ADVERTISEMENT
Delhi

ನಿಯಂತ್ರಣಕ್ಕೆ ಬಾರದ ದೆಹಲಿ ಹಿಂಸಾಚಾರ: ಮತ್ತೆ ಹಲವೆಡೆ ಕಲ್ಲು ತೂರಾಟ…

ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ದೆಹಲಿಯಲ್ಲಿ ನಡೆಯುತ್ತಿರುವ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿಕೊಂಡಿದೆ. ಈವರೆಗೂ ದೆಹಲಿಯಲ್ಲಿ ನಡೆದ ಹಿಂಸಾಚಾರದಲ್ಲಿ ಈಗಾಗಲೇ ಐದು ಜನ ಸಾವನ್ನಪ್ಪಿದ್ದಾರೆ. ಈ ಘಟನೆ ಮಾಸುವ...

Trump

ಅಮೆರಿಕಾ ಅಧ್ಯಕ್ಷರ ಭಾರತ ಪ್ರವಾಸದ ಎರಡನೇ ದಿನದ ದಿನಚರಿ..

ನಿನ್ನೆಯಷ್ಟೆ ವಿಶೇಷ ವಿಮಾನದಲ್ಲಿ ಕುಟುಂಬ ಸಮೇತ ಭಾರತಕ್ಕೆ ಆಗಮಿಸಿರುವ ಟ್ರಂಪ್, ಇಂದು ನಡೆಯುವ ಹಲವಾರು ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ. ಈ ವೇಳೆ ಹಲವು ಮಹತ್ವದ ಒಪ್ಪಂದಗಳಿಗೆ ಉಭಯ ನಾಯಕರು...

amulya

ಅಮೂಲ್ಯ ಇಂದು ಪೊಲೀಸರ ಕಸ್ಟಡಿಗೆ..!

ಪಾಕಿಸ್ತಾನ ಪರ ಘೋಷಣೆ ಕೂಗಿದ್ದ ಅಮೂಲ್ಯ ಲಿಯೋನಾಳನ್ನ ಇಂದು ಉಪ್ಪಾರಪೇಟೆ ಪೊಲೀಸರು ಹೆಚ್ಚಿನ ವಿಚಾರಣೆಗೆ ತಮ್ಮ ಕಸ್ಟಡಿಗೆ ತೆಗೆದುಕೊಳ್ಳುವ ಸಾಧ್ಯತೆಯಿದೆ ಎನ್ನಲಾಗಿದೆ. ಅಮೂಲ್ಯಳನ್ನ ತಮ್ಮ ಪೊಲೀಸ್ ಕಸ್ಟಡಿಗೆ...

agra

ತಾಜ್ ಸಂದರ್ಶನ ಪುಸ್ತಕದಲ್ಲಿ ಟ್ರಂಪ್ ಬರೆದಿದ್ದೇನು?

ಆಗ್ರಾ : ಭಾರತದ ಪ್ರವಾಸದಲ್ಲಿರುವ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಅಹಮದಾಬಾದ್ ನಲ್ಲಿ ನಡೆದ ನಮಸ್ತೆ ಕಾರ್ಯಕ್ರಮದ ಬಳಿಕ ಪ್ರಪಂಚದ ಅದ್ಭುತಗಳಲ್ಲಿ ಒಂದಾದ ತಾಜ್ ಮಹಲ್ ಗೆ...

donald-trump-

‘ಭಾರತ-ಅಮೆರಿಕ ಸ್ನೇಹ-ಬಾಂಧವ್ಯ ಚಿರಾಯುವಾಗಲಿ’: ಪ್ರಧಾನಿ…

ಅಹಮದಾಬಾದ್ : ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾರತಕ್ಕೆ ಆಗಮಿಸಿದ್ದು, 21 ನೇ ಶತಮಾನಕ್ಕೆ ದಿಕ್ಕು ರೂಪಿಸುವಲ್ಲಿ ಉಭಯ ದೇಶಗಳ ನಡುವಿನ ಸಂಬಂಧ ಮತ್ತು ಸಹಕಾರ ಪ್ರಮುಖ...

ರಾಮನಗರದಲ್ಲೇ ನಿಖಿಲ್ ಕುಮಾರಸ್ವಾಮಿ ಮದುವೆ ಯಾಕೆ ?

ರಾಮನಗರದಲ್ಲೇ ನಿಖಿಲ್ ಕುಮಾರಸ್ವಾಮಿ ಮದುವೆ ಯಾಕೆ ?

ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಪುತ್ರ ಸ್ಯಾಂಡಲ್ ವುಡ್ ನಟ ನಿಖಿಲ್ ಕುಮಾರಸ್ವಾಮಿ ಹಾಗೂ ರೇವತಿ ವಿವಾಹಕ್ಕೆ ರಾಮನಗರದ ಜನಪದ ಲೋಕದ ಬಳಿ ಭರ್ಜರಿ ಸಿದ್ಧತೆಗಳು ಈಗಾಗಲೇ...

pandya

ರಣಜಿ ಟ್ರೋಫಿ: ಸೆಮಿ ಫೈನಲ್ ಗೆ ಕರ್ನಾಟಕ ಲಗ್ಗೆ 

ಜಮ್ಮು: ರಣಜಿ ಟ್ರೋಪಿಯ ಕ್ವಾರ್ಟರ್ ಫೈನಲ್ ನಲ್ಲಿ ಜಮ್ಮು ಕಾಶ್ಮೀರದ ವಿರುದ್ಧ ಕರ್ನಾಟಕ ತಂಡದ ಗೆಲುವಿನ ನಗಾರಿ ಬಾರಿಸಿದೆ. ಕ್ವಾರ್ಟರ್ ಫೈನಲ್ ನಲ್ಲಿ ಜಮ್ಮು ಕಾಶ್ಮೀರ ತಂಡವನ್ನು...

protest

ಡೊನಾಲ್ಡ್ ಟ್ರಂಪ್ ಭೇಟಿ: ಮೈಸೂರಲ್ಲಿ ಪ್ರತಿಭಟನೆ

ಮೈಸೂರು : ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಆಹ್ವಾನಿಸಿ ಹೈನುಗಾರಿಕೆ, ಕುಕ್ಕುಟೋದ್ಯಮ ಮುಕ್ತ ವ್ಯಾಪಾರ ಒಪ್ಪಂದಗಳಿಗೆ ಸಹಿ ಹಾಕುವುದನ್ನು ವಿರೋಧಿಸಿ...

raveesh

 ರವೀಶ್ ತಂತ್ರಿ ಕುಂಟಾರು ಬಿಜೆಪಿಗೆ ರಾಜೀನಾಮೆ

ರವೀಶ್ ತಂತ್ರಿ ಕುಂಟಾರು ಬಿಜೆಪಿಯ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.ಕೆ.ಶ್ರೀಕಾಂತ್ ಅವರನ್ನು ಎರಡನೇ ಬಾರೀ ಬಿಜೆಪಿ ಜಿಲ್ಲಾಧ್ಯಕ್ಷರಾಗಿ ಆಯ್ಕೆ ಮಾಡಿದ ಹಿನ್ನೆಲೆಯಲ್ಲಿ ರವೀಶ್ ತಂತ್ರಿ ಅಸಮಾಧಾನಗೊಂಡಿದ್ದು, ಇದೀಗ...

trmp

ಮೊಟೆರಾ ಅಂಗಳದಲ್ಲಿ ಟ್ರಂಪ್ ಹೇಳಿದ್ದೇನು? ವಾರ್ನಿಂಗ್ ಕೊಟ್ಟಿದ್ಯಾರಿಗೆ?

ಅಹಮದಾಬಾದ್ ನ ಮೊಟೆರಾ ಅಂಗಳದಲ್ಲಿ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಭಾರತ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರನ್ನು ಹಾಡಿಹೊಗಳುತ್ತಾ ಪರೋಕ್ಷವಾಗಿ ಪಾಕಿಸ್ತಾನಕ್ಕೆ ಎಚ್ಚರಿಕೆ ನೀಡಿದ್ದಾರೆ. ಭಾರತದ...

Page 5223 of 5261 1 5,222 5,223 5,224 5,261

FOLLOW US