ಉತ್ತರ ಕನ್ನಡ ಜಿಲ್ಲೆಯಲ್ಲಿ ಮುಂದುವರೆದ ಮಳೆ Rain ಕಾರವಾರ : ತೌಕ್ತೆ ಚಂಡಮಾರುತದ ಅಬ್ಬರ ಕಡಿಮೆಯಾದರೂ ಉತ್ತರ ಕನ್ನಡ ಜಿಲ್ಲೆಯ ಕರಾವಳಿ ಭಾಗದಲ್ಲಿ ಮಳೆ ಮುಂದುವರೆದಿದೆ. ನಿನ್ನೆ...
ಚರ್ಚುಗಳಲ್ಲಿ ಕೋವಿಡ್ ಲಸಿಕೆ ಪಡೆಯದಂತೆ ಜನರ ದಾರಿ ತಪ್ಪಿಸುವ ಕೆಲಸ ನಡೆಯುತ್ತಿದೆ - ಶೋಭಾ ಕರಂದ್ಲಾಜೆ ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಅವರು ಮಲೆನಾಡಿನ ಮೂಡಿಗರೆ ಮತ್ತು...
ಗ್ರಾಮ ಮಟ್ಟದಲ್ಲಿ ಜನರನ್ನು ಉಳಿಸುವುದು ನಮ್ಮ ಆದ್ಯತೆ - ಉಡುಪಿ ಡಿಸಿ ಜಿ ಜಗದೀಶ್ ಪ್ರಧಾನಿ ನರೇಂದ್ರ ಮೋದಿ, ಮುಖ್ಯಮಂತ್ರಿ ಮತ್ತು ಮುಖ್ಯ ಕಾರ್ಯದರ್ಶಿ ಅವರೊಂದಿಗಿನ ಸಭೆಯಲ್ಲಿ...
ಎನ್ ಎಂಪಿಟಿ ಬೋಟ್ ದುರಂತ ; ರಕ್ಷಣೆಗಾಗಿ ಅಂಗಲಾಚುತ್ತಿರುವ 9 ಕಾರ್ಮಿಕರು ಉಡುಪಿ : ಚಂಡಮಾರುತದ ಹಿನ್ನೆಲೆಯಲ್ಲಿ ಕಳೆದ ಮೂರು ದಿನದಿಂದ ಸಮುದ್ರದಲ್ಲೇ ಸಿಲುಕಿಕೊಂಡಿರುವ ಎನ್ ಎಂಪಿಟಿಯ...
ಉಡುಪಿಯಲ್ಲಿ ತೌಕ್ತೆ ಚಂಡಮಾರುತದ ಅಬ್ಬರ - ಆರೆಂಜ್ ಅಲರ್ಟ್ ಘೋಷಣೆ ಉಡುಪಿ : ದೇಶದ ಮಲೆನಾಡು , ಕರಾವಳಿ ಭಾಗಗಳಲ್ಲಿ ತೌಕ್ತೆ ಚಂಡಮಾರುತದ ಆತಂಕ ಶುರುವಾಗಿದೆ. ಕರಾವಳಿ...
ತೌಕ್ತೆ ಅಬ್ಬರಕ್ಕೆ ಕರಾವಳಿ ತತ್ತರ : ಪರಿಹಾರ ಕಾರ್ಯಾಚರಣೆಗೆ ಸಿಎಂ ಸೂಚನೆ ಬೆಂಗಳೂರು : ಅರಬ್ಬಿಯಲ್ಲಿ ತೌಕ್ತೆ ತಾಂಡವವಾಡುತ್ತಿದ್ದು, ಕರಾವಳಿ ತತ್ತರಿಸಿ ಹೋಗುತ್ತಿದೆ. ಚಂಡಮಾರುತದಿಂದ ಕರಾವಳಿಯ ಅನೇಕ...
ತೌಖ್ತೇ ಚಂಡಮಾರುತದ ಎಫೆಕ್ಟ್ – ಉಡುಪಿಯಲ್ಲಿ ನಿರಂತರ ಮಳೆ ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತವಾದ ಹಿನ್ನಲೆ , ಕರಾವಳಿ ಭಾಗದ ಜಿಲ್ಲೆಗಳು , ಮಲೆನಾಡಿನಲ್ಲಿ ಭಾರೀ ಮಳೆಯಾಗ್ತಿದೆ.....
ಮೇ 16ರಂದು ರಾಜ್ಯದಲ್ಲಿ ಚಂಡಮಾರುತ - ಕರಾವಳಿ, ಮಲೆನಾಡು ಭಾಗಗಳಲ್ಲಿ ಭಾರಿ ಮಳೆ ಸಾಧ್ಯತೆ ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದಾಗಿ ರಾಜ್ಯದಲ್ಲಿ ಮುಂದಿನ 4 ದಿನ...
ಜನರ ನಿರ್ಲಕ್ಷ್ಯಕ್ಕೆ ನಾವು ಜವಾಬ್ದಾರರಲ್ಲ - ಉಡುಪಿ ಜಿಲ್ಲಾಧಿಕಾರಿ ಜಿ ಜಗದೀಶ್ ಎಚ್ಚರಿಕೆ ಈ ದಿನಗಳಲ್ಲಿ ಜನರು ತಮ್ಮ ಆರೋಗ್ಯವನ್ನು ನಿರ್ಲಕ್ಷಿಸುತ್ತಿದ್ದಾರೆ. ರೋಗಲಕ್ಷಣ ಕಂಡು ಬಂದರೂ ಜನರು...
ಕಾರವಾರ ಬಂದರಿನಲ್ಲಿದ್ದ ವಿಕ್ರಮಾದಿತ್ಯ ಹಡಗಿನಲ್ಲಿ ಅಗ್ನಿ ಅವಘಡ Karwar ಕಾರವಾರ : ಭಾರತದ ವಿಮಾನವಾಹಕ ನೌಕೆ ಐಎನ್‍ಎಸ್ ವಿಕ್ರಮಾದಿತ್ಯದಲ್ಲಿ ಇಂದು ಬೆಳಗ್ಗೆ ಅಗ್ನಿ ಅವಘಡ ಸಂಭವಿಸಿದ್ದು, ಅದೃಷ್ಟವಶಾತ್...
© 2026 SaakshaTV - All Rights Reserved | Powered by Kalahamsa Infotech Pvt. ltd.