National – International

ಭಾರತದಲ್ಲಿ ಚೀನಾದ ಟೆಕ್ ಕಂಪನಿ ಶಿಯೋಮಿ ತನ್ನ ಸ್ಮಾರ್ಟ್ ಹೋಮ್ ಉತ್ಪನ್ನಗಳನ್ನು ಬಿಡುಗಡೆ ಮಾಡುತ್ತಿದೆ. ಶಿಯೋಮಿ ಕಂಪನಿಯು ಮಿ ಎಲೆಕ್ಟ್ರಿಕ್ ಟೂತ್ ಬ್ರಷ್ ಟಿ 300 ಅನ್ನು...

ರಾಜವೈಭೋಗ ತೊರೆದು ಸಾಮಾನ್ಯ ಜೀವನ ನಡೆಸಲು ಸಿದ್ಧರಾಗಿರುವ ಬ್ರಿಟನ್ ರಾಜಕುಮಾರ ಹ್ಯಾರಿ ಮತ್ತು ಅವರ ಪತ್ನಿ ಮೇಘನ್ ಮಾರ್ಕೆಲ್ ಅಧಿಕೃತವಾಗಿ ಮಾರ್ಚ್ 31ರಂದು ರಾಜಮನೆತನದ ಕರ್ತವ್ಯಗಳಿಂದ ಹೊರಬರಲಿದ್ದಾರೆ....

ವೆಲ್ಲಿಂಗ್ಟನ್: ನ್ಯೂಜಿಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಮೊದಲ ಇನ್ನಿಂಗ್ಸ್ ನಲ್ಲಿ 165 ರನ್ ಗೆ ಆಲೌಟ್ ಆಗಿದೆ. ಸದ್ಯ ಬ್ಯಾಟಿಂಗ್ ಆರಂಭಿಸಿರುವ ನ್ಯೂಜಿಲೆಂಡ್...

ಒಡಿಶಾದ ಕಟಕ್‌ನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ಇಂದು ಮೆಗಾ ಉಡಾವಣಾ ಕಾರ್ಯಕ್ರಮದೊಂದಿಗೆ ಮೊದಲ ಬಾರಿಗೆ ಖೇಲೋ ಇಂಡಿಯಾ ವಿಶ್ವವಿದ್ಯಾಲಯ ಕ್ರೀಡಾಕೂಟ ನಡೆಯಲಿದೆ. ಪ್ರಧಾನಿ ನರೇಂದ್ರ ಮೋದಿ...

ನವದೆಹಲಿ: ಮಹಾರಾಷ್ಟ್ರ ಸಿಎಂ ಆಗಿ ಅಧಿಕಾರ ಸ್ವೀಕರಿಸಿದ ನಂತರ ಇದೇ ಮೊದಲ ಬಾರಿಗೆ ಉದ್ಧವ್ ಠಾಕ್ರೆ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದಾರೆ. ಪಿಎಂ...

ಲಖನೌ: ಉತ್ತರಪ್ರದೇಶದ ಸೋನಾಭದ್ರ ಜಿಲ್ಲೆಯ ಹರದಿ ಗ್ರಾಮದ ಸಮೀಪ ಸುಮಾರು 3 ಸಾವಿರ ಟನ್ ಚಿನ್ನದ ನಿಕ್ಷೇಪ ಪತ್ತೆಯಾಗಿದೆ. 2005ರಲ್ಲಿಯೇ ಭಾರತೀಯ ಭೂವೈಜ್ಞಾನಿಕ ಸಮಿಕ್ಷೆ ಇಲ್ಲಿ ಅಧ್ಯಯನ...

ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ 2020 ಐಸಿಸಿ ಟಿ-20 ಮಹಿಳಾ ವಿಶ್ವಕಪ್ ಟೂರ್ನಿಗೆ ಭರ್ಜರಿ ಚಾಲನೆ ದೊರಕಿದೆ. ಉದ್ಘಾಟನಾ ಪಂದ್ಯದಲ್ಲಿ ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳು ಮುಖಾಮುಖಿಯಾಗಿದ್ದು, ಹರ್ಮನ್ ಪ್ರೀತ್...

ಬೆಂಗಳೂರು: ನಗರದ ಟೌನ್ ಹಾಲ್ ಬಳಿ ಅಮೂಲ್ಯಳಂತೆ ಯುವತಿವೊಬ್ಬಳು ಪಾಕ್ ಪರ ಘೋಷಣೆ ಕೂಗಿದ್ದಾಳೆ ಎಂದು ಆರೋಪಿಸಲಾಗಿದೆ. ಆದ್ರೆ ಯುವತಿ ಪಾಕ್ ಪರ ಘೋಷಣೆ ಕೂಗಿಲ್ಲ, ಬದಲಿಗೆ...

ಭೋಪಾಲ್ : ದೇಶದಾದ್ಯಂತ ಮಹಾಶಿವರಾತ್ರಿ ಸಂಭ್ರಮ ಮನೆ ಮಾಡಿದೆ. ಭಕ್ತರು ಮಹಾದೇವನನ್ನು ಒಲಿಸಿಕೊಳ್ಳಲು ಪೂಜೆ, ಪುನಸ್ಕಾರ, ಉಪವಾಸದ ಮೊರೆ ಹೋಗಿದ್ದಾರೆ. ದೇಶದ ಶಿವನ ಎಲ್ಲಾ ದೇವಾಲಯಗಳಲ್ಲಿ ಮುಂಜಾನೆಯಿಂದಲೂ...

YOU MUST READ

Pin It on Pinterest