ADVERTISEMENT

ರಾಜಕೀಯ

ಕೇಂದ್ರದಿಂದ ರಾಜ್ಯ ಸರ್ಕಾರಕ್ಕೆ, ರೈತರಿಗೆ ಅನ್ಯಾಯ: ಸಿದ್ದರಾಮಯ್ಯ…

ಶಾಸಕ ದತ್ತಾತ್ರೇಯ ಪಾಟೀಲ್ ರೇವೂರ್ ವಿರುದ್ದ ದೂರು ದಾಖಲು ಮಾಡಿ : ಸಿದ್ದರಾಮಯ್ಯ

ಬೆಂಗಳೂರು : ಕಲಬುರಗಿ ಜಿಲ್ಲೆಯ ಬಿಸಿಎಂ ಇಲಾಖೆಯ ಜಿಲ್ಲಾಧಿಕಾರಿ ರಮೇಶ್ ಸಂಗಾ ಅವರಿಗೆ ಜೀವ ಬೆದರಿಕೆ ಕರೆಗಳು ಬಂದಿವೆ. ಶಾಸಕ ದತ್ತಾತ್ರೇಯ ಪಾಟೀಲ್ ರೇವೂರ್ ಅವರ ಬೆಂಬಲಿಗರಾದ...

ಸರ್ಕಾರ ಪತನಕ್ಕೆ ಸಿದ್ದವಾಯಿತಾ ರೆಬೆಲ್ ಟೀಂ ? ಸರ್ಕಾರ ಪರ ಯಾರು ? ವಿರುದ್ಧ ಯಾರು?

ರಾಜ್ಯ ಬಿಜೆಪಿ ಸರ್ಕಾರದ ವಿರುದ್ದ ಬಂಡಾಯದ ಭಾವುಟ ಹಾರಿಸಿದ ಶಾಸಕ ಉಮೇಶ್ ಕತ್ತಿ

  ಬೆಂಗಳೂರು : ರಾಜ್ಯದ ಬಿಜೆಪಿ ಸರ್ಕಾರಕ್ಕೆ ಸಂಕಷ್ಟ ಎದುರಾಗಿದೆ. ಸಚಿವ ಸಂಪುಟಕ್ಕೆ ಮೇಜರ್ ಸರ್ಜರಿ ನಡೆಯುತ್ತೆ ಎಂಬ ಮಾಹಿತಿ ಹೊರಬೀಳುತ್ತಿದಂತೆ ಬಿಜೆಪಿಯಲ್ಲಿ ಅಸಮಾಧಾನದ ಹೊಗೆಯಾಡುತ್ತಿದೆ. ಇನ್ನೊಂದೆಡೆ...

ಆಡಳಿತದಲ್ಲಿ ಕನ್ನಡ ಕಡ್ಡಾಯಗೊಳಿಸಲು ಸಾಧ್ಯವಿಲ್ಲ – ಸಿ.ಟಿ.ರವಿ

ಕಾಂಗ್ರೆಸ್ ಕ್ರೂರ ಮನಸ್ಥಿತಿ ನನ್ನ ಧಿಕ್ಕಾರವಿದೆ : ಸಚಿವ ಸಿಟಿ ರವಿ…

ಬೆಂಗಳೂರು : ಕಾಂಗ್ರೆಸ್ ನವರು ಕ್ರೂರ ಮನಸ್ಥಿತಿ ಹೊಂದಿದ್ದಾರೆ ಎಂದು ಸಚಿವ ಸಿಟಿ ರವಿ ಹೇಳಿದ್ದಾರೆ. ದೇಶದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಸಾವು ಆಗಿರುವಂತೆ...

ನಾಳೆ ದೀಪ-ಕ್ಯಾಂಡಲ್ ಗಳನ್ನು ಹಂಚುತ್ತಾರಂತೆ ಪ್ರತಾಪ್ ಸಿಂಹ…

ಯಲಹಂಕ ಮೇಲ್ಸೇತುವೆಗೆ ಸಾವರ್ಕರ್ ಹೆಸರು ಇಡಲು ವಿರೋಧ ವ್ಯಕ್ತಪಡಿಸಿದವರಿಗೆ ಖಾರವಾಗಿ ಉತ್ತರ ನೀಡಿದ ಪ್ರತಾಪ್ ಸಿಂಹ…

ಮೈಸೂರು : ಯಲಹಂಕ ಮೇಲ್ಸೇತುವೆಗೆ ಸಾವರ್ಕರ್ ಹೆಸರು ಇಡಲು ರಾಜ್ಯ ಸರ್ಕಾರ ಮುಂದಾಗಿದೆ. ಸರ್ಕಾರದ ನಡೆಗೆ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಮತ್ತು ಹೆಚ್.ಡಿ. ಕುಮಾರಸ್ವಾಮಿ ವಿರೋಧ...

ಪಕ್ಷಾಂತರ ನಿಷೇಧ ಕಾಯ್ದೆ ವಿಚಾರವಾಗಿ ಮಹ್ವತದ ಸಭೆ ನಡೆಸಿದ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ…

ಪಕ್ಷಾಂತರ ನಿಷೇಧ ಕಾಯ್ದೆ ವಿಚಾರವಾಗಿ ಮಹ್ವತದ ಸಭೆ ನಡೆಸಿದ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ…

ಬೆಂಗಳೂರು : ದೇಶದ ರಾಜಕೀಯ ವ್ಯವಸ್ಥೆಯಲ್ಲಿ ವಿವಿಧ ರಾಜಕೀಯ ಪಕ್ಷಗಳಿಗೆ ಪಕ್ಷಾಂತರ ಕಾಯ್ದೆ ತಲೆ ನೋವು ಆಗಿದೆ. ಅತಂಹ ಪಕ್ಷಾಂತರ ನಿಷೇಧ ಕಾಯ್ದೆ ಜಾರಿ ವಿಚಾರವಾಗಿ ವಿಧಾನಸಭೆ...

H K Patil

ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರ ಆದೇಶಕ್ಕೆ ಆಕ್ರೋಶ ವ್ಯಕ್ತಪಡಿಸಿದ ಹೆಚ್. ಕೆ. ಪಾಟೀಲ್…

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕು ಹರಡುವಿಕೆ ಹೆಚ್ಚಾಗುತ್ತಿರುವ ಕಾರಣಕ್ಕೆ ವಿಧಾನಸಭೆಯ ಸಮಿತಿಗಳಿಗೆ ಅಧ್ಯಯನ ಪ್ರವಾಸ, ಸ್ಥಳ ಭೇಟಿಗೆ ಅವಕಾಶ ನಿರಾಕರಿಸಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ...

ಬಿಜೆಪಿ ಸರ್ಕಾರದ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಕಾಂಗ್ರೆಸ್ ಸಮರ…

ಬಿಜೆಪಿ ಸರ್ಕಾರದ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಕಾಂಗ್ರೆಸ್ ಸಮರ…

ಬೆಂಗಳೂರು : ಕೊರೊನಾ ಲಾಕ್ ಡೌನ್ ವಿಚಾರವಾಗಿ ಕೇಂದ್ರ, ರಾಜ್ಯ ಸರ್ಕಾರ ವಿರುದ್ಧ ಸೋಷಿಯಲ್ ಮೀಡಿಯಾದಲ್ಲಿ ರಾಜ್ಯ ಕಾಂಗ್ರೆಸ್ ಸಮರ ಸಾರಿದೆ. ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ...

ತುಷ್ಟೀಕರಣ ಮತಬ್ಯಾಂಕ್ ಗುಂಗಿನಿಂದ ಹೊರಗೆ ಬನ್ನಿ ನಾಮದಾರ್ ಸಿದ್ಧರಾಮಯ್ಯನವರೇ – ಜೋಶಿ ಟ್ವೀಟ್…

ತುಷ್ಟೀಕರಣ ಮತಬ್ಯಾಂಕ್ ಗುಂಗಿನಿಂದ ಹೊರಗೆ ಬನ್ನಿ ನಾಮದಾರ್ ಸಿದ್ಧರಾಮಯ್ಯನವರೇ – ಜೋಶಿ ಟ್ವೀಟ್…

ಬೆಂಗಳೂರು, ಮೇ 28 : ಬೆಂಗಳೂರಿನ ಯಲಹಂಕದ ನೂತನ ಮೇಲ್ಸೇತುವೆಗೆ ವೀರ್ ಸಾವರ್ಕರ್ ಹೆಸರಿಡಲು ವಿರೋಧ ಪಕ್ಷ ನಾಯಕ, ಸಿದ್ದರಾಮಯ್ಯ ಅವರು ಆಕ್ಷೇಪ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಕೇಂದ್ರ...

ಕೊರೊನಾ ನಿಯಂತ್ರಣ ಸಭೆಯಲ್ಲಿ ಶಾಸಕ ಮತ್ತು ಸಚಿವರು ನಡುವೆ ಏಕ ವಚನದಲ್ಲೇ ವಾಗ್ವಾದ…

ಕೊರೊನಾ ನಿಯಂತ್ರಣ ಸಭೆಯಲ್ಲಿ ಶಾಸಕ ಮತ್ತು ಸಚಿವರು ನಡುವೆ ಏಕ ವಚನದಲ್ಲೇ ವಾಗ್ವಾದ…

ಮಂಡ್ಯ : ಕೊರೊನಾ ವಿರುದ್ಧ ಹೋರಾಡಲು ಪಕ್ಷ‌ ಭೇದ ಮರೆತು ಕೆಲಸ ಮಾಡಬೇಕಿದ್ದ ಸಮಯವಿದು. ಆದರೆ ಸಕ್ಕರೆ ನಾಡು ಮಂಡ್ಯದಲ್ಲಿ ಕೊರೊನಾ ವಿಚಾರವಾಗಿ ನಡೆದ ಸಭೆಯಲ್ಲಿ ಸ್ಥಳೀಯ...

ಸಿದ್ದರಾಮಯ್ಯರ ಸಿಗರೇಟ್ ಕಹಾನಿಗೆ: ನಗೆಗಡಲಲ್ಲಿ ತೇಲಿದ ಸದನ…

ಯಲಹಂಕ ಮೇಲ್ಸೇತುವೆಗೆ ವೀರ್ ಸಾವರ್ಕರ್ ನಾಮಕರಣ ; ಆರ್.ಎಸ್.ಎಸ್ ಗೆ ಟಾಂಗ್ ಕೊಟ್ಟ ಮಾಜಿ ಸಿಎಂ ಸಿದ್ದರಾಮಯ್ಯ…

ಬೆಂಗಳೂರು : ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿರುವ ಯಲಹಂಕ ಮೇಲ್ಸೇತುವೆಗೆ ವೀರ್ ಸಾವರ್ಕರ್ ಹೆಸರು ಇಡಲು ರಾಜ್ಯ ಸರ್ಕಾರ ಮುಂದಾಗಿದೆ. ಸರ್ಕಾರದ ಈ ನಡೆಯನ್ನು ಮಾಜಿ ಮುಖ್ಯಮಂತ್ರಿ ಹಾಗೂ...

Page 769 of 774 1 768 769 770 774

FOLLOW US