ADVERTISEMENT

Malenadu Karnataka

ಫೋನ್ ನಲ್ಲಿ ಬೇರೆಯವರೊಂದಿಗೆ ಮಾತನಾಡಿದ್ದಕ್ಕೆ ಕೊಲೆ

ಫೋನ್ ನಲ್ಲಿ ಬೇರೆಯವರೊಂದಿಗೆ ಮಾತನಾಡಿದ್ದಕ್ಕೆ ಕೊಲೆ

ಮಡಿಕೇರಿ: ಪತ್ನಿಯು ಫೋನ್‌ನಲ್ಲಿ (Phone) ಬೇರೆಯವರೊಂದಿಗೆ ಮಾತನಾಡುತ್ತಿರುವುದನ್ನು ಕಂಡು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಕೊಡಗು (Kodagu) ಜಿಲ್ಲೆಯ ವಿರಾಜಪೇಟೆ ತಾಲೂಕಿನ ಬೇಟೋಳಿ ಗ್ರಾಮದಲ್ಲಿ ಈ...

ಶಿರೂರು ಗುಡ್ಡ ಕುಸಿತ ಪ್ರಕರಣ; ಟೀ ಅಂಗಡಿ ಮಾಲೀಕನ 5 ವರ್ಷದ ಮಗಳ ಮೃತದೇಹ ಪತ್ತೆ

ಶಿರೂರು ಗುಡ್ಡ ಕುಸಿತ ಪ್ರಕರಣ; ಟೀ ಅಂಗಡಿ ಮಾಲೀಕನ 5 ವರ್ಷದ ಮಗಳ ಮೃತದೇಹ ಪತ್ತೆ

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಅಂಕೋಲ (Ankola) ತಾಲೂಕಿನ ಶಿರೂರು (Shirur) ಗುಡ್ಡ ಕುಸಿತ (Landslide) ಪ್ರಕರಣಕ್ಕೆ ಸಂಬಂಧಿಸಿದಂತೆ ಶಿರೂರು ಕ್ಯಾಂಟೀನ್ ಮಾಲೀಕರ 5 ವರ್ಷದ ಮಗಳ...

ಬಸ್ ಚಲಿಸುತ್ತಿದ್ದಾಗ ಉರುಳಿ ಬಿದ್ದ ಹಿಂಬದಿಯ ಚಕ್ರ

ಬಸ್ ಚಲಿಸುತ್ತಿದ್ದಾಗ ಉರುಳಿ ಬಿದ್ದ ಹಿಂಬದಿಯ ಚಕ್ರ

ಚಿಕ್ಕಮಗಳೂರು: ಬಸ್ ಚಲಿಸುತ್ತಿದ್ದಾಗಲೇ ಹಿಂಬದಿಯ ಚಕ್ರ ಕಳಚಿಬಿದ್ದ ಘಟನೆ ನಡೆದಿದೆ. ಮಳೆಯಲ್ಲಿ (Rain) ಸಂಚರಿಸುತ್ತಿದ್ದಾಗಲೇ ಬಸ್ಸಿನ ಚಕ್ರ ಕಳಚಿ ಬಿದ್ದಿರುವ ಈ ಘಟನೆ ಎನ್.ಆರ್.ಪುರ (NR Pura)...

ಮಲೆನಾಡಿನಲ್ಲಿ ಮುಂದುವರೆದ ಮಳೆ; ಸಂಪೂರ್ಣ ಜಲಾವೃತಗೊಂಡ ಶೃಂಗೇರಿ ರಸ್ತೆ

ಮಲೆನಾಡಿನಲ್ಲಿ ಮುಂದುವರೆದ ಮಳೆ; ಸಂಪೂರ್ಣ ಜಲಾವೃತಗೊಂಡ ಶೃಂಗೇರಿ ರಸ್ತೆ

ಚಿಕ್ಕಮಗಳೂರು: ರಾಜ್ಯದ ಹಲೆವೆಡೆ ಭಾರೀ ಮಳೆಯಾಗುತ್ತಿದೆ. ಚಿಕ್ಕಮಗಳೂರಿನಲ್ಲಿ (Chikkamagaluru) ಮಳೆಯ ಆರ್ಭಟ ಮುಂದುವರಿದಿದ್ದು, ಭದ್ರಾ ನದಿ (Bhadra River) ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಇನ್ನೊಂದೆಡೆ ಕೊಗ್ರೆ-ಶೃಂಗೇರಿ...

ಬಿ.ಸಿ. ಪಾಟೀಲ್ ರ ಅಳಿಯನ ಆತ್ಮಹತ್ಯೆಯ ಹಿಂದಿನ ಕಾರಣವೇನು?

ಬಿ.ಸಿ. ಪಾಟೀಲ್ ರ ಅಳಿಯನ ಆತ್ಮಹತ್ಯೆಯ ಹಿಂದಿನ ಕಾರಣವೇನು?

ಮಾಜಿ ಸಚಿವ ಬಿ.ಸಿ ಪಾಟೀಲ್ ಅವರ ಅಳಿಯ ಆತ್ಮಹತ್ಯೆಗೆ ಶರಣಾಗಿದ್ದು, ರಾಜ್ಯದಲ್ಲಿ ಆತಂಕಕ್ಕೆ ಕಾರಣವಾಗಿದೆ. ಬಿ.ಸಿ. ಪಾಟೀಲ್ ಅವರ ದೊಡ್ಡ ಮಗಳು ಸೌಮ್ಯ ಪಾಟೀಲ್ ಅವರ ಪತಿ...

ಆಂಬುಲೆನ್ಸ್ ಡಿಕ್ಕಿ; ಮೂವರು ಸ್ಥಳದಲ್ಲಿಯೇ ಸಾವು

ಆಂಬುಲೆನ್ಸ್ ಡಿಕ್ಕಿ; ಮೂವರು ಸ್ಥಳದಲ್ಲಿಯೇ ಸಾವು

ಶಿವಮೊಗ್ಗ: ಅಂಬುಲೆನ್ಸ್ (Ambulence) ಡಿಕ್ಕಿಯಾದ (Accident)ಪರಿಣಾಮ ಮೂವರು ಸಾವನ್ನಪ್ಪಿರುವ ಘಟನೆ ನಡೆದಿದೆ. ಶಿವಮೊಗ್ಗ (Shivamogga) ಜಿಲ್ಲೆಯ ಶಿಕಾರಿಪುರ ತಾಲೂಕಿನ ತರಲಘಟ್ಟ ಬಳಿ ಈ ಘಟನೆ ನಡೆದಿದೆ. ಮೂವರು...

ಆಗುಂಬೆಯಲ್ಲಿ ಭೂ ಕುಸಿತ ಸಾಧ್ಯತೆ; ಬದಲಿ ಮಾರ್ಗ ಘೋಷಣೆ

ಆಗುಂಬೆಯಲ್ಲಿ ಭೂ ಕುಸಿತ ಸಾಧ್ಯತೆ; ಬದಲಿ ಮಾರ್ಗ ಘೋಷಣೆ

ಶಿವಮೊಗ್ಗ: ಕರಾವಳಿ ಹಾಗೂ ಮಲೆನಾಡು (Malenadu) ಭಾಗದಲ್ಲಿ ವ್ಯಾಪಕ ಮಳೆಯಾಗುತ್ತಿದ್ದು (Rain) ಆಗುಂಬೆ ಘಾಟಿಯಲ್ಲಿ ಪರ್ಯಾಯ ಮಾರ್ಗ ಕಲ್ಪಿಸಲಾಗಿದೆ. ವ್ಯಾಪಕ ಮಳೆಯಿಂದಾಗಿ ಆಗುಂಬೆ ಘಾಟಿಯಲ್ಲಿ (Agumbe Ghat)...

ವ್ಯಾಪಕ ಮಳೆ; ನಾಳೆ ಈ ಜಿಲ್ಲೆಯ ಶಾಲೆಗಳಿಗೆ ರಜೆ

ವ್ಯಾಪಕ ಮಳೆ; ನಾಳೆ ಈ ಜಿಲ್ಲೆಯ ಶಾಲೆಗಳಿಗೆ ರಜೆ

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಅಂಗನವಾಡಿಯಿಂದ ಪ್ರೌಢ ಶಾಲೆಯವರೆಗೂ ಜೂನ್ 27ರಂದು ರಜೆ ಘೋಷಿಸಲಾಗಿದೆ. ಮೀನುಗಾರರು ಸಮುದ್ರಕ್ಕೆ...

ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಯುವತಿಯ ಖಾಸಗಿ ಅಂಗ ಮುಟ್ಟಿ ಅಸಭ್ಯ ವರ್ತನೆ

ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಯುವತಿಯ ಖಾಸಗಿ ಅಂಗ ಮುಟ್ಟಿ ಅಸಭ್ಯ ವರ್ತನೆ

ಬೆಂಗಳೂರು: ನಡೆದುಕೊಂಡು ಹೋಗುತ್ತಿದ್ದ ಯುವತಿ (girl)ಯ ಖಾಸಗಿ ಅಂಗ ಸ್ಪರ್ಶಿಸಿ ಅಸಭ್ಯ ವರ್ತನೆ ತೋರಿರುವ ಆರೋಪವೊಂದು ಕೇಳಿ ಬಂದಿದೆ. ಕೋರಮಂಗಲ (Koramangala) ಪೊಲೀಸ್ ಠಾಣೆ ವ್ಯಾಪ್ತಿಯ 5ನೇ...

Page 7 of 79 1 6 7 8 79

FOLLOW US