ಜನತಾ ಕರ್ಫ್ಯೂ ಗೆ ಇಂದು ಕರ್ನಾಟಕದಲ್ಲಿ ಅಭೂತಪೂರ್ವ ಬೆಂಬಲ ವ್ಯಕ್ತವಾಗಿದ್ದು, ಜನಜಂಗುಳಿಯಿಂದ ತುಂಬಿರುತ್ತಿದ್ದ ಸ್ಥಳಗಳು ಜನರಿಲ್ಲದೇ ಬಿಕೋ ಎನ್ನುತ್ತಿದೆ. by admin May 13, 2020 0 ಪ್ರಧಾನಿ ಮೋದಿಯವರು ಕೊರೋನಾ ವಿರುದ್ಧ ಹೋರಾಡಲು 22 ಮಾರ್ಚ್ ರಂದು ಜನತಾ ಕರ್ಫ್ಯೂ ಆಚರಿಸುವಂತೆ ಜನರಿಗೆ ಕರೆಕೊಟ್ಟಿದ್ದರು.