ಯಾದಗಿರಿ: ಕೆಇಎ ನಡೆಸಿದ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ ಎನ್ನಲಾಗುತ್ತಿದ್ದು, ಈ ಪ್ರಕರಣದ ತನಿಖೆಯನ್ನು ಶನಿವಾರ ಸಿಐಡಿ (CID) ಗೆ ಹಸ್ತಾಂತರಿಸಲಾಗಿದೆ. ಈ ಕುರಿತು ಯಾದಗಿರಿ ನಗರ...
ಬೀದರ್: ಖದೀಮರು ದೇವರಿಗೆ ಕೈ ಮುಗಿದು ನಂತರ ದೇವಸ್ಥಾನದಲ್ಲಿನ ಹುಂಡಿ ಕಳ್ಳತನ ಮಾಡಿ ಪರಾರಿಯಾಗಿರುವ ಘಟನೆ ನಡೆದಿದೆ. ಈ ಘಟನೆ ಜಿಲ್ಲೆಯ ಚಿಟಗುಪ್ಪಾ ತಾಲೂಕಿನ ಉಡಬಾಳ ಗ್ರಾಮದಲ್ಲಿ...
ರಾಯಚೂರು: ಸರ್ಕಾರಿ ಅಧಿಕಾರಿಯೊಬ್ಬರಿಗೆ ಸೈಬರ್ ವಂಚಕರು ಬ್ಲ್ಯಾಕ್ ಮೇಲ್ ಮಾಡಿರುವ ಘಟನೆಯೊಂದು ನಡೆದಿದೆ. ಹಟ್ಟಿ ಚಿನ್ನದ ಗಣಿ (Hatti Gold Mine) ಸಿನಿಯರ್ ಗೇಜ್ ಆಪರೇಟರ್ ಗೆ...
ದಾವಣಗೆರೆ: ಹೆದ್ದಾರಿಯಲ್ಲಿ ದರೋಡೆ ನಡೆಸುತ್ತಿದ್ದ ಖದೀಮರ ಹೆಡೆಮೂರಿಯನ್ನು ಪೊಲೀಸರು ಕಟ್ಟಿದ್ದಾರೆ. ಡಿಸಿಆರ್ ಬಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದು, ಐವರನ್ನು ಬಂಧಿಸಿದ್ದಾರೆ. ತಾಲೂಕಿನ ಆನಗೋಡ ಹತ್ತಿರದ ಪುಣೆ-ಬೆಂಗಳೂರು ರಾಷ್ಟ್ರೀಯ...
ಕಲಬುರಗಿ: ಕೆಇಎ ಪರೀಕ್ಷೆ ಅಕ್ರಮ ಪ್ರಕರಣದ ಕಿಂಗ್ಪಿನ್ ಆರ್‌ಡಿ ಪಾಟೀಲ್ (RD Patil) ಪೊಲೀಸರು ದಾಳಿ ನಡೆಸುವ ಸಂದರ್ಭದಲ್ಲಿ ಕಂಪೌಂಡ್ ನಿಂದ ಹಾರಿ ನಾಪತ್ತೆಯಾಗಿದ್ದಾನೆ ಎನ್ನಲಾಗಿದೆ. ಆರ್‌ಡಿ...
ರಾಯಚೂರು: ವೈದ್ಯರೊಬ್ಬರು ಕರ್ತವ್ಯದಲ್ಲಿದ್ದ ಸಂದರ್ಭದಲ್ಲಿಯೇ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ನಡೆದಿದೆ. ಈ ಘಟನೆ ಜಿಲ್ಲೆಯ ಸಿಂಧನೂರು ನಗರದ ಅಕ್ಕಮಹಾದೇವಿ ಆಸ್ಪತ್ರೆಯಲ್ಲಿ ನಡೆದಿದೆ. 34 ವರ್ಷದ ಜನರಲ್...
ರಾಯಚೂರು: ತಾಯಿಗೆ ಪ್ರತಿ ದಿನ ಕಿರುಕುಳ ನೀಡುತ್ತಿದ್ದ ತಂದೆಯನ್ನು ಹತ್ಯೆ ಮಾಡಿ ಮಗ ಪೊಲೀಸರಿಗೆ ಶರಣಾಗಿರುವ ಘಟನೆ ನಡೆದಿದೆ. ಗಾಂಜಾ, ಮದ್ಯ ಸೇವಿಸಿ ಪ್ರತಿ ದಿನ ತಾಯಿಗೆ...
ವಿಜಯನಗರ: ಇತ್ತೀಚೆಗೆ ರಾಜ್ಯದಲ್ಲಿ ಚಿರತೆಗಳ ಹಾವಳಿ ಹೆಚ್ಚಾಗುತ್ತಿದ್ದು, ಆಹಾರಕ್ಕಾಗಿ ಕಾಡು ಬಿಟ್ಟು ನಾಡಿಗೆ ಬಂದು ಜನ - ಜಾನುವಾರುಗಳ ಮೇಲೆ ದಾಳಿ ಮಾಡುತ್ತಿರುವುದು ಸಾಮಾನ್ಯವಾಗಿ ಬಿಟ್ಟಿದೆ. ಇಂತಹುದೇ...
ರಾಜ್ಯದ ರೈತರು ತೀವ್ರ ಬರಗಾಲ ಎದುರಿಸುತ್ತಿದ್ದು, ಸಚಿವರೊಬ್ಬರು ಹಲವೆಡೆ ಮೋಡ ಬಿತ್ತನೆಗೆ ಮುಂದಾಗಿದೆ. ಸದ್ಯ ರಾಯಚೂರು ಜಿಲ್ಲೆಯಲ್ಲಿ ಮೂರು ದಿನಗಳ ಕಾಲ ಮೋಡ ಬಿತ್ತನೆ ಕಾರ್ಯ ನಡೆಸಲಾಗುತ್ತಿದೆ...
ಕಲಬುರಗಿ: ಕೆಪಿಎಸ್‍ಸಿ ಪರೀಕ್ಷಾ (KPSC Exam)ಯಲ್ಲಿ ಅಕ್ರಮ ಸರ್ವೇ ಸಾಮಾನ್ಯ ಎನ್ನುವಂತಾಗಿ ಬಿಟ್ಟಿದೆ. ಅಕ್ರಮ ತಡೆಗಟ್ಟುವ ನಿಟ್ಟಿನಲ್ಲಿ ತಾಳಿ (Mangalasutra) ಹಾಗೂ ಕಾಲುಂಗುರ ತೆಗೆಸಿ ಅಧಿಕಾರಿಗಳು ಯಡವಟ್ಟು...
© 2026 SaakshaTV - All Rights Reserved | Powered by Kalahamsa Infotech Pvt. ltd.