ಕೊಡಗು | ಕುಮಟೂರಿನಲ್ಲಿ ಹುಲಿ ದಾಳಿಗೆ ಬಾಲಕ ಬಲಿ ಕೊಡಗು: ಪೊನ್ನಂಪೇಟೆ ತಾಲೂಕಿನ ಶ್ರೀಮಂಗಲ ಬಳಿಯ ಕುಮಟೂರು ಗ್ರಾಮದಲ್ಲಿ ಹುಲಿ ದಾಳಿಗೆ 14 ವರ್ಷದ ವಿದ್ಯಾರ್ಥಿಯೊಬ್ಬ ಬಲಿಯಾಗಿದ್ದಾನೆ....
ಮನೆ ಮುಂದೆ ಕಟ್ಟಿ ಹಾಕಿದ್ದ ಹಸುವಿನ ಮೇಲೆ ಹುಲಿ ದಾಳಿ ಕೊಡಗು: ಕೊಡಗು ಜಿಲ್ಲೆಯಲ್ಲಿ ಕಾಡು ಪ್ರಾಣಿಗಳಾದ, ಹುಲಿ, ಕಾಡಾನೆಗಳ ಹಾವಳಿ ದಿನೇ ದಿನೇ ಹೆಚ್ಚುತ್ತಲೇ ಇದ್ದು,...
ಕೊಡಗಿನಲ್ಲಿ ಆಲಿಕಲ್ಲು ಮಳೆ : ಜನರು ಫುಲ್ ಖುಷ್, ಆತಂಕದಲ್ಲಿ ಕೃಷಿಕರು..! ಕೊಡಗು : ಕೊಡಗಿನಲ್ಲಿ ಧಿಡೀರನೆ ಆಲಿಕಲ್ಲು ಮಳೆಯಾಗಿದ್ದು, ಸುತ್ತಲು ಮಂಜು ಸುರಿದ ಸುಂದರವಾದ ವಾತಾವರಣ...
ಕೊಡಗಿನಲ್ಲಿ 18 ಸಾವಿರ ಕ್ವಿಂಟಾಲ್ ಭತ್ತ ಖರೀದಿ ಕೊಡಗು : ಜಿಲ್ಲೆಯಲ್ಲಿ ಭತ್ತ ಖರೀದಿಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಪ್ರಕೃತಿ ವಿಕೋಪಗಳ ಹೊಡೆತ ನಡುವೆಯೂ ರೈತರು ಭತ್ತ...
ಕೊಡಗು : ಕಾರು ಪಲ್ಟಿ.. ಮೂವರಿಗೆ ಗಾಯ ಕೊಡಗು : ಚಾಲಕನ ನಿಯಂತ್ರಣ ತಪ್ಪಿ ಕಾರು ಒಂದು ಪಲ್ಟಿಯಾಗಿರುವ ಘಟನೆ ಸೋಮವಾರಪೇಟೆ ಬಳಿ ಕುಂಬೂರಿನಲ್ಲಿ ನಡೆದಿದೆ. ಘಟನೆಯಲ್ಲಿ...
ಕೊಡಗು | ಹಸಿ ಅಡಿಕೆ ಕಳ್ಳರ ಬಂಧನ, 2,500 ಕೆ.ಜಿ ಅಡಿಕೆ ವಶಕ್ಕೆ ಕೊಡಗು : ಹಸಿ ಅಡಿಕೆಯನ್ನು ಕಳ್ಳತನ ಮಾಡಿ ಮಾರಾಟಕ್ಕೆ ಯತ್ನಿಸುತ್ತಿದ್ದ ಮೂವರನ್ನು ಬಂಧಿಸುವಲ್ಲಿ...
ದಕ್ಷಿಣ ಕೊಡಗಿನ ಭಾಗದಲ್ಲಿ ಮೊಸಳೆ ಸೆರೆ : ನಿಟ್ಟುಸಿರು ಬಿಟ್ಟ ಜನ ಮಡಿಕೇರಿ : ದಕ್ಷಿಣ ಕೊಡಗಿನ ನಾಗರಹೊಳೆ ಅರಣ್ಯ ಭಾಗದ ರೈತರಿಗೆ ವರ್ಷವಿಡಿ ಕಾಡಾನೆ, ಹುಲಿ,...
500 ವರ್ಷಗಳಿಂದ ಕಬ್ಬಿಣದ ಸರಪಳಿಗಳಿಂದ ಬಂಧಿಯಾಗಿದ್ದಾನೆ ಸೃಷ್ಠಿಕರ್ತ..! ಚಿಕ್ಕಮಗಳೂರು : ಭಾರತದಲ್ಲಿ ಪ್ರತಿವೊ0ದು ಆಚರಣೆಯ ಹಿಂದೆ ಒಂದು ಅರ್ಥ ಇರುತ್ತೆ. ಹಾಗೇ ಪ್ರತಿ ನಂಬಿಕೆ ಹಿಂದೆ ಹಲವಾರು...
ಕೊಪ್ಪಳ | ವಿದ್ಯುತ್ ಶಾರ್ಟ್ ಸರ್ಕ್ಯೂಟ್, ಓರ್ವ ಸಾವು ಕೊಪ್ಪಳ : ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಆಗಿ ಮೂರು ಅಂಗಡಿಗಳು ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿರುವ ಘಟನೆ ಕೊಪ್ಪಳದಲ್ಲಿ...
ಚಿಕ್ಕಮಗಳೂರು | ಅರಣ್ಯ ಇಲಾಖೆ ಏಳು ನೌಕರರು ಅಮಾನತು ಚಿಕ್ಕಮಗಳೂರು : ಬಾಳೂರು ಮೀಸಲು ಅರಣ್ಯ ಪ್ರದೇಶದಲ್ಲಿ ಮಾಫಿ ಪಾಸ್ ಹೆಸರಲ್ಲಿ ಕಾಡುಗಳನ್ನು ಕತ್ತರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...
© 2024 SaakshaTV - All Rights Reserved | Powered by Kalahamsa Infotech Pvt. ltd.