ಬೆಂಗಳೂರು, ಜೂನ್ 6 : ಬೆಂಗಳೂರು ವಿಶ್ವವಿದ್ಯಾಲಯ ರಾಜ್ಯದಲ್ಲಿ ಲಾಕ್ ಡೌನ್ ಸಡಿಲಿಕೆಯಾಗಿರುವ ಹಿನ್ನೆಲೆಯಲ್ಲಿ ತನ್ನ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳಿಗೆ ಕರ್ತವ್ಯಕ್ಕೆ ಹಾಜರಾಗುವಂತೆ ಆದೇಶ ಹೊರಡಿಸಿದೆ....
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 24 ಪಾಸಿಟಿವ್ ಪ್ರಕರಣ ಪತ್ತೆಯಾಗಿವೆ. ಇದರಲ್ಲಿ 5 ಜನಕ್ಕೆ ಹೇಗೆ ಸೋಂಕು ತಗುಲಿದೆ ಎಂದು ತಿಳಿದು ಬಂದಿಲ್ಲ. ಮಹಾರಾಷ್ಟ್ರದಿಂದ ಬಂದ...
ಮುಂಬೈ, ಜೂನ್ 6 : ರೈಲ್ವೆ ಸಚಿವ ಪಿಯೂಷ್ ಗೋಯಲ್ ಅವರ ತಾಯಿ, ಬಿಜೆಪಿ ಮುಖಂಡರಾಗಿದ್ದ ಚಂದ್ರಕಾಂತಾ ಗೋಯಲ್ (88) ಇಂದು ಬೆಳಿಗ್ಗೆ ನಿಧನರಾಗಿದ್ದು, ಈ ಕುರಿತು...
ಹೊಸದಿಲ್ಲಿ, ಜೂನ್ 6 : ಚೀನಾ ನೆರೆಹೊರೆಯ ರಾಷ್ಟ್ರಗಳ ಜೊತೆಗೆ ಉತ್ತಮ ಸಂಬಂಧವನ್ನು ಕಾಪಾಡಿಕೊಳ್ಳಲು ಬಯಸುತ್ತದೆ. ಆದರೆ ಭಾರತ ಅಂತಾರಾಷ್ಟ್ರೀಯ ಗಡಿಯಲ್ಲಿ ಒಂದು ಇಂಚು ಜಾಗವನ್ನೂ ಬಿಟ್ಟುಕೊಡುವುದಕ್ಕೆ...
ಕೊರೊನಾ ಹೊಡೆತಕ್ಕೆ ಎಷ್ಟೋ ಮದುವೆಗಳು ಮುಂದಕ್ಕೆ ಹೋಗಿವೆ. ಇನ್ನೊಂದಿಷ್ಟು ಮದುವೆಗಳು ಕುಟುಂಬಸ್ಥರ ಉಪಸ್ಥಿತಿಯಲ್ಲೇ ಮುಗಿದು ಹೋಗಿವೆ. ಇದರ ಮಧ್ಯೆ ಕೊರೊನಾ ವೈರಸ್ ಸೋಂಕು ಜೀವನವನ್ನೇ ಅಸ್ತವ್ಯಸ್ತ ಮಾಡಿದ್ದು,...
ಮಧ್ಯಪ್ರದೇಶ ರಾಜಕೀಯದಲ್ಲಿ ಕೋಲಾಹಲ ಸೃಷ್ಟಿಸಿ, ಕಾಂಗ್ರೆಸ್ ತೊರೆದು ಸರ್ಕಾರದ ಪತನಕ್ಕೆ ಕಾರಣವಾಗಿ ಬಿಜೆಪಿಗೆ ಸೇರ್ಪಡೆಗೊಂಡಿದ್ದ ಜ್ಯೋತಿರಾದಿತ್ಯ ಸಿಂಧಿಯಾ ಅವರು ಶೀಘ್ರದಲ್ಲೇ ಮತ್ತೆ ಕಾಂಗ್ರೆಸ್ ನತ್ತ ಮುಖಮಾಡಲಿದ್ದಾರೆ ಎಂಬ...
ಬೆಂಗಳೂರು : ಕೆಪಿಸಿಸಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸುವ 'ಪ್ರತಿಜ್ಞೆ' ಕಾರ್ಯಕ್ರಮಕ್ಕೆ ಜೂನ್ 14ರಂದು ಅವಕಾಶ ನೀಡಬೇಕು ಎಂದು ಸರ್ಕಾರಕ್ಕೆ ಮನವಿ ಮಾಡಿರುವುದಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್...
ಹಿಮಾಚಲ ಪ್ರದೇಶ, ಜೂನ್ 6 : ಇತ್ತೀಚೆಗಷ್ಟೇ ಕೆಲವು ದುಷ್ಕರ್ಮಿಗಳು ಕೇರಳದ ಮಲಪ್ಪುರಂನಲ್ಲಿ ಗರ್ಭಿಣಿ ಆನೆಯೊಂದಕ್ಕೆ ಸ್ಫೋಟಕ ತಿನ್ನಿಸಿ ಅದರ ಸಾವಿಗೆ ಕಾರಣರಾಗಿದ್ದರು. ಈ ಘಟನೆ ನೆನಪಿನಿಂದ...
ಬೆಂಗಳೂರು : ಕೆಪಿಸಿಸಿ ನಿಯೋಜಿತ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಇದೇ 14ರಂದು ಪಕ್ಷದ ನೂತನ ಅಧ್ಯಕ್ಷರಾಗಿ ಪದಗ್ರಹಣ ಮಾಡುವುದು ಬಹುತೇಕ ಖಚಿತವಾಗಿದೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.ಪಕ್ಷದ...
ಚಿಕ್ಕಬಳ್ಳಾಪುರ : ಕರೋನಾ ತಂದೊಡ್ಡಿರುವ ಈ ಸಂಕಷ್ಟ ಸಮಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವ ದೊರೆತಿರುವುದು ಭಾರತೀಯರ ಪುಣ್ಯ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ...
© 2026 SaakshaTV - All Rights Reserved | Powered by Kalahamsa Infotech Pvt. ltd.