ADVERTISEMENT

Malenadu Karnataka

ಆಕ್ಸಿಜನ್ ಕೊರತೆಯಿಂದಾಗಿ ಸಾವನ್ನಪ್ಪಿದ ವ್ಯಕ್ತಿ!

ಆಕ್ಸಿಜನ್ ಕೊರತೆಯಿಂದಾಗಿ ಸಾವನ್ನಪ್ಪಿದ ವ್ಯಕ್ತಿ!

ಶಿವಮೊಗ್ಗ ಮೆಗ್ಗಾನ್ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿಯೊಬ್ಬರು ವೈದ್ಯರ ನಿರ್ಲಕ್ಷ್ಯಕ್ಕೆ ಬಲಿಯಾಗಿರುವ ಘಟನೆ ನಡೆದಿದೆ. ಮೆಗ್ಗಾನ್ ಜಿಲ್ಲಾಸ್ಪತ್ರೆಯ ವೈದ್ಯರು ಮತ್ತು ಸಿಬ್ಬಂದಿಗಳ ನಿರ್ಲಕ್ಷ್ಯ ಮತ್ತೊಮ್ಮೆ ಸಾಬೀತಾಗಿದೆ. ಉಸಿರಾಟದ ತೊಂದರೆಯಿಂದ...

ಶೃಂಗೇರಿ ಅತ್ಯಾಚಾರ ಪ್ರಕರಣ; ನಾಲ್ವರು ದೋಷಿಗಳೆಂದು ತೀರ್ಪು

ಶೃಂಗೇರಿ ಅತ್ಯಾಚಾರ ಪ್ರಕರಣ; ನಾಲ್ವರು ದೋಷಿಗಳೆಂದು ತೀರ್ಪು

ಚಿಕ್ಕಮಗಳೂರು: ಶೃಂಗೇರಿ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ 15 ವರ್ಷದ ಬಾಲಕಿ ಮೇಲೆ 52 ಜನ 5 ತಿಂಗಳುಗಳ ಕಾಲ ನಿರಂತರವಾಗಿ ಅತ್ಯಾಚಾರವೆಸಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ ಆಕೆಯ...

ಈಜಲು ನದಿಗೆ ಇಳಿದಿದ್ದ ಮೂವರು ನೀರು ಪಾಲು

ಈಜಲು ನದಿಗೆ ಇಳಿದಿದ್ದ ಮೂವರು ನೀರು ಪಾಲು

ಕೊಡಗು: ನದಿಗೆ ಈಜಲು ಇಳಿದಿದ್ದ ಮೂವರು ನೀರುಪಾಲಾಗಿರುವ ಘಟನೆ ನಡೆದಿದೆ. ಈ ಘಟನೆ ಜಿಲ್ಲೆಯ ಕುಶಾಲನಗರ ತಾಲೂಕಿನ ಕೂಡಿಗೆ ಗ್ರಾಮದಲ್ಲಿ ನಡೆದಿದೆ. ಮೂವರ ಪೈಕಿ ಓರ್ವ ವ್ಯಕ್ತಿ...

ಕರಾವಳಿ ವ್ಯಾಪ್ತಿ ಹಿಗ್ಗಿಸುತ್ತಿಕರುವ ಮಂಗನ ಕಾಯಿಲೆ

ಕರಾವಳಿ ವ್ಯಾಪ್ತಿ ಹಿಗ್ಗಿಸುತ್ತಿಕರುವ ಮಂಗನ ಕಾಯಿಲೆ

ಉತ್ತರ ಕನ್ನಡ: ಜಿಲ್ಲೆಯಲ್ಲಿ ಮಂಗನ ಕಾಯಿಲೆ ಹಾವಳಿ ಮಿತಿ ಮೀರುತ್ತಿದ್ದು, ಕೇವಲ ಸಿದ್ದಾಪುರಕ್ಕೆ ಮಾತ್ರ ಸೀಮಿತವಾಗಿದ್ದದ್ದು, ಸದ್ಯ ಅಂಕೋಲಾಗೂ ಎಂಟ್ರಿ ಕೊಟ್ಟಿದೆ. ತಾಲೂಕಿನ ಮಾವಿನಕೇರಿ ಗ್ರಾಮದ ವ್ಯಕ್ತಿಯಲ್ಲಿ...

ಪತ್ನಿ ಮಾತನಾಡಿಸಿದ್ದಕ್ಕೆ ಯುವಕನ ಮೇಲೆ ಹಲ್ಲೆ!

ಪತ್ನಿ ಮಾತನಾಡಿಸಿದ್ದಕ್ಕೆ ಯುವಕನ ಮೇಲೆ ಹಲ್ಲೆ!

ಶಿವಮೊಗ್ಗ: ಪತ್ನಿ ಮಾತನಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯೊಬ್ಬ ತನ್ನ ಎದುರು ಮನೆಯ ಯುವಕನ ಮೇಲೆ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಸಾಗರ ನಗರದ ನಗರದ...

ವಿದ್ಯಾರ್ಥಿನಿ ಚುಡಾಯಿಸಿದವನಿಗೆ ಬಿತ್ತು ಗೂಸಾ!

ವಿದ್ಯಾರ್ಥಿನಿ ಚುಡಾಯಿಸಿದವನಿಗೆ ಬಿತ್ತು ಗೂಸಾ!

ಚಿಕ್ಕಬಳ್ಳಾಪುರ: ವಿದ್ಯಾರ್ಥಿನಿ ಚುಡಾಯಿಸಿದ ಯುವಕನಿಗೆ ಸಾರ್ವಜನಿಕರು ಧರ್ಮದೇಟು ನೀಡಿರುವ ಘಟನೆ ನಡೆದಿದೆ. ಈ ಘಟನೆ ನಗದ ಕೆಎಸ್ ಆರ್ ಟಿಸಿ ಬಸ್ ನಿಲ್ದಾಣದಲ್ಲಿ ನಡೆದಿದೆ. ಪ್ರೌಢಶಾಲೆ ವಿದ್ಯಾರ್ಥಿನಿಯನ್ನು...

ಬೆಳ್ಳಂಬೆಳಿಗ್ಗೆ ಗ್ರಾಮದೊಳಗೆ ಎಂಟ್ರಿ ಕೊಟ್ಟ ಗಜರಾಜ!

ಬೆಳ್ಳಂಬೆಳಿಗ್ಗೆ ಗ್ರಾಮದೊಳಗೆ ಎಂಟ್ರಿ ಕೊಟ್ಟ ಗಜರಾಜ!

ಹಾಸನ: ಜಿಲ್ಲೆಯಲ್ಲಿ ಕಾಡಾನೆಗಳ ಹಾವಳಿ ಹೆಚ್ಚಾಗಿದ್ದು, ಜನರು ಕೈಯಲ್ಲಿ ಜೀವ ಹಿಡಿದು ಬದುಕು ಸಾಗಿಸುವಂತಾಗಿದೆ. ಬೇಲೂರು ತಾಲೂಕಿನ ಕಣಗುಪ್ಪೆ ಗ್ರಾಮದೊಳಗೆ ಬೆಳ್ಳಂಬೆಳಿಗ್ಗೆ ಒಂಟಿ ಸಲಗ ಎಂಟ್ರಿಕೊಟ್ಟಿದ್ದು, ಗ್ರಾಮಸ್ಥರು...

ರಂಭಾಪುರಿ ಶ್ರೀಗೆ ಚಪ್ಪಲಿ ಎಸೆತ ಪ್ರಕರಣ; 59 ಜನರ ವಿರುದ್ಧ ಎಫ್ ಐಆರ್

ರಂಭಾಪುರಿ ಶ್ರೀಗೆ ಚಪ್ಪಲಿ ಎಸೆತ ಪ್ರಕರಣ; 59 ಜನರ ವಿರುದ್ಧ ಎಫ್ ಐಆರ್

ಬಾಗಲಕೋಟೆ: ರಂಭಾಪುರಿ ಶ್ರೀ ಕಾರಿನತ್ತ ಚಪ್ಪಲಿ ಎಸೆತ ಹಾಗೂ ಕಾರಿಗೆ ತಡೆ ಒಡ್ಡಿದ ವಿಚಾರಕ್ಕೆ ಸಂಬಂಧಿಸಿದಂತೆ ಶ್ರೀಗಳ ಭಕ್ತರು ಕಲಾದಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಮಹಿಳೆಯರು...

ಶಾಲಾ ಬಸ್ ಪಲ್ಟಿ; 25ಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಗಾಯ!

ಶಾಲಾ ಬಸ್ ಪಲ್ಟಿ; 25ಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಗಾಯ!

ಶಿವಮೊಗ್ಗ: ಖಾಸಗಿ ಶಾಲಾ ಬಸ್ ಪಲ್ಟಿಯಾಗಿದ್ದು, 25ಕ್ಕೂ ಅಧಿಕ ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ನಡೆದಿದೆ. ಈ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಬಿಳಕಿ ಗ್ರಾಮದ ಹತ್ತಿರ...

Page 14 of 79 1 13 14 15 79

FOLLOW US