ADVERTISEMENT

ಕಲ್ಯಾಣ ಕರ್ನಾಟಕ

ರಾಘವೇಂದ್ರ ಸ್ವಾಮಿ ದರ್ಶನ ಪಡೆದ ಚಲುವರಾಯಸ್ವಾಮಿ

ರಾಘವೇಂದ್ರ ಸ್ವಾಮಿ ದರ್ಶನ ಪಡೆದ ಚಲುವರಾಯಸ್ವಾಮಿ

ರಾಯಚೂರು: ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಅವರು ಕುಟುಂಬ ಸಮೇತರಾಗಿ ರಾಘವೇಂದ್ರ ಸ್ವಾಮಿಗಳ ದರ್ಶನ ಪಡೆದಿದ್ದಾರೆ. ಈ ವೇಳೆ ದಂಪತಿ ಗುರು ರಾಘವೇಂದ್ರ ಸ್ವಾಮಿಗಳ ಮೂಲ ವೃಂದಾವನ ದರ್ಶನ...

ಲಾರಿಗೆ ಕಾರು ಡಿಕ್ಕಿ; ತಂದೆ-ಮಗ ಸ್ಥಳದಲ್ಲೇ ಸಾವು

ಅಂಜನಾದ್ರಿಗೆ ಹೋಗುವಾಗ ಬಿದ್ದ ಬೈಕ್

ಕೊಪ್ಪಳ: ಅಂಜಾನಾದ್ರಿ ಬೆಟ್ಟಕ್ಕೆ ತೆರಳುತ್ತಿದ್ದ ಸಂದರ್ಭದಲ್ಲಿ ಬೈಕ್ ನಿಯಂತ್ರಣ ತಪ್ಪಿ ಕಾಲುವೆಗೆ ಬಿದ್ದ ಪರಿಣಾಮ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಈ ಘಟನೆ ಜಿಲ್ಲೆಯ ಗಂಗಾವತಿ...

ನಕಲಿ ವೈದ್ಯರ ವಿರುದ್ಧ ಸಮರ ಸಾರಿದ ಸರ್ಕಾರ

ಬಾಣಂತಿಯರ ಸಾವಿನ ಪ್ರಕರಣ; ಆರೋಗ್ಯ ಸಚಿವರು ಹೇಳಿದ್ದೇನು?

ಬೆಂಗಳೂರು: ಬಳ್ಳಾರಿಯಲ್ಲಿ ಬಾಣಂತಿಯರ ಸಾವಿನ (Ballary Death Case) ಪ್ರಕರಣಕ್ಕೆ ಸಂಬಂಧಿಸಿದಂತೆ ದೊಡ್ಡ ಆಕ್ರೋಶ ವ್ಯಕ್ತವಾಗುತ್ತಿದೆ. ಈ ಮಧ್ಯೆ ನನ್ನ ತಪ್ಪಿದ್ದರೆ ರಾಜೀನಾಮೆ ಕೊಡಲು ಸಿದ್ಧನಿದ್ದೇನೆ ಎಂದು...

ಆನ್ ಲೈನ್ ಹಣಕಾಸು ವಂಚನೆ; ಶ್ರೀಲಂಕಾದಲ್ಲಿ ಭಾರತೀಯರು ಅರೆಸ್ಟ್

ಶಂಕಿತ ಉಗ್ರ ಸೇರಿದಂತೆ 6 ಜನ ಕೈದಿಗಳು ಬೇರೆ ಜಿಲ್ಲೆಗಳಿಗೆ ಸ್ಥಳಾಂತರ

ಕಲಬುರಗಿ: ಸೆಂಟ್ರಲ್ ಜೈಲಿನಲ್ಲಿ (Kalaburagi jail) ಅಧಿಕಾರಿಗಳನ್ನೇ ಬ್ಲಾಕ್ ಮೇಲ್ ಮಾಡುತ್ತ, ಐಷಾರಾಮಿ ಬದುಕು ಅನುಭವಿಸಲು ಯತ್ನಿಸಿದ ಶಂಕಿತ ಉಗ್ರ ಸೇರಿದಂತೆ 6 ಜನ ಆರೋಪಿಗಳನ್ನು ಬೇರೆ...

ಮತ್ತೋರ್ವ ಬಾಣಂತಿ ಬಲಿ ಪಡೆದ ಬೀಮ್ಸ್

ಮತ್ತೋರ್ವ ಬಾಣಂತಿ ಬಲಿ ಪಡೆದ ಬೀಮ್ಸ್

ಬಳ್ಳಾರಿ: ಇಲ್ಲಿನ ಜಿಲ್ಲಾಸ್ಪತ್ರೆಯಲ್ಲಿ (Ballari District Hospital) ಬಾಣಂತಿಯರ ಸಾವಿನ ಪ್ರಕರಣ ಏರಿಕೆಯಾಗುತ್ತಿದ್ದು, ಜನರ ಆಕ್ರೋಶ ಮುಗಿಲು ಮುಟ್ಟಿದೆ. ಬಿಮ್ಸ್ ಆಸ್ಪತ್ರೆಯಲ್ಲಿ ಸಿಸೇರಿಯನ್‌ (Caesarean) ಮಾಡಿಸಿಕೊಂಡಿದ್ದ ಮತ್ತೋರ್ವ...

ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆ ಜಾರಿಗೆ ಪ್ರಕ್ರಿಯೆ ಶುರು: ಯಾರು ಅರ್ಹರು?

ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆ ಜಾರಿಗೆ ಪ್ರಕ್ರಿಯೆ ಶುರು: ಯಾರು ಅರ್ಹರು?

ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆ 2025 ಕರ್ನಾಟಕ ಸರ್ಕಾರ ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆ 2025ಕ್ಕೆ ನೋಂದಣಿ ಪ್ರಕ್ರಿಯೆಯನ್ನು ಡಿಸೆಂಬರ್ 1 ರಿಂದ 31 ರವರೆಗೆ ಆರಂಭಿಸಿದೆ....

ನವವೃಂದಾವನ ನಡುಗಡ್ಡೆಯಲ್ಲಿ ಆರಾಧನೆ ರಾಯರ ಮಠದಿಂದ ; ಕೋರ್ಟ್

ನವವೃಂದಾವನ ನಡುಗಡ್ಡೆಯಲ್ಲಿ ಆರಾಧನೆ ರಾಯರ ಮಠದಿಂದ ; ಕೋರ್ಟ್

ಕೊಪ್ಪಳ: ಗಂಗಾವತಿ (Gangavathi) ತಾಲೂಕಿನ ಆನೆಗುಂದಿ (Anegundi) ಹತ್ತಿರದ ನವವೃಂದಾವನ ನಡುಗಡ್ಡೆಯಲ್ಲಿ ನೆಲೆಸಿರುವ ಪದ್ಮನಾಭ ತೀರ್ಥರ ಆರಾಧನೆಯನ್ನು ಶ್ರೀರಾಘವೇಂದ್ರ ಸ್ವಾಮಿಗಳ ಮಠ ನಡೆಸಬೇಕೆಂದು ಸುಪ್ರೀಂ ಕೋರ್ಟ್ (Supreme...

ಕ್ಷುಲ್ಲಕ ಕಾರಣಕ್ಕೆ ಜಗಳ; ಯುವಕನ ಕೊಲೆಯಲ್ಲಿ ಅಂತ್ಯ

ಕ್ಷುಲ್ಲಕ ಕಾರಣಕ್ಕೆ ಜಗಳ; ಯುವಕನ ಕೊಲೆಯಲ್ಲಿ ಅಂತ್ಯ

ರಾಯಚೂರು: ಕ್ಷುಲ್ಲಕ ಕಾರಣಕ್ಕೆ ನಡೆದ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ನಡೆದಿದೆ. ಈ ಘಟನೆ ಜಿಲ್ಲೆಯ ಸಿರವಾರ (Sirwar) ತಾಲೂಕಿನ ಮಾಚನೂರು ಗ್ರಾಮದಲ್ಲಿ ನಡೆದಿದೆ. ಯುವಕನನ್ನು ಮಾಚನೂರು...

ಬಳ್ಳಾರಿಯಲ್ಲಿ ಮತ್ತೆ ಬಾಣಂತಿ ಸಾವು

ಬಳ್ಳಾರಿಯಲ್ಲಿ ಮತ್ತೆ ಬಾಣಂತಿ ಸಾವು

ಬಳ್ಳಾರಿ: ಇತ್ತೀಚೆಗಷ್ಟೇ ಬಾಣಂತಿಯರು ಸಾವನ್ನಪ್ಪಿರುವ ಸುದ್ದಿ ದೊಡ್ಡ ಆತಂಕಕ್ಕೆ ಕಾರಣವಾಗಿತ್ತು. ಈಗ ಮತ್ತೋರ್ವ ಬಾಣಂತಿ ಸಾವನ್ನಪ್ಪಿದ್ದು, ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಜಿಲ್ಲಾಸ್ಪತ್ರೆಯಲ್ಲಿ ಸಿಸೇರಿಯನ್‌ (Caesarean) ಮಾಡಿಸಿಕೊಂಡ ನಂತರ...

ಗೃಹಲಕ್ಷ್ಮೀ ಸಂಘಗಳ ಸ್ಥಾಪನೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಘೋಷಣೆ

ಪಂಚಮಸಾಲಿ ಪೀಠದ ಸ್ವಾಮೀಜಿ ವಿರುದ್ಧ ಗುಡುಗಿದ ಲಕ್ಷ್ಮೀ ಹೆಬ್ಬಾಳ್ಕರ್

ವಿಜಯಪುರ: ಪಂಚಮಸಾಲಿ ಪೀಠದ ಜಗದ್ಗುರು ಬಸವ ಜಯ ಮೃತ್ಯುಂಜಯ ಸ್ವಾಮೀಜಿ ವಿರುದ್ಧ ವಿಜಯಾನಂದ ಕಾಶಪ್ಪನವರ್ ಇತ್ತೀಚೆಗಷ್ಟೇ ವಾಗ್ದಾಳಿ ನಡೆಸಿದ್ದರು. ಈಗ ಜಗದ್ಗುರು ಬಸವಜಯ ಮೃತ್ಯುಂಜಯ ಸ್ವಾಮೀಜಿ ವಿರುದ್ಧ...

Page 5 of 103 1 4 5 6 103

FOLLOW US