ಕರ್ನಾಟಕ ಕಾಂಗ್ರೆಸ್‌ನಲ್ಲಿ ಅಧಿಕಾರಕ್ಕಾಗಿ ನಡೆಯುತ್ತಿರುವ ಒಳಜಗ್ಗಾಟ ಇದೀಗ ದೆಹಲಿಗೆ ಶಿಫ್ಟ್ ಆದಂತಾಗಿದೆ. ಮುಖ್ಯಮಂತ್ರಿ ಸ್ಥಾನ ಬದಲಾವಣೆ ಕುರಿತ ಚರ್ಚೆಗಳು ಮತ್ತೆ ಗರಿಗೆದರಿದ ಬೆನ್ನಲ್ಲೇ, ಉಪ ಮುಖ್ಯಮಂತ್ರಿ ಡಿಕೆ...
ವಿಧಾನಸಭಾ ಚುನಾವಣೆಗೆ ಇನ್ನೂ ಎರಡು ವರ್ಷಗಳ ಬಾಕಿಯಿರುವಾಗಲೇ ಮೈಸೂರು ಭಾಗದ ರಾಜಕಾರಣ, ವಿಶೇಷವಾಗಿ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರ ರಣರಂಗವಾಗಿ ಮಾರ್ಪಟ್ಟಿದೆ. ಜೆಡಿಎಸ್‌ನ ಭದ್ರಕೋಟೆ ಎಂದೇ ಬಿಂಬಿತವಾಗಿರುವ ಈ...
ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಎಲ್ಲವೂ ಸರಿಯಿಲ್ಲ ಎಂಬ ಮಾತುಗಳು ಮತ್ತೆ ಕೇಳಿಬರುತ್ತಿವೆ. ಬೂದಿ ಮುಚ್ಚಿದ ಕೆಂಡದಂತಿದ್ದ ಸಿಎಂ ಕುರ್ಚಿ ಬದಲಾವಣೆಯ ವಿಚಾರ ಈಗ ಮತ್ತೆ...
ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿನ ಆಂತರಿಕ ಕಚ್ಚಾಟ ಹಾಗೂ ಆಡಳಿತ ವೈಫಲ್ಯಗಳ ಕುರಿತು ಪ್ರತಿಪಕ್ಷ ಬಿಜೆಪಿ ವಾಗ್ದಾಳಿ ಮುಂದುವರಿಸಿದ್ದು, ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್...
ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಆಡಳಿತರೂಢ ಕಾಂಗ್ರೆಸ್ ಪಕ್ಷವನ್ನು ಮಣಿಸಲು ಒಂದಾಗಿರುವ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಕೂಟದಲ್ಲಿ, ಒಗ್ಗಟ್ಟಿನ ಮಂತ್ರಕ್ಕಿಂತ ಭಿನ್ನಮತದ ರಾಗವೇ ಜೋರಾಗಿ ಕೇಳಿಬರುತ್ತಿದೆ. 2028ರ ವಿಧಾನಸಭಾ...
ಮೈಸೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಆಡಳಿತ ವೈಖರಿ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕುಟುಂಬದ ವಿರುದ್ಧ ಮೈಸೂರು - ಕೊಡಗು ಮಾಜಿ ಸಂಸದ ಪ್ರತಾಪ್ ಸಿಂಹ ಅವರು...
ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳ ಬಗ್ಗೆ ಕೇಂದ್ರ ಸಚಿವ ಹಾಗೂ ಜೆಡಿಎಸ್ ನಾಯಕ ಹೆಚ್.ಡಿ. ಕುಮಾರಸ್ವಾಮಿ ಕಳವಳ ವ್ಯಕ್ತಪಡಿಸಿದ್ದಾರೆ. ಸಮಯ ಬಂದಾಗ ತಾನು ರಾಜ್ಯ ರಾಜಕೀಯಕ್ಕೆ...
ಬೆಂಗಳೂರು: ರಾಜ್ಯದಲ್ಲಿ ತೀವ್ರ ಬರಗಾಲ ಮತ್ತು ಬೆಲೆ ಕುಸಿತದಿಂದ ರೈತರು ಕಂಗಾಲಾಗಿರುವ ಸಂದರ್ಭದಲ್ಲಿ, ರಾಜ್ಯ ಕಾಂಗ್ರೆಸ್ ಸರ್ಕಾರವು ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ (ಕೆಎಂಡಿಸಿ) ಸಾಲದ ಮೇಲಿನ ಬಡ್ಡಿಯನ್ನು...
ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ಮುಖ್ಯಮಂತ್ರಿ ಮಾಡಬೇಕು ಎಂಬ ತಮ್ಮ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಕಾಂಗ್ರೆಸ್ ಶಾಸಕ ಇಕ್ಬಾಲ್ ಹುಸೈನ್ ಸ್ಪಷ್ಟವಾಗಿ ಹೇಳಿದ್ದಾರೆ. ಈ...
ಕರ್ನಾಟಕದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ (ಡಿಕೆಶಿ) ಅವರು ಇಂದು ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ರಾಜ್ಯದಲ್ಲಿ ಸಿಎಂ ಬದಲಾವಣೆ ಕುರಿತು ಚರ್ಚೆಗಳು ಜೋರಾಗಿರುವ ನಡುವೆಯೇ...
© 2026 SaakshaTV - All Rights Reserved | Powered by Kalahamsa Infotech Pvt. ltd.