ರಾಜಕೀಯ

DK Shivakumar Drug Mafia

ಮೇ 31 ಕ್ಕೆ ಕೆಪಿಸಿಸಿ ಅಧ್ಯಕ್ಷರಾಗಿ ಡಿ.ಕೆ ಶಿವಕುಮಾರ್ ಪದಗ್ರಹಣ…

ಬೆಂಗಳೂರು : ಕೊರೊನಾ ಆತಂಕದ ನಡುವೆ ಟ್ರಬಲ್ ಶೂಟರ್ ಡಿ.ಕೆ ಶಿವಕುಮಾರ್ ತಿಂಗಳಾಂತ್ಯದಲ್ಲಿ ಕೆಪಿಸಿಸಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಲಿದ್ದಾರೆ. ಈಗಾಗಲೇ ಡಿಕೆ ಪಟ್ಟಾಭಿಷೇಕ ಕಾರ್ಯಕ್ರಮಕ್ಕೆ ಸಕಲ ಸಿದ್ಧತೆಗಳು...

ಸಿಎಂ ಪಟ್ಟ ಉಳಿಸಿಕೊಳ್ಳಲು ಪ್ರಧಾನಿಗೆ ಕರೆ ಮಾಡಿದ ಉದ್ಧವ್ ಠಾಕ್ರೆ…

“ಮಹಾ” ವಿಧಾನ ಪರಿಷತ್ ಸದಸ್ಯರಾಗಿ ಸಿಎಂ ಉದ್ಧವ್ ಅವಿರೋಧ ಆಯ್ಕೆ…

ಮುಂಬೈ : ಮಹಾರಾಷ್ಟ್ರ ವಿಧಾನ ಪರಿಷತ್ ಸದಸ್ಯರಾಗಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಮಹಾರಾಷ್ಟ್ರದಲ್ಲಿ ಶಿವಸೇನೆ, ಎನ್‌ಸಿಪಿ ಮತ್ತು ಕಾಂಗ್ರೆಸ್ ಪಕ್ಷಗಳ ಮೈತ್ರಿಯಿಂದ ಸರ್ಕಾರ...

‘ಎತ್ತಿನಹೊಳೆ ಯೋಜನೆ ಕಾಲದಮಿತಿಯೊಳಗೆ ಪೂರ್ಣಗೊಳಿಸಬೇಕು’ ; ರಮೇಶ ಜಾರಕಿಹೊಳಿ…

ನಾನು ಮತ್ತು ರಾಜಣ್ಣ ಮೈತ್ರಿ ಸರ್ಕಾರವನ್ನು ಉರುಳಿಸಿದೆವು – ಜಾರಕಿಹೊಳಿ…

ತುಮಕೂರು, ಮೇ 14 : ಜಲ ಸಂಪನ್ಮೂಲ ಸಚಿವರಾದ ರಮೇಶ್ ಜಾರಕಿಹೊಳಿ ಚರ್ಚಾತ್ಮಕ ಹೇಳಿಕೆಯೊಂದನ್ನು ನೀಡಿ ರಾಜಕೀಯ ವಲಯದಲ್ಲಿ ಸಂಚಲನ ಉಂಟುಮಾಡಿದ್ದಾರೆ. ತುಮಕೂರಿನಲ್ಲಿ ಸಚಿವ ರಮೇಶ್ ಜಾರಕಿಹೊಳಿ...

ಕೊರೊನಾ ವಿರುದ್ಧ ಹೋರಾಡಲು ಸಪ್ತಪದಿ ಸೂತ್ರ ಕೊಟ್ಟ ಪ್ರಧಾನಿ…

20 ಲಕ್ಷ ಕೋಟಿ ರೂ ಆರ್ಥಿಕ ಪ್ಯಾಕೆಜ್ ಘೋಷಣೆ ಮಾಡಿದ ಪ್ರಧಾನಿ ಮೋದಿ…

ಇಂದು ದೇಶವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಕೊರೋನಾ ವಿರುದ್ಧ ಹೋರಾಟಕ್ಕೆ 20 ಲಕ್ಷ ಕೋಟಿ ರೂ ಆರ್ಥಿಕ ಪ್ಯಾಕೆಜ್ ಘೋಷಣೆ ಮಾಡಿದರು.ಕೊರೋನಾ ಎಂಬ ವೈರಸ್‍ನಿಂದ...

ಮಮತಾ ಬ್ಯಾನರ್ಜಿಗೆ ಪತ್ರದ ಮೂಲಕ ಕೊರೊನಾ ಬಗ್ಗೆ ಎಚ್ಚರಿಕೆ ಕೊಟ್ಟ ಅಮೆರಿಕನ್ ಹೃದ್ರೋಗ ತಜ್ಞ…

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಗೆ ಭಾರತೀಯ ಮೂಲದ ಅಮೆರಿಕನ್ ಹೃದ್ರೋಗ ತಜ್ಞರೊಬ್ಬರು ಕೊರೊನಾ ಸೋಂಕು ಮಾರಕವಾಗಿದ್ದು, ಯಾವುದೇ ಕಾರಣಕ್ಕೂ ಹಗುರವಾಗಿ ಪರಿಗಣಿಸಬೇಡಿ ಎಂದು ಪತ್ರವನ್ನು ಬರೆದು...

Nation saaksha tv

ಕೊರೊನ ತಡೆಗೆ ಮುಂದುವರಿದ ಸರಕಾರದ ಪ್ರಮುಖ ನಿರ್ಧಾರ: ಬಸವರಾಜ್ ಬೊಮ್ಮಾಯಿ ಮಾಧ್ಯಮಕ್ಕೆ ಮಾಹಿತಿ ನೀಡಿದರು.

ಬೆಂಗಳೂರು ನಗರ ಮತ್ತು ಗ್ರಾಮಾಂತರ,ಮೈಸೂರು,ಕೊಡಗು,ಕಲ್ಬುರ್ಗಿ,ಚಿಕ್ಕಬಳ್ಳಾಪುರ,ಮಂಗಳೂರು, ಹುಬ್ಬಳ್ಳಿ & ಧಾರವಾಡ ಬೆಳಗಾವಿ ಸಂಪೂರ್ಣ ಲಾಕ್ ಡೌನ್ ಮಾಡಲು ರಾಜ್ಯ ಸರಕಾರ ನಿರ್ಧಾರ. ಬೆಂಗಳೂರಿನಲ್ಲಿ ಈಗಾಗಲೇ ಜನತಾ ಕರ್ಫ್ಯೂ ರಾತ್ರಿ...

ಜನತಾ ಕರ್ಫ್ಯೂ ಗೆ ಇಂದು ಕರ್ನಾಟಕದಲ್ಲಿ ಅಭೂತಪೂರ್ವ ಬೆಂಬಲ ವ್ಯಕ್ತವಾಗಿದ್ದು, ಜನಜಂಗುಳಿಯಿಂದ ತುಂಬಿರುತ್ತಿದ್ದ ಸ್ಥಳಗಳು ಜನರಿಲ್ಲದೇ ಬಿಕೋ ಎನ್ನುತ್ತಿದೆ.

ಜನತಾ ಕರ್ಫ್ಯೂ ಗೆ ಇಂದು ಕರ್ನಾಟಕದಲ್ಲಿ ಅಭೂತಪೂರ್ವ ಬೆಂಬಲ ವ್ಯಕ್ತವಾಗಿದ್ದು, ಜನಜಂಗುಳಿಯಿಂದ ತುಂಬಿರುತ್ತಿದ್ದ ಸ್ಥಳಗಳು ಜನರಿಲ್ಲದೇ ಬಿಕೋ ಎನ್ನುತ್ತಿದೆ.

ಪ್ರಧಾನಿ ಮೋದಿಯವರು ಕೊರೋನಾ ವಿರುದ್ಧ ಹೋರಾಡಲು 22 ಮಾರ್ಚ್ ರಂದು ಜನತಾ ಕರ್ಫ್ಯೂ ಆಚರಿಸುವಂತೆ ಜನರಿಗೆ ಕರೆಕೊಟ್ಟಿದ್ದರು.

Page 614 of 614 1 613 614

FOLLOW US