ADVERTISEMENT

Karavali Karnataka

ಮೀನು ಕದ್ದ ಆರೋಪ: ಮರಕ್ಕೆ ಕಟ್ಟಿಹಾಕಿ ಮಹಿಳೆಗೆ ಥಳಿತ – ನಾಲ್ವರು ಬಂಧನ

ಮೀನು ಕದ್ದ ಆರೋಪ: ಮರಕ್ಕೆ ಕಟ್ಟಿಹಾಕಿ ಮಹಿಳೆಗೆ ಥಳಿತ – ನಾಲ್ವರು ಬಂಧನ

ಮೀನು ಕದ್ದ ಆರೋಪದ ಮೇಲೆ ಮಹಿಳೆಯೊಬ್ಬರನ್ನು ಮರಕ್ಕೆ ಕಟ್ಟಿಹಾಕಿ ಥಳಿಸಿದ ಅಮಾನುಷ ಘಟನೆ ಉಡುಪಿಯ ಮಲ್ಪೆಯಲ್ಲಿ ನಡೆದಿದೆ. ಈ ಸಂಬಂಧ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ ಎಂದು ವರದಿಯಾಗಿದೆ....

ಕರಾವಳಿ ಪ್ರವಾಸೋದ್ಯಮ ಉತ್ತೇಜನಕ್ಕೆ ಸಾಮರಸ್ಯ ಅಗತ್ಯ – ಯು.ಟಿ. ಖಾದರ್

ಕರಾವಳಿ ಪ್ರವಾಸೋದ್ಯಮ ಉತ್ತೇಜನಕ್ಕೆ ಸಾಮರಸ್ಯ ಅಗತ್ಯ – ಯು.ಟಿ. ಖಾದರ್

ಕರಾವಳಿ ಪ್ರದೇಶದಲ್ಲಿ ಪ್ರವಾಸೋದ್ಯಮವನ್ನು ಉತ್ತೇಜಿಸಲು ಸಾಮರಸ್ಯ ಮತ್ತು ಸೌಹಾರ್ದತೆ ಕಾಪಾಡುವುದು ಅತ್ಯಗತ್ಯ ಎಂದು ಕರ್ನಾಟಕ ವಿಧಾನಸಭೆಯ ಸ್ಪೀಕರ್ ಯು.ಟಿ. ಖಾದರ್ ಹೇಳಿದ್ದಾರೆ. ಸಾಮರಸ್ಯದಿಂದ ಅಭಿವೃದ್ಧಿಯ ಸಾಧ್ಯತೆ ಸ್ಪೀಕರ್...

New Expressway: ಇನ್ನು  ಬೆಂಗಳೂರು & ಮಂಗಳೂರು ಜರ್ನಿ  Time 7 ರಿಂದ 8 ಗಂಟೆ ಕಡಿಮೆಯಾಗುತ್ತಂತೆ..?

New Expressway: ಇನ್ನು ಬೆಂಗಳೂರು & ಮಂಗಳೂರು ಜರ್ನಿ Time 7 ರಿಂದ 8 ಗಂಟೆ ಕಡಿಮೆಯಾಗುತ್ತಂತೆ..?

ಬೆಂಗಳೂರು ಮತ್ತು ಮಂಗಳೂರು ನಡುವಿನ ಹೊಸ ಎಕ್ಸ್‌ಪ್ರೆಸ್‌ವೇ ಯೋಜನೆಯು ಸುಮಾರು 335 ಕಿಲೋಮೀಟರ್ ಉದ್ದದಿದ್ದು, 6 ಲೇನ್‌ಗಳನ್ನು ಹೊಂದಲಿದೆ. ಈ ಯೋಜನೆಯು 2028 ರಲ್ಲಿ ನಿರ್ಮಾಣ ಪ್ರಾರಂಭವಾಗುವ...

ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ಹೆರಿಗೆ ಶಸ್ತ್ರ ಚಿಕಿತ್ಸೆ ವೇಳೆ ಹೊಟ್ಟೆಯೊಳಗೆ ಬಿಟ್ಟ ಸರ್ಜಿಕಲ್ ಬಟ್ಟೆ!

ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ಹೆರಿಗೆ ಶಸ್ತ್ರ ಚಿಕಿತ್ಸೆ ವೇಳೆ ಹೊಟ್ಟೆಯೊಳಗೆ ಬಿಟ್ಟ ಸರ್ಜಿಕಲ್ ಬಟ್ಟೆ!

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಖಾಸಗಿ ಆಸ್ಪತ್ರೆಯ ಅಜಾಗರೂಕತೆಯಿಂದ ಮಹಿಳೆಯೊಬ್ಬರು ಗಂಭೀರ ಆರೋಗ್ಯ ಸಮಸ್ಯೆಗೆ ತುತ್ತಾಗಿ, ಸಾವು-ಬದುಕಿನ ನಡುವೆ ಹೋರಾಡಿದ ಘಟನೆ ಬೆಳಕಿಗೆ ಬಂದಿದೆ. ಹೆರಿಗೆ ಶಸ್ತ್ರ...

ಉಡುಪಿ ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್ (UCSL) ನೇಮಕಾತಿ 2025

ಉಡುಪಿ ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್ (UCSL) ನೇಮಕಾತಿ 2025

UCSL Recruitment 2025 – ಉಡುಪಿ ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್ (UCSL) ಇಲಾಖೆಯಿಂದ ಹೊಸ ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ...

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಬರುವ ಭಕ್ತರಿಗೆ ಮಹತ್ವದ ಮಾಹಿತಿ

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಬರುವ ಭಕ್ತರಿಗೆ ಮಹತ್ವದ ಮಾಹಿತಿ

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ದೇಗುಲಕ್ಕೆ ಮಹಾಶಿವರಾತ್ರಿಯಂದು ಲಕ್ಷಾಂತರ ಭಕ್ತರು ಪಾದಯಾತ್ರೆ ಮೂಲಕ ಆಗಮಿಸುತ್ತಾರೆ. ಪರಿಸರ ಸ್ವಚ್ಛತೆ ಸೇರಿದಂತೆ ಭಕ್ತರು ಜಾಗೃತರಾಗಿರುವ ಮೂಲಕ ಸುರಕ್ಷಿತ ಮತ್ತು ಸುಗಮ...

ನಕ್ಸಲ್ ಮಹಿಳೆ ಲಕ್ಷ್ಮೀ ತೊಂಬಟ್ಟು ಉಡುಪಿ ಜಿಲ್ಲಾಡಳಿತ ಮುಂದೆ ಶರಣಾಗತಿಗೆ ಸಿದ್ಧತೆ

ನಕ್ಸಲ್ ಮಹಿಳೆ ಲಕ್ಷ್ಮೀ ತೊಂಬಟ್ಟು ಉಡುಪಿ ಜಿಲ್ಲಾಡಳಿತ ಮುಂದೆ ಶರಣಾಗತಿಗೆ ಸಿದ್ಧತೆ

ಲಕ್ಷ್ಮೀ ತೊಂಬಟ್ಟು ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಅಮಾವಾಸ್ಯೆ ಬೈಲು ಸಮೀಪದ ತೊಂಬಟ್ಟು ಗ್ರಾಮದ ನಿವಾಸಿಯಾಗಿದ್ದಾರೆ. ಅವರು ಪಂಜು ಪೂಜಾರಿ ಮತ್ತು ಅಬ್ಬಕ್ಕ ಪೂಜಾರಿ ದಂಪತಿಗಳ ಆರು...

ಉಡುಪಿಯಲ್ಲಿ ಕರುವಿನ ಬಾಲ ಕತ್ತರಿಸಿದ ದುಷ್ಕರ್ಮಿ

ಉಡುಪಿಯಲ್ಲಿ ಕರುವಿನ ಬಾಲ ಕತ್ತರಿಸಿದ ದುಷ್ಕರ್ಮಿ

ಕರ್ನಾಟಕದಲ್ಲಿ ಜಾನುವಾರುಗಳ ಮೇಲಿನ ಹಿಂಸಾಚಾರ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಗುಂಡ್ಮಿ ಗ್ರಾಮದಲ್ಲಿ ಕರುವಿನ ಬಾಲ ಕತ್ತರಿಸಿದ ಘಟನೆ ನಡೆದಿದೆ. ಈ ವ್ಯಕ್ತಿಯೊಬ್ಬ...

ಉಡುಪಿಯ ಪ್ರತಿಷ್ಠಿತ ವಸತಿ ಶಾಲೆಗೆ ಬಾಂಬ್ ಬೆದರಿಕೆ

ಉಡುಪಿಯ ಪ್ರತಿಷ್ಠಿತ ವಸತಿ ಶಾಲೆಗೆ ಬಾಂಬ್ ಬೆದರಿಕೆ

ಉಡುಪಿಯ ಪ್ರತಿಷ್ಠಿತ ಶಾರದಾ ವಸತಿ ಶಾಲೆಗೆ ಬಾಂಬ್ ಬೆದರಿಕೆ ಸಂದೇಶ ಬಂದಿದೆ. ಈ ಬೆದರಿಕೆ ಸಂದೇಶವು ಶಾಲೆಯ ವೆಬ್‌ಸೈಟ್‌ಗೆ ಕಳುಹಿಸಲ್ಪಟ್ಟಿದೆ.ಶಾಲಾ ಸಿಬ್ಬಂದಿಯು ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದು,...

ಹಿರಿಯ ಪತ್ರಕರ್ತ ಗುರುವಪ್ಪ ಬಾಳೆಪುಣಿ ನಿಧನ

ಹಿರಿಯ ಪತ್ರಕರ್ತ ಗುರುವಪ್ಪ ಬಾಳೆಪುಣಿ ನಿಧನ

ಹಿರಿಯ ಪತ್ರಕರ್ತ ಗುರುವಪ್ಪ ಬಾಳೆಪುಣಿ (62) ಅವರು ಅಲ್ಪಕಾಲದ ಅಸೌಖ್ಯದಿಂದ ಇಂದು (ಜನವರಿ 26, 2025) ದಕ್ಷಿಣ ಕನ್ನಡ ಜಿಲ್ಲೆಯ ಬಾಳೆಪುಣಿಯ ತಮ್ಮ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಅವರು...

Page 3 of 84 1 2 3 4 84

FOLLOW US