ಚಾಮರಾಜನಗರ : ಜೋಕಾಲಿ ಆಡುತ್ತಿದ್ದ ಸಂದರ್ಭದಲ್ಲಿ ಎರಡನೇ ಮಹಡಿಯಿಂದ ಬಿದ್ದು ಶಿಕ್ಷಕಿಯೊಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ. ಈ ಘಟನೆ ಕೊಳ್ಳೇಗಾಲದಲ್ಲಿ (Kollegala) ನಡೆದಿದೆ. ಜಿ.ಪಿ.ಮಲ್ಲಪ್ಪಪುರಂ ಬಡಾವಣೆಯ ಪುಟ್ಟಿ...
ರಾಯಚೂರು: ಡಿಸಿಎಂ ಡಿ.ಕೆ. ಶಿವಕುಮಾರ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿ ಎಂದು ಮಾಜಿ ಶಾಸಕ ಕೆ.ಎಸ್. ಈಶ್ವರಪ್ಪ ಆಗ್ರಹಿಸಿದ್ದಾರೆ. ಲಿಂಗಸುಗೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿಕೆಶಿ ತಪ್ಪಿತಸ್ಥ...
ಕೊಪ್ಪಳ: ಕಿರುಕುಳಕ್ಕೆ (Harassment) ಬೇಸತ್ತ ಗುತ್ತಿಗೆದಾರ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ನಗರದ ಬಿ.ಟಿ. ಪಾಟೀಲ್ ನಗರದ ರಾಜೀವ ಬಗಾಡೆ (50) ಸಾವನ್ನಪ್ಪಿದ ವ್ಯಕ್ತಿ. ಇವರು...
ಕೊಪ್ಪಳ: ನಾಲ್ಕು ತಿಂಗಳ ಮಗುವಿನ ಮೇಲೆ ಕೋತಿ ದಾಳಿ ಮಾಡಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಕುಷ್ಟಗಿ ತಾಲೂಕಿನ ವೀರುಪಾಪುರ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮನೆಗೆ...
ಬಳ್ಳಾರಿ: ಜಿಲ್ಲೆಯ ವಿದ್ಯಾರ್ಥಿನಿಯನ್ನು ಅಪಹರಿಸಿ ಕೊಪ್ಪಳಕ್ಕೆ ಕರೆದೊಯ್ದು ಅತ್ಯಾಚಾರ ನಡೆಸಿರುವ ಘಟನೆಯೊಂದು ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿತ್ತು. ಸದ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಬಂಧಿಸಲಾಗಿದೆ. ಬಂಧಿತ ಆರೋಪಿಯನ್ನು...
ಕೊಪ್ಪಳ: ವಿದ್ಯಾರ್ಥಿನಿಯನ್ನು ಅಪಹರಿಸಿ ಮದ್ಯ ಕುಡಿಸಿ ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆಯೊಂದು ಬೆಳಕಿಗೆ ಬಂದಿದೆ. ಬಳ್ಳಾರಿ ಜಿಲ್ಲೆಯ ವಿದ್ಯಾರ್ಥಿನಿಯನ್ನು ಅಪಹರಿಸಿ ಕೊಪ್ಪಳಕ್ಕೆ ಕರೆತಂದು ಬಿಯರ್ ಕುಡಿಸಿ ಸಾಮೂಹಿಕವಾಗಿ...
ಯಾದಗಿರಿ: ಮಹಿಳೆಯರಿಗಾಗಿ ರಾಜ್ಯ ಸರ್ಕಾರ ಶಕ್ತಿ ಯೋಜನೆ ಜಾರಿಗೆ ತಂದಿದೆ. ಆದರೆ, ಇದರಿಂದ ಹಲವಾರು ತೊಂದರೆಗಳಾಗುತ್ತಿರುವುದು ಬೆಳಕಿಗೆ ಬರುತ್ತಲೇ ಇವೆ. ಸದ್ಯ ಮಹಿಳಾ ಪ್ರಯಾಣಿಕರು, ವೃದ್ಧ ವ್ಯಕ್ತಿಯ...
ಬೀದರ್: ಎಟಿಎಂಗೆ ನುಗ್ಗಿ ಮಶೀನ್ ಮುರಿದು ಹಣ ದೋಚಿ ಪರಾರಿಯಾಗಿರುವ ಘಟನೆ ಜಿಲ್ಲೆಯ ಬಸವಕಲ್ಯಾಣ ಪಟ್ಟಣದ ಹರ್ಷಾ ಕಾಂಪ್ಲೆಕ್ಸ್ ಹತ್ತಿರ ನಡೆದಿದೆ. ಎಟಿಎಂ ಮಶೀನ್ ಮುರಿದು 6.50...
ರಾಯಚೂರು : ಜಮೀನು ವಿವಾದ (Land Dispute)ದ ಹಿನ್ನೆಲೆಯಲ್ಲಿ 9 ಎಕರೆಯಲ್ಲಿ ಬೆಳೆದಿದ್ದ ಹತ್ತಿಯನ್ನು ಸಂಬಂಧಿಕರೇ ನಾಶ ಮಾಡಿರುವ ಘಟನೆ ಜಿಲ್ಲೆಯ ಮಾನ್ವಿ ತಾಲೂಕಿನ ಕುರಡಿ ಗ್ರಾಮದಲ್ಲಿ...
ಯಾದಗಿರಿ: ಅರಣ್ಯ ಇಲಾಖೆಯ ಅಧಿಕಾರಿಗಳ ಸುಪರ್ದಿಯಲ್ಲಿದ್ದ ಶ್ರೀಗಂಧದ ಮರ ಕಳ್ಳತನವಾಗಿರುವ ಘಟನೆ ನಡೆದಿದೆ. ಯಾದಗಿರಿಯ (Yadagiri) ಅರಣ್ಯ ಇಲಾಖೆಯಲ್ಲಿ ಲಕ್ಷಾಂತರ ರೂ. ಮೌಲ್ಯದ ಶ್ರೀಗಂಧದ ಕಟ್ಟಿಗೆ ಕಳ್ಳತನವಾಗಿವೆ....
© 2026 SaakshaTV - All Rights Reserved | Powered by Kalahamsa Infotech Pvt. ltd.