.ಕಫೀಲ್ ಖಾನ್ ವಿರುದ್ಧ ಪ್ರಕರಣ

ಲಖನೌ: ಕಳೆದ ವರ್ಷದ ಡಿಸೆಂಬರ್‌ನಲ್ಲಿ ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ ವಿವಾದಾತ್ಮಕ ಪೌರತ್ವ ಕಾಯ್ದೆ ವಿರುದ್ಧ ಪ್ರಚೋದನಕಾರಿ ಭಾಷಣ ಮಾಡಿದ ಆರೋಪದಲ್ಲಿ ಉತ್ತರಪ್ರದೇಶದ ವೈದ್ಯ ಡಾ.ಕಫೀಲ್ ಖಾನ್ ವಿರುದ್ಧ...

ನಡುರಸ್ತೆಯಲ್ಲಿ ಧಗಧಗಿಸಿದ ಬಸ್…

ನಡುರಸ್ತೆಯಲ್ಲಿ ಧಗಧಗಿಸಿದ ಬಸ್…

ಅಯ್ಯಪ್ಪನ ದರ್ಶನಕ್ಕೆ ತೆರಳುತ್ತಿದ್ದ ಬಸ್‍ನಲ್ಲಿ ಬೆಂಕಿ ಕಾಣಿಸಿಕೊಂಡು ನಡುರಸ್ತೆಯಲ್ಲೇ ಹೊತ್ತಿಉರಿದ ಘಟನೆ ಮೈಸೂರಿನಲ್ಲಿ ನಡೆದಿದೆ. ನಿನ್ನೆ ಸಂಜೆ 7.45 ರ ಸುಮಾರಿಗೆ ದುರ್ಘಟನೆ ಸಂಭವಿಸಿದೆ ಎಂದು ಹೇಳಲಾಗಿದೆ....

ದೆಹಲಿಯಲ್ಲಿ ಅರವಿಂದ ಕೇಜ್ರಿ”ವಾಲ್” ಆಗಲು ಕಾರಣಗಳೇನು?

ಕೇಜ್ರಿವಾಲ್ ಪದಗ್ರಹಣ: ಪಿಎಂಗೆ ಮಾತ್ರ ಆಹ್ವಾನ, ಸಿಎಂಗಳಿಗಿಲ್ಲ!

ಸತತ ಮೂರನೇ ಬಾರಿ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿರುವ ಅರವಿಂದ ಕೇಜ್ರಿವಾಲ್ ಇದೇ ಫೆಬ್ರವರಿ 16ರಂದು ರಾಮಲೀಲಾ ಮೈದಾನದಲ್ಲಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ ಸಮಾರಂಭಕ್ಕೆ...

Turkey

ಕಾಶ್ಮೀರ ವಿಚಾರ: ಟರ್ಕಿ ಅಧ್ಯಕ್ಷರ ಹೇಳಿಕೆಗೆ ಭಾರತ ತಿರುಗೇಟು…

ನವದೆಹಲಿ: ಜಮ್ಮು-ಕಾಶ್ಮೀರ ಭಾರತದ ಅವಿಭಾಜ್ಯ ಹಾಗೂ ನಾಶಪಡಿಸಲಾಗದ ಭಾಗವಾಗಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರವೀಶ್ ಕುಮಾರ್ ಹೇಳಿದ್ದಾರೆ. ಅಲ್ಲದೆ ಪಾಕಿಸ್ತಾನದಿಂದ ಭಾರತದ ಮೇಲೆ ಉಂಟಾಗುತ್ತಿರುವ...

Page 518 of 525 1 517 518 519 525

FOLLOW US