ADVERTISEMENT

ರಾಜಕೀಯ

ರಾಹುಲ್ ಗಾಂಧಿ ಮತ್ತೊಮ್ಮೆ ಕಾಂಗ್ರೆಸ್ ಅಧ್ಯಕ್ಷರಾಗಬೇಕು : ಸಚಿನ್ ಪೈಲಟ್

ರಾಹುಲ್ ಗಾಂಧಿ ಮತ್ತೊಮ್ಮೆ ಕಾಂಗ್ರೆಸ್ ಅಧ್ಯಕ್ಷರಾಗಬೇಕು : ಸಚಿನ್ ಪೈಲಟ್

ಜೈಪುರ : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತೊಮ್ಮೆ ಕಾಂಗ್ರೆಸ್ ಅಧ್ಯಕ್ಷರಾಗಬೇಕೆಂಬ ಕೂಗು ಮತ್ತೆ ಮುನ್ನೆಲೆಗೆ ಬಂದಿದೆ. ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಇನ್ನೊಮ್ಮೆ...

ಟ್ರಬಲ್ ಶೂಟರ್ ‘ಕೈ’ ಹಿಡಿಯಲಿದ್ದಾರೆ ಶರತ್ ಬಚ್ಚೇಗೌಡ!?

ಕೇಂಪೇಗೌಡರ ಪ್ರತಿಮೆ ನಿರ್ಮಾಣಕ್ಕೆ ಸರ್ಕಾರ ಹಣ ನೀಡುವುದು ಬೇಡ : ಡಿ.ಕೆ.ಶಿವಕುಮಾರ್

ಬೆಂಗಳೂರು : ರಾಜ್ಯ ಸರ್ಕಾರ ಕೇಂಪೇಗೌಡರ ಪ್ರತಿಮೆ ನಿರ್ಮಾಣಕ್ಕೆ ಹಣ ಕೊಡುವುದು ಬೇಡ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ಯಾಣದ ವ್ಯಾಪ್ತಿಯಲ್ಲಿ...

ಬಿಜೆಪಿ ಆಂತರಿಕ ವಿಚಾರಕ್ಕೆ ಯಾರು ತಲೆ ಹಾಕಬಾರದು : ಕಾಂಗ್ರೆಸ್ ಶಾಸಕ, ಸಂಸದರಿಗೆ ಡಿ.ಕೆ ಶಿವಕುಮಾರ್ ಖಡಕ್ ವಾರ್ನಿಂಗ್…

ಸರ್ಕಾರದ ವಿರುದ್ದ ಹೋರಾಟದ ಅಸ್ತ್ರ  ಪ್ರಯೋಗಿಸುತ್ತಿರುವ ಟ್ರಬಲ್ ಶೂಟರ್ ಡಿಕೆಶಿ

ಬೆಂಗಳೂರು : ನಮ್ಮ ಜನರ ರಕ್ಷಣೆಗೆ ಈಗ ನಾವು ಬೀದಿಗೆ ಇಳಿದು ಹೋರಾಟ ಮಾಡಬೇಕಾದ ಅನಿವಾರ್ಯ ಸ್ಥಿತಿ ನಿರ್ಮಾಣವಾಗಿದೆ. ನಾವು ಸಾಮಾಜಿಕ ಅಂತರ ಕಾಯ್ದುಕೊಂಡು ಬೀದಿಗಿಳಿದು ಪ್ರತಿಭಟಿಸುತ್ತೇವೆ...

ಕಾರ್ಯಕರ್ತರ ರಕ್ಷಣೆಗೆ ಮುಂದಾದ ದಳಪತಿ : ಸಿಎಂ ಗೃಹ ಕಚೇರಿ ಮುಂದೆ ಧರಣಿ

ಕಾರ್ಯಕರ್ತರ ರಕ್ಷಣೆಗೆ ಮುಂದಾದ ದಳಪತಿ : ಸಿಎಂ ಗೃಹ ಕಚೇರಿ ಮುಂದೆ ಧರಣಿ

ಬೆಂಗಳೂರು : ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಇದೇ ಜೂನ್ 29 ರಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ಗೃಹ ಕಚೇರಿ ಕೃಷ್ಣಾ ಎದುರು ಧರಣಿ ನಡೆಸುವುದಾಗಿ...

ಬಿಜೆಪಿ ಆಂತರಿಕ ವಿಚಾರಕ್ಕೆ ಯಾರು ತಲೆ ಹಾಕಬಾರದು : ಕಾಂಗ್ರೆಸ್ ಶಾಸಕ, ಸಂಸದರಿಗೆ ಡಿ.ಕೆ ಶಿವಕುಮಾರ್ ಖಡಕ್ ವಾರ್ನಿಂಗ್…

ಎಲ್ಲ ಕೊರೋನಾ ಸೋಂಕಿತರಿಗೂ ಉಚಿತ ಚಿಕಿತ್ಸೆ ನೀಡಲು ಸರಕಾರಕ್ಕೆ ಡಿ.ಕೆ ಶಿವಕುಮಾರ್ ಆಗ್ರಹ

ಬೆಂಗಳೂರು: 'ಕೊರೋನಾ ವಿಚಾರದಲ್ಲಿ ಬಡವರು, ಶ್ರೀಮಂತರು, ಅಧಿಕಾರಿಗಳು, ಸಾಮಾನ್ಯ ಜನರು ಎಂದು ಭೇದ-ಭಾವ ಮಾಡದೇ ಎಲ್ಲರಿಗೂ ಸಮಾನವಾಗಿ ಉಚಿತ ಚಿಕಿತ್ಸೆ ನೀಡಬೇಕು' ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ...

ಲಾಕ್ ಡೌನ್ ನಿಂದ ಮದುವೆಗಳು ನಡೆದಿಲ್ಲ, ಕಲ್ಯಾಣಮಂಟಪದವರು ಹಣ ವಾಪಸ್ ಕೊಡಬೇಕು : ಆರ್.ಅಶೋಕ್

ನೋ ಲಾಕ್ ಡೌನ್ ಇನ್ ಬೆಂಗಳೂರು .. ಬಟ್ ಒನ್ಲಿ ಸೀಲ್ ಡೌನ್

ಬೆಂಗಳೂರು : ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ಸೋಂಕು ತನ್ನ ಅಟ್ಟಹಾಸ ಮುಂದುವರೆಸಿದೆ. ಹಾಗಾಗಿ ಸಿಲಿಕಾನ್ ಸಿಟಿ ಬೆಂಗಳೂರು ಲಾಕ್ ಡೌನ್ ಆಗುತ್ತೆ ಎಂಬ ಮಾತುಗಳು ಕೇಳಿ...

ಕೊರೊನಾ ವಿರುದ್ಧ ಹೋರಾಡಲು ಸಪ್ತಪದಿ ಸೂತ್ರ ಕೊಟ್ಟ ಪ್ರಧಾನಿ…

ತುರ್ತು ಪರಿಸ್ಥಿತಿ ವಿರುದ್ಧ ಹೋರಾಡಿದವರಿಗೆ ಮೋದಿ ನಮನ

ನವದೆಹಲಿ : ಕಾಂಗ್ರೆಸ್ ಪಕ್ಷ ದೇಶದ ಮೇಲೆ ತುರ್ತು ಪರಿಸ್ಥಿತಿ ಹೇರಿ ಇಂದಿಗೆ 45 ವರ್ಷ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಟ್ವಿಟ್ಟರ್ ನಲ್ಲಿ ತುರ್ತುಪರಿಸ್ಥಿತಿ...

ಹುಲಿಗೆ ವಯಸ್ಸಾಯ್ತು! ಅದಿನ್ನು ಮೊದಲಿನ ಹಾಗೆ ಘರ್ಜಿಸಿ ಭೇಟೆಯಾಡೋಲ್ಲ ಅಂತ ಕೆಣಕಲು ಹೋದಿರಿ ಜೋಕೆ?

ಕೊರೊನಾ ನಿಯಂತ್ರಣಕ್ಕೆ ಮಾಸ್ಟರ್ ಪ್ಲ್ಯಾನ್ ರೂಪಿಸಲು ಸರ್ವಪಕ್ಷ ಸಭೆ ಕರೆದ ಬಿಎಸ್ವೈ  

ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕೊರೊನಾಸುರನಾ ಆರ್ಭಟ ಹೆಚ್ಚಾಗಿದೆ. ಹಾಗಾಗಿ ಕೊರೊನಾ ಸೋಂಕು ನಿಯಂತ್ರಣ ಮಾಡಲು ರಾಜ್ಯ ಸರ್ಕಾರ ಹರಸಾಹಸ ಪಡುತ್ತಿದೆ. ಅಲ್ಲದೆ ಲಾಕ್ ಡೌನ್...

D K Shivakumar

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ : ಹೋರಾಟಕ್ಕೆ ಟ್ರಬಲ್ ಶೂಟರ್ ಕರೆ

ಬೆಂಗಳೂರು : ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಂತೆ ಪೆಟ್ರೋಲ್ ಡಿಸೇಲ್ ಬೆಲೆಯೂ ಏರಿಕೆ ಆಗುತ್ತಲೇ ಇದೆ. ಇದು ಕೊರೊನಾ ಕಾಟದಿಂದ ತತ್ತರಿಸಿ ಹೋಗಿರುವ ಗ್ರಾಹಕರಿಗೆ ಗಾಯದ ಮೇಲೆ...

ರೆಬೆಲ್ ಸ್ಟಾರ್ ಹುಟ್ಟುಹಬ್ಬಕ್ಕೆ ‘ನಿಂತಿಲ್ಲ ಕನ್ವರ್​ಲಾಲ್ ಕನವರಿಕೆ’ ಅರ್ಪಣೆ

ತುರ್ತು ಪರಿಸ್ಥಿತಿಗೆ 45 ವರ್ಷ : ಕಾಂಗ್ರೆಸ್ ವಿರುದ್ಧ ಅಮಿತ್ ಶಾ ಟ್ವೀಟ್ ಕಿಡಿ

ನವದೆಹಲಿ : ಕಾಂಗ್ರೆಸ್ ಪಕ್ಷ ದೇಶದ ಮೇಲೆ ತುರ್ತು ಪರಿಸ್ಥಿತಿ ಹೇರಿ ಇಂದಿಗೆ 45 ವರ್ಷ. ಈ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಸರಣಿ...

Page 702 of 726 1 701 702 703 726

FOLLOW US